Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ ಕದ್ದು ಕತ್ತನ್ನೂ ಸೀಳ್ತಾರೆ- ಬೆಂಗ್ಳೂರಿಗೆ ಎಂಟ್ರಿ ಕೊಟ್ಟಿದೆ ರಕ್ತಪಿಪಾಸು ಗ್ಯಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ ಕದ್ದು ಕತ್ತನ್ನೂ ಸೀಳ್ತಾರೆ- ಬೆಂಗ್ಳೂರಿಗೆ ಎಂಟ್ರಿ ಕೊಟ್ಟಿದೆ ರಕ್ತಪಿಪಾಸು ಗ್ಯಾಂಗ್

Bengaluru City

ಸರ ಕದ್ದು ಕತ್ತನ್ನೂ ಸೀಳ್ತಾರೆ- ಬೆಂಗ್ಳೂರಿಗೆ ಎಂಟ್ರಿ ಕೊಟ್ಟಿದೆ ರಕ್ತಪಿಪಾಸು ಗ್ಯಾಂಗ್

Public TV
Last updated: December 10, 2019 3:55 pm
Public TV
Share
1 Min Read
chain snatching
SHARE

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಸರಗಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ಮಹಿಳೆಯರ ಸರ ಕದ್ದು ಕತ್ತನ್ನೂ ಸೀಳುವ ರಕ್ತಪಿಪಾಸು ಗ್ಯಾಂಗ್ ಪೊಲೀಸರ ನಿದ್ದೆಗೆಡಿಸಿದೆ.

ಪೊಲೀಸರು ಸರಗಳ್ಳತನ ತಡೆಯಲು ಎಷ್ಟೇ ಸರ್ಕಸ್ ಮಾಡುತ್ತಿದ್ದರೂ ಸರಗಳ್ಳರ ಹಾವಳಿ ಮಾತ್ರ ಕಡಿಮೆ ಆಗುತ್ತಿಲ್ಲ. ಈಗ ಪೊಲೀಸರಿಗೆ ತಲೆನೋವಾಗಿ ಬೆಂಗಳೂರಿಗೆ ಸರಗಳ್ಳತನ ಮಾಡಿ ಕತ್ತನ್ನೇ ಸೀಳುವ ರಕ್ತಪಿಪಾಸು ಗ್ಯಾಂಗ್ ಎಂಟ್ರಿಕೊಟ್ಟಿದ್ದು, ಈ ಖದೀಮರು ಮಹಿಳೆಯರ ಸರಗಳ್ಳತನ ಮಾಡಿ, ಅವರ ಕತ್ತನ್ನು ಸೀಳಿ ಕೊಲೆ ಮಾಡುತ್ತಾರೆ.

chain snatching 21

ತುಮಕೂರಿನ ಕ್ಯಾಂತಸಂದ್ರದಲ್ಲಿ ಇಂತಹದ್ದೆ ಒಂದು ಘಟನೆ ನಡೆದಿದೆ. ಕ್ಯಾತಸಂದ್ರದ ನಿವಾಸಿ ಭಾಗ್ಯಮ್ಮ ಅವರ ಹತ್ಯೆ ನಡೆದಿದ್ದು, ಕೊಲೆಗಾರರು ಯಾರು ಅನ್ನೋದು ಇನ್ನೂ ಪತ್ತೆಯಾಗಿಲ್ಲ. ಆದರೆ ಈ ಕೊಲೆ ಮಾಡಿದ್ದ ಹಂತಕರ ಚಹರೆಯನ್ನು ಹೋಲುವ ವ್ಯಕ್ತಿಗಳು ಬೆಂಗಳೂರಿನ ಹೆಸರುಘಟ್ಟ, ಪೀಣ್ಯ, ಸೋಲದೇವನಹಳ್ಳಿಯ ಕಡೆ ಕಂಡುಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕ್ಯಾತಸಂದ್ರದಲ್ಲಿ ಕೃತ್ಯವೆಸೆಗಿದ್ದ ಗ್ಯಾಂಗ್ ಬೆಂಗಳೂರಿಗೂ ಎಂಟ್ರಿ ಕೊಟ್ಟಿದೆ ಎನ್ನುವ ಅನುಮಾನ ಕಾಡುತ್ತಿದೆ.

ಸದ್ಯ ಸಿಸಿಟಿವಿ ದೃಶ್ಯಾವಳಿಗಳನ್ನು ಬೆಂಗಳೂರಿನ ಉತ್ತರ ವಿಭಾಗದ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದು, ಆರೋಪಿಗಳನ್ನು ಪತ್ತೆ ಹಚ್ಚಲು ಪ್ರಾರಂಭಿಸಿದ್ದಾರೆ. ಆದರೆ ಇಷ್ಟು ದಿನ ಸರಗಳ್ಳರ ಕಾಟದಿಂದ ಹೆದರುತ್ತಿದ್ದ ಗಾರ್ಡನ್ ಸಿಟಿ ಮಂದಿ ಈಗ ರಕ್ತಪಿಪಾಸು ಗ್ಯಾಂಗ್ ಬಗ್ಗೆ ತಿಳಿದು ಆತಂಕಕ್ಕೊಳಗಾಗಿದ್ದಾರೆ.

TAGGED:bengaluruChain snatchersgangs of accusedpolicePublic TVಆರೋಪಿಗಳ ಗ್ಯಾಂಗ್ಪಬ್ಲಿಕ್ ಟಿವಿಪೊಲೀಸರುಬೆಂಗಳೂರುಸರಗಳ್ಳರು
Share This Article
Facebook Whatsapp Whatsapp Telegram

Cinema news

ravichandran bigg boss
ಬಿಗ್‌ ಬಾಸ್‌ ಮನೆಗೆ ಕ್ರೇಜಿಸ್ಟಾರ್‌ ಎಂಟ್ರಿ – ತನ್ನ ಹೃದಯ ಕದ್ದ ಚೆಲುವೆ ಬಗ್ಗೆ ಮಾತಾಡಿದ ರವಿಚಂದ್ರನ್‌
Cinema Latest Top Stories TV Shows
Nidhhi Agerwal 3
Video Viral | ಸೆಲ್ಫಿಗಾಗಿ ಮೈಮೇಲೆ ಮುಗಿಬಿದ್ದ ಫ್ಯಾನ್ಸ್ – ನಟಿ ನಿಧಿ ಅಗರ್ವಾಲ್‌ಗೆ ಭಾರೀ ಕಸಿವಿಸಿ
Cinema Latest South cinema Top Stories
Venkat Bharadwaj
ಅಪರೂಪದ ಸಾಹಸಕ್ಕೆ ಸಾಕ್ಷಿಯಾದ ನಿರ್ದೇಶಕ ವೆಂಕಟ್ ಭಾರದ್ವಾಜ್
Cinema Latest Sandalwood Top Stories
film producer harshavardhan
ಪತ್ನಿಯನ್ನೇ ಕಿಡ್ನ್ಯಾಪ್‌ ಮಾಡಿದ್ದ ಸಿನಿಮಾ ನಿರ್ಮಾಪಕ; ಕಳ್ಳತನ ಕೇಸಲ್ಲಿ ಅರೆಸ್ಟ್
Cinema Latest Main Post Sandalwood Uttara Kannada

You Might Also Like

Lok Sabha Protest
Latest

ಭಾರೀ ಗದ್ದಲದ ನಡುವೆ ಲೋಕಸಭೆಯಲ್ಲಿ G Ram G ಮಸೂದೆ ಅಂಗೀಕಾರ; ಮಸೂದೆಯ ಪ್ರತಿ ಹರಿದು ವಿಪಕ್ಷಗಳ ಆಕ್ರೋಶ

Public TV
By Public TV
10 minutes ago
Nitin Gadkari
Automobile

2026ರ ಅಂತ್ಯಕ್ಕೆ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲ್‌: ಗಡ್ಕರಿ ಘೋಷಣೆ

Public TV
By Public TV
49 minutes ago
Indian Citizenship
Latest

ಭಾರತೀಯ ಪೌರತ್ವ ತ್ಯಜಿಸುವವರ ಸಂಖ್ಯೆಯಲ್ಲಿ ಹೆಚ್ಚಳ

Public TV
By Public TV
50 minutes ago
Magadi
Crime

ಪ್ರೀತಿ ಹೆಸರಲ್ಲಿ ವಂಚಿಸಿ ಯುವತಿ ಮೇಲೆ ಗ್ಯಾಂಗ್‌ ರೇಪ್‌ – ಮೂವರು ಕಾಮುಕರು ಅರೆಸ್ಟ್‌

Public TV
By Public TV
1 hour ago
g.parameshwara session
Belgaum

ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನ ಕೆಲಸದಿಂದ ವಜಾ ಮಾಡಲು ಕ್ರಮ: ಪರಮೇಶ್ವರ್

Public TV
By Public TV
2 hours ago
G Parameshwar Legislative Council
Belgaum

`ಪಾಕಿಸ್ತಾನ ಜಿಂದಾಬಾದ್’ ಘೋಷಣೆ – 3 ವರ್ಷಗಳಲ್ಲಿ 12 ಕೇಸ್ ದಾಖಲು: ಪರಮೇಶ್ವರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?