Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಪಾಲಿ ಬೆಟ್ಟ ಕಾಲಭೈರವೇಶ್ವರನ ಸ್ಥಾನ, ಬೇರೆಯದ್ದಕ್ಕೆ ಅವಕಾಶ ಇಲ್ಲ: ಸಚಿವ ಆರ್.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಪಾಲಿ ಬೆಟ್ಟ ಕಾಲಭೈರವೇಶ್ವರನ ಸ್ಥಾನ, ಬೇರೆಯದ್ದಕ್ಕೆ ಅವಕಾಶ ಇಲ್ಲ: ಸಚಿವ ಆರ್.ಅಶೋಕ್

Bengaluru City

ಕಪಾಲಿ ಬೆಟ್ಟ ಕಾಲಭೈರವೇಶ್ವರನ ಸ್ಥಾನ, ಬೇರೆಯದ್ದಕ್ಕೆ ಅವಕಾಶ ಇಲ್ಲ: ಸಚಿವ ಆರ್.ಅಶೋಕ್

Public TV
Last updated: December 27, 2019 8:35 pm
Public TV
Share
1 Min Read
DKSHI R. Ashok
SHARE

ಬೆಂಗಳೂರು: ರಾಮನಗರ ಜಿಲ್ಲೆ ಕನಕಪುರ ತಾಲೂಕು ಉಯ್ಯಂಬಳ್ಳಿ ಕಪಾಲಿ ಬೆಟ್ಟ ಈಗ ದೊಡ್ಡದಾಗಿ ಸದ್ದು ಮಾಡುತ್ತಿದೆ. ಸರ್ಕಾರಿ ಗೋಮಾಳದಲ್ಲಿ ಯೇಸು ಪ್ರತಿಮೆ ನಿರ್ಮಾಣಕ್ಕೆ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಶೀಲಾನ್ಯಾಸ ನೇರವೇರಿಸಿದ್ದೆ ಈಗ ವಿವಾದ ಆಗಿದೆ.

ಯಾವುದೇ ಕಾರಣಕ್ಕೂ ಯೇಸು ಪ್ರತಿಮೆ ಸ್ಥಾಪನೆಗೆ ಅವಕಾಶ ಇಲ್ಲ ಎಂದು ಬಿಜೆಪಿ ಅಬ್ಬರಿಸಿದೆ. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವರ್ಸಸ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದ ನಡುವೆ ದೊಡ್ಡ ಮಟ್ಟದ ರಾಜಕೀಯ ಗುದ್ದಾಟ ನಡೆದರೂ ಅಚ್ಚರಿ ಇಲ್ಲ ಎಂಬ ಮಾತು ರಾಜ್ಯ ರಾಜಕೀಯದಲ್ಲಿ ಕೇಳಿ ಬರುತ್ತಿದೆ. ಇದನ್ನೂ ಓದಿ: ಏಸು ಪ್ರತಿಮೆಗೆ ಜಮೀನು- ಡಿಕೆಶಿ ಸಮರ್ಥನೆ, ಬಿಜೆಪಿ ಕಟು ಟೀಕೆ

DK SHI RMG c copy

ಈ ನಡುವೆ ಕಂದಾಯ ಸಚಿವ ಆರ್.ಅಶೋಕ್ ರಾಮನಗರ ಜಿಲ್ಲಾಧಿಕಾರಿಗೆ ವರದಿ ಕೇಳಿದ್ದಾರೆ. ಸರ್ವೆ ನಂ 283ರ ಪ್ರಕಾರ 231 ಎಕರೆ ಸರ್ಕಾರಿ ಗೋಮಾಳ ಪ್ರದೇಶ ಆಗಿದೆ. 10 ಎಕರೆ ವಿವಾದಿತ ಜಾಗದ ಬಗ್ಗೆ ವರದಿ ನೀಡಿ ಅಂತ ಸೂಚಿಸಿದ್ದಾರೆ. ಅಷ್ಟೇ ಅಲ್ಲದೆ ನಿರ್ಮಲಾನಂದ ಶ್ರೀಗಳ ಜೊತೆಗೆ ಮಾತನಾಡಿದ್ದೇನೆ ಎಂದು ಸಚಿವರು ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ.

ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಸಚಿವ ಆರ್.ಅಶೋಕ್ ಅವರು, ಕಪಾಲಿ ಬೆಟ್ಟ ಕಾಲಭೈರವೇಶ್ವರನ ಬೆಟ್ಟ. ಈ ಬೆಟ್ಟದಲ್ಲಿ ಬೇರೆ ಏನು ಮಾಡಲು ಬಿಡುವುದಿಲ್ಲ. ಈಗಾಗಲೇ ಆದಿಚುಂಚನಗಿರಿ ನಿರ್ಮಲಾನಂದ ಶ್ರೀಗಳೊಂದಿಗೆ ಮಾತನಾಡಿದ್ದೇನೆ. 10 ಎಕರೆ ಪ್ರದೇಶವನ್ನು ಕಪಾಲಿ ಬೆಟ್ಟದ ಅಭಿವೃದ್ಧಿ ಟ್ರಸ್ಟ್ ಹೆಸರಲ್ಲಿ ಪಡೆದಿದ್ದಾರೆ. ಡಿಕೆ ಶಿವಕುಮಾರ್ ಅವರು ಇದನ್ನ ಖರೀದಿ ಮಾಡಿಲ್ಲ. ಸರ್ಕಾರದ ಗೋಮಾಳವನ್ನು ಖರೀದಿಸಲು ಅವಕಾಶ ಇಲ್ಲ. ಸರ್ಕಾರ ಹರಾಜಿಗೂ ಹಾಕಿಲ್ಲ, ಕಪಾಲಿ ಬೆಟ್ಟದ ಅಭಿವೃದ್ಧಿ ಟ್ರಸ್ಟ್‍ಗೆ ಅಂದಿನ ಸರ್ಕಾರ ಕೊಟ್ಟಿದೆ. ಈ ಬಗ್ಗೆ ಜಿಲ್ಲಾಧಿಕಾರಿಗೆ ವರದಿ ನೀಡಲು ಸೂಚಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.

TAGGED:Defends landDK ShivakumarJesus statuePublic TVr ashokramanagaraಆರ್ ಅಶೋಕ್ಉಯ್ಯಂಬಳ್ಳಿ ಕಪಾಲಿ ಬೆಟ್ಟಕನಕಪುರಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Bollywood Salman Khan
Most Eligible Bachelor ಸಲ್ಮಾನ್ ಖಾನ್ ಈಗ ಸೀನಿಯರ್ ಸಿಟಿಜನ್
Bollywood Cinema Latest Top Stories
Kabbin Jalle Lyrical Karikaada song released Kaada NatrajNiriksha Shetty K Venkatesh Athishay
ಕರಿಕಾಡ ಚಿತ್ರದ ಕಬ್ಬಿನ ಜಲ್ಲೆ ಸಾಂಗ್ ಎಲ್ಲೆಡೆ ಬಾರಿ ಸದ್ದು
Cinema Latest Sandalwood
Thalapathy Vijay 2
ಮಲೇಷಿಯಾದಲ್ಲಿ ಶನಿವಾರ ‘ಜನನಾಯಗನ್’ ಆಡಿಯೋ ಲಾಂಚ್‌
Cinema Latest South cinema
dhurandhar movie competes with toxic
ಟಾಕ್ಸಿಕ್‍ಗೆ ದುರಂಧರ್ ಎದುರಾಳಿ..!
Cinema Latest Sandalwood Top Stories

You Might Also Like

Israeli Soldier Palestinian Man
Latest

ರಸ್ತೆ ಬದಿ ನಮಾಜ್‌ ಮಾಡ್ತಿದ್ದ ಪ್ಯಾಲೆಸ್ತೀನ್‌ ವ್ಯಕ್ತಿಗೆ ವಾಹನ ಡಿಕ್ಕಿ ಹೊಡೆಸಿದ ಇಸ್ರೇಲಿ ಸೈನಿಕ

Public TV
By Public TV
31 minutes ago
pinarayi vijayan
Bengaluru City

ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ – ಕರ್ನಾಟಕದ ವಿರುದ್ಧ ಕೇರಳ ಸಿಎಂ ಕೆಂಡಾಮಂಡಲ

Public TV
By Public TV
39 minutes ago
Kannada Poet writer translator Sarita Gnanananda passes away
Bengaluru City

ಕಥೆಗಾರ್ತಿ, ಖ್ಯಾತ ಅನುವಾದಕಿ ಸರಿತಾ ಜ್ಞಾನಾನಂದ ನಿಧನ

Public TV
By Public TV
1 hour ago
CWC Meeting Siddaramaiah
Latest

ಇಂದು ದೆಹಲಿಯಲ್ಲಿ CWC ಸಭೆ – ಸಿಎಂ ಭಾಗಿ, ಅಧಿಕಾರ ಗೊಂದಲ ಬಗೆಹರಿಯುತ್ತಾ?

Public TV
By Public TV
2 hours ago
Newlywed Ganavi Suraj suicide case 1
Bengaluru City

ನವವಿವಾಹಿತೆ ಆತ್ಮಹತ್ಯೆ ಕೇಸ್‌ – ಈಗ ಪತಿಯೂ ಸೂಸೈಡ್‌, ಅತ್ತೆ ಗಂಭೀರ

Public TV
By Public TV
2 hours ago
Helium Cylinder Blast Case Saleem
Crime

Mysuru Blast| ಬಲೂನು ಮಾರಾಟಗಾರನಿಗಿತ್ತು 5 ಎಕ್ರೆ ಜಮೀನು!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?