Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚುನಾವಣೆಗೂ ಮುನ್ನ ‘ಮಹಾ’ ಸಿಎಂಗೆ ಭಾರೀ ಹಿನ್ನಡೆ – ತನಿಖೆಗೆ ಸುಪ್ರೀಂ ಸಮ್ಮತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಚುನಾವಣೆಗೂ ಮುನ್ನ ‘ಮಹಾ’ ಸಿಎಂಗೆ ಭಾರೀ ಹಿನ್ನಡೆ – ತನಿಖೆಗೆ ಸುಪ್ರೀಂ ಸಮ್ಮತಿ

Latest

ಚುನಾವಣೆಗೂ ಮುನ್ನ ‘ಮಹಾ’ ಸಿಎಂಗೆ ಭಾರೀ ಹಿನ್ನಡೆ – ತನಿಖೆಗೆ ಸುಪ್ರೀಂ ಸಮ್ಮತಿ

Public TV
Last updated: October 1, 2019 4:20 pm
Public TV
Share
2 Min Read
Devendra Fadnavis
SHARE

– ಚುನಾವಣಾ ಸುಳ್ಳು ಅಫಿಡವಿಟ್ ಕೇಸ್
– ಫಡ್ನವೀಸ್ ವಿರುದ್ಧ ತನಿಖೆಗೆ ಸುಪ್ರೀಂ ಸಮ್ಮತಿ

ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಸುಳ್ಳು ಅಫಿಡವಿಟ್ ಸಲ್ಲಿಸಿದ್ದ ಆರೋಪ ಎದುರಿಸುತ್ತಿರುವ ಸಿಎಂ ದೇವೇಂದ್ರ ಫಡ್ನವೀಸ್ ವಿರುದ್ಧ ತನಿಖೆಗೆ ಸುಪ್ರೀಂಕೋರ್ಟ್ ಸಮ್ಮತಿ ನೀಡಿದೆ.

ದೇವೇಂದ್ರ ಫಡ್ನವೀಸ್ ಅವರು 2014ರ ವಿಧಾನಸಭಾ ಚುನಾವಣೆಯ ವೇಳೆ ಸುಳ್ಳು ಅಫಿಡವಿಟ್ ಸಲ್ಲಿಸಿದ್ದ ಪ್ರಕರಣಕ್ಕೆ ವಿಚಾರಣಾ ನ್ಯಾಯಾಲಯ ಮತ್ತು ಬಾಂಬೆ ಹೈಕೋರ್ಟ್ ಕ್ಲೀನ್‍ಚಿಟ್ ನೀಡಿತ್ತು. ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್ ತನಿಖೆಗೆ ಅವಕಾಶ ಕಲ್ಪಿಸಿದೆ.

Devendra fadnavis

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯಿ, ನ್ಯಾ. ದೀಪಕ್ ಗುಪ್ತಾ ಮತ್ತು ನ್ಯಾ. ಅನಿರುದ್ಧ ಬೋಸ್ ಅವರಿದ್ದ ತ್ರಿಸದಸ್ಯ ನ್ಯಾಯಪೀಠವು ಪ್ರಕಣರದ ಕುರಿತು ತನಿಖೆಗೆ ಸಮ್ಮತಿ ಸೂಚಿಸಿದೆ.

‘ದೇವೇಂದ್ರ ಫಡ್ನವೀಸ್ ಅವರಿಗೆ ಅಫಿಡವಿಟ್ ಬಗ್ಗೆ ಜ್ಞಾನ ಇದ್ದರೂ ತಮ್ಮ ಮೇಲಿನ ಪ್ರಕರಣಗಳನ್ನು ಉಲ್ಲೇಖಿಸಿಲ್ಲ. ಹೀಗಾಗಿ ತನಿಖೆ ನಡೆಯಬೇಕು’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.

ಏನಿದು ಪ್ರಕರಣ?
ದೇವೇಂದ್ರ ಫಡ್ನವೀಸ್ ವಿರುದ್ಧ 1996 ಮತ್ತು 1998ರಲ್ಲಿ ವಂಚನೆ ಹಾಗೂ ಫೋರ್ಜರಿ ಪ್ರಕರಣ ದಾಖಲಾಗಿವೆ. ಆದರೆ ಈ ಪ್ರಕರಣದಲ್ಲಿ ಅವರ ವಿರುದ್ಧ ಇನ್ನೂ ಆರೋಪ ಪಟ್ಟಿ ದಾಖಲಾಗಿಲ್ಲ. 2014ರ ವಿಧಾನಸಭಾ ಚುನಾವಣೆ ವೇಳೆ ಸಲ್ಲಿಸಿದ್ದ ಅಫಿಡವಿಟ್‍ನಲ್ಲಿ ದೇವೇಂದ್ರ ಫಡ್ನವೀಸ್ ತಮ್ಮ ಮೇಲಿದ್ದ ಎರಡು ಕ್ರಿಮಿನಲ್ ಪ್ರಕರಣಗಳನ್ನು ಉಲ್ಲೇಖಿಸಿಲ್ಲ ಎಂದು ಸತೀಶ್ ಉಕೆ ಆರೋಪಿಸಿದ್ದರು. ಈ ಸಂಬಂಧ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆದರೆ ಇದನ್ನು ವಿಚಾರಣಾ ನ್ಯಾಯಾಲಯ ರದ್ದುಗೊಳಿಸಿತ್ತು.

bombay high court

ಬಾಂಬೆ ಹೈಕೋರ್ಟ್ ಕೂಡ ಸತೀಶ್ ಉಕೆ ಅರ್ಜಿಯನ್ನು ವಜಾಗೊಳಿಸಿ, ದೇವೇಂದ್ರ ಫಡ್ನವೀಸ್ ಅವರಿಗೆ ಕ್ಲೀನ್‍ಚಿಟ್ ನೀಡಿತ್ತು. ಆದರೆ ಸುಪ್ರೀಂಕೋರ್ಟ್ ತನಿಖೆಗೆ ಸಮ್ಮತಿ ನೀಡಿರುವುದು ದೇವೇಂದ್ರ ಫಡ್ನವೀಸ್ ಅವರಿಗೆ ಹಿನ್ನಡೆ ತಂದಿದೆ. ಚುನಾವಣಾ ವೇಳೆ ಸುಳ್ಳು ಅಫಿಡವಿಟ್ ಸಲ್ಲಿಸಿದ್ದರೆ ಅಭ್ಯರ್ಥಿಗೆ ದಂಡ ಅಥವಾ ಆರು ತಿಂಗಳವರೆಗೆ ಜೈಲು ಶಿಕ್ಷೆ ಗುರಿಯಾಗುತ್ತಾರೆ. ಕೆಲವೊಮ್ಮೆ ಎರಡೂ ಶಿಕ್ಷೆಗಳನ್ನು ವಿಧಿಸಲು ಅವಕಾಶವಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಅಕ್ಟೋಬರ್ 21ರಂದು ಮತದಾನ ನಡೆಯಲಿದೆ. 288 ಕ್ಷೇತ್ರಗಳಲ್ಲಿ ಮತದಾನವು ಏಕಕಾಲದಲ್ಲಿಯೇ ನಡೆಯಲಿದ್ದು, ಅಕ್ಟೋಬರ್ 24ರಂದು ಫಲಿತಾಂಶ ಪ್ರಕಟವಾಗಲಿದೆ. ನಾಗಪುರ ನೈಋತ್ಯ ಕ್ಷೇತ್ರದಿಂದ ಫಡ್ನಾವಿಸ್ ಕಣಕ್ಕೆ ಇಳಿಯಲಿದ್ದಾರೆ.

TAGGED:devendra fadnavismaharashtraPoll-Related CasePublic TVSupreme Courtದೇವೇಂದ್ರ ಫಡ್ನವೀಸ್ಪಬ್ಲಿಕ್ ಟಿವಿಮಹಾರಾಷ್ಟ್ರವಿಧಾನಸಭಾ ಚುನಾವಣೆಸುಪ್ರೀಂಕೋರ್ಟ್
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

DK Shivakumar and siddaramaiah 2
Bengaluru City

ಕುರ್ಚಿ ಕದನ | ಹೈಕಮಾಂಡ್‌ ಹೇಳಿದ್ರೆ ನಾನೂ ಕೇಳ್ಬೇಕು, ಡಿಕೆಶಿನೂ ಕೇಳ್ಬೇಕು: ಸಿದ್ದರಾಮಯ್ಯ

Public TV
By Public TV
16 minutes ago
male madappa devotees
Latest

ಮಾದಪ್ಪನ ದರ್ಶನಕ್ಕೆ 2ನೇ ದಿನವೂ ಸಾವಿರಾರು ಭಕ್ತರ ಪಾದಯಾತ್ರೆ – ಹಗ್ಗಕಟ್ಟಿ ನದಿ ದಾಟಿಸಿದ SDRF ತಂಡ

Public TV
By Public TV
22 minutes ago
RCB 3
Cricket

RCB ಗೆ ಬಿಗ್‌ ಶಾಕ್‌ – ಎನ್‌ಒಸಿ ನಿರಾಕರಿಸಿದ ಎಂಸಿಎ; ಬೆಂಗಳೂರಲ್ಲೇ ಐಪಿಎಲ್‌ ಉದ್ಘಾಟನೆ ಫಿಕ್ಸಾ?

Public TV
By Public TV
28 minutes ago
manhole delhi
Latest

ಒಳಚರಂಡಿ ಮ್ಯಾನ್‌ಹೋಲ್‌ಗೆ ಬಿದ್ದು ಕಾರ್ಮಿಕ ಸಾವು

Public TV
By Public TV
44 minutes ago
G Parameshwar
Bengaluru City

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ – ತನಿಖೆಗೆ ಪರಂ ಆದೇಶ

Public TV
By Public TV
1 hour ago
Khawaja Asif
Latest

ಅಮೆರಿಕ ಪಾಕಿಸ್ತಾನವನ್ನು ಟಾಯ್ಲೆಟ್ ಪೇಪರ್‌ಗಿಂತ ಕೆಟ್ಟದಾಗಿ ಬಳಸಿಕೊಂಡಿದೆ: ಪಾಕ್‌ ರಕ್ಷಣಾ ಸಚಿವ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?