Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅಂದು ಬಿಎಂಟಿಸಿ ಪಾಸ್, ಇಂದು ಆಡಿ ಕಾರ್ – ಅಭಿಮಾನಿಗಳಿಗೆ ರಕ್ಷ್ ಧನ್ಯವಾದ

Public TV
Last updated: January 8, 2020 1:00 pm
Public TV
Share
2 Min Read
raksh
SHARE

ಬೆಂಗಳೂರು: ಕಿರುತೆರೆಯ ಖ್ಯಾತ ನಟ ರಕ್ಷ್ ದುಬಾರಿ ಕಾರು ಖರೀದಿಸಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

‘ಗಟ್ಟಿಮೇಳ’ ಧಾರಾವಾಹಿಯಲ್ಲಿ ವೇದಾಂತ್ ಪಾತ್ರದಲ್ಲಿ ನಟಿಸುತ್ತಿರುವ ನಟ ರಕ್ಷ್ ಇತ್ತೀಚೆಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ತಮ್ಮ ಹುಟ್ಟುಹಬ್ಬಕ್ಕಾಗಿ ರಕ್ಷ್ ದುಬಾರಿ ಆಡಿ ಎ5 ಸ್ಪೋರ್ಟ್ ಬ್ಯಾಕ್ ಕಾರು ಖರೀದಿಸಿದ್ದಾರೆ. ಈ ಬಗ್ಗೆ ಸ್ವತಃ ರಕ್ಷ್ ತಮ್ಮ ಇನ್‍ಸ್ಟಾದಲ್ಲಿ ಹೇಳಿಕೊಂಡಿದ್ದಾರೆ.

 

View this post on Instagram

 

Ladies and gentlemen I finally wanted to pamper myself on my birthday for the 10years of my hard work in this industry!! Thanks for letting me own this! The rarest Audi in the county! Audi A5 sportback! Bmtc student buss pass inda illige.????????..thanks for the blessings . Wouldn’t have been possible with out your love! If you purchased your car with your money .. the drive is just inexpressible! Credits : Karunada janatheya aashrirvaada haagu preethi ???? Efforts : Namdu ???????? Please Continue to shower your love and blessings ❤️????

A post shared by Raksh (@reachraksh) on Jan 5, 2020 at 4:01am PST

ರಕ್ಷ್ ತಮ್ಮ ಇನ್‍ಸ್ಟಾದಲ್ಲಿ ಕಾರಿನ ಫೋಟೋ ಹಾಕಿ ಅದಕ್ಕೆ, “ನಾನು ಕಿರುತೆರೆಯಲ್ಲಿ 10 ವರ್ಷ ದುಡಿದ ಬಳಿಕ ನನ್ನ ಹುಟ್ಟುಹಬ್ಬದಂದು ಈ ದುಬಾರಿ ಕಾರನ್ನು ಖರೀದಿಸಿದ್ದೇನೆ. ಈ ಕಾರನ್ನು ಖರೀದಿಸಲು ನನಗೆ ಅವಕಾಶ ಮಾಡಿಕೊಟ್ಟ ಎಲ್ಲರಿಗೂ ಧನ್ಯವಾದಗಳು. ಆಡಿ ಎ5 ಸ್ಪೋರ್ಟ್ ಬ್ಯಾಕ್ ಕಾರು ಇದಾಗಿದ್ದು, ದೇಶದಲ್ಲಿ ಇದು ಬಹಳ ಅಪರೂಪ. ಬಿಎಂಟಿಸಿ ಪಾಸ್‍ ನಿಂದ ಇಲ್ಲಿಯವರೆಗೆ. ನಿಮ್ಮೆಲ್ಲರ ಆಶೀರ್ವಾದಕ್ಕೆ ಧನ್ಯವಾದಗಳು. ನಿಮ್ಮ ಪ್ರೀತಿ ಇಲ್ಲದಿದ್ದರೆ ಇದನ್ನು ಖರೀದಿಸಲು ಸಾಧ್ಯವಾಗುತ್ತಿರಲಿಲ್ಲ. ನಮ್ಮ ಸ್ವಂತ ಹಣದಲ್ಲಿ ಕಾರು ಖರೀದಿಸುವಲ್ಲಿ ಸಿಗುವ ಖುಷಿ ಎಲ್ಲಿಯೂ ಸಿಗಲ್ಲ” ಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟ್ ನಂತರ ರಕ್ಷ್ ಕ್ರೆಡಿಟ್ಸ್ ಕರುನಾಡ ಜನತೆಯ ಆಶೀರ್ವಾದ ಹಾಗೂ ಪ್ರೀತಿ ಎಂದು ಬರೆದಿದ್ದಾರೆ. ಸದ್ಯ ರಕ್ಷ್ ಅವರ ಪೋಸ್ಟ್ ಗೆ ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ಶುಭ ಕೋರುತ್ತಿದ್ದಾರೆ.

TAGGED:bengalurucarpostPublic TVRakshsandalwoodಕಾರುಪಬ್ಲಿಕ್ ಟಿವಿಪೋಸ್ಟ್ಬೆಂಗಳೂರುರಕ್ಷ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

sreeleela 1
ಬಾಲಿವುಡ್ ಚಿತ್ರಕ್ಕಾಗಿ ಸಂಭಾವನೆ ಇಳಿಸಿಕೊಂಡ್ರಾ ‘ಕಿಸ್ಸಿಕ್’ ಬೆಡಗಿ?
20 minutes ago
shamanth gowda 1 1
ಹಸೆಮಣೆ ಏರಿದ ‘ಬಿಗ್ ಬಾಸ್’ ಖ್ಯಾತಿಯ ಶಮಂತ್ ಗೌಡ
2 hours ago
Ananya Panday 1
ನಿಮ್ಮದು ಕೋಳಿ ಕಾಲುಗಳು- ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ ಅನನ್ಯಾ ಪಾಂಡೆ
2 hours ago
kushi kapoor
ಬಿಕಿನಿಯಲ್ಲಿ ಬೀಚ್ ಬಳಿ ನಟಿ ಖುಷಿ ಕಪೂರ್ ಚಿಲ್
3 hours ago

You Might Also Like

Aerospace Engineer Died In Punjab 1
Dakshina Kannada

ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಏರೋಸ್ಪೇಸ್ ಎಂಜಿನಿಯರ್ ಸಾವು

Public TV
By Public TV
6 minutes ago
AMOGH
Davanagere

ಪರಿಸರದ ಚಿತ್ರ ಕಳಿಸಿದ್ದ ದಾವಣಗೆರೆಯ ಬಾಲಕನಿಗೆ ಪ್ರಧಾನಿ ಮೋದಿ ಮೆಚ್ಚುಗೆ

Public TV
By Public TV
15 minutes ago
HD Kumaraswamy 6
Bengaluru City

ಗ್ರೇಟರ್‌ ಬೆಂಗಳೂರು? ಹೆಚ್ಚು ಮಳೆಯಾದ್ರೆ ಮುಳುಗುತ್ತದೆ, ಕಡಿಮೆ ಸುರಿದರೆ ತೇಲುತ್ತದೆ: ಹೆಚ್‌ಡಿಕೆ ಕಿಡಿ

Public TV
By Public TV
16 minutes ago
Hyderabad Gulzar House Fire
Crime

Hyderabad Fire | ಕಾಪಾಡಲು ಹೋಗಿದ್ದ ತಾಯಿ ಮಕ್ಕಳನ್ನು ಅಪ್ಪಿಕೊಂಡೇ ಸುಟ್ಟು ಕರಕಲು!

Public TV
By Public TV
21 minutes ago
KRS Dam
Districts

ಕಾವೇರಿ ಒಡಲಲ್ಲೇ ಕುಡಿಯುವ ನೀರಿಗೆ ಹಾಹಾಕಾರ..!

Public TV
By Public TV
24 minutes ago
CM IBRAHIM
Districts

ಪಾಕಿಸ್ತಾನದ ಮುಂಡೆವನ್ನ ನಿಂಬೆಹಣ್ಣು ಹಿಂಡಿದ ಹಾಗೆ ಹಿಂಡಬಹುದು: ಸಿಎಂ ಇಬ್ರಾಹಿಂ

Public TV
By Public TV
59 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?