Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಚಿವ ಸ್ಥಾನಕ್ಕೆ ಬಿಜೆಪಿಯಲ್ಲಿ ಲಾಬಿ ಜೋರು- ಹೊಸಬರ ಜೊತೆ ಹಳಬರ ಪೈಪೋಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಚಿವ ಸ್ಥಾನಕ್ಕೆ ಬಿಜೆಪಿಯಲ್ಲಿ ಲಾಬಿ ಜೋರು- ಹೊಸಬರ ಜೊತೆ ಹಳಬರ ಪೈಪೋಟಿ

Bengaluru City

ಸಚಿವ ಸ್ಥಾನಕ್ಕೆ ಬಿಜೆಪಿಯಲ್ಲಿ ಲಾಬಿ ಜೋರು- ಹೊಸಬರ ಜೊತೆ ಹಳಬರ ಪೈಪೋಟಿ

Public TV
Last updated: December 11, 2019 12:32 pm
Public TV
Share
1 Min Read
BJP 2
SHARE

ಬೆಂಗಳೂರು: ಭರ್ಜರಿ ಉಪಚುನಾವಣೆ ಫಲಿತಾಂಶದ ಬೆನ್ನಲ್ಲೇ ಸಿಎಂಗೆ ಸಂಪುಟ ಪುನಾರಚನೆ ತಲೆನೋವು ಶುರುವಾಗಿದೆ. ಫಲಿತಾಂಶದ ಸಂಭ್ರಮ ಮಾಸುವ ಮುನ್ನವೇ ಸಂಪುಟ ಸೇರಲು ಶಾಸಕರು ಪೈಪೋಟಿಗೆ ಇಳಿದಿದ್ದಾರೆ.

ಸಚಿವ ಸ್ಥಾನ ಪಡೆಯಲು ಪಕ್ಷದಲ್ಲಿ ತೀವ್ರ ಪೈಪೋಟಿ ನಡೆಯುತ್ತಿದ್ದು, ಹೊಸ ಶಾಸಕರ ಜೊತೆ ಮೂಲ ಬಿಜೆಪಿ ಶಾಸಕರು ಅಖಾಡಕ್ಕೆ ಇಳಿದಿದ್ದಾರೆ. ಸಚಿವ ಸ್ಥಾನಗಳಿಗೆ ಒಟ್ಟೊಟ್ಟಿಗೆ ಹಳಬರು, ಹೊಸಬರಿಂದ ಸಿಎಂ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

BSY 1

ನಿನ್ನೆಯಿಂದಲೂ ಹೊಸ ಶಾಸಕರು ಮತ್ತು ಹಳೆಯ ಶಾಸಕರಿಂದ ಸಿಎಂ ಭೇಟಿ ನಿರಂತರವಾಗಿ ಮುಂದುವರಿದಿದೆ. ಮೂಲ ಶಾಸಕರಾದ ಉಮೇಶ್ ಕತ್ತಿ, ಎಸ್ ಎ ರಾಮದಾಸ್, ಮುರುಗೇಶ್ ನಿರಾಣಿ, ರಾಜುಗೌಡ, ದತ್ತಾತ್ರೇಯ ಪಾಟೀಲ ರೇವೂರ, ರೇಣುಕಾಚಾರ್ಯ, ಬಸನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ಕುಮಾರಸ್ವಾಮಿ, ಅರಗ ಜ್ಞಾನೇಂದ್ರ, ಪೂರ್ಣಿಮಾ ಶ್ರೀನಿವಾಸ್, ಎಸ್ ಆರ್ ವಿಶ್ವನಾಥ್, ಸತೀಶ್ ರೆಡ್ಡಿ, ಮಾಡಾಳ್ ವೀರೂಪಾಕ್ಷಪ್ಪ, ಸುಭಾಷ್ ಗುತ್ತೇದಾರ್, ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಸೇರಿ ಹಲವರು ಸಚಿವ ಸ್ಥಾನಕ್ಕೆ ಒತ್ತಡ ಹೇರಲಾರಂಭಿದ್ದಾರೆ ಎನ್ನಲಾಗಿದೆ.

BSY 3

ಗೊಂದಲ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರ ಟೆನ್ಷನ್ ಕೂಡ ಹೆಚ್ಚಾಗುತ್ತಿದೆ. ಗೊಂದಲ ನಿವಾರಣೆ ಹೇಗೆಂಬ ಆತಂಕದಲ್ಲಿ ಸಿಎಂ ಇದ್ದು, ಹೈಕಮಾಂಡ್ ಮೊರೆ ಹೋಗಲು ನಿರ್ಧರಿಸಿದ್ದಾರೆ. ಇದೇ ಶನಿವಾರ ಮತ್ತು ಭಾನುವಾರ ಸಿಎಂ ಯಡಿಯೂರಪ್ಪ ದೆಹಲಿಗೆ ಹೋಗುವ ಸಾಧ್ಯತೆ ಇದೆ. ಇದನ್ನೂ ಓದಿ: ಸಿಎಂ ಭೇಟಿಯಾಗಿ ಬೇಡಿಕೆಗಳನ್ನು ಮುಂದಿಟ್ಟ ನೂತನ ಶಾಸಕರು

ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ಬಳಿ ಸಿಎಂ ಚರ್ಚಿಸಲಿದ್ದು ಗೊಂದಲ, ಅಸಮಾಧಾನ ಬಗೆಹರಿಸಲಿದ್ದಾರೆ. ಆದರೆ ಈ ಸಲವೂ ಸಚಿವ ಸ್ಥಾನ ಸಿಗದಿದ್ದರೆ ಪಕ್ಷದ ಮೂಲ ಶಾಸಕರ ನಡೆ ಹೇಗಿರಬಹುದೆಂಬ ಕುತೂಹಲವೂ ಹುಟ್ಟಿದೆ. ಒಟ್ಟಿನಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಂಪುಟ ಪುನಾರಚನೆ ಸರ್ಕಸ್ ಮಾಡಿ ಮುಗಿಸಲು ಸಿಎಂ ಮುಂದಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

TAGGED:bengalurubjpBSYeddyurappacmPublic TVಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬಿಜೆಪಿಬೆಂಗಳೂರುಮುಖ್ಯಮಂತ್ರಿ
Share This Article
Facebook Whatsapp Whatsapp Telegram

Cinema news

yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema

You Might Also Like

Basanagouda Patil Yatnal 1
Districts

ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ: ಯತ್ನಾಳ್

Public TV
By Public TV
10 minutes ago
Pakistan Team
Cricket

ಭಾರತದ ವಿರುದ್ಧ ಹೀನಾಯ ಸೋಲು – ಪಾಕಿನ ಇಬ್ಬರು ಸ್ಟಾರ್‌ ಆಟಗಾರರು ಔಟ್‌

Public TV
By Public TV
23 minutes ago
Nikhil Kumaraswamy 1
Districts

ಇವರ ಸಾಧನೆ ಸಾಲದ ಹೊರೆ ಅಷ್ಟೇ – ಸರ್ಕಾರದ 1000 ದಿನಗಳ ಸಂಭ್ರಮಕ್ಕೆ ನಿಖಿಲ್ ಲೇವಡಿ

Public TV
By Public TV
42 minutes ago
PM Narendra Modi Emmanuel Macron to Virtually Inaugurate Indias First Private Helicopter Assembly Line in Kolara
Districts

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿ ಚಾಲನೆ

Public TV
By Public TV
54 minutes ago
NEHA FAYAZ 1
Court

ನೇಹಾ ಹಿರೇಮಠ್ ಕೋಲೆ ಆರೋಪಿಗೆ ಮತ್ತೆ ಹಿನ್ನೆಡೆ – 3ನೇ ಬಾರಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

Public TV
By Public TV
1 hour ago
Mani Shankar Aiyar and Rahul Gandhi
Latest

ನಾನು ರಾಹುಲ್‌ವಾದಿಯಲ್ಲ, ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲ್ಲ: ಮಣಿಶಂಕರ್‌ ಅಯ್ಯರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?