Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 6 ತಿಂಗಳ ಹಿಂದಷ್ಟೇ ಮದುವೆಯಾಗಿ ಸೇನೆಗೆ ಮರಳಿದ್ದ ಯೋಧ ಉಗ್ರರ ಅಟ್ಟಹಾಸಕ್ಕೆ ಹುತಾತ್ಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | 6 ತಿಂಗಳ ಹಿಂದಷ್ಟೇ ಮದುವೆಯಾಗಿ ಸೇನೆಗೆ ಮರಳಿದ್ದ ಯೋಧ ಉಗ್ರರ ಅಟ್ಟಹಾಸಕ್ಕೆ ಹುತಾತ್ಮ

Dharwad

6 ತಿಂಗಳ ಹಿಂದಷ್ಟೇ ಮದುವೆಯಾಗಿ ಸೇನೆಗೆ ಮರಳಿದ್ದ ಯೋಧ ಉಗ್ರರ ಅಟ್ಟಹಾಸಕ್ಕೆ ಹುತಾತ್ಮ

Public TV
Last updated: October 1, 2019 9:21 pm
Public TV
Share
1 Min Read
HBL Yodha
SHARE

ಹುಬ್ಬಳ್ಳಿ: ಜಮ್ಮು-ಕಾಶ್ಮೀರ ಕಣಿವೆ ರಾಜ್ಯದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಧಾರವಾಡ ಜಿಲ್ಲೆಯ ಯೋಧ ಹುತಾತ್ಮರಾಗಿದ್ದಾರೆ.

ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದ ಮಂಜುನಾಥ ಹನಮಂತಪ್ಪ ಓಲೇಕಾರ (29) ಹುತಾತ್ಮ ಸೈನಿಕ. ಈ ಸುದ್ದಿಯನ್ನು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಮಂಜುನಾಥ ಅವರ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಮಂಜುನಾಥ ಅವರ ಸಾವಿನ ಸುದ್ದಿ ಕೇಳಿ ಗ್ರಾಮದಲ್ಲಿ ನೀರವ ಮೌನ ಉಂಟಾಗಿದೆ.

HBL YODHA DEATH

ಮಂಜುನಾಥ ತಮ್ಮ 20ನೇ ವಯಸ್ಸಿನಲ್ಲಿಯೇ ಭಾರತೀಯ ಸೇನೆಗೆ ಸೇರಿದ್ದರು. ಒಂಬತ್ತು ವರ್ಷದಿಂದ ಸೇನೆಯಲ್ಲಿದ್ದ ಅವರು ಸದ್ಯ ಮದ್ರಾಸ್ ರೆಜಿಮೆಂಟ್‍ನಲ್ಲಿ ಸೇವೆ ಸಲ್ಲಿಸುತ್ತಿದ್ದರು. 6 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಂಜುನಾಥ ಗಡಿ ಕಾಯಲು ಸೇನೆಗೆ ಮರಳಿದ್ದರು. ಆದರೆ ಉಗ್ರರ ಅಟ್ಟಹಾಸಕ್ಕೆ ಮಂಜುನಾಥ್ ಹುತಾತ್ಮರಾಗಿರುವ ಸುದ್ದಿ ತಿಳಿದು ಪತ್ನಿ, ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ.

ಯೋಧ ಮಂಜುನಾಥ ಅವರ ಮೃತ ದೇಹವು ಬುಧವಾರ ಅಥವಾ ಗುರುವಾರ ಸ್ವಗ್ರಾಮಕ್ಕೆ ಬರುವ ಸಾಧ್ಯತೆ ಇದೆ ಎಂಬ ಮಾಹಿತಿ ಕುಟುಂಬದ ಮೂಲಗಳಿಂದ ಲಭ್ಯವಾಗಿದೆ. ವಿಷಯ ತಿಳಿಯುತ್ತಿದಂತೆ ಹುಬ್ಬಳ್ಳಿ ತಹಶೀಲ್ದಾರ್ ಸಂಗಪ್ಪ ಅವರು ಇನಾಂ ವೀರಾಪುರ ಗ್ರಾಮಕ್ಕೆ ಭೇಟಿ ನೀಡಿ, ಮಂಜುನಾಥ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

TAGGED:hubballiindian armyJammu and KashmirPublic TVsoldierಜಮ್ಮು ಕಾಶ್ಮೀರಪಬ್ಲಿಕ್ ಟಿವಿಭಾರತೀಯ ಸೇನೆಯೋಧಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories

You Might Also Like

Supreme Court 1
Court

158 ಸಿವಿಲ್ ನ್ಯಾಯಾಧೀಶರ ನೇಮಕಾತಿ ಆಯ್ಕೆ ಪ್ರಕ್ರಿಯೆ ಮುಂದುವರಿಸಲು ಹೈಕೋರ್ಟ್‌ಗೆ ‘ಸುಪ್ರೀಂ’ ಸೂಚನೆ

Public TV
By Public TV
7 minutes ago
Yuvraj Samra
Cricket

T20 World Cup | ಬಲಿಷ್ಠ ಕಿವೀಸ್‌ ವಿರುದ್ಧ ಭರ್ಜರಿ ಶತಕ – ಇತಿಹಾಸ ನಿರ್ಮಿಸಿದ ಕೆನಡಾ ʻಸಾಮ್ರಾʼಟ್‌

Public TV
By Public TV
7 minutes ago
Congress MLA Sivaganga Basavaraj
Davanagere

ಈಗ ನುಡಿದಂತೆ ನಡೆಯುವವರು ಯಾರ್‌ ಇರ್ತಾರೆ ಹೇಳಿ – ಶಿವಗಂಗಾ ಬಸವರಾಜ್

Public TV
By Public TV
10 minutes ago
priyank kharge mohan das pai
Bengaluru City

ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮೋಹನ್ ದಾಸ್ ಪೈ ಟಾಂಗ್

Public TV
By Public TV
29 minutes ago
KN Rajanna
Bengaluru City

ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸ್ತೀನಿ: ಕೆ.ಎನ್‌ ರಾಜಣ್ಣ

Public TV
By Public TV
42 minutes ago
CRIME
Crime

ತೀರ್ಥಹಳ್ಳಿ | ಲವ್‌ ಪ್ರಪೋಸ್‌ ಒಪ್ಪದ ಯುವತಿಗೆ ಬಿಯರ್‌ ಬಾಟಲಿಯಲ್ಲಿ ಇರಿದ ಪಾಗಲ್‌ ಪ್ರೇಮಿ!

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?