Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಬಿಗ್ ಇಂಪ್ಯಾಕ್ಟ್- ವಿದೇಶ ಪ್ರವಾಸ ರದ್ದು ಮಾಡ್ತೀನಿ ಎಂದ ಜಗದೀಶ್ ಶೆಟ್ಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಪಬ್ಲಿಕ್ ಟಿವಿ ಬಿಗ್ ಇಂಪ್ಯಾಕ್ಟ್- ವಿದೇಶ ಪ್ರವಾಸ ರದ್ದು ಮಾಡ್ತೀನಿ ಎಂದ ಜಗದೀಶ್ ಶೆಟ್ಟರ್

Dharwad

ಪಬ್ಲಿಕ್ ಟಿವಿ ಬಿಗ್ ಇಂಪ್ಯಾಕ್ಟ್- ವಿದೇಶ ಪ್ರವಾಸ ರದ್ದು ಮಾಡ್ತೀನಿ ಎಂದ ಜಗದೀಶ್ ಶೆಟ್ಟರ್

Public TV
Last updated: November 1, 2019 11:30 am
Public TV
Share
2 Min Read
HBL Shettara
SHARE

ಹುಬ್ಬಳ್ಳಿ: ರಾಜ್ಯದ ಹಲವು ಭಾಗದಲ್ಲಿ ಪ್ರವಾಹದ ರೌದ್ರನರ್ತನಕ್ಕೆ ಜನರ ಜೀವನ ಅಸ್ತವ್ಯಸ್ಥಗೊಂಡಿದೆ. ಪ್ರವಾಹ ಇಳಿದರೂ ಜನರ ಸಂಕಷ್ಟಕ್ಕೆ ಮಾತ್ರ ಇನ್ನೂ ಪರಿಹಾರ ಸಿಕ್ಕಿಲ್ಲ. ಹೀಗಿರುವಾಗ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ವಿದೇಶ ಪ್ರವಾಸಕ್ಕೆ ಹೊರಟಿದ್ದು ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಈ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರವಾದ ಬೆನ್ನಲ್ಲೇ ಸಚಿವರು ವಿದೇಶ ಪ್ರವಾಸ ರದ್ದು ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

hbl jagadish shetter

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಜಗದೀಶ್ ಶೆಟ್ಟರ್, ಮಂತ್ರಿಗಳಿಗೆ ಚೀನಾದಿಂದ ಆಹ್ವಾನ ಬಂದ ಹಿನ್ನೆಲೆ ಕೈಗಾರಿಕಾ ಇಲಾಖೆಯಿಂದ ಅಧಿಕಾರಿಗಳು ಈ ಪ್ರವಾಸಕ್ಕೆ ಪ್ಲಾನ್ ಮಾಡಿದ್ದರು. ಆದರೆ ನಾನು ಹೋಗುವ ಬಗ್ಗೆ ನಿರ್ಧರಿಸಿರಲಿಲ್ಲ. Public Tv IMPACT 1 ಕೈಗಾರಿಕಾ ಸಚಿವರು ವಿದೇಶ ಪ್ರವಾಸ ಹೋಗೋದು ಸಹಜ. ಆದ್ರೆ ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇರುವ ಕಾರಣಕ್ಕೆ ಈ ಪ್ರವಾಸವನ್ನು ನಾನು ರದ್ದು ಮಾಡುತ್ತೇನೆ. ವಿದೇಶದಲ್ಲಿರುವ ಭಾರತೀಯರು, ಕನ್ನಡಿಗರು ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಹಲವು ಕಾರ್ಯಕ್ರಮಗಳನ್ನು ಆಯೋಜಿಸಿಕೊಳ್ಳಲು ನಿರ್ಧರಿಸಿದ್ದರು. ಹೀಗಾಗಿ ಅವರ ಬಳಿ ಸಮಾಲೋಚನೆ ನಡೆಸಿ ರಾಜ್ಯದ ಸ್ಥಿತಿ ಬಗ್ಗೆ ತಿಳಿಸಿ ಪ್ರವಾಸಕ್ಕೆ ಬರಲು ಸಾಧ್ಯವಾಗಲ್ಲವೆಂದು ತಿಳಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

Jagadish Shettar

ಪ್ರವಾಸದ ಕುರಿತು ಸಿದ್ಧವಾಗಿದ್ದ ದಾಖಲೆಗಳಲ್ಲಿ ಬಂಡವಾಳ ಹೂಡಿಕೆ ವಿಚಾರವಾಗಿ ಯಾಕೆ ಉಲ್ಲೇಖವಿಲ್ಲ ಎಂದು ಪ್ರಶ್ನಿಸಿದಾಗ, ನಮ್ಮ ಕಚೇರಿಗೆ ಬನ್ನಿ ಅಲ್ಲಿ ಚೀನಾದವರ ಆಹ್ವಾನ, ಅಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳ ಬಗ್ಗೆ ದಾಖಲೆಗಳಿವೆ. ಹಾಗೆಯೇ ಇತ್ತೀಚೆಗೆ ಚೀನಾ ಡೆಲಿಗೇಷನ್ ಬೆಂಗಳೂರಿಗೆ ಬಂದಿತ್ತು. ಇಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿಸಿತ್ತು. ಅಮೆರಿಕ ಹಾಗೂ ಚೀನಾ ಬಾಂಧವ್ಯ ಹದಗೆಟ್ಟಿರುವ ಹಿನ್ನೆಲೆ ಯುಎಸ್‍ನಲ್ಲಿ ಚೀನಾ ಹೂಡಿಕೆದಾರರ ಮೇಲೆ ಬಹಳಷ್ಟು ನಿರ್ಬಂಧಗಳನ್ನು ಹೇರಲಾಗುತ್ತಿದೆ. ಹೀಗಾಗಿ ಚೀನಾ ಹೂಡಿಕೆದಾರರು ಕರ್ನಾಟಕದಲ್ಲಿ ಬಂಡವಾಳ ಹೂಡಲು ಆಸಕ್ತರಾಗಿದ್ದಾರೆ. ಹೀಗಾಗಿ ಅಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಕಾನ್ಫರೆನ್ಸ್‍ಗೆ ಚೀನಾ ಕೈಗಾರಿಕಾ ಇಲಾಖೆ ರಾಜ್ಯಕ್ಕೆ ಆಹ್ವಾನ ಕಳುಹಿಸಿತ್ತು. ಹೀಗಾಗಿ ವಿದೇಶ ಪ್ರವಾಸಕ್ಕೆ ಹೊರಟಿದ್ದೆವು. ಚೀನಾವನ್ನು ಈಗಾಗಲೇ ನಾನು ನೋಡಿದ್ದೀನಿ. ನನಗೆ ವಿದೇಶ ಪ್ರವಾಸ ಮಾಡುವ ಚಟವಿಲ್ಲ ಎಂದು ಕಿಡಿಕಾರಿದರು.

Jagadish Shettar D

 

ಪ್ರವಾಸ ರದ್ದು ಮಾಡುತ್ತೀರಾ ಅಥವಾ ಮುಂದೂಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ನಾವು ಪ್ರವಾಸ ಮುಂದೂಡವ ಪ್ರಶ್ನೆಯೇ ಇಲ್ಲ. ಈಗಾಗಲೇ ಚೀನಾದಲ್ಲಿ ನ. 6 ಮತ್ತು 7ರಂದು ಅಂತರಾಷ್ಟ್ರೀಯ ಕಾನ್ಫರೆನ್ಸ್ ನಿಗದಿಯಾಗಿದೆ. ನಾವು ಹೋಗದಿದ್ದರೂ ಅದು ನಡದೇ ನಡೆಯುತ್ತೆ. ಆದ್ರೆ ಅಲ್ಲಿ ಕರ್ನಾಟಕದ ಪರವಾಗಿ ಮಂತ್ರಿಗಳು ಇರಲ್ಲ ಅಷ್ಟೆ. ಇತ್ತೀಚೆಗೆ ವಿದೇಶದಿಂದ ಹಲವು ಕೈಗಾರಿಕಾ ಮಂತ್ರಿಗಳು ಕರ್ನಾಟಕಕ್ಕೆ ಬಂದು ಹೋಗಿದ್ದಾರೆ. ಕೈಗಾರಿಕಾ ಮಂತ್ರಿಯಾಗಿ ಜವಾಬ್ದಾರಿ ನಿಭಾಯಿಸಲು, ಬಂಡವಾಳ ಹೂಡಿಕೆ ವಿಚಾರದಲ್ಲಿ ವಿದೇಶಿ ಪ್ರವಾಸಕ್ಕೆ ಹೊರಟಿದ್ದೆ ಹೊರತಾಗಿ ಮೋಜಿಗಾಗಿ ಅಲ್ಲ ಎಂದು ತಿಳಿಸಿದರು.

TAGGED:Foreign Travel CancelhubliJagadish ShettarPublic TVಜಗದೀಶ್ ಶೆಟ್ಟರ್ಪಬ್ಲಿಕ್ ಟಿವಿವಿದೇಶ ಪ್ರವಾಸ ರದ್ದುಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
47 seconds ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
13 minutes ago
01 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-1

Public TV
By Public TV
32 minutes ago
03 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-2

Public TV
By Public TV
35 minutes ago
02 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-3

Public TV
By Public TV
36 minutes ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
40 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?