Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ತನ್ವೀರ್ ಸೇಠ್ ಕೊಲೆ ಯತ್ನ- ಟ್ವಿಟ್ಟರ್‌ನಲ್ಲಿ ಕಾಂಗ್ರೆಸ್, ಬಿಜೆಪಿ ಕೆಸರೆರಚಾಟ

Public TV
Last updated: November 18, 2019 8:12 pm
Public TV
Share
2 Min Read
tanveer sait 1
SHARE

ಬೆಂಗಳೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣ ರಾಜಕೀಯ ಪಾಳಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಟ್ವಿಟ್ಟರ್‌ನಲ್ಲಿ ಕೂಡ ಈ ವಿಚಾರವಾಗಿ ಕಾಂಗ್ರೆಸ್, ಬಿಜೆಪಿ ನಡುವೆ ಪರಸ್ಪರ ಕೆಸರೆರಚಾಟ ಆರಂಭವಾಗಿದೆ.

ಹೌದು. ಭಾನುವಾರ ರಾತ್ರಿ ಮೈಸೂರಿನಲ್ಲಿ ತನ್ವೀರ್ ಸೇಠ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿತ್ತು. ಆರೋಪಿ ಫರಾನ್ ತನ್ವೀರ್ ಅವರ ಕತ್ತಿಗೆ ಭಾಗಕ್ಕೆ ಚಾಕು ಇರಿದಿದ್ದನು. ಈ ಸಂಬಂಧ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, ಶಾಸಕ ತನ್ವೀರ್ ಸೇಠ್ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ ರಾಜ್ಯದಲ್ಲಿ ಕುಸಿದುಬಿದ್ದಿರುವ ಶಾಂತಿ ಮತ್ತು ಸುವ್ಯವಸ್ಥೆಗೆ ಸಾಕ್ಷಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ – ಸಿಎಂ ಬಿಎಸ್‍ವೈ ಆಘಾತ

TANVEER

ಇತ್ತ ಸಿದ್ದರಾಮಯ್ಯ ಅವರ ಟ್ವೀಟ್‍ಗೆ ಪ್ರತಿಕ್ರಿಯಿಸಿದ ಬಿಜೆಪಿ, ಟಿಪ್ಪು ಸುಲ್ತಾನ್ ವ್ಯಾಮೋಹದಲ್ಲಿ ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹಾಳುಗೆಡವಿದ್ದು ಯಾರು ಎಂದು ಪ್ರಶ್ನಿಸಿ ಹರಿಹಾಯ್ದಿದೆ. ಈ ಮೂಲಕ ಬಿಜೆಪಿ, ಕಾಂಗ್ರೆಸ್ ನಡುವೆ ಕೆಸರೆರಚಾಟ ಶುರುವಾಗಿದೆ. ಇದನ್ನೂ ಓದಿ:ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಿದ್ದಾನೆ ಎಂದುಕೊಂಡ್ವಿ, ಆದ್ರೆ ಮಚ್ಚಿನಿಂದ ಹೊಡೆದು ಓಡಿ ಹೋದ: ಪ್ರತ್ಯಕ್ಷದರ್ಶಿ

ಸಿದ್ದರಾಮಯ್ಯ ಟ್ವೀಟ್:
ಶಾಸಕ ತನ್ವೀರ್ ಸೇಠ್ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ ರಾಜ್ಯದಲ್ಲಿ ಕುಸಿದುಬಿದ್ದಿರುವ ಶಾಂತಿ ಮತ್ತು ಸುವ್ಯವಸ್ಥೆಗೆ ಸಾಕ್ಷಿ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ, ಶಿಕ್ಷಿಸುವ ಜೊತೆಗೆ ಸಾರ್ವಜನಿಕ ಜೀವನದಲ್ಲಿರುವ ಗಣ್ಯರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಆಗ್ರಹಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಶಾಸಕ‌ ತನ್ವೀರ್ ಸೇಠ್ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ ರಾಜ್ಯದಲ್ಲಿ ಕುಸಿದುಬಿದ್ದಿರುವ ಶಾಂತಿ ಮತ್ತು ಸುವ್ಯವಸ್ಥೆಗೆ ಸಾಕ್ಷಿ. ಅವರು ಶೀಘ್ರ ಗುಣಮುಖರಾಗಲಿ‌ ಎಂದು ಹಾರೈಸುತ್ತೇನೆ. ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ, ಶಿಕ್ಷಿಸುವ ಜೊತೆಗೆ ಸಾರ್ವಜನಿಕ ಜೀವನದಲ್ಲಿರುವ ಗಣ್ಯರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಆಗ್ರಹಿಸುತ್ತೇನೆ.

— Siddaramaiah (@siddaramaiah) November 18, 2019

ಬಿಜೆಪಿ ಟ್ವೀಟ್:
ಮಾನ್ಯ ಸಿದ್ದರಾಮಯ್ಯನವರೆ, ಕಳೆದ ಆರು ವರ್ಷಗಳ ಕಾಲ ತುಘಲಕ್ ದರ್ಬಾರ್ ನಡೆಸಿದ್ದು ಯಾರು? ಟಿಪ್ಪು ಸುಲ್ತಾನ್ ವ್ಯಾಮೋಹದಲ್ಲಿ ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹಾಳುಗೆಡವಿದ್ದು ಯಾರು? ನಿಮ್ಮ ಸುಳ್ಳಿನ ಪ್ರಪಂಚದಿಂದ ಆಚೆ ಬಂದು ಒಮ್ಮೆ ಕನ್ನಡಿ ನೋಡಿ, ಉತ್ತರ ದೊರಕುತ್ತದೆ ಎಂದು ಬಿಜೆಪಿ ಕರ್ನಾಟಕ ಟ್ವೀಟ್ ಮಾಡಿದೆ. ಇದನ್ನೂ ಓದಿ:ತನ್ವೀರ್ ಸೇಠ್​​ಗೆ ಸ್ಕೆಚ್ – ಸುಪಾರಿ ಬಗ್ಗೆ ಮೈಸೂರು ಪೊಲೀಸರಿಂದ ತನಿಖೆ ಆರಂಭ

ಮಾನ್ಯ @siddaramaiah ನವರೆ,

ಕಳೆದ ಆರು ವರ್ಷಗಳ ಕಾಲ ತುಘಲಕ್ ದರ್ಬಾರ್ ನಡೆಸಿದ್ದು ಯಾರು?

ಟಿಪ್ಪು ಸುಲ್ತಾನ್ ವ್ಯಾಮೋಹದಲ್ಲಿ ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹಾಳುಗೆಡವಿದ್ದು ಯಾರು?

ನಿಮ್ಮ ಸುಳ್ಳಿನ ಪ್ರಪಂಚದಿಂದ ಆಚೆ ಬಂದು ಒಮ್ಮೆ ಕನ್ನಡಿ ನೋಡಿ, ಉತ್ತರ ದೊರಕುತ್ತದೆ.#GetWellSiddaramaiah https://t.co/OEooK2Hrnr

— BJP Karnataka (@BJP4Karnataka) November 18, 2019

ನಡೆದಿದ್ದೇನು?
ಭಾನುವಾರ ರಾತ್ರಿ ಮೈಸೂರಿನ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಬನ್ನಿ ಮಂಟಪ ಸಮೀಪದ ಪಾರ್ಟಿ ಹಾಲಿಗೆ ತಮ್ಮ ಆತ್ಮೀಯ ಮಗನ ಮದುವೆಯ ಬೀಗರೂಟಕ್ಕೆ ಆಗಮಿಸಿದ್ದರು. ಈ ವೇಳೆ ಫರಾನ್ (24) ಚಾಕುವಿನಿಂದ ಹಲ್ಲೆ ಮಾಡಿದ್ದ. ಅವರ ಕತ್ತಿಗೆ ಭಾಗಕ್ಕೆ ಚಾಕು ಹಾಕಿ ಪರಾರಿಯಾಗುತ್ತಿದ್ದ ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ನಂತರ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸೇಠ್ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

TAGGED:bengalurubjpcongressPublic TVsiddaramaiahTanveer Saittweetಕಾಂಗ್ರೆಸ್ಟ್ವೀಟ್ತನ್ವೀರ್ ಸೇಠ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Chamarajanagar Soliga Girl Adhar Card
Chamarajanagar

PUBLiC TV Impact – ಸೋಲಿಗ ಬಾಲಕಿಗೆ ಆಧಾರ್ ಕಾರ್ಡ್ ನೋಂದಣಿ

Public TV
By Public TV
2 minutes ago
Rishi Sunak 1
Latest

ಮತ್ತೆ ಉದ್ಯೋಗಕ್ಕೆ ಮರಳಿದ ರಿಷಿ ಸುನಕ್ – 70 ಗಂಟೆ ಕೆಲ್ಸ ಮಾಡಿ ಎಂದು ನೆಟ್ಟಿಗರ ಅಪಹಾಸ್ಯ

Public TV
By Public TV
27 minutes ago
Chhangur Baba
Latest

ಸೈಕಲ್‌ನಲ್ಲಿ ತಾಯತ ಮಾರುತ್ತಿದ್ದ ಧಾರ್ಮಿಕ ಮತಾಂತರ ಗ್ಯಾಂಗ್‌ನ ಜಮಾಲುದ್ದೀನ್‌ ಈಗ 106 ಕೋಟಿ ರೂ. ಒಡೆಯ

Public TV
By Public TV
40 minutes ago
Priyank Kharge
Districts

ಸಿಸಿ ರೋಡ್ ಕಮಿಷನ್ ವಿಚಾರ – ಇಬ್ಬರು ಅಧಿಕಾರಿಗಳ ಅಮಾನತು: ಪ್ರಿಯಾಂಕ್ ಖರ್ಗೆ

Public TV
By Public TV
48 minutes ago
Shubhanshu Shukla ISS
Latest

ಅಂತರಿಕ್ಷದಲ್ಲಿ ಮೊಳಕೆಯೊಡೆದ ಮೆಂತ್ಯ, ಹೆಸರುಕಾಳು – ಭಾರತದ ಶುಭಾಂಶು ಶುಕ್ಲಾ ಪ್ರಯೋಗ ಸಕ್ಸಸ್

Public TV
By Public TV
56 minutes ago
Vijayapura Murder
Crime

ವಿಜಯಪುರ | ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?