Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಧಾಕರ್ ಊಸರವಳ್ಳಿ, ನಯವಂಚಕನಿಗೆ ಟಿಕೆಟ್ ನೀಡಿ ತಪ್ಪು ಮಾಡಿದೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸುಧಾಕರ್ ಊಸರವಳ್ಳಿ, ನಯವಂಚಕನಿಗೆ ಟಿಕೆಟ್ ನೀಡಿ ತಪ್ಪು ಮಾಡಿದೆ: ಸಿದ್ದರಾಮಯ್ಯ

Bengaluru City

ಸುಧಾಕರ್ ಊಸರವಳ್ಳಿ, ನಯವಂಚಕನಿಗೆ ಟಿಕೆಟ್ ನೀಡಿ ತಪ್ಪು ಮಾಡಿದೆ: ಸಿದ್ದರಾಮಯ್ಯ

Public TV
Last updated: December 2, 2019 3:42 pm
Public TV
Share
2 Min Read
Sudhakar Siddu copy
SHARE

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಸುಧಾಕರ್ ಊಸರವಳ್ಳಿಯಾಗಿದ್ದು, ಇಂತಹ ನಯವಂಚಕನಿಗೆ ಟಿಕೆಟ್ ನೀಡಿ ತಪ್ಪು ಮಾಡಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ನಡುವಿನ ವಾಕ್ಸಮರ ಜೋರಾಗಿದೆ. ಬಹಿರಂಗ ಸಮಾವೇಶ ಮತ್ತು ರೋಡ್ ಶೋಗಳ ಮೂಲಕ ಎದುರಾಳಿಗಳನ್ನು ಟೀಕಿಸುತ್ತಿದ್ದಾರೆ. ಸಾಲು ಸಾಲು ಟ್ವೀಟ್‍ಗಳನ್ನು ಮಾಡುವ ಮೂಲಕ ಸುಧಾಕರ್ ವಿರುದ್ಧ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಟ್ವೀಟ್: 
2013ರಲ್ಲಿ ಆಂಜನಪ್ಪನವರಿಗೆ ಟಿಕೆಟ್ ನೀಡುವ ಬದಲು ಸುಧಾಕರ್‍ಗೆ ನೀಡಿದ್ದೆ, ಒಂದುವೇಳೆ ಆಗಲೇ ಆಂಜನಪ್ಪಂಗೆ ಟಿಕೆಟ್ ನೀಡಿದ್ದರೆ ಅವರು ಶಾಸಕರೂ ಆಗಿರುತ್ತಿದ್ದರು ಮತ್ತು ಕ್ಷೇತ್ರ ಇಂದು ಉಪಚುನಾವಣೆ ಎದುರಿಸುವಂತಹ ಸ್ಥಿತಿಯೂ ಬರುತ್ತಿರಲಿಲ್ಲ. ಎಂಥಾ ನಯವಂಚಕನಿಗೆ ಟಿಕೆಟ್ ನೀಡಿದೆನಲ್ಲಾ ಅಂತ ಈಗ ಪಶ್ಚಾತಾಪವಾಗುತ್ತಿದೆ. ಸುಧಾಕರ್ ಒಂಥರ ಊಸರವಳ್ಳಿ ಇದ್ದಂಗೆ. ಜಾತ್ಯಾತೀತರ ಜೊತೆ ಇದ್ದಾಗ ಅವರಂತೆ, ಕೋಮುವಾದಿಗಳ ಜೊತೆಯಿದ್ದಾಗ ಅವರಂತೆ ಬಣ್ಣ ಬದಲಾಯಿಸುತ್ತಾರೆ. ಇವತ್ತೇನಾದರೂ ಬಿಜೆಪಿಯ ಆಪರೇಷನ್ ಕಮಲ ಯಶಸ್ವಿಯಾಗಿದ್ದರೆ ಅದರ ಕಿಂಗ್‍ಪಿನ್ ಈ ಸುಧಾಕರ್. ‘ಕೋತಿ ತಾನು ಕೆಡುವುದಲ್ಲದೆ ಇಡೀ ವನವನ್ನೇ ಕೆಡಿಸಿತ್ತಂತೆ’ ಹಾಗೆ ಇದು.

2013ರಲ್ಲಿ ಆಂಜನಪ್ಪನವರಿಗೆ ಟಿಕೆಟ್ ನೀಡುವ ಬದಲು ಸುಧಾಕರ್‌ಗೆ ನೀಡಿದ್ದೆ, ಒಂದುವೇಳೆ ಆಗಲೇ ಆಂಜನಪ್ಪಂಗೆ ಟಿಕೆಟ್ ನೀಡಿದ್ದರೆ ಅವರು ಶಾಸಕರೂ ಆಗಿರುತ್ತಿದ್ದರು ಮತ್ತು ಕ್ಷೇತ್ರ ಇಂದು ಉಪಚುನಾವಣೆ ಎದುರಿಸುವಂತಹ ಸ್ಥಿತಿಯೂ ಬರುತ್ತಿರಲಿಲ್ಲ.
ಎಂಥಾ ನಯವಂಚಕನಿಗೆ ಟಿಕೆಟ್ ನೀಡಿದೆನಲ್ಲಾ ಅಂತ ಈಗ ಪಶ್ಚಾತಾಪವಾಗುತ್ತಿದೆ. 1/5#Chikkaballapur

— Siddaramaiah (@siddaramaiah) December 2, 2019

ಬೆಳಗ್ಗೆ 9 ಗಂಟೆಗೆ ರಾಜೀನಾಮೆ ವಾಪಾಸು ತಗೋತೀನಿ ಅಂತ ರಾತ್ರಿ ನನಗೆ ಮಾತು ಕೊಟ್ಟು, ಮುಂಜಾನೆ 6 ಗಂಟೆಗೆ ಕದ್ದು ಮುಂಬೈ ಓಡಿಹೋದ ಆಸಾಮಿ ಈ ಸುಧಾಕರ್. ಇಂಥವರನ್ನು ನಯಾಪೈಸೆಗೂ ನಂಬಬೇಡಿ. ಸದಾ ಇವರ ಒಳ್ಳೆಯದನ್ನೇ ಬಯಸಿದ ನಮ್ಮ ಬೆನ್ನಿಗೇ ಚೂರಿ ಹಾಕಿದವರು ಇನ್ನು ಕ್ಷೇತ್ರದ ಅಮಾಯಕ ಜನರನ್ನು ಬಿಟ್ಟಾರೆಯೇ? 2016-17ರ ಬಜೆಟ್‍ನಲ್ಲಿ ರಾಜ್ಯದ ಪ್ರತಿ ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಸ್ಥಾಪನೆಗೆ ಅನುಮೋದನೆ ನೀಡಿದ್ದು ನಮ್ಮ ಸರ್ಕಾರ. ಹಾಗಾಗಿ ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗುತ್ತಿದೆ. ಅಂದಿನ ಬಜೆಟ್ ಮಂಡಿಸಿದ್ದು ನಾನು, ಆರ್ಥಿಕ ಸಚಿವ ನಾನು, ಮುಖ್ಯಮಂತ್ರಿ ನಾನು. ಇದರಲ್ಲಿ ನಿಮ್ಮ ಸಾಧನೆ ಏನಿದೆ ಮಿಸ್ಟರ್ ಸುಧಾಕರ್?

ಬೆಳಿಗ್ಗೆ 9 ಗಂಟೆಗೆ ರಾಜೀನಾಮೆ ವಾಪಾಸು ತಗೋತೀನಿ ಅಂತ ರಾತ್ರಿ ನನಗೆ ಮಾತು ಕೊಟ್ಟು, ಮುಂಜಾನೆ 6 ಗಂಟೆಗೆ ಕದ್ದು ಮುಂಬೈ ಓಡಿಹೋದ ಆಸಾಮಿ ಈ ಸುಧಾಕರ್. ಇಂಥವರನ್ನು ನಯಾಪೈಸೆಗೂ ನಂಬಬೇಡಿ. ಸದಾ ಇವರ ಒಳ್ಳೆಯದನ್ನೇ ಬಯಸಿದ ನಮ್ಮ ಬೆನ್ನಿಗೇ ಚೂರಿ ಹಾಕಿದವರು ಇನ್ನು ಕ್ಷೇತ್ರದ ಅಮಾಯಕ ಜನರನ್ನು ಬಿಟ್ಟಾರೆಯೇ? 3/5#Chikkaballapur

— Siddaramaiah (@siddaramaiah) December 2, 2019

ಚಿಕ್ಕಬಳ್ಳಾಪುರ ಭಾಗಕ್ಕೆ ನೀರು ಹರಿಸುವ ಎತ್ತಿನಹೊಳೆ ಯೋಜನೆ ಅನುಷ್ಠಾನಗೊಳಿಸಿದ್ದು ನಮ್ಮ ಸರ್ಕಾರ. ನಾನು ಮುಖ್ಯಮಂತ್ರಿಯಾಗಿದ್ದಾಗ ವೀರಪ್ಪ ಮೊಯ್ಲಿ, ಶಿವಶಂಕರ್ ರೆಡ್ಡಿ ಇವರೆಲ್ಲರ ಸಹಕಾರದಿಂದ ಯೋಜನೆ ಜಾರಿ ಮಾಡಿದ್ದೆ. ಕುಡಿಯಲು ನೀರು ಕೊಟ್ಟವರಿಗೆ ಮೋಸಮಾಡಿ, ಯೋಜನೆಗೆ ವಿರೋಧ ಮಾಡಿದ್ದ ಬಿಜೆಪಿ ಜೊತೆ ಈಗ ಸುಧಾಕರ್ ಕೈಜೋಡಿಸಿದ್ದಾರೆ.

2016-17ರ ಬಜೆಟ್‌ನಲ್ಲಿ ರಾಜ್ಯದ ಪ್ರತಿ ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಸ್ಥಾಪನೆಗೆ ಅನುಮೋದನೆ ನೀಡಿದ್ದು ನಮ್ಮ ಸರ್ಕಾರ. ಹಾಗಾಗಿ ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗುತ್ತಿದೆ. ಅಂದಿನ ಬಜೆಟ್ ಮಂಡಿಸಿದ್ದು ನಾನು, ಆರ್ಥಿಕ ಸಚಿವ ನಾನು, ಮುಖ್ಯಮಂತ್ರಿ ನಾನು.

ಇದರಲ್ಲಿ ನಿಮ್ಮ ಸಾಧನೆ ಏನಿದೆ Mr.ಸುಧಾಕರ್? 4/5

— Siddaramaiah (@siddaramaiah) December 2, 2019

TAGGED:bjpby electioncongressKarnataka By ElectionPublic TVsiddaramaiahSudhakarಉಪಚುನಾವಣೆಕರ್ನಾಟಕ ಉಪಚುನಾವಣೆಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಸಿದ್ದರಾಮಯ್ಯಸುಧಾಕರ್
Share This Article
Facebook Whatsapp Whatsapp Telegram

Cinema news

darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World

You Might Also Like

krishna byre gowda
Bengaluru City

KPSC Row| ಒಂದೇ ಕೊಠಡಿಯಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಪಾಸ್‌ – ವಿವಾದಕ್ಕೆ ಉತ್ತರ ಕೊಟ್ಟ ಕೃಷ್ಣಬೈರೇಗೌಡ

Public TV
By Public TV
3 minutes ago
Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
57 minutes ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
1 hour ago
Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
1 hour ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
2 hours ago
Indore Fire Accident
Latest

ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ – 7 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?