Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಲ್ಟಾ ಆದ ಲೆಕ್ಕಾಚಾರ – ರಾಹುಲ್ ಗಾಂಧಿ ಭೇಟಿಗೆ ಮುಂದಾದ ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉಲ್ಟಾ ಆದ ಲೆಕ್ಕಾಚಾರ – ರಾಹುಲ್ ಗಾಂಧಿ ಭೇಟಿಗೆ ಮುಂದಾದ ಸಿದ್ದರಾಮಯ್ಯ

Latest

ಉಲ್ಟಾ ಆದ ಲೆಕ್ಕಾಚಾರ – ರಾಹುಲ್ ಗಾಂಧಿ ಭೇಟಿಗೆ ಮುಂದಾದ ಸಿದ್ದರಾಮಯ್ಯ

Public TV
Last updated: January 15, 2020 9:34 am
Public TV
Share
2 Min Read
rahul gandhi siddaramaiah
SHARE

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ಹಾಗೂ ವಿಪಕ್ಷ ನಾಯಕನ ಸ್ಥಾನದಲ್ಲಿ ಮುಂದುವರಿಯುವ ವಿಚಾರವಾಗಿ ಹೈಕಮಾಂಡ್ ಜೊತೆ ಮಾತುಕತೆಗೆ ತೆರಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ ಉಲ್ಟಾ ಆಗಿದೆ. ಮಂಗಳವಾರ ಸೋನಿಯ ಗಾಂಧಿ ಜೊತೆಗಿನ ಸಭೆ ವಿಫಲವಾದ ಬೆನ್ನಲೇ ಇಂದು ರಾಹುಲ್ ಗಾಂಧಿ ಭೇಟಿಗೆ ಮುಂದಾಗಿರುವ ಸಿದ್ದರಾಮಯ್ಯ ಕಡೆಯ ದಾಳ ಉರುಳಿಸಲು ಮುಂದಾಗಿದ್ದಾರೆ.

ಹೈಕಮಾಂಡ್ ಬುಲಾವ್ ಮೆರೆಗೆ ದೆಹಲಿಗೆ ತೆರಳಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳವಾರ ಎಐಸಿಸಿ ಅಧ್ಯಕ್ಷೆ ಸೋನಿಯ ಗಾಂಧಿ ಭೇಟಿಯಾಗಿದ್ದರು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ವಿಪಕ್ಷ ನಾಯಕನ ಸ್ಥಾನ ಸಂಬಂಧ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಈ ಚರ್ಚೆ ವೇಳೆ ಡಿ.ಕೆ ಶಿವಕುಮಾರ್ ಯಾವುದೇ ಕಾರಣಕ್ಕೂ ಕೆಪಿಸಿಸಿ ಪಟ್ಟ ಕಟ್ಟಬಾರದು ಇದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗಲಿದೆ ಎಂದಿರುವ ಅವರು ತಮ್ಮ ಟೀಂನಾ ಉತ್ತರ ಕರ್ನಾಟಕ ಲಿಂಗಾಯತ ಸಮುದಾಯದ ನಾಯಕ ಎಂ.ಬಿ ಪಾಟೀಲ್ ಅಥವಾ ಒಕ್ಕಲಿಗ ಸಮುದಾಯದ ಪೈಕಿ ಕೃಷ್ಣ ಬೈರೇಗೌಡ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

collage siddu sonia

ಆದರೆ ಹೈಕಮಾಂಡ್ ಸಿದ್ದರಾಮಯ್ಯ ಮಾತಿಗೆ ಸೊಪ್ಪು ಹಾಕಿಲ್ಲ. ಡಿ.ಕೆ ಶಿವಕುಮಾರ್ ಗೆ ಯಾಕೆ ಅವಕಾಶ ನೀಡಬಾರದು ಎಂದು ಮರು ಪ್ರಶ್ನಿಸಿದೆ. ಅಲ್ಲದೇ ಬೇರೆ ಬೇರೆ ಸಂದರ್ಭದಲ್ಲಿ ಡಿಕೆಶಿ ಪಕ್ಷಕ್ಕೆ ನೆರವಾಗಿದ್ದು ಒಂದು ಅವಕಾಶ ಕೊಟ್ಟು ನೋಡೋಣ, ನೀವೂ ವಿಪಕ್ಷ ಸ್ಥಾನದಲ್ಲಿ ಮುಂದುವರಿಬಹುದಲ್ಲ ಎಂದಿದ್ದಾರೆ ಎಂದು ಹೇಳಲಾಗುತ್ತಿದೆ. ಇದರಿಂದ ಬೇಸರಿಗೊಂಡಿರುವ ಸಿದ್ದರಾಮಯ್ಯ ಏನನ್ನು ಉತ್ತರಿಸದೇ ವಾಪಸ್ ಬಂದಿದ್ದಾರೆ ಎನ್ನಲಾಗಿದೆ

ಸೋನಿಯ ಗಾಂಧಿ ಪ್ರತಿಕ್ರಿಯೆಯಿಂದ ಶಾಕ್‍ಗೆ ಒಳಗಾದ ಸಿದ್ದರಾಮಯ್ಯ ಇಂದು ರಾಹುಲ್ ಗಾಂಧಿ ಭೇಟಿಗೆ ಮುಂದಾಗಿದ್ದಾರೆ. ರಾಹುಲ್ ಗಾಂಧಿ ಭೇಟಿ ಮಾಡುವ ಮೂಲಕ ಕಡೆಯ ದಾಳ ಉರುಳಿಸಲು ಮುಂದಾಗಿದ್ದಾರೆ. ಮತ್ತು ರಾಹುಲ್ ಗಾಂಧಿ ಮೂಲಕ ಸೋನಿಯ ಗಾಂಧಿ ಅವರನ್ನು ಒಪ್ಪಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಮಂಗಳವಾರ ಸಂಜೆಯೇ ರಾಹುಲ್ ಗಾಂಧಿ ಭೇಟಿಗೆ ಪ್ರಯತ್ನಿಸಿದ್ದರು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆ ಇಂದು ಬೆಳಗ್ಗೆ ದೆಹಲಿಯ ತುಘಲಕ್ ಲೇನ್ ನಲ್ಲಿರುವ ನಿವಾಸದಲ್ಲಿ ಸಿದ್ದು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಲಿದ್ದಾರೆ.

TAGGED:New DelhiPublic TVRahul GandhisiddaramaiahSonia Gandhiನವದೆಹಲಿಪಬ್ಲಿಕ್ ಟಿವಿರಾಹುಲ್ ಗಾಂಧಿಸಿದ್ದರಾಮಯ್ಯಸೋನಿಯ ಗಾಂಧಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Siddaramaiah 4
Bengaluru City

ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವು – ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
13 minutes ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
24 minutes ago
exit polls
Latest

Exit Polls 2026 Live: ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ‌

Public TV
By Public TV
25 minutes ago
NDA To Get Second Straight Term In Puducherry With 16 20 Of 30 Seats Exit Poll
Latest

Exit Polls – ಪುದುಚೇರಿಯಲ್ಲಿ ಮತ್ತೆ ಎನ್‌ಡಿಎ ಅಧಿಕಾರಕ್ಕೆ

Public TV
By Public TV
30 minutes ago
pm modi 5
Latest

Exit Poll| ಪಶ್ಚಿಮ ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿ ಅಧಿಕಾರಕ್ಕೆ

Public TV
By Public TV
1 hour ago
MK Stalin Vijay
Latest

Exit Poll Results 2026 | ತಮಿಳುನಾಡಿನಲ್ಲಿ ಮತ್ತೆ ಡಿಎಂಕೆಗೆ ಪಟ್ಟಾಭಿಷೇಕ – ದಳಪತಿಯ ಟಿವಿಕೆಗೆ ಹೀನಾಯ ಸೋಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?