Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಬಿಎಂಪಿ ಚುನಾವಣೆಯಲ್ಲಿ ಇವಿಎಂಗಳಿಗೆ ಬ್ಲಾಕ್‍ಚೈನ್ ಲಿಂಕ್ ಟೆಕ್ನಾಲಜಿ ಅಳವಡಿಸಲು ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಬಿಎಂಪಿ ಚುನಾವಣೆಯಲ್ಲಿ ಇವಿಎಂಗಳಿಗೆ ಬ್ಲಾಕ್‍ಚೈನ್ ಲಿಂಕ್ ಟೆಕ್ನಾಲಜಿ ಅಳವಡಿಸಲು ಮನವಿ

Bengaluru City

ಬಿಬಿಎಂಪಿ ಚುನಾವಣೆಯಲ್ಲಿ ಇವಿಎಂಗಳಿಗೆ ಬ್ಲಾಕ್‍ಚೈನ್ ಲಿಂಕ್ ಟೆಕ್ನಾಲಜಿ ಅಳವಡಿಸಲು ಮನವಿ

Public TV
Last updated: January 15, 2020 10:33 pm
Public TV
Share
1 Min Read
BBMP 1
SHARE

ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ ಮಿಷನ್)ಗಳಿಗೆ ಬ್ಲಾಕ್‍ಚೈನ್ ಲಿಂಕ್ ಟೆಕ್ನಾಲಜಿ ಅಳವಡಿಸುವಂತೆ ಸಾಮಾಜಿ ಕಾರ್ಯಕರ್ತರೊಬ್ಬರು ಚುನಾವಣಾ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ

ಚುನಾವಣೆಯಲ್ಲಿ ಮತದಾನಕ್ಕೆ ಬಳಸುವ ಇವಿಎಂ ಮಿಷನ್‍ಗಳ ಬಗ್ಗೆ ಅನೇಕ ರೀತಿಯ ಟೀಕೆ ಟಪ್ಪಣಿ, ಅನುಮಾನಗಳು, ಆರೋಪಗಳು ಕೇಳಿ ಬರುತ್ತಿವೆ. ಅದರಲ್ಲೂ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷದ ನಾಯಕರು ಇವಿಎಂ ಮಿಷನ್‍ಗಳನ್ನು ಮತದಾನಕ್ಕೆ ಬಳಸುವುದನ್ನು ವಿರೋಧಿಸಿದ್ದಾರೆ. ಹೀಗಾಗಿ ಇವಿಎಂ ಮಿಷನ್‍ಗಳಿಗೆ ಬ್ಲಾಕ್‍ಚೈನ್ ಟೆಕ್ನಾಲಜಿ ಅಳವಡಿಸುವಂತೆ ರಾಜ್ಯ ಚುನಾವಣಾ ಆಯುಕ್ತರಿಗೆ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಅವರು ಮನವಿ ಸಲ್ಲಿಸಿದ್ದಾರೆ.

Blockchain Technology

ಮುಂಬುವರ ಬಿಬಿಎಂಪಿ ಚುನಾವಣೆಯಲ್ಲಿ ಬ್ಲಾಕ್‍ಚೈನ್ ಟೆಕ್ನಾಲಜಿ ಅಳವಡಿಸುವಂತೆ ಚುನಾವಣಾ ಆಯುಕ್ತರಿಗೆ ವೆಂಕಟೇಶ್ ಅವರು ಮನವಿ ಮಾಡಿಕೊಂಡಿದ್ದಾರೆ. ಬ್ಲಾಕ್‍ಚೈನ್ ಟೆಕ್ನಾಲಜಿ ಅಳವಡಿಕೆಯಿಂದ ಸಾಫ್ಟ್‍ವೇರ್ ಹ್ಯಾಕ್ ಮಾಡಲು ಸಾಧ್ಯವೇ ಇಲ್ಲ. ಇವಿಎಂ ಮಿಷನ್ ಒಳಗಿನ ಮತಗಳನ್ನು ವರ್ಗಾವಣೆ ಮಾಡಲು ಸಾಧ್ಯವಿಲ್ಲ. ಈ ಮೂಲಕ ಮತದಾರರ ನೀಡಿರುವ ಚಿಹ್ನೆಗೆ ಮತ ಭದ್ರವಾಗಿರುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ತೆಲಂಗಾಣ ಸರ್ಕಾರ ಬ್ಲಾಕ್‍ಚೈನ್ ಟೆಕ್ನಾಲಜಿಯನ್ನು ಕಂದಾಯ ಇಲಾಖೆ ಮತ್ತು ಇತರ ಇಲಾಖೆಯಲ್ಲಿ ಡೇಟಾ ಎಂಟ್ರಿ ಭದ್ರತೆಗಾಗಿ ಅಳವಡಿಸಿಕೊಂಡಿದೆ. ಇದರಿಂದ ಖಾತೆಗಳ ಬದಲಾವಣೆ ಮಾಡಲು ಸಾಧ್ಯವಿಲ್ಲ. ಹಾಗಾಗಿ ರಾಜ್ಯದಲ್ಲೂ ಬ್ಲಾಕ್‍ಚೈನ್ ಟೆಕ್ನಾಲಜಿ ಅಳವಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

evm a e1571906903879

ದೇಶದಲ್ಲಿ ನಡೆದ ಯಾವುದೇ ಚುನಾವಣೆಯಲ್ಲಿ ಬ್ಲಾಕ್‍ಚೈನ್ ಟೆಕ್ನಾಲಜಿ ಅಳವಡಿಕೆ ಮಾಡಿಕೊಂಡಿಲ್ಲ. ಮುಂಬರುವ ಬಿಬಿಎಂಪಿ ಉಪಚುನಾವಣೆಯಲ್ಲಿ ಈ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು. ಈ ಮೂಲಕ ಸ್ಥಳೀಯ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಬ್ಲಾಕ್‍ಚೈನ್ ಟೆಕ್ನಾಲಜಿ ಅಳವಡಿಸಿಕೊಂಡ ಖ್ಯಾತಿಗೆ ಕರ್ನಾಟಕ ಪಾತ್ರವಾಗಲಿದೆ ಎಂದು ವೆಂಕಟೇಶ್ ತಿಳಿಸಿದ್ದಾರೆ.

TAGGED:bbmpBlockchain TechnologyelectionevmPublic TVಚುನಾವಣೆಪಬ್ಲಿಕ್ ಟಿವಿಬಿಬಿಎಂಪಿಬ್ಲಾಕ್‍ಚೈನ್ ಟೆಕ್ನಾಲಜಿ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಹಿ ಕೃಷ್ಣ

Public TV
By Public TV
46 minutes ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
54 minutes ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
1 hour ago
Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
1 hour ago
Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
2 hours ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?