Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮೀನಿನಲ್ಲಿ ಬೆಳೆದಿದ್ದ ಸುಮಾರು 40 ಮೂಟೆಯಷ್ಟು ಈರುಳ್ಳಿ ರಾತ್ರೋರಾತ್ರಿ ಕಳ್ಳತನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಜಮೀನಿನಲ್ಲಿ ಬೆಳೆದಿದ್ದ ಸುಮಾರು 40 ಮೂಟೆಯಷ್ಟು ಈರುಳ್ಳಿ ರಾತ್ರೋರಾತ್ರಿ ಕಳ್ಳತನ

Crime

ಜಮೀನಿನಲ್ಲಿ ಬೆಳೆದಿದ್ದ ಸುಮಾರು 40 ಮೂಟೆಯಷ್ಟು ಈರುಳ್ಳಿ ರಾತ್ರೋರಾತ್ರಿ ಕಳ್ಳತನ

Public TV
Last updated: November 28, 2019 8:46 am
Public TV
Share
1 Min Read
gdg erulli kallatana copy
SHARE

ಗದಗ: ಜಮೀನಿನಲ್ಲಿ ಬೆಳೆದಿದ್ದ ಈರುಳ್ಳಿ ರಾತ್ರೋರಾತ್ರಿ ಕಳ್ಳರು ಕಳ್ಳತನ ಮಾಡಿದ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನರೇಗಲ್ ಗ್ರಾಮದಲ್ಲಿ ನಡೆದಿದೆ.

ರೈತ ಗುರುಬಸಯ್ಯ ಪ್ರಭುಸ್ವಾಮಿ ಮಠ ಎಂಬವರು ತಮ್ಮ ಜಮೀನಿನಲ್ಲಿ ಈರುಳ್ಳಿ ಬೆಳೆದಿದ್ದರು. ಸುಮಾರು 34 ರಿಂದ 40 ಮೂಟೆಯಷ್ಟು ಈರುಳ್ಳಿ ಬೆಳೆಯನ್ನು ರಾತ್ರೋರಾತ್ರಿ ಕಳ್ಳರು ಕಳ್ಳತನ ಮಾಡಿದ್ದಾರೆ. ರೈತನ ಕಣ್ಣಲ್ಲಿ ಈರುಳ್ಳಿ ಕಣ್ಣೀರು ತರಿಸಿದೆ.

gdg erulli kallatana 1 copy

ಗುರುಬಸಯ್ಯ ಅವರು 1.5 ಎಕರೆ ನಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದರು. ಇನ್ನು ಎರಡು ದಿನದಲ್ಲಿ ಫಸಲು ಕಟಾವು ಮಾಡಬೇಕು ಎಂದು ರೈತ ಎಂದುಕೊಂಡಿದ್ದರು. ಆದರೆ ಫಸಲು ಕೈಗೆ ಬರುವ ಮುನ್ನವೇ ಕಳ್ಳರು ತಮ್ಮ ಕೈಚಳಕವನ್ನು ತೋರಿದ್ದಾರೆ. ಈರುಳ್ಳಿ ಜೊತೆ ಸುಮಾರು 25 ಕೆಜಿಯಷ್ಟು ಮೆಣಸಿನಕಾಯಿ ಸಹ ಕಳ್ಳತನವಾಗಿದೆ.

Onion A

ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಈರುಳ್ಳಿ ಕೈಗೆ ಸಿಗದ ನಕ್ಷತ್ರವಾಗಿದೆ. ಬೆಂಗಳೂರಿನ ನಗರದ ಹಾಪ್‍ಕಾಮ್ಸ್, ಯಶವಂತಪುರ ಸೇರಿದಂತೆ ಇತರೆ ಮಾರುಕಟ್ಟೆಗಳಲ್ಲಿ ಗುಣಮಟ್ಟದ ಈರುಳ್ಳಿ ಬೆಲೆ ಒಂದು ಕೆಜಿಗೆ 120 ರೂಪಾಯಿ ಆಗಿದೆ. ಮಧ್ಯಮ ಮತ್ತು ಸಣ್ಣ ಗಾತ್ರದ ಈರುಳ್ಳಿ ಬೆಲೆ 50 ರಿಂದ 60 ರೂಪಾಯಿ ಇದೆ.

ಪ್ರವಾಹದಿಂದಾಗಿ ಈರುಳ್ಳಿ ಫಸಲು ಇಳಿಮುಖವಾಗಿದ್ದು, ಬೆಲೆ ಹೆಚ್ಚಾಗಿದೆ. ಬೆಂಗಳೂರಿಗೆ ಪ್ರತಿನಿತ್ಯ 3 ಸಾವಿರ ಟನ್‍ಗೂ ಹೆಚ್ಚು ಈರುಳ್ಳಿ ಅಗತ್ಯ ಇದೆ. ಆದರೆ ಅಗತ್ಯಕ್ಕೆ ತಕ್ಕಂತೆ ಈರುಳ್ಳಿ ಪೂರೈಕೆಯಾಗುತ್ತಿಲ್ಲ. ಹೀಗಾಗಿಯೇ ಬೆಲೆಯಲ್ಲಿ ಏರಿಕೆಯಾಗಿದೆ ಎಂದು ಹಾಪ್ ಕಾಮ್ಸ್ ಮಾರ್ಕೆಟಿಂಗ್ ಮ್ಯಾನೇಜರ್ ಗೋಪಾಲಗೌಡ ಹೇಳುತ್ತಾರೆ.

TAGGED:gadaglandonionPublic TVtheftಈರುಳ್ಳಿಕಳ್ಳತನಗದಗಜಮೀನುಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories

You Might Also Like

Chhattisgarh Couple
Crime

ಅಪಘಾತದಲ್ಲಿ ಪುತ್ರ ಸಾವು – ಮನನೊಂದು ದಂಪತಿ ನೇಣಿಗೆ ಶರಣು

Public TV
By Public TV
60 minutes ago
son kills father over property disputes in bengaluru
Bengaluru City

ಆಸ್ತಿಗಾಗಿ ವೃದ್ಧ ತಂದೆಯನ್ನು ಇರಿದು ಕೊಂದ ಪಾಪಿ ಮಗ

Public TV
By Public TV
1 hour ago
mysuru Snehamayi Krishna
Latest

ಮುಡಾ ದೂರುದಾರ ಸ್ನೇಹಮಯಿ ಕೃಷ್ಣಗೆ ಆಮಿಷ?- ಮಾಜಿ ಆಯುಕ್ತ ವಿರುದ್ಧ ಗಂಭೀರ ಆರೋಪ

Public TV
By Public TV
1 hour ago
india tanker ships
Latest

ಇರಾನ್‌ಗೆ ಸಂಬಂಧಿಸಿದ 3 ಅಮೆರಿಕ ನಿಷೇಧಿತ ಟ್ಯಾಂಕರ್‌ ವಶಕ್ಕೆ ಪಡೆದ ಭಾರತ

Public TV
By Public TV
3 hours ago
GBA Palns To Auction Property Those Who Not Paid Property Tax
Bengaluru City

ನೋಟಿಸ್ ಕೊಟ್ರು ನೋ ರೆಸ್ಪಾನ್ಸ್ – ಆಸ್ತಿ ತೆರಿಗೆ ಪಾವತಿಸದವರ ಆಸ್ತಿ ಹರಾಜಿಗೆ ಮುಂದಾದ ಜಿಬಿಎ

Public TV
By Public TV
3 hours ago
Kolar Private Bus Accident
Crime

ಡಿವೈಡರ್‌ಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ – ಇಬ್ಬರಿಗೆ ಗಂಭೀರ ಗಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?