Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಯಚೂರಿನಲ್ಲಿ ಸಿಎಎ ಅಭಿನಂದನಾ ಸಭೆ- ಸಾವಿರಾರು ಜನರಿಂದ ಬೃಹತ್ ರ‍್ಯಾಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಯಚೂರಿನಲ್ಲಿ ಸಿಎಎ ಅಭಿನಂದನಾ ಸಭೆ- ಸಾವಿರಾರು ಜನರಿಂದ ಬೃಹತ್ ರ‍್ಯಾಲಿ

Districts

ರಾಯಚೂರಿನಲ್ಲಿ ಸಿಎಎ ಅಭಿನಂದನಾ ಸಭೆ- ಸಾವಿರಾರು ಜನರಿಂದ ಬೃಹತ್ ರ‍್ಯಾಲಿ

Public TV
Last updated: January 12, 2020 5:30 pm
Public TV
Share
1 Min Read
CAA Rally Raichur
SHARE

ರಾಯಚೂರು: ಸಿಎಎ ವಿರುದ್ಧ ಹೋರಾಟ ನಡೆಸಿರುವ ಕಾಂಗ್ರೆಸ್ ಬೌದ್ಧಿಕವಾಗಿ ದಿವಾಳಿಯಾಗಿದೆ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಯಚೂರು ನಗರದ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಜೋಶಿ, ದೇಶದಲ್ಲಿ ಮುಸ್ಲಿಮರಿಗೆ ತೊಂದರೆ ನೀಡಿಲ್ಲ. ದೇಶಾಭಿಮಾನಿಗಳನ್ನ ಬಿಜೆಪಿ ಗೌರವಿಸುತ್ತದೆ ಎಂದರು

ರಾಯಚೂರಿನಲ್ಲಿ ಇಂದು ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಮಹಾ ಸಂಪರ್ಕ ಅಭಿಯಾನ ಹಾಗೂ ಸಹಿ ಸಂಗ್ರಹ ಅಭಿಯಾನದಲ್ಲಿ ಪಾಲ್ಗೊಂಡು ಸಹಿ ಮಾಡುವ ಮುಖಾಂತರ ಬೆಂಬಲ ಸೂಚಿಸಲಾಯಿತು.
ಈ ಸಂಧರ್ಭದಲ್ಲಿ ಸಾರ್ವಜನಿಕರು ಈ ಅಭಿಯಾನದಲ್ಲಿ ಪಾಲ್ಗೊಂಡು ಸಹಿ ಮಾಡುವ ಮೂಲಕ ತಮ್ಮ ಬೆಂಬಲವನ್ನು ಸೂಚಿಸಿದರು.#CAAJanJagranKarnataka #CAAJanJagran pic.twitter.com/hgurQmYPdD

— Pralhad Joshi (@JoshiPralhad) January 12, 2020

ಪಾಕಿಸ್ತಾನದ ಪರ ಇದ್ರೆ ಅಂತಹವರನ್ನ ಬಿಜೆಪಿ ಎಂದಿಗೂ ಸಹಿಸುವುದಿಲ್ಲ. ಮುಸ್ಲಿಮರು ಬಡವರಾಗಿ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣ. ರಾಹುಲ್ ಗಾಂಧಿಗೆ ಏನು ತಿಳಿಯುದಿಲ್ಲ, ಎನ್ ಆರ್ ಸಿ ಟ್ಯಾಕ್ಸ್ ಎಂದು ಹೇಳುತ್ತಾರೆ. ಬರೆದುಕೊಡುವವರನ್ನು ಕೂಡ ಅವರು ಸರಿಯಾಗಿ ಇಟ್ಟುಕೊಂಡಿಲ್ಲ ಎಂದರು. ಜೆಎನ್‍ಯು ದಲ್ಲಿ ಕಾಶ್ಮೀರ ಫ್ರೀ ಮಾಡಬೇಕು ಎಂದು ಹೇಳುತ್ತಾರೆ. ಕಾಂಗ್ರೆಸ್ ಭಾರತದ ಪರವೋ? ಪಾಕಿಸ್ತಾನದ ಪರವೂ ಸ್ಪಷ್ಟ ಪಡಿಸಬೇಕಿದೆ. ಪಾಕಿಸ್ತಾನಕ್ಕೆ ಜಗತ್ತಿನ ಮುಂದೆ ಭಿಕ್ಷಾ ಪಾತ್ರೆ ಹಿಡಿಯುವಂತೆ ಮಾಡಲಾಗಿದೆ ಅಂತ ಪ್ರಹ್ಲಾದ್ ಜೋಶಿ ಹೇಳಿದರು.

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ರಾಯಚೂರಿನಲ್ಲಿಂದು ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ, ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನರನ್ನು ಉದ್ದೇಶಿಸಿ ಮಾತನಾಡಿದ ಸಂಧರ್ಭ.#CAAJanJagranKarnataka #CAAJanJagran pic.twitter.com/V1GkMoEQhi

— Pralhad Joshi (@JoshiPralhad) January 12, 2020

ಇದಕ್ಕೂ ಮೊದಲು ನಗರದ ಕರ್ನಾಟಕ ಸಂಘದಿಂದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೂ ಬೃಹತ್ ರ‍್ಯಾಲಿ ನಡೆಸಲಾಯಿತು. ರ‍್ಯಾಲಿ ಹಾಗೂ ಬಹಿರಂಗ ಸಭೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ರಾಯಚೂರು ಸಂಸದ ಅಮರೇಶ್ವರ ನಾಯಕ್, ಶಾಸಕರಾದ ಡಾ.ಶಿವರಾಜ್ ಪಾಟೀಲ್, ಶಿವನಗೌಡ ನಾಯಕ್ ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಭಾಗಿಯಾಗಿದ್ದರು. ರ‍್ಯಾಲಿಯಲ್ಲಿ ನೂರಾರು ಅಡಿ ಉದ್ದದ ರಾಷ್ಟ್ರ ಧ್ವಜ ಮೆರವಣಿಗೆ ಮಾಡಲಾಯಿತು.

ರಾಯಚೂರಿನಲ್ಲಿ ಬೃಹತ್ ತಿರಂಗಾ ರ್ರ್ಯಾಲಿ – ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಜನ ಜಾಗೃತಿ ಬೃಹತ್ ಸಮಾವೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ಸೂಚಿಸಿದರು.#CAAJanJagranKarnataka #CAAJanJagran pic.twitter.com/YintyH4YOi

— Pralhad Joshi (@JoshiPralhad) January 12, 2020

ರ‍್ಯಾಲಿ ಆರಂಭಕ್ಕೂ ಮುನ್ನ ಎಸ್‍ಡಿಪಿಐ ಸಂಘಟನೆ ಕಾರ್ಯಕರ್ತರು ರ್ಯಾಲಿ ವಿರೋಧಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಅಭಿನಂದನಾ ರ‍್ಯಾಲಿ ವಿರೋಧಿಸಿ ಪ್ರತಿಭಟನೆ ನಡೆಸಿದ್ದ 20 ಕ್ಕೂ ಹೆಚ್ಚು ಕಾರ್ಯಕರ್ತರನ್ನ ಪೊಲೀಸರು ಬಂಧಿಸಿ ಕರೆದೊಯ್ದರು.

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಜನ ಜಾಗರಣ ಅಭಿಯಾನ ಕಾರ್ಯಕ್ರಮದ ನಿಮಿತ್ತ ಇಂದು ರಾಯಚೂರಿಗೆ ಭೇಟಿಕೊಟ್ಟ ಸಂಧರ್ಭದಲ್ಲಿ ಶ್ರೀ ಚೌಕಿಮಠ ಸ್ವಾಮೀಜಿ ಅವರನ್ನು ಭೇಟಿಯಾಗಿ ಶ್ರೀಗಳನ್ನು ಸನ್ಮಾನಿಸಿ ಶ್ರೀಗಳಿಂದ ಆಶೀರ್ವಾದ ಪಡೆದ ಸಂಧರ್ಭ.@nrkbjp #CAAJanJagran pic.twitter.com/uBpu3t7Yuf

— Pralhad Joshi (@JoshiPralhad) January 12, 2020

TAGGED:bjpCAAcongressPralhad JoshiPublic TVraichurಕಾಂಗ್ರೆಸ್ಪಬ್ಲಿಕ್ ಟಿವಿಪ್ರಹ್ಲಾದ್ ಜೋಶಿಬಿಜೆಪಿರಾಯಚೂರುಸಿಎಎ
Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

R.Nafeesa Ahmed nari narayani
Bengaluru City

ಪ್ರೆಸಿಡೆನ್ಸಿ ಗ್ರೂಪ್ ಆಫ್ ಸ್ಕೂಲ್ಸ್‌ನ ಶಕ್ತಿ ಡಾ. ನಫೀಸಾ ಅಹಮದ್‌ಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
40 seconds ago
Abhishek Sharma
Cricket

ಟೀಂ ಇಂಡಿಯಾ ಅಂತಿಮ 11ರ ಬಳಗದಲ್ಲಿ ಅಭಿಷೇಕ್‌ ಶರ್ಮಾ ಇರ್ತಾರಾ?

Public TV
By Public TV
3 minutes ago
Hassan Health Department Employee Heart Attack
Districts

ಮಲಗಿದ್ದ ವೇಳೆ ಹೃದಯಾಘಾತ – ಆರೋಗ್ಯ ಇಲಾಖೆ ನೌಕರ ಸಾವು

Public TV
By Public TV
3 minutes ago
papamma nari narayani
Bengaluru City

ಬೀಜ ಮಾತೆ ಪಾಪಮ್ಮಗೆ ನಾರಿ ನಾರಾಯಣಿ ಗೌರವ

Public TV
By Public TV
28 minutes ago
vidhyarani jayaswami nari narayani
Bengaluru City

ಶರಣ್ಯ ಫಾರ್ಮ್ಸ್ ರೂವಾರಿಗೆ ವಿದ್ಯಾರಾಣಿ ಜಯಸ್ವಾಮಿಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
53 minutes ago
jayashri nari narayani
Bengaluru City

ವ್ಹೀಲ್‌ಚೇರ್‌ನಲ್ಲಿ ರೊಟ್ಟಿ ಮಾರುತ್ತಿರುವ ಜಯಶ್ರೀಗೆ ನಾರಿ ನಾರಾಯಣಿ ಗೌರವ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?