Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಹೈದರಾಬಾದಿನಲ್ಲಿ ಮತ್ತೊಂದು ರೇಪ್ – 18ರ ಯುವತಿ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹೈದರಾಬಾದಿನಲ್ಲಿ ಮತ್ತೊಂದು ರೇಪ್ – 18ರ ಯುವತಿ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ

Crime

ಹೈದರಾಬಾದಿನಲ್ಲಿ ಮತ್ತೊಂದು ರೇಪ್ – 18ರ ಯುವತಿ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ

Public TV
Last updated: December 14, 2019 8:03 am
Public TV
Share
2 Min Read
rape
SHARE

ಹೈದರಾಬಾದ್: ಪಶು ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ ಮಾಸುವ ಮುನ್ನವೇ ಹೈದರಾಬಾದಿನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ನಡೆದಿದ್ದು, 18 ವರ್ಷದ ಯುವತಿ ಮೇಲೆ ಆಟೋ ಚಾಲಕ ಅತ್ಯಾಚಾರ ಎಸಗಿದ್ದಾನೆ.

ನಗರದ ಚಂದ್ರಯಂಗುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿಸೆಂಬರ್ 8ರಂದು ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಯುವತಿ ಹಾಗೂ 10 ವರ್ಷದ ಸಹೋದರಿ ಇಬ್ಬರೂ ಡಿಸೆಂಬರ್ 8ರ ರಾತ್ರಿ ತಮ್ಮ ಮನೆಯಿಂದ ಅಜ್ಜಿ ಮನೆಗೆ ತೆರಳುವಾಗ ದಾರಿ ತಪ್ಪಿದ್ದಾರೆ. ಆಟೋರಿಕ್ಷಾ ಚಾಲಕನಾಗಿದ್ದ ವ್ಯಕ್ತಿಯ ಹಿರಿಯ ಸಹೋದರ ಹುಡುಗಿಯರನ್ನು ಗುರುತಿಸಿ ಮನೆಗೆ ಕರೆದೊಯ್ದಿದ್ದಾನೆ. ಇದನ್ನು ಕಂಡ ಆರೋಪಿಗಳ ತಾಯಿ, ಮಕ್ಕಳನ್ನು ಅವರ ಮನೆಗೆ ಬಿಡುವಂತೆ ಕಿರಿಯ ಮಗನಿಗೆ ಹೇಳಿದ್ದಾರೆ. ಆದರೆ ಕಾಮುಕ ಯುವತಿಯನ್ನು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ವಿವರಿಸಿದ್ದಾರೆ. ಇದನ್ನೂ ಓದಿ: ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ- ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ ಪೊಲೀಸರು

rape

ವ್ಯಕ್ತಿ ನಾಂಪಲ್ಲಿಯ ಪ್ರದೇಶದ ಲಾಡ್ಜಿಗೆ ಇಬ್ಬರೂ ಹುಡುಗಿಯರನ್ನು ಕರೆದೊಯ್ದಿದ್ದಾನೆ. ಕಿರಿಯ ಸಹೋದರಿ ನಿದ್ದೆ ಮಾಡುತ್ತಿದ್ದು, ಅವಳನ್ನು ಬಿಟ್ಟು 18 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮರುದಿನ ಇಬ್ಬರನ್ನೂ ಫಲಕ್ನುಮಾ ರೈಲು ನಿಲ್ದಾಣದ ಬಳಿ ಇಳಿಸಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

ನಂತರ ಹುಡುಗಿಯರು ತಮ್ಮ ಸಂಬಂಧಿಕರಿಗೆ ಕರೆ ಮಾಡುವಲ್ಲಿ ಯಶಸ್ವಿಯಾಗಿದ್ದು, ಮತ್ತೆ ಕುಟುಂಬದವರನ್ನು ಸೇರಿದ್ದಾರೆ.

Police Jeep

ಈ ಕುರಿತು ಹುಡುಗಿಯರು ಕುಟುಂಬಸ್ಥರಿಗೆ ತಿಳಿಸಿದ್ದು, ಸಂಬಂಧಿಕರು ದೂರು ದಾಖಲಿಸಿದ್ದಾರೆ. ನಂತರ ಆಟೋ ಚಾಲಕ ಹಾಗೂ ಆತನ ಸಹೋದರನ ವಿರುದ್ಧ ಐಪಿಸಿ ಸೆಕ್ಷನ್‍ನ ಸಂಬಂಧಿಸಿದ ವಿಭಾಗಗಳಡಿ ಪ್ರಕರಣ ದಾಖಲಿಸಲಾಗಿದೆ. ಪರಾರಿಯಾಗಿರುವ ಸಹೋದರರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಬಾಲಕಿಯರು ತಮ್ಮ ಅಜ್ಜಿ ಮನೆಗೆ ತಲುಪದ್ದನ್ನು ಕಂಡು ಕುಟುಂಬಸ್ಥರು ಮಕ್ಕಳು ಕಾಣೆಯಾಗಿರುವ ಕುರಿತು ಇದಕ್ಕೂ ಮೊದಲು ದೂರು ದಾಖಲಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಎನ್‍ಕೌಂಟರ್ ‘ಯೋಜಿತ ಕೊಲೆ’, ಅಂಗಾಂಗಳ ಮೇಲೆ ಶೂಟ್ ಮಾಡಿದ್ದು ಯಾಕೆ – 4 ಪ್ರಶ್ನೆ ಮುಂದಿಟ್ಟ ಮಾನವಹಕ್ಕುಗಳ ಸಂಸ್ಥೆ

uttar pradesh police jpg 1575793938

ಹೈದರಾಬಾದ್‍ನ ಶಂಶಾಬಾದ್ ಔಟರ್ ರಿಂಗ್‍ರೋಡ್‍ನಲ್ಲಿ ನವೆಂಬರ್ 27ರಂದು 26 ವರ್ಷದ ಪಶುವೈದ್ಯೆಯ ಸ್ಕೂಟಿ ಪಂಕ್ಚರ್ ಮಾಡಿ, ಸಹಾಯದ ನೆಪದಲ್ಲಿ ಬಂದು, ಕಿಡ್ನಾಪ್ ಮಾಡಿ, ವಿಸ್ಕಿ ಕುಡಿಸಿ, ಮೃಗೀಯವಾಗಿ ಅತ್ಯಾಚಾರಗೈದು, ಸಜೀವ ದಹನ ಮಾಡಿದ್ದರು. ಈ ಪ್ರಕರಣದ ತನಿಖೆ ನಡೆಸಲು ಕೊಲೆ ಎಸಗಿದ ಜಾಗಕ್ಕೆ ಕರೆತಂದಾಗ ಪರಾರಿಯಾಗಲು ಯತ್ನಿಸಿದ್ದಕ್ಕೆ ನಾಲ್ವರು ರೇಪಿಸ್ಟ್ ಗಳಾದ ಮೊಹಮದ್ ಆರಿಫ್(26), ಜೊಲ್ಲು ಶಿವ(20), ಜೊಲ್ಲು ನವೀನ್(20) ಮತ್ತು ಚನ್ನಕೇಶವುಲು(20)ನನ್ನು ಪೊಲೀಸರು ಎನ್‍ಕೌಂಟರ್ ಮಾಡಿ ಹತ್ಯೆ ಮಾಡಿದ್ದರು.

TAGGED:auto drivergirlHyderabadpolicePublic TVಆಟೋ ಚಾಲಕಪಬ್ಲಿಕ್ ಟಿವಿಪೊಲೀಸ್ಯುವತಿಹೈದರಾಬಾದ್
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

pm modi 5
Latest

ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Public TV
ByPublic TV
6 minutes ago
Siddaramaiah
Bengaluru City

SIR ಮೋಸದಾಟ, ಚುನಾವಣಾ ಆಯೋಗದ ಕೈವಾಡದಿಂದ ಮಮತಾಗೆ ಸೋಲು: ಸಿದ್ದರಾಮಯ್ಯ ಆಕ್ರೋಶ

Public TV
ByPublic TV
8 minutes ago
Narenndra Modi BJP Victory Specch delhi lection
Latest

ವಾಜಪೇಯಿ ಕನಸು ನನಸು – ಬಿಜೆಪಿ ಆಡಳಿತ ರಾಜ್ಯಗಳ ಸಂಖ್ಯೆ 20ಕ್ಕೆ ಏರಿಕೆ

Public TV
ByPublic TV
16 minutes ago
Siddaramaiah 4
Bagalkot

ನಮ್ಮ ಪಕ್ಷದ ಸಾಧನೆ, ಸಿದ್ಧಾಂತಕ್ಕೆ ಜಯ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ

Public TV
ByPublic TV
38 minutes ago
Vijay
Latest

18ನೇ ವಯಸ್ಸಿಗೆ ಸಿನಿ ರಂಗ ಪ್ರವೇಶ – ಜೋಸೆಫ್‌ ವಿಜಯ್‌ `ದಳಪತಿ’ ಆಗಿದ್ದು ಹೇಗೆ?

Public TV
ByPublic TV
44 minutes ago
DN Jeevaraj
Chikkamagaluru

ಅಂಚೆ ಮತ ಮರು ಎಣಿಕೆಯಲ್ಲಿ ಗೆದ್ದ ಜೀವರಾಜ್‌ಗೆ ECI ಪ್ರಮಾಣ ಪತ್ರ

Public TV
ByPublic TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?