Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕಾರಣಕ್ಕೆ ಗುಡ್‍ಬೈ ಹೇಳಲು ರೆಡಿಯಾದ್ರಾ ಸಿದ್ದರಾಮಯ್ಯ-38 ವರ್ಷಗಳ ಬಳಿಕ ಕಪ್ಪುಕೋಟ್ ಧರಿಸಲು ನಿರ್ಧಾರ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜಕಾರಣಕ್ಕೆ ಗುಡ್‍ಬೈ ಹೇಳಲು ರೆಡಿಯಾದ್ರಾ ಸಿದ್ದರಾಮಯ್ಯ-38 ವರ್ಷಗಳ ಬಳಿಕ ಕಪ್ಪುಕೋಟ್ ಧರಿಸಲು ನಿರ್ಧಾರ?

Bengaluru City

ರಾಜಕಾರಣಕ್ಕೆ ಗುಡ್‍ಬೈ ಹೇಳಲು ರೆಡಿಯಾದ್ರಾ ಸಿದ್ದರಾಮಯ್ಯ-38 ವರ್ಷಗಳ ಬಳಿಕ ಕಪ್ಪುಕೋಟ್ ಧರಿಸಲು ನಿರ್ಧಾರ?

Public TV
Last updated: January 25, 2020 8:30 am
Public TV
Share
2 Min Read
Siddaramaiha Retirement
SHARE

ಬೆಂಗಳೂರು: ಕರ್ನಾಟಕ ರಾಜಕಾರಣದ ಟಗರು ಎಂದೇ ಗುರುತಿಸಿಕೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯಕ್ಕೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ತಮ್ಮದೇ ಶೈಲಿಯ ಭಾಷಣ ಮತ್ತು ರಾಜಕೀಯಕ್ಕೆ ಹೆಸರುವಾಸಿಯಾಗಿರುವ ಸಿದ್ದರಾಮಯ್ಯನವರು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಇದೀಗ ನಿವೃತ್ತಿಯ ಮಾತು ಹೇಳುವ ಮೂಲಕ ಎಲ್ಲ ಅಭಿಮಾನಿ ಮತ್ತು ಕಾರ್ಯಕರ್ತರಿಗೂ ಶಾಕಿಂಗ್ ನ್ಯೂಸ್ ನೀಡಲು ಸಿದ್ದರಾಮಯ್ಯನವರು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ರಾಜಕಾರಣದಿಂದ ದೂರ ಉಳಿದು 38 ವರ್ಷಗಳ ಬಳಿಕ ಮತ್ತೊಮ್ಮೆ ಕಪ್ಪು ಕೋಟ್ ಹಾಕಿ ವಕೀಲ ವೃತ್ತಿ ಆರಂಭಿಸುತ್ತೇನೆ ಎಂದು ಮಾಜಿ ಸಿಎಂ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

siddaramaiah 3

ಸಿದ್ದರಾಮಯ್ಯನವರು 1982ರವರೆಗೆ ಮೈಸೂರಿನಲ್ಲಿ ವಕೀಲಿ ವೃತ್ತಿ ಮಾಡಿದ್ದರು. ನಂತರ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದರು. ಇಂದಿಗೂ ಮೈಸೂರ್ ಬಾರ್ ಕೌನ್ಸಿಲ್‍ನ ಅಜೀವ ಸದಸ್ಯತ್ವವನ್ನು ಸಿದ್ದರಾಮಯ್ಯ ಹೊಂದಿದ್ದಾರೆ. ಸಿಎಂ ಆಗೋವರೆಗೂ ಬಾರ್ ಕೌನ್ಸಿಲ್‍ನ ಎನ್‍ರೋಲ್ಮೆಂಟ್ ಹೊಂದಿದ್ದರು. ಸಿಎಂ ಆಗುತ್ತಿದ್ದಂತೆಯೇ ಬಾರ್ ಕೌನ್ಸಿಲ್‍ಗೆ ಎನ್‍ರೋಲ್ಮೆಂಟ್ ಕಾರ್ಡ್ ಸರೆಂಡರ್ ಮಾಡಿದ್ದರು. ಅಂದಿನಿಂದ ಸಿದ್ದರಾಮಯ್ಯ ಎನ್‍ರೋಲ್ಮೆಂಟ್ ಕಾರ್ಡ್ ಅಮಾನತ್ತಿನಲ್ಲಿತ್ತು.  ಈಗ ಎನ್‍ರೋಲ್ಮೆಂಟ್ ರಿನೀವಲ್‍ಗೆ ಸಿದ್ದರಾಮಯ್ಯನವರು ಮುಂದಾಗಿದ್ದಾರೆ. ರಿನೀವಲ್‍ಗಾಗಿ ರಾಜ್ಯ ಬಾರ್ ಕೌನ್ಸಿಲ್‍ಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಪ್ತರ ಬಳಿ ಅಧಿಕೃತ ಘೋಷಣೆ: ಜನವರಿ 22ರ ಬುಧವಾರ ಮೈಸೂರಿನಲ್ಲಿ ವಕೀಲ ವೃತ್ತಿಗೆ ವಾಪಸ್ ಬರುವುದರ ಬಗ್ಗೆ ಆಪ್ತರ ಮುಂದೆ ಘೋಷಣೆ ಮಾಡಿಕೊಂಡಿದ್ದಾರಂತೆ. ಇವತ್ತಿನ ಯಾವ ವಿಷಯದ ಬಗ್ಗೆ ಹೋರಾಟ ಮಾಡಲು ನಾನು ರೆಡಿ, ಹೈಕೋರ್ಟ್ ಆಗಲಿ, ಸುಪ್ರೀಂಕೋರ್ಟ್ ಆಗಲಿ ವಾದ ಮಾಡೋಕೆ ನಾನು ಸಿದ್ಧನಾಗಿದ್ದೇನೆ. ಎನ್‍ರೋಲ್ಮೆಂಟ್ ಅಮಾನತು ವಾಪಸ್ ಪಡೆಯುವ ಪ್ರಕ್ರಿಯೆ ಮುಗಿದಿದೆ. ಮೈಸೂರಿನಲ್ಲಿ ದಾಖಲೆ ಪತ್ರಗಳನ್ನ ತರಿಸಿಕೊಂಡು ಸಹಿಮಾಡಿ ಕೊಟ್ಟಿದ್ದಾರೆ ಎಂಬ ಮಾತುಗಳು ಸಿದ್ದರಾಮಯ್ಯರ ಆಪ್ತವಲಯದಲ್ಲಿ ಕೇಳಿ ಬರುತ್ತಿವೆ.

siddaramaiah 1

ಫೆಬ್ರವರಿಯಿಂದ ವಕೀಲಿ ವೃತ್ತಿ ಆರಂಭ? ನಿನ್ನೆ ಶುಕ್ರವಾರವೇ ರಾಜ್ಯ ಬಾರ್ ಕೌನ್ಸಿಲ್‍ಗೆ ಸಿದ್ದರಾಮಯ್ಯ ಅರ್ಜಿ ಸಲ್ಲಿಕೆ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಅರ್ಜಿ ಸಲ್ಲಿಕೆ ಸಾಧ್ಯವಾಗಿಲ್ಲ. ಆಪ್ತ ವಲಯದ ವಕೀಲರೊಬ್ಬರ ಬಳಿ ಸಿದ್ದರಾಮಯ್ಯ ದಾಖಲೆಗಳನ್ನ ನೀಡಿದ್ದು, ರಾಜ್ಯ ಬಾರ್ ಕೌನ್ಸಿಲ್‍ಗೆ ಎನ್‍ರೋಲ್ಮೆಂಟ್ ರಿನೀವಲ್ ಅರ್ಜಿ ಸಲ್ಲಿಕೆಗೆ ಸೂಚಿಸಿದ್ದಾರೆ. ಜನವರಿ 31ರಂದು ಅಧಿಕೃತವಾಗಿ ರಾಜ್ಯ ಬಾರ್ ಕೌನ್ಸಿಲ್ ಗೆ ಸಲ್ಲಿಕೆ ಆಗಲಿದೆ. ಫೆಬ್ರವರಿಯಿಂದಲೇ ಸಿದ್ದರಾಮಯ್ಯ ವಕೀಲ ವೃತ್ತಿ ಅಧಿಕೃತವಾಗಿ ಆರಂಭವಾಗಲಿದೆ ಎಂದು ತಿಳಿದು ಬಂದಿದೆ.

SIDDARAMAIAH 1

ಹೈಕಮಾಂಡ್ ಮೇಲೆ ಮುನಿಸು: ಕಳೆದ ಕೆಲ ದಿನಗಳಿಂದ ರಾಜ್ಯ ಕಾಂಗ್ರೆಸ್ ನಲ್ಲಿ ಮೂಲ ಮತ್ತು ವಲಸಿಗ ಎಂಬ ಬಣಗಳು ಹುಟ್ಟಿಕೊಂಡಿವೆ. ಸಿಎಲ್ ಪಿ ಮತ್ತು ವಿಪಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯನವರು ಎರಡು ಸ್ಥಾನಗಳನ್ನು ಒಬ್ಬರಿಗೆ ನೀಡಬೇಕು ಮತ್ತು ತಮಗೆ ಕೊಡಬೇಕೆಂದು ಹೈಕಮಾಂಡ್ ಮೇಲೆ ಒತ್ತಡ ಹಾಕಿದ್ದರು. ಇತ್ತ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಹೆಸರು ಮುನ್ನಲೆಯಲ್ಲಿದೆ. ಇತ್ತ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರು ಸೂಕ್ತ ಎಂದು ಸಿದ್ದರಾಮಯ್ಯ ಸೂಚಿಸಿದ್ದರು ಎಂದು ತಿಳಿದು ಬಂದಿತ್ತು. ಇತ್ತ ಹೈಕಮಾಂಡ್ ತನ್ನ ನಿರ್ಧಾರವನ್ನು ಪ್ರಕಟಿಸದೇ ದಿನವನ್ನು ಮುಂದೂಡುತ್ತಿದೆ. ಕೆಪಿಸಿಸಿ ಹುದ್ದೆಗಳ ಆಯ್ಕೆಯ ವಿಳಂಬ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ರಾಜಕಾರಣಕ್ಕೆ ಗುಡ್ ಬೈ ಹೇಳಲು ಸಿದ್ಧತೆ ನಡೆಸಿದ್ದಾರೆ ಎಂಬುವುದು ಮತ್ತೊಂದು ಚರ್ಚೆ.

TAGGED:Lawyer CareermysorepoliticsPublic TVsiddaramaiahSiddaramaiah Retirementಪಬ್ಲಿಕ್ ಟಿವಿಮೈಸೂರುರಾಜಕೀಯವಕೀಲ ವೃತ್ತಿಸಿದ್ದರಾಮಯ್ಯಸಿದ್ದರಾಮಯ್ಯ ನಿವೃತ್ತಿ
Share This Article
Facebook Whatsapp Whatsapp Telegram

Cinema news

Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories

You Might Also Like

PM Narendramodi and Emmanuel Macron virtually inaugurated the Tata Airbus Light Helicopter Final Assembly Line facility at Vemagal in Kolar
Karnataka

ಕೋಲಾರದಲ್ಲಿ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಚಾಲನೆ – 20 ವರ್ಷಗಳಲ್ಲಿ 500 ಕಾಪ್ಟರ್ ನಿರ್ಮಾಣ

Public TV
By Public TV
30 minutes ago
DK Shivakumar 3
Bengaluru City

ಮಹದೇವಪ್ಪ ದೊಡ್ಡವರು, ಈಗ ಅವ್ರೂ ನಮ್ಮ ಹೈಕಮಾಂಡ್‌ನ ಭಾಗ: ಡಿಕೆಶಿ ಸೈಲೆಂಟ್‌ ಪಂಚ್‌

Public TV
By Public TV
34 minutes ago
indian railways
Bengaluru City

ಹೋಳಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Public TV
By Public TV
52 minutes ago
Big Bash League
Cricket

ಭಾರತದಲ್ಲಿ ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್ – ಪಾಕ್‌ ಆಟಗಾರರ ಕಥೆ ಏನು?

Public TV
By Public TV
1 hour ago
Tarique Rahman 2
Latest

ಬಾಂಗ್ಲಾ ಪ್ರಧಾನಿಯಾಗಿ ತಾರೀಖ್ ರೆಹಮಾನ್ ಪ್ರಮಾಣವಚನ – ಹಿಂದೂ ಸಂಸದನಿಗೂ ಮಂತ್ರಿಸ್ಥಾನ

Public TV
By Public TV
1 hour ago
T20 World Cup Australia out Zimbabwe reach Super 8 stage after Pallekele washout
Cricket

ಟಿ-20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್‌ – ಸೂಪರ್‌-8ಕ್ಕೆ ಜಿಂಬಾಬ್ವೆ ಜಿಗಿತ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?