Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಸರ್ಕಾರದಲ್ಲೀಗ ಬಳ್ಳಾರಿ ಕದನ-ಸಿಎಂಗೆ ಎಚ್ಚರಿಕೆ ನೀಡಿದ್ರಾ ಆನಂದ್ ಸಿಂಗ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ಸರ್ಕಾರದಲ್ಲೀಗ ಬಳ್ಳಾರಿ ಕದನ-ಸಿಎಂಗೆ ಎಚ್ಚರಿಕೆ ನೀಡಿದ್ರಾ ಆನಂದ್ ಸಿಂಗ್?

Bengaluru City

ಬಿಜೆಪಿ ಸರ್ಕಾರದಲ್ಲೀಗ ಬಳ್ಳಾರಿ ಕದನ-ಸಿಎಂಗೆ ಎಚ್ಚರಿಕೆ ನೀಡಿದ್ರಾ ಆನಂದ್ ಸಿಂಗ್?

Public TV
Last updated: October 3, 2019 9:02 am
Public TV
Share
2 Min Read
anand singh bellary
SHARE

ಬೆಂಗಳೂರು: ಬಳ್ಳಾರಿಯನ್ನು ವಿಭಜಿಸಿ ವಿಜಯನಗರ ಹೊಸ ಜಿಲ್ಲೆಯನ್ನಾಗಿಸುವ ಸಂಬಂಧ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆ ಅಪೂರ್ಣವಾಗಿದೆ. ಸಭೆಯಿಂದ ಹೊರ ಹೋಗುವಾಗ ವಿಜಯನಗರದ ಶಾಸಕ ಆನಂದ್ ಸಿಂಗ್ ಸಿಎಂಗೆ ಎಚ್ಚರಿಕೆ ಸಂದೇಶ ನೀಡಿ ತೆರಳಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ.

ರಾಜೀನಾಮೆಗೂ ಮುನ್ನ ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಿಕೊಡ್ತೀನಿ ಎಂದು ಮಾತು ಕೊಟ್ಟಿದ್ದೀರಿ. ಈಗ ಅಧಿಕಾರಕ್ಕೆ ಬಂದಿದ್ದು, ನನಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳಿ. ಒಂದು ವೇಳೆ ಮಾತು ತಪ್ಪಿದ್ರೆ, ನನ್ನೊಂದಿಗೆ ಇನ್ನು 16 ಜನ ಇದ್ದಾರೆ. ಅದು ನಿಮಗೂ ಗೊತ್ತಿದೆ. ಉಪ ಚುನಾವಣೆ ಬಳಿಕವಾದರೂ ವಿಜಯನಗರವನ್ನು ಪ್ರತ್ಯೇಕವಾಗಿ ಮಾಡಿಕೊಡಿ. ಇಲ್ಲವಾದ್ರೆ 16 ಜನರ ಪವರ್ ತೋರಿಸಬೇಕಾಗುತ್ತದೆ ಎಂಬ ಸಂದೇಶವನ್ನು ರವಾನಿಸಿ ನೀಡಿ ತೆರಳಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ @BSYBJP ಅವರು ಬಳ್ಳಾರಿ ಜಿಲ್ಲೆಯ ಶಾಸಕರು ಮತ್ತು ಸಂಸದರನ್ನು ಭೇಟಿಯಾಗಿ ನೂತನವಾಗಿ ವಿಜಯನಗರ ಜಿಲ್ಲೆಯ ಘೋಷಣೆ ಕುರಿತು ಚರ್ಚಿಸಿದರು. ಉಪಮುಖ್ಯಮಂತ್ರಿ @LaxmanSavadi, ಆರೋಗ್ಯ ಸಚಿವ @sriramulubjp, ಕಂದಾಯ ಸಚಿವ @RAshokaBJP ಉಪಸ್ಥಿತರಿದ್ದರು. pic.twitter.com/e55MzBrPEP

— CM of Karnataka (@CMofKarnataka) October 2, 2019

ಕಂಪ್ಲಿ ಗಣೇಶ್, ಮಾಜಿ ಸಚಿವ ತುಕಾರಾಂ ಬಿಟ್ಟು ಬಳ್ಳಾರಿಯ ಬಹುತೇಕ ಎಲ್ಲಾ ಜನಪ್ರತಿನಿಧಿಗಳು ಸಭೆಗೆ ಹಾಜರಾಗಿದ್ದರು. ಆನಂದ್ ಸಿಂಗ್ ಪ್ರಸ್ತಾವಕ್ಕೆ ಬಿಜೆಪಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀರಾಮುಲು, ಸೋಮಶೇಖರ್ ರೆಡ್ಡಿ, ಕರುಣಾಕರ ರೆಡ್ಡಿ ಪ್ರಬಲ ವಿರೋಧ ವ್ಯಕ್ತಪಡಿಸಿದ್ದು, ವಿಭಜನೆ ಮಾಡಿದ್ರೆ ರಾಜೀನಾಮೆ ಕೊಡೋದಾಗಿ ಎಚ್ಚರಿಸಿದ್ದಾರೆ. ಇತ್ತ ನೀವು ಒಬ್ಬರೇ ಬಳ್ಳಾರಿಯನ್ನ ವಿಭಜನೆ ಮಾಡ್ತೀರಾ ಅಂತ ಆನಂದ್ ಸಿಂಗ್ ಮೇಲೆ ರೆಡ್ಡಿ ಬ್ರದರ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಕಂದಾಯ ಸಚಿವ ಅಶೋಕ್ ಮಧ್ಯಪ್ರವೇಶಿಸಿ ಸಮಾಧಾನ ಮಾಡಿದ್ದಾರೆ ತಿಳಿದು ಬಂದಿದೆ.

ಬಳ್ಳಾರಿ ಜಿಲ್ಲೆ ವಿಭಜಿಸಿ ವಿಜಯನಗರ ಪ್ರತ್ಯೇಕ ಜಿಲ್ಲೆ ರಚನೆ ಕುರಿತಂತೆ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಭೆ ನಡೆಸಲಾಯಿತು. ವಿಧಾನಸಭೆ ಉಪ ಚುನಾವಣೆ ಬಳಿಕ ಮತ್ತೊಂದು‌ ಸುತ್ತಿನ ಸಭೆ ನಡೆಸಿ‌ ತೀರ್ಮಾನ ಕೈಗೊಳ್ಳಲು ತೀರ್ಮಾನಿಸಲಾಯಿತು. 1/2 pic.twitter.com/cqQ1jAcOpi

— B Sriramulu (@sriramulubjp) October 2, 2019

ಬಳ್ಳಾರಿ ಜಿಲ್ಲೆ ಒಂದೇ ಜಿಲ್ಲೆಯಾಗಿ ಇರಬೇಕು. ಯಾವುದೇ ಕಾರಣಕ್ಕೂ ಇಬ್ಭಾಗ ಮಾಡೋದು ಸರಿಯಲ್ಲ. ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡುವ ಪ್ರಸ್ತಾಪ ಕೈ ಬಿಡಿ ಅಂತ ಸಿಎಂಗೆ ರೆಡ್ಡಿ ಬ್ರದರ್ಸ್ ಜೊತೆಗೆ ಕಾಂಗ್ರೆಸ್‍ನ ಪರಮೇಶ್ವರ ನಾಯ್ಕ್ ಸಹ ಒತ್ತಡ ಹಾಕಿದ್ದಾರೆ. ಬಳ್ಳಾರಿ ಬದಲು ವಿಜಯನಗರ ಅಂತಲೇ ಮರುನಾಮಕರಣ ಮಾಡಿ ಬಳ್ಳಾರಿ ಭಾಗದ ಶಾಸಕರು ಹೇಳಿದಾಗ ಆನಂದ್ ಸಿಂಗ್ ಒಪ್ಪಿಲ್ಲ. ಈ ಮಧ್ಯೆ, ಹಗರಿಬೊಮ್ಮನಳ್ಳಿಯನ್ನೂ ಜಿಲ್ಲೆ ಮಾಡಿಬಿಡಿ ಅಂತ ಭೀಮಾನಾಯ್ಕ್ ಪ್ರಸ್ತಾಪ ಇಟ್ಟಿದ್ದಾರಂತೆ. ಆದರೆ ಎಲ್ಲವನ್ನೂ ಪರಿಗಣಿಸಿದ ಸಿಎಂ, ಅರ್ಜೆಂಟ್‍ನಲ್ಲಿ ತೀರ್ಮಾನ ಬೇಡ. ಬೈ ಎಲೆಕ್ಷನ್ ಬಳಿಕ ಮತ್ತೊಮ್ಮೆ ಸಭೆ ಮಾಡೋಣ ಅಂತ ಸದ್ಯಕ್ಕೆ ಸಾಗಾಕಿದ್ದಾರೆ ಎನ್ನಲಾಗಿದೆ.

TAGGED:Anand SinghbellarybjpBS YediyurappacongressPublic TVVijayanagarಆನಂದ್ ಸಿಂಗ್ಕಾಂಗ್ರೆಸ್ಪಬ್ಲಿಕ್ ಟಿವಿಬಳ್ಳಾರಿಬಿ.ಎಸ್.ಯಡಿಯೂರಪ್ಪಬಿಜೆಪಿವಿಜಯನಗರ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
28 minutes ago
Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
51 minutes ago
Petrol Lockdown
Latest

ತೈಲ ಬಿಕ್ಕಟ್ಟಿನ ಮಧ್ಯೆ ಲಾಕ್‌ಡೌನ್ ಭೀತಿ – ವದಂತಿ ಅಲ್ಲಗಳೆದ ಕೇಂದ್ರ

Public TV
By Public TV
1 hour ago
Ayodhya Ram
Latest

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ

Public TV
By Public TV
2 hours ago
ಸಾಂದರ್ಭಿಕ ಚಿತ್ರ
Chikkaballapur

ಗ್ಯಾಸ್ ಅಭಾವದ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ 247 ಸಿಲಿಂಡರ್ ಜಪ್ತಿ

Public TV
By Public TV
2 hours ago
Iran Israel
Latest

`ಆಪರೇಷನ್ ಟ್ರೂ ಪ್ರಾಮಿಸ್-4′ – ಕದನ ವಿರಾಮ ಮಾತುಕತೆ ನಡುವೆ ಹೊಸ ದಾಳಿ ಆರಂಭಿಸಿದ ಇರಾನ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?