Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಜರಿ ಸಕ್ಸಸ್, ಯಾವಾಗ ವಾಪಸ್ ಬರುತ್ತೇನೆ ಗೊತ್ತಿಲ್ಲ: ಹಾರ್ದಿಕ್ ಪಾಂಡ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಸರ್ಜರಿ ಸಕ್ಸಸ್, ಯಾವಾಗ ವಾಪಸ್ ಬರುತ್ತೇನೆ ಗೊತ್ತಿಲ್ಲ: ಹಾರ್ದಿಕ್ ಪಾಂಡ್ಯ

Cricket

ಸರ್ಜರಿ ಸಕ್ಸಸ್, ಯಾವಾಗ ವಾಪಸ್ ಬರುತ್ತೇನೆ ಗೊತ್ತಿಲ್ಲ: ಹಾರ್ದಿಕ್ ಪಾಂಡ್ಯ

Public TV
Last updated: October 5, 2019 11:16 pm
Public TV
Share
1 Min Read
Hardik Pandya 2
SHARE

ಲಂಡನ್: ಟೀಂ ಇಂಡಿಯಾ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಲಂಡನ್‍ನಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಈ ಕುರಿತ ಫೋಟೋವನ್ನು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆದಿದೆ. ನನಗೆ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದ. ಆದರೆ ಯಾವಾಗ ಮತ್ತೆ ವಾಪಸ್ ಬರುತ್ತೇನೆ ಎಂಬುದು ಗೊತ್ತಿಲ್ಲ. ಅಲ್ಲಿಯವರೆಗೂ ನೀವು ನನ್ನನ್ನು ಮಿಸ್ ಮಾಡಿಕೊಳ್ಳುತ್ತೀರಿ ಎಂದು ಅಭಿಮಾನಿಗಳಿಗೆ ಟ್ವಿಟ್ಟರಿನಲ್ಲಿ ಧನ್ಯವಾದ ಹೇಳಿದ್ದಾರೆ.

Surgery done successfully 🥳

Extremely grateful to everyone for your wishes ❣️ Will be back in no time! Till then miss me 😉 pic.twitter.com/XrsB8bWQ35

— hardik pandya (@hardikpandya7) October 5, 2019

ಕೆಲ ಸಮಯದಿಂದ ಬೆನ್ನು ನೋವಿನ ಸಮಸ್ಯೆಯಿಂದ ಹಾರ್ದಿಕ್ ಪಾಂಡ್ಯ ಬಳಲುತ್ತಿದ್ದರು. ಪರಿಣಾಮ ಅವರಿಗೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಟೂರ್ನಿಗೆ ವಿಶ್ರಾಂತಿ ನೀಡಲಾಗಿತ್ತು. ಇದಕ್ಕೂ ಮುನ್ನ ಬೆಂಗಳೂರು ಹಾಗೂ ಮೊಹಾಲಿಯಲ್ಲಿ ನಡೆದ ಟಿ20 ಪಂದ್ಯಗಳಲ್ಲಿ ಹಾರ್ದಿಕ್ ಭಾಗಿಯಾಗಿದ್ದರು.

ವಿಶ್ವಕಪ್ ಟೂರ್ನಿಯಲ್ಲಿ ಯಾವುದೇ ಗಾಯದ ಸಮಸ್ಯೆಗೆ ಒಳಗಾದದೆ ಹಾರ್ದಿಕ್ ಭಾಗಿಯಾಗಿದ್ದರು. ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ಟೂರ್ನಿಯಲ್ಲಿ ಮಾತ್ರ ಸಮಸ್ಯೆ ಎದುರಿಸಿದ್ದರು. ಪರಿಣಾಮ ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದರು. ಈ ವರ್ಷದ ಆರಂಭದಲ್ಲಿ ಆಸೀಸ್‍ನಲ್ಲಿ ನಡೆದ ಟಿ20, ಏಕದಿನ ಟೂರ್ನಿಯಿಂದಲೂ ಗಾಯದ ಸಮಸ್ಯೆಯಿಂದ ಹಾರ್ದಿಕ್ ಹೊರಗುಳಿದಿದ್ದರು.

TAGGED:Hardik PandyalondonphotoPublic TVsurgerytwitterಟ್ವಿಟ್ಟರ್ಪಬ್ಲಿಕ್ ಟಿವಿಫೋಟೋಲಂಡನ್ಶಸ್ತ್ರ ಚಿಕಿತ್ಸೆಹಾರ್ದಿಕ್ ಪಾಂಡ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Ramalinga Reddy 2
Bagalkot

ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್‌ಗಳ ಪಾರ್ಕಿಂಗ್ ಸಮಸ್ಯೆಗೆ ಕೊನೆಗೂ ಮುಕ್ತಿ

Public TV
By Public TV
2 minutes ago
Prasanna Heggodu 2
Districts

ಬಿ.ವಿ ಕಾರಂತ ಪ್ರಶಸ್ತಿಗೆ ಶಿವಮೊಗ್ಗದ ಹಿರಿಯ ರಂಗಕರ್ಮಿ ಪ್ರಸನ್ನ ಆಯ್ಕೆ

Public TV
By Public TV
15 minutes ago
modi
Latest

ಖಾಲಿ ಚೆಕ್ ಆಫರ್‌ ನೀಡಿ ವಿಪಕ್ಷಗಳನ್ನು ಪೇಚಿಗೆ ಸಿಲುಕಿಸಿದ ಮೋದಿ

Public TV
By Public TV
41 minutes ago
SpiceJet Akasa Air
Latest

ದೆಹಲಿ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿ – ತಪ್ಪಿದ ಭಾರೀ ಅನಾಹುತ

Public TV
By Public TV
1 hour ago
Mandya KDP MEET
Districts

ಅನಧಿಕೃತ ಮದ್ಯ ಮಾರಾಟ ಮಳಿಗೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಶಾಸಕ ಗಣಿಗ ರವಿಕುಮಾರ್ ಸೂಚನೆ

Public TV
By Public TV
2 hours ago
Josh Hazlewood 2
Cricket

4 ವಿಕೆಟ್‌ ಪಡೆದ ದಾರ್‌ ಬಿಟ್ಟು 1 ವಿಕೆಟ್‌ ಕಿತ್ತ ಹ್ಯಾಜಲ್‌ವುಡ್‌ಗೆ ಪಂದ್ಯಶ್ರೇಷ್ಠ ಗೌರವ ನೀಡಿದ್ದು ಯಾಕೆ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?