Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿಕಾರಕ್ಕಾಗಿ ಧರ್ಮಗಳನ್ನು ಒಡೆದವ್ರು ಮೋದಿ, ನಾನಲ್ಲ: ಹೆಚ್‍ಡಿಕೆ ಕಿಡಿ ನುಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಧಿಕಾರಕ್ಕಾಗಿ ಧರ್ಮಗಳನ್ನು ಒಡೆದವ್ರು ಮೋದಿ, ನಾನಲ್ಲ: ಹೆಚ್‍ಡಿಕೆ ಕಿಡಿ ನುಡಿ

Bengaluru City

ಅಧಿಕಾರಕ್ಕಾಗಿ ಧರ್ಮಗಳನ್ನು ಒಡೆದವ್ರು ಮೋದಿ, ನಾನಲ್ಲ: ಹೆಚ್‍ಡಿಕೆ ಕಿಡಿ ನುಡಿ

Public TV
Last updated: January 26, 2020 6:50 pm
Public TV
Share
1 Min Read
HDK Modi A
SHARE

ಬೆಂಗಳೂರು: ಅಧಿಕಾರಕ್ಕಾಗಿ ಧರ್ಮಗಳನ್ನು ಒಡೆದವರು ಮೋದಿ, ನಾನಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವಿಟ್ಟರ್ ಬರೆದುಕೊಂಡಿದ್ದಾರೆ. ಸಾಲು ಸಾಲು ಟ್ವೀಟ್ ಮಾಡಿರುವ ಸಿಎಂ, ನೇರವಾಗಿ ಡಿಸಿಎಂ, ಸಿಎಂ ಯಡಿಯೂರಪ್ಪ ವಿರುದ್ಧ ಗುಡುಗಿದ್ದಾರೆ.

‘ಒಕ್ಕಲಿಗ ಎಂಬ ಹೆಸರನ್ನು ಕುಮಾರಸ್ವಾಮಿ ಬಳಸಬಾರದು. ಸಮಾಜವನ್ನು ಒಡೆಯುವ, ಕೆಲಸವನ್ನು ಹೆಚ್‍ಡಿಕೆ ಮಾಡುತ್ತಿದ್ದಾರೆ’ ಎಂದು ಅಶ್ವತ್ಥನಾರಾಯಣ ಹೇಳಿದ್ದಾರೆ. ಒಂದು ಸಮುದಾಯದ ನಾಯಕನನ್ನು ಟೀಕಿಸಲು ಅದೇ ಸಮುದಾಯದ ವ್ಯಕ್ತಿಯನ್ನು ಬಳಸಿಕೊಳ್ಳುವುದು ಬಿಜೆಪಿಯ ಸೋಂಕು. ಬಿಜೆಪಿ ನಾಯಕರೇ, ನಾನು ಒಕ್ಕಲಿಗ ಅಸ್ಮಿತೆಯ ಬಗ್ಗೆ ಮಾತನಾಡಿದ್ದೇನೆ. ಬಿಎಸ್‍ವೈ ಅವರಂತೆ ಚುನಾವಣಾ ವೇದಿಕೆಯಲ್ಲಿ ನಿಂತು ‘ನನ್ನ ಜಾತಿಯ ಒಂದು ವೋಟೂ ಬೇರೆ ಪಕ್ಷಕ್ಕೆ ಹೋಗಬಾರದು’ ಎಂದು ಆಜ್ಞೆ ಮಾಡಿಲ್ಲವಲ್ಲ? ಮತಕ್ಕಾಗಿ ಜಾತಿಯನ್ನು ದುಡಿಸಿಕೊಂಡವರು ಬಿಎಸ್ವೈ. ಅಧಿಕಾರಕ್ಕಾಗಿ ಧರ್ಮಗಳನ್ನು ಒಡೆದವರು ಮೋದಿ. ನಾನಲ್ಲ.

ತನ್ನ ಧರ್ಮ, ಸಮಾಜದ ಬಗ್ಗೆ ಅಪಾರ ಗೌರವ ಇಟ್ಟುಕೊಂಡೂ ಇತರ ಧರ್ಮ, ಸಮಾಜಗಳ ಮೇಲೆ ಅಷ್ಟೇ ಗೌರವ ಹೊಂದುವುದು ನಾನು ನಂಬಿದ ಜಾತ್ಯತೀತತೆ. ಇದರಲ್ಲಿ ಒಕ್ಕಲಿಗ ಅಸ್ಮಿತೆಯೂ ಇದೆ, ಇತರ ಸಮಾಜದ ಮೇಲಿನ ಗೌರವವೂ ಇದೆ.
ನಿತ್ಯ ಅನ್ಯಧರ್ಮಗಳ‌ ಮೇಲೆ ದಾಳಿ ಮಾಡುವ, ಜಾತಿಗಳನ್ನು ಮತಕ್ಕಾಗಿ ಬಳಸಿಕೊಳ್ಳುವ ನಿಮ್ಮ ಪಕ್ಷದವರಿಂದ ಪಾಠ ಹೇಳಿಸಿಕೊಳ್ಳಬೇಕಿಲ್ಲ.
5/5

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 26, 2020

ಒಕ್ಕಲಿಗರು ಅಧಿಕಾರಕ್ಕೆ ಬರುವುದನ್ನು, ಹೋರಾಟ ಮಾಡುವುದನ್ನು ಬಿಜೆಪಿ ಸಹಿಸುವುದಿಲ್ಲ. ಒಕ್ಕಲಿಗ ನಾಯಕತ್ವವನ್ನು ಅಭದ್ರಗೊಳಿಸುವ ಪ್ರಯತ್ನ ಮಾಡುವ ಬಿಜೆಪಿ ‘ಪಾಕಿಸ್ತಾನಿ’ ಎನ್ನುವ ಮೂಲಕ ಒಕ್ಕಲಿಗ ಸಮುದಾಯಕ್ಕೆ ಮಾಡಿದ್ದ ಅಪಮಾನವನ್ನು ಉಲ್ಲೇಖಿಸಿದ್ದೆ. ಒಕ್ಕಲಿಗರ ಜೀನ್ ಈ ಮಣ್ಣಿನಲ್ಲಿದೆ ಎಂಬುದನ್ನು ತಿಳಿಸಿದ್ದೆ ಅಷ್ಟೇ. ಒಕ್ಕಲಿಗರ ಜೀನ್ ಕರ್ನಾಟಕದ ಮಣ್ಣಿನಲ್ಲಿದೆ ಎಂದು ಹೇಳಿದರೆ ಆಶ್ವತ್ಥ ನಾರಾಯಣ + ಬಿಜೆಪಿಗೆ ಏಕೆ ಕಣ್ಣು ಉರಿ? ನಿಮ್ಮ ಜೀನ್ ಪಾಕಿಸ್ತಾನದಲ್ಲಿದೆ ಎಂಬ ಮರುಕವೇ? ನಿಮ್ಮ ಸಿದ್ಧಾಂತ ಪ್ರತಿಪಾದಕರ ಜೀನ್ ‘ನಾಜಿ’ ಮೂಲದ್ದು ಎಂಬ ಬೇಸರವೇ? ಈ ಮಣ್ಣಿನವರಾದ ‘ನಾವು’ ನಮ್ಮ ಅಸ್ಮಿತೆ ಬಗ್ಗೆ ಮಾತಾಡುತ್ತೇವೆ. ತಡೆಯಲು ಬಿಜೆಪಿಗೆ ಸಾಧ್ಯವೇ?

ಒಕ್ಕಲಿಗರು ಅಧಿಕಾರಕ್ಕೆ ಬರುವುದನ್ನು, ಹೋರಾಟ ಮಾಡುವುದನ್ನು ಬಿಜೆಪಿ ಸಹಿಸುವುದಿಲ್ಲ. ಒಕ್ಕಲಿಗ ನಾಯಕತ್ವವನ್ನು ಅಭದ್ರಗೊಳಿಸುವ ಪ್ರಯತ್ನ ಮಾಡುವ ಬಿಜೆಪಿ‌ 'ಪಾಕಿಸ್ತಾನಿ' ಎನ್ನುವ ಮೂಲಕ ಒಕ್ಕಲಿಗ ಸಮುದಾಯಕ್ಕೆ ಮಾಡಿದ್ದ ಅಪಮಾನವನ್ನು ಉಲ್ಲೇಖಿಸಿದ್ದೆ. ಒಕ್ಕಲಿಗರ ಜೀನ್ ಈ ಮಣ್ಣಿನಲ್ಲಿದೆ ಎಂಬುದನ್ನು ತಿಳಿಸಿದ್ದೆ ಅಷ್ಟೇ.
3/5

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 26, 2020

ತನ್ನ ಧರ್ಮ, ಸಮಾಜದ ಬಗ್ಗೆ ಅಪಾರ ಗೌರವ ಇಟ್ಟುಕೊಂಡೂ ಇತರ ಧರ್ಮ, ಸಮಾಜಗಳ ಮೇಲೆ ಅಷ್ಟೇ ಗೌರವ ಹೊಂದುವುದು ನಾನು ನಂಬಿದ ಜಾತ್ಯತೀತತೆ. ಇದರಲ್ಲಿ ಒಕ್ಕಲಿಗ ಅಸ್ಮಿತೆಯೂ ಇದೆ, ಇತರ ಸಮಾಜದ ಮೇಲಿನ ಗೌರವವೂ ಇದೆ. ನಿತ್ಯ ಅನ್ಯಧರ್ಮಗಳ ಮೇಲೆ ದಾಳಿ ಮಾಡುವ, ಜಾತಿಗಳನ್ನು ಮತಕ್ಕಾಗಿ ಬಳಸಿಕೊಳ್ಳುವ ನಿಮ್ಮ ಪಕ್ಷದವರಿಂದ ಪಾಠ ಹೇಳಿಸಿಕೊಳ್ಳಬೇಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನಾಯಕರೇ… ನಾನು ಒಕ್ಕಲಿಗ ಅಸ್ಮಿತೆಯ ಬಗ್ಗೆ ಮಾತನಾಡಿದ್ದೇನೆ. ಬಿಎಸ್ವೈ ಅವರಂತೆ ಚುನಾವಣಾ ವೇದಿಕೆಯಲ್ಲಿ‌ ನಿಂತು 'ನನ್ನ ಜಾತಿಯ ಒಂದು‌ ವೋಟೂ ಬೇರೆ ಪಕ್ಷಕ್ಕೆ ಹೋಗಬಾರದು' ಎಂದು ಆಜ್ಞೆ ಮಾಡಿಲ್ಲವಲ್ಲ? ಮತಕ್ಕಾಗಿ ಜಾತಿಯನ್ನು ದುಡಿಸಿಕೊಂಡವರು ಬಿಎಸ್ವೈ. ಅಧಿಕಾರಕ್ಕಾಗಿ ಧರ್ಮಗಳನ್ನು ಒಡೆದವರು ಮೋದಿ. ನಾನಲ್ಲ.
2/5

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 26, 2020

TAGGED:ashwath narayanabjpcm yeddyurappahd kumaraswamyjdsPublic TVಅಶ್ವಥ್ ನಾರಾಯಣಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಸಿಎಂ ಯಡಿಯೂರಪ್ಪಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

West Bengal Election Voting
Latest

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

Public TV
By Public TV
19 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
33 minutes ago
Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
2 hours ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
2 hours ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?