Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 4 ದಶಕಗಳ ಹಿಂದೆ ಸತ್ತಿದ್ದ ವ್ಯಕ್ತಿ ಮರಳಿ ಬಂದ- ಚಿತ್ರದುರ್ಗದಲ್ಲಿ ಅಚ್ಚರಿಯ ಘಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | 4 ದಶಕಗಳ ಹಿಂದೆ ಸತ್ತಿದ್ದ ವ್ಯಕ್ತಿ ಮರಳಿ ಬಂದ- ಚಿತ್ರದುರ್ಗದಲ್ಲಿ ಅಚ್ಚರಿಯ ಘಟನೆ

Chitradurga

4 ದಶಕಗಳ ಹಿಂದೆ ಸತ್ತಿದ್ದ ವ್ಯಕ್ತಿ ಮರಳಿ ಬಂದ- ಚಿತ್ರದುರ್ಗದಲ್ಲಿ ಅಚ್ಚರಿಯ ಘಟನೆ

Public TV
Last updated: October 29, 2019 4:38 pm
Public TV
Share
1 Min Read
CTD DEATH ALIVE AVB 1 copy
SHARE

ಚಿತ್ರದುರ್ಗ: ನಾಲ್ಕು ದಶಕಗಳ ಬಳಿಕ ಹಿಂದೆ ಸಾವನ್ನಪ್ಪಿದ್ದ ವ್ಯಕ್ತಿ ಮರಳಿ ಊರಿಗೆ ಬಂದಿರುವ ಅಚ್ಚರಿಯ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ನಿವಾಸಿಯಾಗಿದ್ದ ಈರಜ್ಜ ತನ್ನ 32 ವಯಸ್ಸಿನಲ್ಲೇ 4 ದಶಕಗಳ ಹಿಂದೆ ಅನಾರೋಗ್ಯದಿಂದ ಸಾವಿಗೀಡಾಗಿದ್ದರು. ಕುಟುಂಬಸ್ಥರು ಈರಜ್ಜರ ಅಂತ್ಯ ಸಂಸ್ಕಾರವನ್ನು ನಡೆಸಿದ್ದರು. ಆದರೆ ಸದ್ಯ ಈಗ ಮತ್ತೆ ಈರಜ್ಜ ಮರಳಿ ಮನೆಗೆ ಬಂದಿರುವುದು ಕುಟುಂಬಸ್ಥರಿಗೆ ಆಚ್ಚರಿಯನ್ನು ತಂದಿದೆ.

CTD DEATH ALIVE AVB 2 copy

ಈರಜ್ಜ ಆಂಧ್ರಪ್ರದೇಶದ ಯಾಪಲಪರ್ತಿ ಗ್ರಾಮದಲ್ಲಿ ಮತ್ತೊಂದು ಮದುವೆಯಾಗಿದ್ದಾರೆ. ಚಿತ್ರನಾಯಕನಹಳ್ಳಿ ಗ್ರಾಮಸ್ಥರು ಯಾಪಲಪರ್ತಿ ಗ್ರಾಮಕ್ಕೆ ಗೊಬ್ಬರ ಕೊಂಡುಕೊಳ್ಳಲೆಂದು ತೆರಳಿದ್ದರು. ಈ ವೇಳೆ ಈರಪ್ಪ ಅವರನ್ನು ಕಂಡ ಚಿತ್ರನಾಯಕನಹಳ್ಳಿ ಗ್ರಾಮಸ್ಥರು ಗುರುತಿಸಿ ಮಾತನಾಡಿದ್ದರು. ಸದ್ಯ ಈರಜ್ಜ ಅವರು ಗ್ರಾಮಕ್ಕೆ ವಾಪಸ್ ಆಗಿದ್ದು, ಪತಿಯನ್ನು ಗುರುತಿಸಿದ ಪತ್ನಿ ಮನೆಗೆ ಸಂಭ್ರಮದಿಂದ ಆಹ್ವಾನಿಸಿದ್ದಾರೆ.

ಈರಜ್ಜ ಗ್ರಾಮಕ್ಕೆ ಮರಳಿ ವಾಪಸ್ ಬಂದಿರುವುದರಿಂದ ಗ್ರಾಮಸ್ಥರು ಹಾಗೂ ಪತ್ನಿ ಸಂತಸ ವ್ಯಕ್ತಪಡಿಸಿದ್ದಾರೆ. ವೈದ್ಯರು ಮಾತ್ರ ಸತ್ತ ವ್ಯಕ್ತಿ ಮರಳಿ ಬರುವುದು ಅಸಾಧ್ಯ. ಹೀಗಾಗಿ ಅವರ ಡಿಎನ್‍ಎ ಪರೀಕ್ಷೆಯಿಂದ ಸತ್ಯಾಂಶ ತಿಳಿದು ಬರಲಿದೆ ಎಂದಿದ್ದಾರೆ. ಗ್ರಾಮಸ್ಥರು ಮಾತ್ರ ಈರಣ್ಣ ಅವರನ್ನು ನೋಡಲು ಮನೆಗೆ ಆಗಮಿಸುತ್ತಿದ್ದಾರೆ. ಈ ಕುರಿತು ಮಾತನಾಡಿರುವ ಈರಜ್ಜ ಕೂಡ ನಾನೇ 56 ವರ್ಷಗಳ ಹಿಂದೆ ಸಾವನ್ನಪ್ಪಿದೆ. ಆದರೆ ಮರಳಿ ಜೀವ ಪಡೆದು ಬೇರೆಡೆ ತೆರಳಿದ್ದೆ ಎಂದು ಹೇಳುತ್ತಿದ್ದಾರೆ.

CTD DEATH ALIVE AVB

TAGGED:Andhra PradeshChitradurgadeathold agePublic TVvillagersಆಂಧ್ರಪ್ರದೇಶಗ್ರಾಮಸ್ಥರುಚಿತ್ರದುರ್ಗಪಬ್ಲಿಕ್ ಟಿವಿವೃದ್ಧಸಾವು
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Chikkaballapura Bandh
Chikkaballapur

ಹೆಚ್‌ಎನ್ ವ್ಯಾಲಿ ನೀರು ಶುದ್ಧೀಕರಣಕ್ಕೆ ಆಗ್ರಹ – ಇಂದು ಚಿಕ್ಕಬಳ್ಳಾಪುರ ನಗರ ಬಂದ್‌ಗೆ ಕರೆ

Public TV
By Public TV
3 minutes ago
Benjamin Netanyahu
Latest

ನೆತನ್ಯಾಹು ಕ್ಷೇಮವಾಗಿದ್ದಾರೆ: ಪ್ರಧಾನಿ ಸಾವಿನ ವರದಿ ಸುಳ್ಳು ಎಂದ ಇಸ್ರೇಲ್‌

Public TV
By Public TV
19 minutes ago
share market
Bengaluru City

ಮಕಾಡೆ ಮಲಗಿದ ಭಾರತದ ಷೇರುಪೇಟೆ – ಹೂಡಿಕೆದಾರರ ನಿದ್ದೆಗೆಡಿಸಿದ ಮಧ್ಯಪ್ರಾಚ್ಯ ಯುದ್ಧ

Public TV
By Public TV
38 minutes ago
Donald Trump Kharg Island
Latest

ಇಲ್ಲಿವರೆಗೆ ಹೊಡೆದಿದ್ದು ಮೋಜಿಗಾಗಿ ಅಷ್ಟೇ.. ಇನ್ಮುಂದೆ ದಾಳಿ ಮತ್ತಷ್ಟು ತೀವ್ರ: ಇರಾನ್‌ಗೆ ಟ್ರಂಪ್‌ ವಾರ್ನಿಂಗ್

Public TV
By Public TV
1 hour ago
Gas Emergency In ashrams In Bengaluru
Bengaluru City

ದೃಷ್ಟಿಹೀನ, ಬುದ್ಧಿಮಾಂದ್ಯ ಮಕ್ಕಳಿರುವ ಆಶ್ರಮದಲ್ಲೂ ಸಿಲಿಂಡರ್ ಸಮಸ್ಯೆ – ಊಟಕ್ಕೂ ಪರದಾಟ, ಗ್ಯಾಸ್‌ಗಾಗಿ ಪತ್ರ

Public TV
By Public TV
1 hour ago
Pinarayi Vijayan
Latest

ಶಬರಿಮಲೆ ವಿಚಾರದಲ್ಲಿ ಪಿಣರಾಯಿ ಯೂಟರ್ನ್ – ಮಹಿಳೆಯರ ಪ್ರವೇಶ ಹಿಂದಿನ ನಿಲುವು ಬದಲಾಯಿಸಿದ ಸರ್ಕಾರ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?