Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಂಟಿಬಿ ಮುಸ್ಲಿಂರ 300 ಮತ ಪಡೆದರೆ ರಾಜಕೀಯ ನಿವೃತ್ತಿ: ಭೈರತಿ ಸುರೇಶ್ ಸವಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಂಟಿಬಿ ಮುಸ್ಲಿಂರ 300 ಮತ ಪಡೆದರೆ ರಾಜಕೀಯ ನಿವೃತ್ತಿ: ಭೈರತಿ ಸುರೇಶ್ ಸವಾಲು

Bengaluru City

ಎಂಟಿಬಿ ಮುಸ್ಲಿಂರ 300 ಮತ ಪಡೆದರೆ ರಾಜಕೀಯ ನಿವೃತ್ತಿ: ಭೈರತಿ ಸುರೇಶ್ ಸವಾಲು

Public TV
Last updated: November 2, 2019 5:42 pm
Public TV
Share
2 Min Read
BYRATHI SURESH
SHARE

ಬೆಂಗಳೂರು: ಮೈತ್ರಿ ಸರ್ಕಾರ ಉರುಳಿಸಲು ರಾಜೀನಾಮೆ ನೀಡಿದ್ದ ಶಾಸಕರ ಕ್ಷೇತ್ರಗಳಲ್ಲಿ ಉಪಚುನಾವಣಾ ಪ್ರಚಾರ ಬಿರುಸು ಪಡೆದಿದ್ದು, ಹೊಸಕೋಟೆಯಲ್ಲಿ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಹಾಗೂ ಶಾಸಕ ಭೈರತಿ ಸುರೇಶ್ ಅವರ ನಡುವಿನ ವಾಗ್ದಾಳಿ ಜೋರಾಗಿದೆ. ಇಂದು ನಡೆದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಭೈರತಿ ಸುರೇಶ್ ಅವರು ಬಹಿರಂಗ ಸವಾಲು ಹಾಕಿದ್ದು, ಮುಸ್ಲಿಂರ ಸಮುದಾಯದ  300 ಮತಗಳನ್ನು ಎಂಟಿಬಿ ಪಡೆದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಹೇಳಿದ್ದಾರೆ.

ಹೊಸಕೋಟೆಯ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸುರೇಶ್ ಅವರು, ಎದುರಾಳಿ ಬಿಜೆಪಿ ಪಕ್ಷ ಹಾಗೂ ಎಂಟಿಬಿ ನಾಗರಾಜ್ ಅವರ ವಿರುದ್ಧ ವಾಗ್ದಾಳಿಯನ್ನು ನಡೆಸಿದರು. ಬಿಜೆಪಿ ಕೋಮುವಾದಿ ಪಕ್ಷವಾಗಿದ್ದು, ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಬುದ್ಧ ಜಯಂತಿ ನಿಲ್ಲಿಸಿದ್ದರು. ಈಗ ಟಿಪ್ಪುಸುಲ್ತಾನ್ ಬಗ್ಗೆ ಪಠ್ಯವೇ ಇರದಂತೆ ಮಾಡುತ್ತಿದ್ದಾರೆ. ಆದ್ದರಿಂದ ಕೋಮುವಾದಿ ಪಕ್ಷವನ್ನು ಅಲ್ಪ ಸಂಖ್ಯಾತರು, ದಲಿತ ಸಮುದಾಯಗಳು ಬೆಂಬಲಿಸಬಾರದು ಎಂದು ಕರೆ ನೀಡಿದರು.

mtb nagaraj b

ಸಿದ್ದರಾಮಯ್ಯ ಅವರ ವಿರುದ್ಧ ಮಾತನಾಡಿರುವ ಎಂಟಿಬಿ ಅವರು ನಾವು ಕಟ್ಟಿದ್ದ ಕಾಂಗ್ರೆಸ್ ಪಕ್ಷಕ್ಕೆ ಅವರು ಬಂದಿದ್ದಾರೆ ಎಂದಿದ್ದಾರೆ. ಆದರೆ ಈಗ ಬಿಜೆಪಿಗೆ ಹೋಗಲು ಸಿದ್ಧವಾಗಿರುವ ಎಂಟಿಬಿ ಅವರು ಆ ಪಕ್ಷವನ್ನು ಕಟ್ಟಿದ್ದಾರೆಯೇ ಎಂದು ಪ್ರಶ್ನೆ ಮಾಡಿದರು. ಅಲ್ಲದೇ ಕ್ಷೇತ್ರದಲ್ಲಿ ಜಾತಿಗಳ ನಡುವೆ ಎತ್ತಿಕಟ್ಟುವ ಕೆಲಸ ನಡೆಯುತ್ತಿದೆ. ಆದರೆ ಹೊಸಕೋಟೆ ಜನ ಸ್ವಾಭಿಮಾನಿಗಳಾಗಿದ್ದಾರೆ ಎಂದರು.

ಇದಕ್ಕೂ ಮುನ್ನ ಮಾತನಾಡಿದ ಮಾಜಿ ಸಚಿವ ಕೃಷ್ಣ ಭೈರೇಗೌಡ ಅವರು, ಈ ಬಾರಿಯ ಉಪಚುನಾವಣೆಯ ಫಲಿತಾಂಶ ರಾಜ್ಯ ರಾಜಕೀಯ ಭವಿಷ್ಯದ ದಿಕ್ಸೂಚಿಯಾಗಿದ್ದು, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ನಾವು ಮಾಡುವ ಕೆಲಸ ಪ್ರಮುಖವಾಗಿದೆ. ಸಮ್ಮಿಶ್ರ ಸರ್ಕಾರವಿದ್ದಾಗ ನಮ್ಮ ಸರ್ಕಾರ ತೆಗೆಯ ಬೇಕು ಎಂದು ಅನಗತ್ಯ ಚಳುವಳಿ ಮಾಡಿದ್ದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಎಲ್ಲಾ ವಿಚಾರಗಳಲ್ಲೂ ವೈಫಲ್ಯವಾಗಿದ್ದು, ಬಿಎಸ್‌ವೈ ಅವರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮತ್ತು ಬಿಜೆಪಿ ನಾಯಕರು ಸಹಕಾರ ನೀಡುತ್ತಿಲ್ಲ. ಅವರನ್ನು ಸುಮ್ಮನೆ ಸಿಎಂ ಮಾಡಿದ್ದಾರೆ. ಸಿಎಂಗೆ ಅವರ ಪಕ್ಷದ ನಾಯಕರೇ ಸಹಕಾರ ನೀಡದಿದ್ದರೆ ಉತ್ತಮ ಆಡಳಿತ ನೀಡಲು ಹೇಗೆ ಸಾಧ್ಯ ಎಂದರು.

TAGGED:bengalurubyrathi sureshCM BS Yeddyurappamtb nagarajmuslimPublic TVsiddaramaiahvoteಎಂಟಿಬಿ ನಾಗರಾಜ್ಪಬ್ಲಿಕ್ ಟಿವಿಬೆಂಗಳೂರುಭೈರತಿ ಸುರೇಶ್ಮತಮುಸ್ಲಿಂಸಿಎಂ ಬಿಎಸ್ ಯಡಿಯೂರಪ್ಪಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
18 minutes ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
52 minutes ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
1 hour ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
1 hour ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
2 hours ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?