Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನಗರದಲ್ಲಿ ಮತ್ತೆ ಬೀದಿ ನಾಯಿಗಳ ಹಾವಳಿ- ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಮನಗರದಲ್ಲಿ ಮತ್ತೆ ಬೀದಿ ನಾಯಿಗಳ ಹಾವಳಿ- ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

Districts

ರಾಮನಗರದಲ್ಲಿ ಮತ್ತೆ ಬೀದಿ ನಾಯಿಗಳ ಹಾವಳಿ- ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

Public TV
Last updated: December 18, 2019 10:35 pm
Public TV
Share
1 Min Read
street dogs B
SHARE

ರಾಮನಗರ: ಬೀದಿ ನಾಯಿಗಳು ಮತ್ತೆ ದಾಳಿ ನಡೆಸಿದ್ದು, ಓರ್ವ ಬಾಲಕನ ತೊಡೆಗೆ ಕಚ್ಚಿ ಗಾಯಗೊಳಿಸಿರುವ ಘಟನೆ ನಗರದ ಐಜೂರು ಬಡಾವಣೆಯಲ್ಲಿ ನಡೆದಿದೆ.

ಐಜೂರು ಬಡಾವಣೆಯ ನಿವಾಸಿ ಪುಟ್ಟಸ್ವಾಮಿ ಅವರ ಪುತ್ರ ಅಂಜನ್ (11) ಶಾಲೆಯಿಂದ ಮನೆಗೆ ಬಂದು ಆಟವಾಡುತ್ತಿದ್ದ. ಈ ವೇಳೆ ಬೀದಿ ನಾಯಿಗಳು ಏಕಾಏಕಿ ಮೈಮೇಲೆ ಎರಗಿ ದಾಳಿ ನಡೆಸಿವೆ. ಅಲ್ಲದೇ ನಾಯಿಗಳಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಕೆಳಗೆ ಬಿದ್ದ ಅಂಜನ್‍ನ ಮೇಲೆ ದಾಳಿ ನಡೆಸಿ ಕಾಲನ್ನು ಕಚ್ಚಿ ಗಾಯಗೊಳಿಸಿವೆ. ಅದೃಷ್ಟವಶಾತ್ ಸಾರ್ವಜನಿಕರು ಬಾಲಕನ ಮೇಲೆ ನಾಯಿಗಳು ದಾಳಿ ಮಾಡಿದ್ದನ್ನು ಗಮನಿಸಿ ರಕ್ಷಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ.

street dogs

ಘಟನೆಯಲ್ಲಿ ಗಾಯಗೊಂಡಿರುವ ಬಾಲಕ ಅಂಜನ್‍ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಳೆದ ಮೂರು ದಿನಗಳ ಹಿಂದೆ ನಗರದ 30ನೇ ವಾರ್ಡ್ ನಲ್ಲಿ 11 ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದವು. ಪರಿಣಾಮ ನಾಯಿಗಳಿಂದ ತಪ್ಪಿಸಿಕೊಳ್ಳು ಯತ್ನಿಸಿ ಬಿದ್ದಿದ್ದ ಬಾಲಕಿಯ ಕೈ ಮುರಿದಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಬೀದಿ ನಾಯಿಗಳ ದಾಳಿ ನಡೆದಿದ್ದು ಸಾರ್ವಜನಿಕರಲ್ಲಿ ಆತಂಕವನ್ನುಂಟು ಮಾಡಿದೆ.

ನಗರಸಭೆ ಅಧಿಕಾರಿಗಳಿಗೆ ಬೀದಿ ನಾಯಿಗಳ ದಾಳಿ ವಿಚಾರವಾಗಿ ಹಲವು ಬಾರಿ ದೂರು ನೀಡಿದರೂ ಅಧಿಕಾರಿಗಳು ಯಾವುದಕ್ಕೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಘಟನೆಗೂ ನಮಗೂ ಸಂಬಂಧವೇ ಇಲ್ಲ ಎನ್ನುವಂತೆ ವರ್ತಿಸುತ್ತಾರೆ. ಅಧಿಕಾರಿಗಳ ನಿರ್ಲಕ್ಷದಿಂದ ಇದೀಗ ಮತ್ತೊಂದು ಘಟನೆ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

TAGGED:boyhospitalPublic TVramanagarastreet dogsಆಸ್ಪತ್ರೆಪಬ್ಲಿಕ್ ಟಿವಿಬಾಲಕಬಿದಿ ನಾಯಿಗಳುರಾಮನಗರ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
1 hour ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
1 hour ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
1 hour ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
1 hour ago
bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
2 hours ago
thaad
Latest

ಅಮೆರಿಕ ಬಳಿಯಿದ್ದ 50% ಕ್ಷಿಪಣಿಗಳು ಖಾಲಿ – ಯುದ್ಧ ಮುಂದುವರಿದರೆ ʻದೊಡಣ್ಣʼನಿಗೆ ಆಪತ್ತು!

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?