Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರಿಡಾರ್‌ನಲ್ಲೇ ರೋಗಿಗಳಿಗೆ ಚಿಕಿತ್ಸೆ- ಗದಗ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾರಿಡಾರ್‌ನಲ್ಲೇ ರೋಗಿಗಳಿಗೆ ಚಿಕಿತ್ಸೆ- ಗದಗ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆ

Districts

ಕಾರಿಡಾರ್‌ನಲ್ಲೇ ರೋಗಿಗಳಿಗೆ ಚಿಕಿತ್ಸೆ- ಗದಗ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆ

Public TV
Last updated: October 27, 2019 8:27 am
Public TV
Share
1 Min Read
GADAG
SHARE

ಗದಗ: ಸರ್ಕಾರಿ ಆಸ್ಪತ್ರೆಗಳು ಅಂದ್ರೆ ಬಡವರ ಪಾಲಿನ ಸಂಜೀವಿನಿ ಅಂತಾರೆ. ಆದರೆ ಸರ್ಕಾರಿ ಆಸ್ಪತ್ರೆಗಳಿಗೆ ಹೋದರೆ ನರಕ ದರ್ಶನವಾಗುತ್ತಿದೆ. ವೈದ್ಯೋ ನಾರಾಯಣ ಹರಿ ಅನ್ನೋದು ಈ ಆಸ್ಪತ್ರೆಯ ವೈದ್ಯರಿಗೆ ಇದು ಅಪವಾದಂತಿದೆ.

ಹೌದು. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕು ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ರೋಗಿಗಳು ಪರದಾಡುತ್ತಿದ್ದಾರೆ. ಆಸ್ಪತ್ರೆ ಕಾರಿಡಾರ್‍ನ ನೆಲದ ಮೇಲೆಯೇ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ರೋಗಿಗಳ ಜೀವದ ಜೊತೆ ವೈದ್ಯರ ಚೆಲ್ಲಾಟವಾಡುತ್ತಿದ್ದಾರೆ. ಪ್ರತಿನಿತ್ಯ ನೂರಾರು ರೋಗಿಗಳು ಬರೋ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾತ್ರ ಮರೀಚಿಕೆಯಾಗಿದೆ. ಇನ್ನೂ ಬಡರೋಗಿಗಳ ಪಾಡಂತೂ ದೇವರೇ ಬಲ್ಲ. ಚಿಕನ್‍ಗುನ್ಯಾ, ಮಲೇರಿಯಾ, ವಾಂತಿ, ಜ್ವರದಿಂದ ಬಳಲ್ತಿರೋ ರೋಗಿಗಳಿಗೆ ನೆಲದ ಮೇಲೆಯೇ ಚಿಕಿತ್ಸೆ ಕೊಡುತ್ತಾರೆ.

GDG 7

ಆಸ್ಪತ್ರೆಯಲ್ಲಿ ಸರಿಯಾದ ಬೆಡ್, ಮಂಚ, ವ್ಹೀಲ್‍ಚೇರ್‍ಗಳಿಲ್ಲ. ಎಲ್ಲೆಂದರಲ್ಲಿ ಚಿಕಿತ್ಸೆ ನೀಡುತ್ತಾರೆ. ಕುರ್ಚಿ ಮೇಲೆ ಕೂರಿಸಿ ಡ್ರಿಪ್ ಹಾಕುತ್ತಾರೆ. ಸಿಬ್ಬಂದಿ ಹಾಗೂ ವೈದ್ಯರ ಕೊರತೆಯಿಂದ ರೋಗಿಗಳ ಸಂಬಂಧಿಕರೇ ಹಾಕಿರುವ ಡ್ರಿಪ್ ತೆಗೆಯುವುದು ಸಾಮಾನ್ಯವಾಗಿದೆ. ಇಷ್ಟೆಲ್ಲಾ ಅವ್ಯವಸ್ಥೆ ಇದ್ದರೂ ವೈದ್ಯಾಧಿಕಾರಿಗಳು ಕ್ಯಾರೇ ಅಂತಿಲ್ಲ. ವೈದ್ಯಾಧಿಕಾರಿಗಳ ಬೇಜಾವಾಬ್ದಾರಿಗೆ ರೋಗಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

GDG 1

ಸರ್ಕಾರ ಬಡ ರೋಗಿಗಳ ಚಿಕಿತ್ಸೆಗೆ ಕೋಟಿ ಕೋಟಿ ಅನುದಾನ ಕೊಟ್ಟರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪ್ರಯೋಜನ ಆಗುತ್ತಿಲ್ಲ. ಸರ್ಕಾರಿ ಆಸ್ಪತ್ರೆ ಅಂದರೆ ಮೂಗುಮುರಿಯೋ ಮೊದಲು ಸಂಬಂಧಪಟ್ಟವರು ಸಮಸ್ಯೆ ಬಗೆಹರಿಸಿ ಬಡವರಿಗೆ ಅನುಕೂಲ ಮಾಡಿಕೊಡಬೇಕಿದೆ.

GDG 6

TAGGED:gadagGovernment hospitalPublic TVಗದಗಪಬ್ಲಿಕ್ ಟಿವಿಸರ್ಕಾರಿ ಆಸ್ಪತ್ರೆ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
7 minutes ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
9 minutes ago
Javaramma
Districts

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

Public TV
By Public TV
27 minutes ago
plastics industry
Dakshina Kannada

ಇರಾನ್‌ ಯುದ್ಧ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ಲಾಸ್ಟಿಕ್ ಉದ್ಯಮಕ್ಕೆ ಬಂದ್ ಭೀತಿ

Public TV
By Public TV
28 minutes ago
Flights
Latest

ಮಧ್ಯಪ್ರಾಚ್ಯ ಸಂಘರ್ಷ – ಭಾರತದ ಪ್ರವಾಸೋದ್ಯಮ, ವಿಮಾನಯಾನ ಕ್ಷೇತ್ರಕ್ಕೆ ಆತಂಕ

Public TV
By Public TV
41 minutes ago
Indian Origin Men Fined Rs 1.7 Lakh Each In for Spitting Paan On Streets
Latest

ಲಂಡನ್‌ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರಿಗೆ ತಲಾ 1.7 ಲಕ್ಷ ದಂಡ

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?