Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 22-11-2019

Public TV
Last updated: November 22, 2019 12:25 am
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಶರಧೃತು, ಕಾರ್ತಿಕ ಮಾಸ,
ಕೃಷ್ಣ ಪಕ್ಷ, ದಶಮಿ ತಿಥಿ,
ಶುಕ್ರವಾರ, ಉತ್ತರ ಫಾಲ್ಗುಣಿ ನಕ್ಷತ್ರ

ರಾಹುಕಾಲ: ಬೆಳಗ್ಗೆ 10:43 ರಿಂದ 12:09
ಗುಳಿಕಕಾಲ: ಬೆಳಗ್ಗೆ 7:51 ರಿಂದ 9:17
ಯಮಗಂಡಕಾಲ: ಮಧ್ಯಾಹ್ನ 3:02 ರಿಂದ 4:28

ಮೇಷ: ತಾಯಿಗೆ ಅನಾರೋಗ್ಯ, ಸ್ಥಿರಾಸ್ತಿ-ವಾಹನದಿಂದ ನಷ್ಟ, ಮಕ್ಕಳಿಂದ ದಾಂಪತ್ಯದಲ್ಲಿ ಸಮಸ್ಯೆ, ಗೌರವಕ್ಕೆ ಧಕ್ಕೆ ನಿಂದನೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ವೃಷಭ: ಮಾನಸಿಕ ವೇದನೆ, ಸಂಕಷ್ಟಗಳು ಎದುರಾಗುವುದು, ಶತ್ರುಗಳು ನಾಶ, ಪಿತ್ರಾರ್ಜಿತ ಆಸ್ತಿಯಲ್ಲಿ ತಗಾದೆ, ಸರ್ಕಾರಿ ಕೆಲಸಗಳಲ್ಲಿ ಜಯ, ವಿದ್ಯಾಭ್ಯಾಸದಲ್ಲಿ ಗೊಂದಲ.

ಮಿಥುನ: ಬಂಧುಗಳಲ್ಲಿ ಮನಃಸ್ತಾಪ, ಸ್ತ್ರೀಯರಿಂದ ಅವಮಾನ, ಗೌರವಕ್ಕೆ ಧಕ್ಕೆ, ಪ್ರಯಾಣದಲ್ಲಿ ಸಮಸ್ಯೆ, ಅಮೂಲ್ಯ ವಸ್ತುಗಳನ್ನ ಕಳೆದುಕೊಳ್ಳುವಿರಿ, ಉದ್ಯೋಗ ಬದಲಾವಣೆಯಿಂದ ಸಮಸ್ಯೆ.

ಕಟಕ: ಆತ್ಮಾಭಿಮಾನ, ಧೈರ್ಯದಿಂದ ಮುನ್ನಡೆಯುವಿರಿ, ಸ್ಥಿರಾಸ್ತಿ ವಿಚಾರದಲ್ಲಿ ನಷ್ಟ, ಅಧಿಕಾರಿಗಳಿಂದ ಮೋಸ, ಹಣಕಾಸು ನಷ್ಟ, ಮಾತಿನಿಂದ ಅನರ್ಥ, ಕೌಟುಂಬಿಕ ಸಮಸ್ಯೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಸಿಂಹ: ದಕ್ಷ ಪ್ರಾಮಾಣಿಕರಾಗಿರುವಿರಿ, ಶೌರ್ಯ ಪ್ರದರ್ಶಕ್ಕೆ ಮುಂದಾಗುವಿರಿ, ಹಳೆಯ ನೆನಪುಗಳು ಕಾಡುವುದು, ಪತ್ರ ವ್ಯವಹಾರಗಳಲ್ಲಿ ತಾಳ್ಮೆ ಅಗತ್ಯ, ಆತುರ ಸ್ವಭಾವದಿಂದ ಸಮಸ್ಯೆ, ವಿದ್ಯಾಭ್ಯಾಸದಲ್ಲಿ ಗೊಂದಲ.

ಕನ್ಯಾ: ಅಧಿಕ ಉಷ್ಣ ಬಾಧೆ, ಆರೋಗ್ಯದಲ್ಲಿ ಏರುಪೇರು, ಚೀಟಿ ವ್ಯವಹಾರದಲ್ಲಿ ಮೋಸ, ಸರ್ಕಾರಿ ಕೆಲಸಗಳಲ್ಲಿ ನಷ್ಟ, ಅನಗತ್ಯ ವಿಷಯಗಳ ಬಗ್ಗೆ ಚಿಂತೆ, ಸಂಶಯಾತ್ಮಕ ಮಾತುಗಳನ್ನಾಡುವಿರಿ, ಒತ್ತಡಗಳಿಂದ ನಿದ್ರಾಭಂಗ, ಮಹಿಳೆಯರಿಂದ ಒತ್ತಡಕ್ಕೆ ಸಿಲುಕುವಿರಿ.

ತುಲಾ: ಸ್ವಯಂಕೃತ್ಯಗಳಿಂದ ನಷ್ಟ, ಆತ್ಮ ಸಂಕಟ, ಪಿತ್ತ-ಉಷ್ಣ ಬಾಧೆ, ಆರೋಗ್ಯದಲ್ಲಿ ವ್ಯತ್ಯಾಸ, ಆಕಸ್ಮಿಕ ಧನ ಲಾಭ, ಮಿತ್ರರಿಂದ ಉಪಕಾರ, ಕಾರ್ಯಗಳಲ್ಲಿ ಜಯ.

ವೃಶ್ಚಿಕ: ಉದ್ಯೋಗ ಸ್ಥಳದಲ್ಲಿ ಸಂಶಯ, ಮೇಲಾಧಿಕಾರಿಗಳ ದರ್ಪ, ಉದ್ಯೋಗದಲ್ಲಿ ಒತ್ತಡ, ಚಿಂತನೆಯಿಂದ ನಿದ್ರಾಭಂಗ, ಇಲ್ಲ ಸಲ್ಲದ ಅಪವಾದ, ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ಧನಸ್ಸು: ತಂದೆಯಿಂದ ಆಕಸ್ಮಿಕ ಲಾಭ, ರಾಜಕೀಯ ವ್ಯಕ್ತಿಗಳಿಗೆ ಉತ್ತಮ, ವ್ಯವಹಾರದಲ್ಲಿ ಅನುಕೂಲ, ಜ್ಯೋತಿಷಿ-ಅರ್ಚಕರಿಗೆ ಲಾಭ, ಮೇಲಾದಿಕಾರಿಗಳೊಂದಿಗೆ ವಾಗ್ವಾದ.

ಮಕರ: ಆಕಸ್ಮಿಕ ಸೋಲು-ನಷ್ಟ, ನಿರಾಸೆ, ಅಪಕೀರ್ತಿ, ಉದ್ಯೋಗದಲ್ಲಿ ಒತ್ತಡ, ಮೇಲಾಧಿಕಾರಿಗಳಿಂದ ತೊಂದರೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ.

ಕುಂಭ: ಸಾಲ ಬಾಧೆ, ಚೀಟಿ ವ್ಯವಹಾರದಲ್ಲಿ ಸಮಸ್ಯೆ, ದಾಂಪತ್ಯದಲ್ಲಿ ಅನುಮಾನ, ಇಲ್ಲ ಸಲ್ಲದ ಅಪವಾದ ಮಾಡುವಿರಿ, ಪಾಲುದಾರಿಕೆಯಲ್ಲಿ ಉತ್ತಮ ಲಾಭ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ.

ಮೀನ: ಪ್ರೇಮ ವಿಚಾರಗಳಲ್ಲಿ ಸಮಸ್ಯೆ, ಮಕ್ಕಳಿಂದ ಸಮಸ್ಯೆ, ಸಾಲ ಬಾಧೆ, ಪ್ರತಿಭೆಗೆ ತಕ್ಕ ಮನ್ನಣೆ ಇಲ್ಲ, ಸಂತಾನ ದೋಷ, ಕುಟುಂಬದಲ್ಲಿ ಆತಂಕ.

TAGGED:dailyhoroscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Dhanush
ಧನುಷ್ ನನ್ನ ಗೆಳೆಯ – ಡೇಟಿಂಗ್ ವದಂತಿಗೆ ತೆರೆ ಎಳೆದ ಮೃಣಾಲ್ ಠಾಕೂರ್
Cinema Latest South cinema Top Stories
Love me like you do forever to go Yash Radhika Pandit Engagement 9th anniversary
ಉಂಗುರಕ್ಕೆ 9ನೇ ವರ್ಷದ ಸಂಭ್ರಮ – ವಿಶೇಷ ನೆನಪು ಹಂಚಿಕೊಂಡ ರಾಧಿಕಾ
Cinema Latest Sandalwood Top Stories
rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories

You Might Also Like

indian soldier
Latest

ಎಲ್‌ಓಸಿಯಲ್ಲಿ ಪಾಕ್ ಒಳನುಸುಳುಕೋರರ ತಡೆದ ಸೇನೆ; ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ ಹುತಾತ್ಮ

Public TV
By Public TV
4 minutes ago
CRIME
Bengaluru City

Bengaluru | ಲೇಡಿಸ್ ಪಿಜಿಗೆ ನುಗ್ಗಿ ಎಂಜಿನಿಯರ್ ಕುತ್ತಿಗೆಗೆ ಚಾಕು ಇಟ್ಟು ಚಿನ್ನಾಭರಣ ದರೋಡೆ

Public TV
By Public TV
22 minutes ago
Suresh Raina
Cricket

ಆನ್‌ಲೈನ್ ಬೆಟ್ಟಿಂಗ್ – ಇಡಿ ವಿಚಾರಣೆಗೆ ಹಾಜರಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ

Public TV
By Public TV
33 minutes ago
Vijayanagara ED Raid
Bellary

ಬೆಳ್ಳಂಬೆಳಗ್ಗೆ ಇಬ್ಬರು ಗಣಿ ಉದ್ಯಮಿಗಳಿಗೆ ಇ.ಡಿ ಶಾಕ್ – ಮನೆ, ಕಚೇರಿ, ಸ್ಟೀಲ್ ಅಂಗಡಿ ಮೇಲೆ ದಾಳಿ

Public TV
By Public TV
43 minutes ago
Dharmasthala SIT
Dakshina Kannada

ಧರ್ಮಸ್ಥಳ ಕೇಸ್; 16 ಸ್ಪಾಟ್‌ಗಳಲ್ಲಿ ಸಿಗದ ಕುರುಹು – ದೂರುದಾರನ ಮಂಪರು ಪರೀಕ್ಷೆಗೆ ಎಸ್‌ಐಟಿ ಚಿಂತನೆ

Public TV
By Public TV
46 minutes ago
Mangalamukhi Rajamma 1
Bellary

ಭಿಕ್ಷೆ ಬೇಡಿದ ಹಣ ವಿದ್ಯಾರ್ಥಿಗಳ ಸಮವಸ್ತ್ರಕ್ಕೆ ದಾನ – ಮಂಗಳಮುಖಿ ರಾಜಮ್ಮ ಕಾರ್ಯಕ್ಕೆ ಸಿಎಂ ಶ್ಲಾಘನೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?