Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bollywood

ರಾನು ಮೇಕಪ್ ಫೋಟೋ ವೈರಲ್- ಮೇಕಪ್ ಆರ್ಟಿಸ್ಟ್‌ನಿಂದ ನಿಜವಾದ ಫೋಟೋ ಶೇರ್

Public TV
Last updated: November 21, 2019 4:25 pm
Public TV
Share
3 Min Read
ranu mondal 5
SHARE

ಮುಂಬೈ: ಇತ್ತೀಚೆಗೆ ರಾನು ಮೊಂಡಲ್ ಅವರ ಮೇಕಪ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸದ್ಯ ಈ ಫೋಟೋ ಫೇಕ್ ಎಂದು ಮೇಕಪ್ ಆರ್ಟಿಸ್ಟ್ ನಿಜವಾದ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ರಾನು ಅವರ ಫೇಕ್ ಮೇಕಪ್ ಫೋಟೋ ವೈರಲ್ ಆಗಿ ಸಾಕಷ್ಟು ಟ್ರೋಲ್ ಆಗುತ್ತಿತ್ತು. ಇದನ್ನು ನೋಡಿದ ಮೇಕಪ್ ಆರ್ಟಿಸ್ಟ್ ಸಂಧ್ಯಾ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ ತಮ್ಮ ಇನ್‍ಸ್ಟಾನಲ್ಲಿ ತಾವು ಮಾಡಿದ ಮೇಕಪ್ ಫೋಟೋ ಹಾಗೂ ನಕಲಿ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ರಾನು ಮೊಂಡಲ್ ಮೇಕಪ್ ಫೋಟೋ ವೈರಲ್ – ನೆಟ್ಟಿಗರಿಂದ ಸಿಕ್ಕಾಪಟ್ಟೆ ಟ್ರೋಲ್

 

View this post on Instagram

 

As you can see, this is the difference between the work that we have done and the ‘Fake’ picture that has been edited to an extent. All the jokes and trolls are fine and they make us laugh too but to hurt someone sentiments, that’s not a very good thing to do. We truly hope that you all will understand the truth and realise the difference between the fake one and the one that is genuine. That’s all we ask for.

A post shared by sandhyasmakeover (@sandhyasmakeover) on Nov 19, 2019 at 1:09am PST

ಸಂಧ್ಯಾ ತಮ್ಮ ಇನ್‍ಸ್ಟಾದಲ್ಲಿ, “ಈ ಫೋಟೋದಲ್ಲಿ ನೀವು ನಾವು ಮಾಡಿದ ಕೆಲಸ ಹಾಗೂ ಎಡಿಟ್ ಮಾಡಿರುವ ಫೋಟೋವಿನ ವ್ಯತ್ಯಾಸ ವನ್ನು ನೋಡಬಹುದು. ತಮಾಷೆ ಹಾಗೂ ಟ್ರೋಲ್ ಮಾಡುವುದು ಸಹಜ. ಅದು ಎಲ್ಲರನ್ನು ಖುಷಿಪಡಿಸುತ್ತದೆ. ಆದರೆ ಅದು ಬೇರೆಯವರ ಭಾವನೆಗಳಿಗೆ ನೋವಾಗುತ್ತದೆ. ಈ ರೀತಿ ಮಾಡುವುದು ಸರಿಯಲ್ಲ. ನೀವೆಲ್ಲರೂ ಸತ್ಯವನ್ನು ಅರ್ಥ ಮಾಡಿಕೊಳ್ಳುವಿರಿ. ಅಲ್ಲದೆ ನಕಲಿ ಹಾಗೂ ನಿಜವನ್ನು ನೀವು ಅರಿತುಕೊಳ್ಳುವಿರಿ ಎಂದು ನಾವು ಭಾವಿಸುತ್ತೇವೆ” ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕ್ಯಾಟ್ ವಾಕ್ ಮಾಡಿ ಕೈ ಬೀಸಿದ ರಾನು: ವಿಡಿಯೋ ವೈರಲ್

ಉತ್ತರ ಪ್ರದೇಶದ ಕಾನ್ಪುರದ ಬ್ಯೂಟಿ ಪಾರ್ಲರ್ ಕಾರ್ಯಕ್ರಮಕ್ಕೆ ರಾನು ಆಗಮಿಸಿದ್ದರು. ಈ ವೇಳೆ ಸ್ವತಃ ಮೇಕಪ್ ಆರ್ಟಿಸ್ಟ್ ಅವರಿಗೆ ಮೇಕಪ್ ಮಾಡಿದ್ದರು. ಆದರೆ ರಾನು ಅವರ ಈ ಫೋಟೋವನ್ನು ಕಿಡಿಗೇಡಿಗಳು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಇದನ್ನು ನೋಡಿದ ನೆಟ್ಟಿಗರು ರಾನು ಅವರನ್ನು ಟ್ರೋಲ್ ಮಾಡಲು ಶುರು ಮಾಡಿದ್ದರು. ಅಲ್ಲದೆ ಅವರ ಮೇಲೆ ಮಿಮ್ಸಿಗಳನ್ನು ಮಾಡಿದ್ದರು.

 

View this post on Instagram

 

Come and take the tour with us and see the journey on how we transformed social media singing sensation Ranu Mandal along with gorgeous and beautiful Aashi bagha, Ujjawal Dua and Vidhya who are no less than angels in real life. @sandhyasmakeover had the chance to work with all these lovely ladies to which we feel proud. And for all the trolls and jokes, we love them and they made us laugh too but after some extent they have to stop. But all the criticism that we face will help us grow more for the future. Come to @sandhyasmakeover for your makeup and we will provide you the best ever look.

A post shared by sandhyasmakeover (@sandhyasmakeover) on Nov 17, 2019 at 8:48am PST

TAGGED:bollywoodMakeup ArtistMakeup PhotoPublic TVRanu Mondalಪಬ್ಲಿಕ್ ಟಿವಿಬಾಲಿವುಡ್ಮೇಕಪ್ ಆರ್ಟಿಸ್ಟ್ಮೇಕಪ್ ಫೋಟೋರಾನು ಮೊಂಡಲ್
Share This Article
Facebook Whatsapp Whatsapp Telegram

Cinema Updates

Rakesh Poojary Anchor Anushree
ತಮಾಷೆಗೂ ಯಾರ ಮನಸ್ಸನ್ನೂ ನೋಯಿಸದ ಹುಡುಗ ರಾಕೇಶ್: ಅನುಶ್ರೀ
7 hours ago
Rakesh Poojari 1
ಉಡುಪಿಯಲ್ಲಿ ನೆರವೇರಿದ ರಾಕೇಶ್ ಪೂಜಾರಿ ಅಂತ್ಯಕ್ರಿಯೆ
8 hours ago
jr ntr
ಲಂಡನ್‌ನಲ್ಲಿ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್- ಜ್ಯೂ.ಎನ್‌ಟಿಆರ್ ಆಕ್ರೋಶ
11 hours ago
Chandanavana Film Critics
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ ಪ್ರದಾನ: ಯಾರಿಗೆ ಯಾವ ಪ್ರಶಸ್ತಿ?
12 hours ago

You Might Also Like

Tumakuru Yodha
Crime

ರಜೆಯಲ್ಲಿದ್ದ ಯೋಧ ಮರಳಿ ಗಡಿಯತ್ತ – ಬೀಳ್ಕೊಟ್ಟ ಗುಬ್ಬಿ ನಾಗರಿಕರು

Public TV
By Public TV
4 hours ago
IPL 2025 2
Cricket

ಮೇ 17 ರಿಂದ ಮತ್ತೆ ಐಪಿಎಲ್‌ ಆರಂಭ

Public TV
By Public TV
5 hours ago
Madikeri Death
Crime

Madikeri | ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು

Public TV
By Public TV
5 hours ago
ಸಾಂದರ್ಭಿಕ ಚಿತ್ರ
Latest

ಎರಡೂ ಕಡೆಯಿಂದ ಒಂದೇ ಒಂದು ಗುಂಡು ಹೊಡೆಯಬಾರದು: DGMO ಸಭೆಯಲ್ಲಿ ಏನಾಯ್ತು?

Public TV
By Public TV
5 hours ago
Sachin Thendulkar
Cricket

ಆಪರೇಷನ್ ಸಿಂಧೂರ | ಪ್ರಧಾನಿ ಹಾಗೂ ರಕ್ಷಣಾ ತಂಡಗಳನ್ನು ಶ್ಲಾಘಿಸಿದ – ತೆಂಡೂಲ್ಕರ್

Public TV
By Public TV
5 hours ago
Pakistan Drone Attack
Latest

ಮೋದಿ ಭಾಷಣದ ಬೆನ್ನಲ್ಲೇ ಮತ್ತೆ ಪಾಕ್ ಡ್ರೋನ್ ದಾಳಿ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?