Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಳಿದಾಸ ಕನ್ನಡ ಮೇಷ್ಟ್ರು: ಟ್ರೈಲರ್ ಲಾಂಚ್ ಮಾಡಿದ ಚಾಲೆಂಜಿಂಗ್ ಸ್ಟಾರ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಳಿದಾಸ ಕನ್ನಡ ಮೇಷ್ಟ್ರು: ಟ್ರೈಲರ್ ಲಾಂಚ್ ಮಾಡಿದ ಚಾಲೆಂಜಿಂಗ್ ಸ್ಟಾರ್!

Bengaluru City

ಕಾಳಿದಾಸ ಕನ್ನಡ ಮೇಷ್ಟ್ರು: ಟ್ರೈಲರ್ ಲಾಂಚ್ ಮಾಡಿದ ಚಾಲೆಂಜಿಂಗ್ ಸ್ಟಾರ್!

Public TV
Last updated: October 23, 2019 7:35 am
Public TV
Share
1 Min Read
kalidasa kannada mestru
SHARE

ಇದುವರೆಗೂ ನೂರಾರು ಹಾಡುಗಳನ್ನು ಬರೆಯುವ ಮೂಲಕ ಯಶಸ್ವಿ ಗೀತ ಸಾಹಿತಿಯಾಗಿ ಗುರುತಿಸಿಕೊಂಡಿರುವವರು ಕವಿರಾಜ್. ಸದಾ ನೆನಪಿಟ್ಟುಕೊಳ್ಳುವ, ಗುನುಗುನಿಸಿಕೊಳ್ಳುವ ಹಾಡುಗಳೊಂದಿಗೆ ಕನ್ನಡಿಗರನ್ನೆಲ್ಲ ಆವರಿಸಿಕೊಂಡಿರೋ ಅವರು ನಿರ್ದೇಶಕರಾಗಿಯೂ ಅವತಾರವೆತ್ತಿ ವರ್ಷಗಳು ಕಳೆದಿವೆ. ಇದೀಗ ನಿರ್ದೇಶಕರಾಗಿ ಅವರ ಎರಡನೇ ಪ್ರಯತ್ನವೆಂಬಂತೆ ಕಾಳಿದಾಸ ಕನ್ನಡ ಮೇಷ್ಟ್ರು ಚಿತ್ರ ರೆಡಿಯಾಗಿದೆ. ನವರಸ ನಾಯಕ ಜಗ್ಗೇಶ್ ಅಭಿನಯದ ಈ ಸಿನಿಮಾದ ಟೀಸರೊಂದು ಈ ಹಿಂದೆ ಲಾಂಚ್ ಆಗಿತ್ತು. ಅದರ ಬಿಸಿಯಿನ್ನೂ ಯಥಾ ರೀತಿಯಲ್ಲಿರುವಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ರೈಲರನ್ನು ಬಿಡುಗಡೆಗೊಳಿಸಿದ್ದಾರೆ.

kalidasa kannada mestru 1

ಈ ಹಿಂದೆ ತೂಗುದೀಪ ಪ್ರೊಡಕ್ಷನ್ ನಿರ್ಮಾಣದಲ್ಲಿ ಮದುವೆಯ ಮಮತೆಯ ಕರೆಯೋಲೆ ಎಂಬ ಚಿತ್ರವನ್ನು ಕವಿರಾಜ್ ನಿರ್ದೇಶನ ಮಾಡಿದ್ದರು. ಈ ಮೂಲಕ ದರ್ಶನ್, ಕವಿರಾಜ್ ಅವರ ಮೊದಲ ಹೆಜ್ಜೆಗೆ ಸಾಥ್ ಕೊಟ್ಟಿದ್ದರು. ಇದೀಗ ಎರಡನೇ ಪ್ರಯತ್ನವಾದ ಕಾಳಿದಾಸ ಕನ್ನಡ ಮೇಷ್ಟ್ರು ಚಿತ್ರಕ್ಕೂ ಅವರು ಬೆಂಬಲವಾಗಿ ನಿಂತಿದ್ದಾರೆ. ಈ ಟ್ರೈಲರ್ ಬಿಡುಗಡೆಗೊಳಿಸಿರೋ ದರ್ಶನ್ ಸದರಿ ಸಿನಿಮಾ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ. ಇಲ್ಲಿ ನವರಸ ನಾಯಕ ಜಗ್ಗೇಶ್ ಅವರಿಗೆಂದೇ ಹೇಳಿ ಮಾಡಿಸಿದ ಕಥೆ ಇದ್ದಂತಿದೆ. ಎಲ್ಲ ರಸಗಳನ್ನೂ ಸೇರಿಸಿ ಮಾಡಿರುವಂತಿರೋ ಈ ಸಿನಿಮಾಗೆ ಒಳಿತಾಗಲಿ, ಇದುವೇ ಕನ್ನಡ ಪ್ರೇಮವನ್ನು ಮತ್ತಷ್ಟು ತೀವ್ರವಾಗಿಸುವಂತಾಗಲೆಂದು ಹಾರೈಸಿದ್ದಾರೆ.

kalidasa kannada mestru 3

ಖುದ್ದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೇ ಬೆಂಬಲ ನೀಡಿರೋದರಿಂದ ಕವಿರಾಜ್ ಅವರ ಎರಡನೇ ಹೆಜ್ಜೆಗೆ ಮತ್ತಷ್ಟು ಬಲ ಬಂದಂತಾಗಿದೆ. ಕನ್ನಡದ ಮಟ್ಟಿಗೆ ಮೇಷ್ಟ್ರು ಎಂಬ ಗುರು ಪರಂಪರೆಗೊಂದು ಇತಿಹಾಸವೇ ಇದೆ. ಅದರ ಭಾಗವಾಗಿ ರೂಪುಗೊಂಡ ಮನಸುಗಳೇ ಇಂದು ಕನ್ನಡ ಸಾಂಸ್ಕೃತಿಕ ಲೋಕವನ್ನು ಶ್ರೀಮಂತಗೊಳಿಸುತ್ತಿವೆ. ಆ ಪರಂಪರೆ ಇಂದು ಸವಕಲಾಗುತ್ತಿದೆ. ಇಂಥಾ ಸೂಕ್ಷ್ಮ ಕಥಾನಕವನ್ನು ಕಾಮಿಡಿ ಟಚ್‍ನೊಂದಿಗೆ, ಆಕ್ಷನ್ ಸನ್ನಿವೇಶಗಳನ್ನೂ ಬೆರೆಸಿ ಹೇಳೋ ವಿನೂತನ ಪ್ರಯತ್ನಕ್ಕೆ ಕವಿರಾಜ್ ಕೈ ಹಾಕಿದ್ದಾರೆ. ಈ ಟ್ರೈಲರ್ ಗೆ ಸಿಗುತ್ತಿರೋ ವ್ಯಾಪಕ ಮೆಚ್ಚುಗೆಯೇ ಗೆಲುವಿನ ಸೂಚನೆಯಂತಿದೆ.

TAGGED:darshanjaggeshKalidasa kannada mestruKavirajPublic TVsandalwoodಕವಿರಾಜ್ಕಾಳಿದಾಸ ಕನ್ನಡ ಮೇಷ್ಟ್ರುಜಗ್ಗೇಶ್ದರ್ಶನ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Kalaburagi
Districts

ಕಲಬುರಗಿ ಕೋಟೆಯೊಳಗಡೆ ಶಿವಲಿಂಗ ಪೂಜೆಗೆ ಮುಂದಾಗಿದ್ದ ಹಿಂದೂ ಕಾರ್ಯಕರ್ತರು ಪೊಲೀಸರ ವಶಕ್ಕೆ

Public TV
By Public TV
7 minutes ago
Davanagere Youth Heart Attack
Davanagere

ಹೋಟೆಲ್ ಉದ್ಘಾಟನಾ ಕಾರ್ಯಕ್ರಮದ ವೇಳೆ ಹೃದಯಾಘಾತ – ಯುವಕ ಸಾವು

Public TV
By Public TV
14 minutes ago
Central Bank Digital Currency based Public Distribution System Launched in Gujarat Pralhad Joshi 3
Latest

ದೇಶದ ಪಡಿತರ ವ್ಯವಸ್ಥೆಗೆ ಡಿಜಿಟಲ್ ಕರೆನ್ಸಿಯ ಸ್ಪರ್ಶ – ಪಾರದರ್ಶಕತೆಯತ್ತ ಕೇಂದ್ರದಿಂದ ಮತ್ತೊಂದು ದಿಟ್ಟ ಹೆಜ್ಜೆ

Public TV
By Public TV
20 minutes ago
Bengaluru BMTC Bike Accident
Bengaluru City

ಬಿಎಂಟಿಸಿ ಬಸ್ ಡಿಕ್ಕಿ – ಬೈಕ್ ಸವಾರ ಸಾವು

Public TV
By Public TV
56 minutes ago
India Pakistan Suryakumar Yadav
Cricket

ಕೈ ಕುಲುಕದ ಸೂರ್ಯ – ಟೀಂ ಇಂಡಿಯಾದಲ್ಲಿ 2 ಬದಲಾವಣೆ

Public TV
By Public TV
58 minutes ago
Arundhati Reddy Team India
Cricket

ಅರುಂಧತಿ ರೆಡ್ಡಿ ಮ್ಯಾಜಿಕ್‌ ಸ್ಪೆಲ್‌ – ಆಸ್ಟ್ರೇಲಿಯಾ ವಿರುದ್ಧ 21 ರನ್‌ಗಳ ಜಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?