Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾವ್ ಚರ್ಚೆಯಾದ್ರೆ ನಮಗೇನು? ಸಭೆಯಲ್ಲಿ ಮೊಬೈಲ್‍ಗೆ ಅಂಟಿಕೊಂಡ ಅಧಿಕಾರಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಯಾವ್ ಚರ್ಚೆಯಾದ್ರೆ ನಮಗೇನು? ಸಭೆಯಲ್ಲಿ ಮೊಬೈಲ್‍ಗೆ ಅಂಟಿಕೊಂಡ ಅಧಿಕಾರಿಗಳು

Districts

ಯಾವ್ ಚರ್ಚೆಯಾದ್ರೆ ನಮಗೇನು? ಸಭೆಯಲ್ಲಿ ಮೊಬೈಲ್‍ಗೆ ಅಂಟಿಕೊಂಡ ಅಧಿಕಾರಿಗಳು

Public TV
Last updated: January 18, 2020 8:45 pm
Public TV
Share
1 Min Read
RMG Mobile Officer copy
SHARE

ರಾಮನಗರ: ಯಾರಿಗೆ ಏನಾದ್ರೇ ನಮಗೇನೂ, ಯಾವುದರ ಬಗ್ಗೆ ಚರ್ಚೆ ನಡೆದ್ರೆ ನಮಗೇನೂ ಅನ್ನೋ ರೀತಿಯಲ್ಲಿ ಅಧಿಕಾರಿಗಳು ಫೇಸ್‍ಬುಕ್, ವಾಟ್ಸಪ್ ಚಾಟಿಂಗ್, ಆನ್‍ಲೈನ್ ಶಾಫಿಂಗ್ ನಲ್ಲಿ ಮೊಬೈಲ್‍ಗೆ ಅಂಟಿಕೊಂಡಿದ್ದ ಘಟನೆ ರಾಮನಗರ ಜಿಲ್ಲಾ ಪಂಚಾಯತ್‍ನಲ್ಲಿ ಸಂಸದ ಡಿಕೆ ಸುರೇಶ್ ಅಧ್ಯಕ್ಷತೆಯಲ್ಲಿ ನಡೆದ ದಿಶಾ ಸಭೆಯಲ್ಲಿ ನಡೆದಿದೆ.

ರಾಮನಗರ ಜಿಲ್ಲಾ ಪಂಚಾಯತ್ ಭವನದಲ್ಲಿ ಇಂದು ಕೇಂದ್ರ ಪುರಸ್ಕೃತ ಯೋಜನೆಗಳ ತ್ರೈಮಾಸಿಕ ಜಿಲ್ಲಾ ಅಭಿವೃದ್ದಿ ಹಾಗೂ ಸಮನ್ವಯ ಹಾಗೂ ಉಸ್ತುವಾರಿ ಸಭೆ (ದಿಶಾ)ಯನ್ನ ಸಂಸದ ಡಿ.ಕೆ ಸುರೇಶ್ ಅಧ್ಯಕ್ಷತೆಯಲ್ಲು ನಡೆಸಲಾಯಿತು.

RMG Mobile Officer 1 copy

ಒಂದೆಡೆ ಅಧಿಕಾರಿಗಳಿಗೆ ಚಳಿ ಬಿಡಿಸ್ತಾ ಸಂಸದ ಸುರೇಶ್ ಪ್ರಗತಿ ಪರಿಶೀಲನ ಚರ್ಚೆ ನಡೆಸಿ ಮಾಹಿತಿ ಕೇಳುತ್ತಿದ್ದರು. ತಬ್ಬಿಬ್ಬಾಗಿ ತಲೆ ತಗ್ಗಿಸಿ ಅಧಿಕಾರಿಗಳು ನಿಲ್ಲುತ್ತಿದ್ರೆ, ಸಾರ್ವಜನಿಕರ ಪರ ಕೆಲಸ ಮಾಡದೇ ಸಂಬಳಕ್ಕೆ ಅಂಟಿಕೊಂಡು ಕೂತಿದ್ದೀರಿ ಎಂದು ಫುಲ್ ಗರಂ ಆಗಿದ್ದರು. ಇದಕ್ಕೆ ತಲೆ ಕೆಡಿಸಿಕೊಳ್ಳದ ಕೆಲ ಅಧಿಕಾರಿಗಳು ವಾಟ್ಸಪ್ ಚಾಟಿಂಗ್, ವಾಟ್ಸಪ್ ಸ್ಟೇಟಸ್ ವೀಕ್ಷಣೆ, ಆನ್‍ಲೈನ್ ಶಾಫಿಂಗ್, ಫೇಸ್‍ಬುಕ್‍ನಲ್ಲಿ ತೊಡಗಿಕೊಳ್ಳುವ ಮೂಲಕ ಸಭೆಗೂ ನಮಗೂ ಸಂಬಂಧವಿಲ್ಲ ಎಂಬಂತೆ ಕುಳಿತಿದ್ದರು.

ಪ್ರತಿ ಬಾರೀ ಜಿಲ್ಲಾ ಪ್ರಗತಿ ಪರಿಶೀಲನ ಸಭೆ ನಡೆಸಿದಾಗಲೂ ಸಹ ಅಧಿಕಾರಿಗಳು ಮಾತ್ರ ಈ ರೀತಿ ಬೇಜಾವಾಬ್ದಾರಿತನ ತೋರುತ್ತಲೇ ಇದ್ದಾರೆ. ಸಂಸದ ಸುರೇಶ್ ನಡೆಸುವ ಸಭೆಯಲ್ಲದೇ ಜನಪ್ರತಿನಿಧಿಗಳ ಸಭೆಯಲ್ಲಿ ಅಧಿಕಾರಿಗಳದ್ದು ಇದೇ ಚಾಳಿಯಾಗಿದೆ ಎಂಬ ಮಾತುಗಳು ಪ್ರತಿಬಾರಿಯೂ ಕೇಳಿ ಬರುತ್ತವೆ.

RMG Mobile Officer 2 copy

ಈ ಬಗ್ಗೆ ಸಭೆಯಲ್ಲಿಯೇ ಸಂಸದ ಸುರೇಶ್ ಗಮನಕ್ಕೆ ಅಧಿಕಾರಿಗಳ ಮೊಬೈಲ್ ಬಳಕೆ ಹಾಗೂ ಬೇಜಾವಾಬ್ದಾರಿತನದ ಬಗ್ಗೆ ತರಲಾಯಿತು. ಈ ಬಗ್ಗೆ ಜಿಲ್ಲಾಧಿಕಾರಿಗೆ ಮುಂದಿನ ಸಭೆಗಳಲ್ಲಿ ಅಧಿಕಾರಿಗಳು ಮೊಬೈಲ್‍ಗಳನ್ನು ಬಳಸದಂತೆ, ಸಭೆಗೆ ಮೊಬೈಲ್‍ಗಳನ್ನ ತರದಂತೆ ಸೂಚನೆ ನೀಡುವಂತೆ ತಿಳಿಸಿದರು.

TAGGED:mobileofficerPublic TVramanagaraಅಧಿಕಾರಿಗಳುಪಬ್ಲಿಕ್ ಟಿವಿಮೊಬೈಲ್ರಾಮನಗರ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Inspiration Success story Jayashree Koppala Zomato Roti business 2
Bengaluru City

ಇದು ಅವಳ ಕಥೆ – ಕಷ್ಟಗಳಿಗೆ ಗೋಲಿಮಾರೋ!

Public TV
By Public TV
55 minutes ago
Rain Chikkamagaluru
Chamarajanagar

ಭಾರೀ ಮಳೆಗೆ ಬಾಳೆಹೊನ್ನೂರು, ಕೊಟ್ಟಿಗೆಹಾರ ಮಾರ್ಗದಲ್ಲಿ ಧರೆಗುರುಳಿದ ಮರ – ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌

Public TV
By Public TV
55 minutes ago
Justice Swarana Kanta Sharma Arvind Kejriwal
Court

ರಾಜಕಾರಣಿಗಳ ಮಕ್ಕಳು ರಾಜಕಾರಣಿಯಾದರೆ, ಜಡ್ಜ್‌ ಮಕ್ಕಳು ವಕೀಲರಾಗುವುದರಲ್ಲಿ ತಪ್ಪೇನಿಲ್ಲ: ಕೇಜ್ರಿವಾಲ್‌ ವಿರುದ್ಧ ಜಡ್ಜ್‌ ಗರಂ

Public TV
By Public TV
2 hours ago
Private Plane Flying 30 Feet Above Ground Crashes Into Tree In Chhattisgarh
Latest

ಮರಕ್ಕೆ ವಿಮಾನ ಡಿಕ್ಕಿಯಾಗಿ ಪತನ – ವರದಿಯನ್ನು ಅಲ್ಲಗಳೆದ ಛತ್ತೀಸ್‌ಗಢ ಸರ್ಕಾರ

Public TV
By Public TV
2 hours ago
Mushroom masala 3
Food

ಸಿಂಪಲ್ ಆಗಿ ಮಾಡಿ ಮಶ್ರೂಮ್ ಮಸಾಲಾ

Public TV
By Public TV
3 hours ago
Operation Octopus 2.0
Crime

ಸೈಬರ್ ವಂಚನೆ ವಿರುದ್ಧ ಆಪರೇಷನ್ ಆಕ್ಟೋಪಸ್ – 32 ಬ್ಯಾಂಕ್ ಉದ್ಯೋಗಿಗಳು ಸೇರಿ 52 ಮಂದಿ ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?