Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೋಷಕರಿಂದ ಪ್ರಾಣ ಬೆದರಿಕೆ – ಸೆಲ್ಫಿ ವಿಡಿಯೋ ಮೂಲಕ ರಕ್ಷಣೆ ಕೋರಿದ ಪ್ರೇಮಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಪೋಷಕರಿಂದ ಪ್ರಾಣ ಬೆದರಿಕೆ – ಸೆಲ್ಫಿ ವಿಡಿಯೋ ಮೂಲಕ ರಕ್ಷಣೆ ಕೋರಿದ ಪ್ರೇಮಿಗಳು

Karnataka

ಪೋಷಕರಿಂದ ಪ್ರಾಣ ಬೆದರಿಕೆ – ಸೆಲ್ಫಿ ವಿಡಿಯೋ ಮೂಲಕ ರಕ್ಷಣೆ ಕೋರಿದ ಪ್ರೇಮಿಗಳು

Public TV
Last updated: December 24, 2019 10:58 pm
Public TV
Share
1 Min Read
klr lovers
SHARE

ಕೋಲಾರ: ಪ್ರೀತಿಸಿ ಮದುವೆಯಾದ ಪ್ರೇಮಿಗಳಿಬ್ಬರು ರಕ್ಷಣೆಗಾಗಿ ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಹೆಚ್ಚು ಶೇರ್ ಮಾಡುವ ಮೂಲಕ ನಮಗೆ ಸಹಾಯ ಮಾಡಿ ಎಂದು ಕೇಳಿಕೊಂಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ.

ಕೋಲಾರ ತಾಲೂಕು ಹೊಲ್ಲಂಬಳ್ಳಿ ಗ್ರಾಮದ ಮಧುವಾಣಿ ಹಾಗೂ ಮುಳಬಾಗಿಲು ತಾಲೂಕು ಚೋಳಗುಂಟ ಗ್ರಾಮದ ಭರತ್ ಪ್ರೀತಿಸಿ ಮದುವೆಯಾದ ಪ್ರೇಮಿಗಳು. ಪ್ರೇಮ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದು, ಜೀವ ಬೆದರಿಕೆ ಹಾಕುತ್ತಿದ್ದಾರೆ. ಭರತ್ ವಿರುದ್ಧ ಸುಖಾಸುಮ್ಮನೆ ದೂರು ನೀಡುತ್ತಿದ್ದಾರೆ ಎಂದು ವಿಡಿಯೋದಲ್ಲಿ ಪ್ರೇಮಿಗಳು ಹೇಳಿಕೊಂಡಿದ್ದಾರೆ.

Police Jeep

ಮನೆಯವರ ವಿರೋಧದ ನಡುವೆ ಓಡಿ ಹೋಗಿ ಮಾದುವೆಯಾಗಿರುವ ಪ್ರೇಮಿಗಳು, ಸದ್ಯ ಆಂಧ್ರ ಪ್ರದೇಶದಲ್ಲಿರುವುದಾಗಿ ಹೇಳಿಕೊಂಡಿದ್ದಾರೆ. ಅಲ್ಲಿಂದ ವಿಡಿಯೋ ಮಾಡಿ ರಕ್ಷಣೆ ನೀಡುವಂತೆ ಕೋರಿದ್ದಾರೆ. ಸೂಕ್ತ ರಕ್ಷಣೆ ನೀಡುವುದಾಗಿ ಕೋಲಾರ ಎಸ್‍ಪಿ ಕಾರ್ತಿಕ್ ರೆಡ್ಡಿ ಪ್ರೇಮಿಗಳಿಗೆ ಅಭಯ ನೀಡಿದ್ದಾರೆ.

ವಿಡಿಯೋಲ್ಲೇನಿದೆ?
ನಾವಿಬ್ಬರೂ ಪ್ರೀತಿಸಿ ಮದುವೆಯಾಗಿದ್ದೇವೆ. ನಾನು ಕೋಲಾರ ತಾಲೂಕು ಹೊಲ್ಲಂಬಳ್ಳಿ ಗ್ರಾಮದ ಮಧುವಾಣಿ, ನಾನು ಭರತ್ ನನ್ನು ಪ್ರೀತಿಸಿ ಮದುವೆಯಾಗಿದ್ದೇನೆ. ಆದರೆ ನಮ್ಮ ಮನೆಯವರ ಕಡೆಯವರು ಹುಡುಗನ ಮನೆಗೆ ತೆರಳಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ ಹುಡುಗಿಯನ್ನು ಭರತ್ ಅಪಹರಿಸಿದ್ದಾನೆ ಎಂದು ಸುಳ್ಳು ದೂರು ದಾಖಲಿಸಿದ್ದಾರೆ. ಹೀಗಾಗಿ ನಮ್ಮ ಮನೆಯವರ ಕಡೆಯಿಂದ ನಮಗೆ ಬೆದರಿಕೆ ಕರೆ ಬರುತ್ತಿದೆ. ನಾವು ಸಾಯಬೇಕೋ? ಬದುಕಬೇಕೋ ಎಂಬುದು ತಿಳಿಯುತ್ತಿಲ್ಲ. ನೀವೆಲ್ಲರೂ ನಮಗೆ ಸಹಾಯ ಮಾಡಬೇಕು. ಭರತ್‍ನ ತಂದೆ, ತಾಯಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗುತ್ತಿದ್ದು, ಈ ವಿಡಿಯೋವನ್ನು ಹೆಚ್ಚು ಶೇರ್ ಮಾಡುವ ಮೂಲಕ ನಮ್ಮ ಪೋಷಕರಿಗೆ ತಲುಪಿಸಿ ಎಂದು ವಿಡಿಯೋದಲ್ಲಿ ಹುಡುಗಿ ಕೇಳಿಕೊಂಡಿದ್ದಾಳೆ.

TAGGED:KolarloverspolicePublic TVsocial mediavideoಕೋಲಾರಪಬ್ಲಿಕ್ ಟಿವಿಪೊಲೀಸರುಪ್ರೇಮಿಗಳುವಿಡಿಯೋಸಾಮಾಜಿಕ ಜಾಲತಾಣ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Mantralaya Navaratna Kavach
Districts

ಮಂತ್ರಾಲಯದಲ್ಲಿ ಗುರುವೈಭವೋತ್ಸವ ಸಂಭ್ರಮ – ಸುಜಯೀಂದ್ರ ತೀರ್ಥರ ಮೂಲಬೃಂದಾವನಕ್ಕೆ ನವರತ್ನ ಕವಚ ಸಮರ್ಪಣೆ

Public TV
By Public TV
3 minutes ago
Seven boys arrested for pelting stones at Hindu house after consuming ganja in Murudeshwar
Districts

ಮುರುಡೇಶ್ವರದಲ್ಲಿ ಗಾಂಜಾ ಸೇವಿಸಿ ಹಿಂದೂಗಳ ಮನೆಗೆ ಕಲ್ಲು- ಏಳು ಬಾಲಕರು ಅರೆಸ್ಟ್‌

Public TV
By Public TV
33 minutes ago
Siddaramaiah 5
Bengaluru City

ಉದ್ಯೋಗ ಬರ್ತಿಯಾಗದ್ದಕ್ಕೆ ಬಿಜೆಪಿ ಕಾರಣ – ನಾವು 40 ಸಾವಿರ ನೇಮಕಾತಿ ಮಾಡಿದ್ದೇವೆ: ಸಿಎಂ

Public TV
By Public TV
54 minutes ago
Students and Job Aspirants Stage Massive Protest Rally In Dharwad
Dharwad

ಸರ್ಕಾರಿ ಹುದ್ದೆ ಭರ್ತಿಗೆ ಉದ್ಯೋಗಾಕಾಂಕ್ಷಿಗಳ ದಂಗೆ – ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ ಖಾಲಿ?

Public TV
By Public TV
2 hours ago
Cauvery Water
Bengaluru City

ಫೆ.26ರಂದು ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

Public TV
By Public TV
2 hours ago
Kerala tourism
Latest

ಕೇರಳ ಇನ್ನು ಮುಂದೆ ಕೇರಳಂ – ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?