Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಂಡ್ಸ್ ಕಂಪನಿ ಪೌಡರನ್ನೇ ಮಿಣಿಮಿಣಿ ಪೌಡರ್ ಸೈಡು ಹೊಡೆದಿದೆ: ಯತ್ನಾಳ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪಾಂಡ್ಸ್ ಕಂಪನಿ ಪೌಡರನ್ನೇ ಮಿಣಿಮಿಣಿ ಪೌಡರ್ ಸೈಡು ಹೊಡೆದಿದೆ: ಯತ್ನಾಳ್

Districts

ಪಾಂಡ್ಸ್ ಕಂಪನಿ ಪೌಡರನ್ನೇ ಮಿಣಿಮಿಣಿ ಪೌಡರ್ ಸೈಡು ಹೊಡೆದಿದೆ: ಯತ್ನಾಳ್

Public TV
Last updated: January 26, 2020 4:16 pm
Public TV
Share
2 Min Read
basangowda patil yatnal
SHARE

ವಿಜಯಪುರ: ಯಾವ ಮಿಣಿಮಿಣಿ ಪೌಡ್ರೋ? ಯಾವ ಹೊಸ ಸಂಶೋಧನೆಯೋ ನನಗೆ ಅರ್ಥವಾಗುತ್ತಿಲ್ಲ. ಪಾಂಡ್ಸ್ ಕಂಪನಿ ಪೌಡರನ್ನೇ ಮಿಣಿಮಿಣಿ ಪೌಡರ್ ಸೈಡು ಹೊಡೆದಿದೆ. ಎಲ್ಲರ ಬಾಯಲ್ಲೂ ಅದೇ ಇದೆ, ಟಿಕ್ ಟಾಕ್ ನಲ್ಲೂ, ಎಲ್ಲೆಲ್ಲೂ ಮಿಣಿಮಿಣಿ ಪೌಡರ್ ಇದೆ ಎಂದು ವಿಜಯಪುರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೆಚ್‍ಡಿಕೆಯನ್ನು ವ್ಯಂಗ್ಯವಾಡಿದ್ದಾರೆ. ಅಲ್ಲದೆ ಕುಮಾರಸ್ವಾಮಿ ಅವರು ಯಾಕೆ ಹೀಗೆ ಮಾಡುತ್ತಿದ್ದಾರೆ ಎಂಬುದೇ ನನಗೆ ಅರ್ಥವಾಗುತ್ತಿಲ್ಲ ಎಂದರು.

ಸಿಎಂ ವಿದೇಶ ಪ್ರವಾಸದಿಂದ ವಾಪಸ್ ಆದ ಹಿನ್ನೆಲೆ ಭೇಟಿ ಮಾಡಿ ಶುಭ ಕೋರಿ ಬಂದಿದ್ದೇನೆ. 15 ದಿನದಲ್ಲಿ ಸಿಎಂ ವಿಜಯಪುರಕ್ಕೆ ಬರಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಆಗಲೇಬೇಕು. ಸಚಿವ ಸ್ಥಾನದ ಆಕಾಂಕ್ಷಿ ನಾನಲ್ಲ. ಸಿ.ಸಿ. ಪಾಟೀಲ್ ಅವರನ್ನು ಬಲಿಕೊಟ್ಟು ನಾನು ಸಚಿವನಾಗಲು ಬಯಸುವುದಿಲ್ಲ. ರಾಜೀನಾಮೆ ನೀಡಿ ಬಿಜೆಪಿ ಸೇರಿರುವ 17 ಜನರಲ್ಲಿ ಕೆಲವರಿಗೆ ಡಿಸಿಎಂ, ಸಚಿವ ಸ್ಥಾನ, ನಿಗಮ ಮಂಡಳಿ ಸ್ಥಾನಮಾನ ನೀಡಲು ಮಾತುಕತೆಯಾಗಿದೆ. ಆ ರೀತಿ ಆಗುವ ವಿಶ್ವಾಸವಿದೆ ಎಂದು ತಿಳಿಸಿದರು.

HDK Yatnal

ರಮೇಶ್ ಜಾರಕಿಹೊಳಿ ಅವರಿಗೆ ಡಿಸಿಎಂ ನೀಡಬೇಕೆಂಬುದು ಸಹಜ ಬಯಕೆ ಇದೆ ಎಂದು ರಮೇಶ್ ಪರ ಬ್ಯಾಟ್ ಬೀಸಿದರು. ಇನ್ನು ಕೆಲವರು ಬಹಳ ಲಾಭ ಅನುಭವಿಸಿದ್ದಾರೆ. ಅವರು ತ್ಯಾಗ ಮಾಡಬೇಕು. ಕೇವಲ ಭಾಷಣ ಮಾಡಬಾರದು. ರಾಜ್ಯದಲ್ಲಿ ಎಲ್ಲ ಸ್ಥಾನಮಾನ ಅನುಭವಿಸಿದರು ತಮ್ಮ ಸಚಿವ ಸ್ಥಾನ ಬಿಟ್ಟು ಕೊಡಬೇಕು ಎಂದು ಪರೋಕ್ಷವಾಗಿ ಜಗದೀಶ್ ಶೆಟ್ಟರ್ ಸಚಿವ ಸ್ಥಾನ ಬಿಡುವಂತೆ ಯತ್ನಾಳ ಸಲಹೆ ನೀಡಿದರು. ಡಿಸಿಎಂ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದರಿಂದ ಗೌರವ ಕಡಿಮೆಯಾಗಲಿದೆ. ವೈಯಕ್ತಿಕವಾಗಿ ನನಗೆ ಅದು ಸರಿ ಅನಿಸುವುದಿಲ್ಲ ಎಂದು ಹೇಳಿದರು.

ಹೈಕಮಾಂಡ್ ಮತ್ತು ಸಚಿವರು ಪ್ರತಿ ಮೂರು ತಿಂಗಳಿಗೊಮ್ಮೆ ಸಚಿವರ ಮೌಲ್ಯಮಾಪನ ಮಾಡಲಿ. ಅವರಿಗೆ ನೀಡಿರುವ ಗುರಿಯ ಅವಲೋಕನ ಮಾಡಬೇಕು. ಇಲ್ಲದಿದ್ದರೆ ಕೇವಲ ಗೂಟದ ಕಾರು, ಗನ್ ಮ್ಯಾನ್ ಇಟ್ಟುಕೊಂಡಂತಾಗುತ್ತದೆ. ಕೆಲವು ಸಚಿವರು ವಿಧಾನಸೌಧಕ್ಕೆ ಸೀಮಿತರಾಗಿದ್ದಾರೆಂದು ಕಿಡಿಕಾರಿದರು.

l

ನನಗೆ ಸಚಿವ ಸ್ಥಾನ ನೀಡಿದರೆ ಕ್ಯಾಬಿನೆಟ್ ಸ್ಥಾನವನ್ನೇ ನೀಡಬೇಕು. ಸಣ್ಣಪುಟ್ಟ ಸ್ಥಾನಮಾನ ಒಪ್ಪಲ್ಲ, ನೀಡದಿದ್ದರೆ ಶಾಸಕನಾಗಿ ಮುಂದುವರಿಯುತ್ತೇನೆ ಎಂದರು. ನಾನು ಯಾವುದೇ ಸ್ಥಾನದ ಆಕಾಂಕ್ಷಿ ಅಲ್ಲ. ನನಗೆ ಸ್ಥಾನ ಕೊಡುವುದಾದರೆ ಸಂಪುಟದಲ್ಲೇ ಸ್ಥಾನ ಕೊಡಬೇಕು. ವಿಜಯಪುರ ಜಿಲ್ಲಾ ಉಸ್ತುವಾರಿ ಕೊಡಬೇಕು. ನನಗೆ ಸಚಿವ ನೀಡುವ ವಿಚಾರ ಮುನ್ನೆಲೆಗೆ ಬಂದ್ರೆ ಎರಡು ನಿಯೋಗ ಹೋಗುತ್ತೆ. ಯತ್ನಾಳ್‍ಗೆ ಸಚಿವ ಸ್ಥಾನ ನೀಡಬೇಡಿ ಎಂದು ದೆಹಲಿ ಹಾಗೂ ಬೆಂಗಳೂರಿಗೆ ಎರಡು ನಿಯೋಗ ಹೋಗುತ್ತೆ ಎನ್ನುವ ಮೂಲಕ ಪರೋಕ್ಷವಾಗಿ ಸಂಸದ ರಮೇಶ್ ಜಿಗಜಿಣಗಿ ಹಾಗೂ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ವಿರುದ್ಧ ವಾಗ್ದಾಳಿ ನಡೆಸಿದರು.

TAGGED:Basanagowda Patil YatnalKumaraswamyPonds CompanyPublic TVvijayapuraಕುಮಾರಸ್ವಾಮಿಪಬ್ಲಿಕ್ ಟಿವಿಪಾಂಡ್ಸ್ ಕಂಪನಿಬಸನಗೌಡ ಪಾಟೀಲ್ ಯತ್ನಾಳ್ವಿಜಯಪುರ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

UP teen murder case
Crime

ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಬರ್ಬರ ಹತ್ಯೆ

Public TV
By Public TV
9 minutes ago
SN Narayanaswamy Bangarpet MLA
Bengaluru City

ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
17 minutes ago
Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
48 minutes ago
Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
2 hours ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
2 hours ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?