Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೃದ್ಧೆಯ ಮೇಲೆ ಹರಿದ ಪೊಲೀಸ್ ಜೀಪ್- ಕೂದಲೆಳೆ ಅಂತರದಲ್ಲಿ ಅಜ್ಜಿ ಪಾರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ವೃದ್ಧೆಯ ಮೇಲೆ ಹರಿದ ಪೊಲೀಸ್ ಜೀಪ್- ಕೂದಲೆಳೆ ಅಂತರದಲ್ಲಿ ಅಜ್ಜಿ ಪಾರು

Districts

ವೃದ್ಧೆಯ ಮೇಲೆ ಹರಿದ ಪೊಲೀಸ್ ಜೀಪ್- ಕೂದಲೆಳೆ ಅಂತರದಲ್ಲಿ ಅಜ್ಜಿ ಪಾರು

Public TV
Last updated: December 22, 2019 1:04 pm
Public TV
Share
1 Min Read
glb police jeep
SHARE

ಕಲಬುರಗಿ: ರಸ್ತೆ ಬದಿ ಸುಲಗಾಯಿ ಮಾರಾಟ ಮಾಡುತ್ತಾ ಕೂತಿದ್ದ ವೃದ್ಧೆಯ ಪಾದದ ಮೇಲೆ ಪೋಲೀಸ್ ಜೀಪ್ ಹರಿದು ಹೋಗಿದ್ದು, ಕೂದಲೆಳೆ ಅಂತರದಲ್ಲಿ ವೃದ್ಧೆ ಪಾಣಾಪಾಯದಿಂದ ಪಾರಾಗಿದ್ದಾರೆ.

ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯ ಎನ್‍ಜಿಓ ಕಾಲೋನಿ ಬಳಿ ಈ ಘಟನೆ ನಡೆದಿದೆ. ರಸ್ತೆ ಬದಿಯ ಅಂಗಡಿ ಮುಂದೆ ಹೊಟ್ಟೆಪಾಡಿಗೆ ಸುಲಗಾಯಿ ಮಾರಾಟ ಮಾಡಿಕೊಂಡು ವೃದ್ಧೆ ಕುಳಿತಿದ್ದರು. ಈ ವೇಳೆ ಏಕಾಏಕಿ ಪೊಲೀಸ್ ಜೀಪ್ ಅವರು ಕೂತಿದ್ದ ಜಾಗಕ್ಕೆ ನುಗ್ಗಿದ್ದು, ತಕ್ಷಣ ವೃದ್ಧೆ ಎಚ್ಚೆತ್ತುಕೊಂಡು ಪಕ್ಕಕ್ಕೆ ಸರಿದಿದ್ದಕ್ಕೆ ಕೇವಲ ಪಾದದ ಮೇಲೆ ಜೀಪ್ ಹರಿದಿದೆ. ಒಂದು ವೇಳೆ ವೃದ್ಧೆ ಸರಿಯದಿದ್ದಿದ್ದರೆ ಅವರ ಮೇಲೆಯೇ ಜೀಪ್ ಹರಿದು ಹೋಗುತ್ತಿತ್ತು.

glb police jeep 2

ಈ ಘಟನೆ ನಡೆದ ತಕ್ಷಣ ಸ್ಥಳದಲ್ಲಿದ್ದವರು ತಕ್ಷಣ ವೃದ್ಧೆಯ ಸಹಾಯಕ್ಕೆ ಬಂದು ಅವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಅಷ್ಟೇ ಅಲ್ಲದೆ ಈ ಘಟನೆಯಲ್ಲಿ ಓರ್ವ ಮಹಿಳೆಯೂ ಗಾಯಗೊಂಡಿದ್ದಾರೆ. ಗಾಯಗೊಂಡ ಮಹಿಳೆ ಹೆಸರು ಪುಷ್ಪಾವತಿ ಎಂದು ತಿಳಿದು ಬಂದಿದ್ದು, ಅವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

glb police jeep 1

ಈ ಅಪಘಾತದ ದೃಶ್ಯವು ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೃದ್ಧೆ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗುವ ದೃಶ್ಯ ನೋಡಿದರೆ ಎದೆ ಝಲ್ ಎನ್ನುತ್ತೆ. ಕೆಲ ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಜೀಪ್ ವೃದ್ಧೆ ಕೂತಿದ್ದ ಸ್ಥಳಕ್ಕೆ ನುಗ್ಗಿತು ಎನ್ನಲಾಗಿದೆ.

TAGGED:cctvKalaburagiOld WomanPolice JeepPublic TVಕಲಬುರಗಿಪಬ್ಲಿಕ್ ಟಿವಿಪೊಲೀಸ್ ಜೀಪ್ಮಹಿಳೆವೃದ್ಧೆಸಿಸಿಟಿವಿ
Share This Article
Facebook Whatsapp Whatsapp Telegram

Cinema news

Chaitra Kundapura Ashwini Gowda 1
ಸೋಶಿಯಲ್‌ ಮೀಡಿಯಾದಲ್ಲಿ ಅಶ್ವಿನಿ, ಚೈತ್ರಾ ಪೋಸ್ಟ್‌ ವಾರ್‌!
Cinema Latest Sandalwood Top Stories
Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post
Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories

You Might Also Like

Congress Women MPs near PM Modis chair chaos Rijiju shares video of Feb 4 Parliament face off
Latest

ಪ್ರಧಾನಿ ಕುರ್ಚಿ ಬಳಿ ಕೈ ಮಹಿಳಾ ಸದಸ್ಯರ ಪ್ರತಿಭಟನೆಯ ವಿಡಿಯೋ ಬಿಡುಗಡೆ – ಕಿರಣ್‌ ರಿಜುಜು ಆಕ್ರೋಶ

Public TV
By Public TV
7 seconds ago
Dharmasthala Padayatra 2
Chikkamagaluru

ಚಾರ್ಮಾಡಿ ದಟ್ಟಡವಿ ಮಧ್ಯೆ ಆನೆ, ಅಪಘಾತದ ಆತಂಕದಲ್ಲಿ ಮಂಜುನಾಥನ ಭಕ್ತರ ಪಾದಯಾತ್ರೆ!

Public TV
By Public TV
2 hours ago
DK Shivakumar 7
Bengaluru City

ಕದ್ದುಮುಚ್ಚಿ ಮಾತನಾಡಿಲ್ಲ, ನಾನು ಸಿಎಂ ಏನು ಮಾತನಾಡಿದ್ದೇವೆ ಅನ್ನೋದು ಗೊತ್ತಿದೆ: ಡಿಕೆಶಿ

Public TV
By Public TV
2 hours ago
Davanagere Father Burns Daughters Books
Crime

ಶಾಲೆಗೆ ಹೋಗಬೇಡ ಎಂದು ಪುಸ್ತಕ ಸುಟ್ಟು ಹಾಕಿದ ತಂದೆ – ಪೊಲೀಸರಿಗೆ ದೂರು ನೀಡಿದ ಮಗಳು

Public TV
By Public TV
3 hours ago
Vidhana Soudha
Bengaluru City

Exclusive | ಶಕ್ತಿಸೌಧ ವಿಧಾನಸೌಧದಲ್ಲೇ 300 ಗ್ರಾಂ ಚಿನ್ನಾಭರಣ , 1.5 ಲಕ್ಷ ರೂ. ಕಳ್ಳತನ!

Public TV
By Public TV
3 hours ago
Bidar Inscription Sculptures Found
Bidar

ಬೀದರ್‌ನಲ್ಲೂ ಪ್ರಾಚೀನ ಶಿಲಾಶಾಸನ, ಸರ್ಪರೂಪದ ಶಿಲ್ಪಗಳು ಪತ್ತೆ – ಸಂಶೋಧನೆ ಮಾಡುವಂತೆ ಸರ್ಕಾರಕ್ಕೆ ಆಗ್ರಹ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?