Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂಧರಿಗಾಗಿ ಪ್ರಾರಂಭವಾಯ್ತು ರಾಜ್ಯದಲ್ಲಿ ಮೊದಲ ಹೈಟೆಕ್ ಭಾಷಾ ಪ್ರಯೋಗಾಲಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಂಧರಿಗಾಗಿ ಪ್ರಾರಂಭವಾಯ್ತು ರಾಜ್ಯದಲ್ಲಿ ಮೊದಲ ಹೈಟೆಕ್ ಭಾಷಾ ಪ್ರಯೋಗಾಲಯ

Districts

ಅಂಧರಿಗಾಗಿ ಪ್ರಾರಂಭವಾಯ್ತು ರಾಜ್ಯದಲ್ಲಿ ಮೊದಲ ಹೈಟೆಕ್ ಭಾಷಾ ಪ್ರಯೋಗಾಲಯ

Public TV
Last updated: January 26, 2020 8:25 pm
Public TV
Share
2 Min Read
Siddapur Blind School Karwar 5 copy
SHARE

– ಎಲ್ಲಿದೆ? ವಿಶೇಷತೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ

ಕಾರವಾರ: ಅಂಧ ವಿದ್ಯಾರ್ಥಿಗಳಿಗಾಗಿ ರಾಜ್ಯದಲ್ಲೇ ಮೊಟ್ಟಮೊದಲ ಹೈಟೆಕ್ ಭಾಷಾ ಪ್ರಯೋಗಾಲಯ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಪ್ರಾರಂಭವಾಗಿದೆ.

ಸಿದ್ದಾಪುರ ತಾಲೂಕಿನ ಹಾಳದಕಟ್ಟದ ಜಗದ್ಗುರು ಮುರುಘರಾಜೇಂದ್ರ ಅಂಧ ವಿದ್ಯಾರ್ಥಿಗಳ ಶಾಲೆಯಲ್ಲಿ ಈ ಹೈಟೆಕ್ ಭಾಷಾ ಪ್ರಯೋಗಾಲಯವನ್ನು ಸ್ಥಾಪಿಸಲಾಗಿದೆ. ಪೇಪರ್ ಲಕೋಟೆ ತಯಾರಿಕೆಯಲ್ಲಿ ತೊಡಗಿರುವ ಅಂಧ ವಿದ್ಯಾರ್ಥಿಗಳ ಬಾಳಿನಲ್ಲಿ ಆಶಾಕಿರಣ ಟ್ರಸ್ಟ್, ಈ ಮೂಲಕ ಮತ್ತೊಂದು ಆಶಾಕಿರಣ ಮೂಡಿಸಿದೆ.

Siddapur Blind School Karwar 3 copy

ರಾಜ್ಯದಲ್ಲೇ ಅಂಧ ವಿದ್ಯಾರ್ಥಿಗಳಿಗಾಗಿ ಪ್ರಾರಂಭವಾದ ಮೊದಲ ಹೈಟೆಕ್ ಭಾಷಾ ಪ್ರಯೋಗಾಲಯವೆಂಬ ಹೆಮ್ಮೆ ಈ ಶಾಲೆಯದ್ದು. ಈ ಶಾಲೆಯಲ್ಲಿ 33 ಜನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಭಾಷಾ ಕಲಿಕೆಯ ಜೊತೆ ಪೇಪರ್ ಲಕೋಟೆ ತಯಾರಿಕೆ ಕೂಡ ಮಾಡುತ್ತಿದ್ದಾರೆ. ಇಡೀ ತಾಲೂಕಿಗೆ ಸರಬರಾಜಾಗುವ ಲಕೋಟೆ ಇಲ್ಲಿಂದಲೇ ತಯಾರಾಗುತ್ತದೆ. ಎಲ್ಲರಂತೆ ಸಮಾಜದಲ್ಲಿ ಸ್ಪರ್ಧಿಸಲು ಹಾಗೂ ಉದ್ಯೋಗ ಪಡೆದು ಕೊಳ್ಳುವ ನಿಟ್ಟಿನಲ್ಲಿ ಇಂಗ್ಲಿಷ್ ಭಾಷಾ ಕಲಿಕೆಗಾಗಿ ಪ್ರಯೋಗಾಲಯ ಪ್ರಾರಂಭವಾಗಿದೆ.

Siddapur Blind School Karwar 4 copy

ಭಾಷಾ ಪ್ರಯೋಗಾಲಯ ಅಂದರೇನು? ಹೇಗೆ ಕಾರ್ಯ ನಿರ್ವಹಿಸುತ್ತೆ?
ಇಂಗ್ಲಿಷ್ ಕಲಿಯಲು ಆಸಕ್ತರಾಗಿರೋ ಅಂಧ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗಾಗಿ ಪರದೆಯಲ್ಲಿ ಬರೋ ಚಿತ್ರದ ಮೂಲಕ ಕಲಿಕೆಯನ್ನ ಹೇಳಿಕೊಡುವುದೇ ಭಾಷಾ ಪ್ರಯೋಗಾಲಯ. ಈ ಪ್ರಯೋಗಾಲಯದಲ್ಲಿ ಬೃಹತ್ ಪರದೆಯೊಂದನ್ನ ಇಡಲಾಗಿದೆ. ಪರದೆಯ ಎದುರುಗಡೆ 50 ಜನ ಕುಳಿತುಕೊಳ್ಳಬಹುದಾದ ಟೇಬಲ್ ಆಸನ ವ್ಯವಸ್ಥೆಗಳನ್ನ ಒದಗಿಸಲಾಗಿದೆ. ಪ್ರತಿಯೊಂದು ಟೇಬಲ್ ಗಳಿಗೆ ಒಂದೊಂದು ಹೆಡ್ ಫೋನ್ ಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ಕಲಿಸೋ ಇಂಗ್ಲಿಷ್ ಪದಗಳನ್ನ ಪ್ರೊಜೆಕ್ಟರ್ ಮೂಲಕ ಪರದೆಯ ಮೇಲೆ ಮೂಡಿಸಲಾಗುತ್ತೆ. ಮೊದಲು ಇಂಗ್ಲಿಷ್ ಪದಗಳನ್ನು ಹೆಡ್‍ಫೋನ್ ಗಳ ಮೂಲಕ ಕೇಳಿಸಲಾಗುತ್ತೆ. ನಂತರ ಅದನ್ನ ಕನ್ನಡಕ್ಕೆ ಅನುವಾದಿಸಲಾಗುತ್ತೆ. ಇದರಿಂದ ಆಗೋ ಪ್ರಯೋಜನವೆಂದರೆ, ಇಂಗ್ಲಿಷ್ ಪದ ಮೊದಲೇ ಬಾಯಿಪಾಠ ಆಗಿ ನಂತರ ಕನ್ನಡದ ತರ್ಜುಮೆ ಆಗೋದ್ರಿಂದ ಇಂಗ್ಲಿಷ್ ಭಾಷಾ ಕಲಿಕೆ ಸುಲಭವಾಗುತ್ತದೆ. ಸೋಮವಾರದಿಂದ ಶುಕ್ರವಾರದವರೆಗೆ 2 ಪಾಳಿಗಳಲ್ಲಿ ಅಂಧ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕಲಿಸಲಾಗುತ್ತಿದೆ.

Siddapur Blind School Karwar 2 copy

ಆಶಾಕಿರಣ ಟ್ರಸ್ಟ್ ನ ಅಧ್ಯಕ್ಷ ರವಿ ಹೆಗಡೆ ಹೂವಿನಮನೆ ಅವರ ಮುತುವರ್ಜಿ ಹಾಗೂ ಆಸಕ್ತಿಯಿಂದ ಈ ಭಾಷ ಪ್ರಯೋಗಾಲಯ ಕಾರ್ಯ ನಿರ್ವಹಿಸುತ್ತಿದೆ. ಇದಲ್ಲದೇ ಅಂಧ ವಿದ್ಯಾರ್ಥಿಗಳಿಗಾಗಿ ನರ್ಸರಿ ತರಬೇತಿ, ಸಾವಯವ ಗೊಬ್ಬರ ತಯಾರಿಕೆಯನ್ನು ಅರಣ್ಯ ಇಲಾಖೆ ಸಹಯೋಗದಲ್ಲಿ ತರಬೇತಿ ನೀಡಲು ಮುಂದಾಗಿದೆ. ಅಂಧರು ಈ ತರಬೇತಿ ಪಡೆದರೆ ಮುಂದೆ ಯಾರ ಸಹಾಯವಿಲ್ಲದೇ ಸ್ವಾವಲಂಬಿ ಬದುಕು ಸಾಗಿಸಲು ಇದು ಸಹಾಯವಾಗಲಿದೆ ಎಂಬುದು ಟ್ರಸ್ಟ್ ನವರ ಆಶಯ.

Siddapur Blind School Karwar 1 copy

ಒಟ್ಟಿನಲ್ಲಿ ಆಶಾಕಿರಣ ಟ್ರಸ್ಟ್, ಹೆಸರಿಗೆ ತಕ್ಕಂತೆ ಅಂಧ ವಿದ್ಯಾರ್ಥಿಗಳ ಬಾಳಿಗೆ ಆಶಾಕಿರಣವಾಗಿ ಕೆಲಸ ಮಾಡುತ್ತಿರೋದು ನಿಜಕ್ಕೂ ಶ್ಲಾಘನೀಯ. ಲಯನ್ಸ್ ಕ್ಲಬ್ ಕೂಡ ಇವರ ಈ ಕಾರ್ಯಕ್ಕೆ ಕೈ ಜೋಡಿಸಿದ್ದು, ಅಂಧ ವಿದ್ಯಾರ್ಥಿಗಳಿಗಾಗಿ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಅನುಕೂಲ ಹಾಗೂ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅಂಧರ ಕಣ್ಣಾಗಿ ಕಾರ್ಯನಿರ್ವಹಿಸಲು ಮುಂದಾಗಿದ್ದು ರಾಜ್ಯದಲ್ಲೇ ಮೊದಲಬಾರಿ ಈ ಪ್ರಯೋಗ ಯಶಸ್ಸು ಕಂಡಿದೆ.

TAGGED:Blind studentsLanguage LaboratoryPublic TVUttara Kannadaಅಂಧ ವಿದ್ಯಾರ್ಥಿಗಳುಉತ್ತರ ಕನ್ನಡಪಬ್ಲಿಕ್ ಟಿವಿಭಾಷಾ ಪ್ರಯೋಗಾಲಯ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

Girish Mattannavar
Bengaluru City

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ – ಗಿರೀಶ್ ಮಟ್ಟಣ್ಣನವರ್ ವಿರುದ್ಧ FIR

Public TV
By Public TV
7 minutes ago
Yadagiri Death
Districts

ಯಾದಗಿರಿಯಲ್ಲಿ ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕ ದುರ್ಮರಣ

Public TV
By Public TV
50 minutes ago
Peenya Flyover 1
Bengaluru City

ಪೀಣ್ಯ ಫ್ಲೈಓವರ್‌ನಲ್ಲಿ 4 ದಿನ ವಾಹನ ಸಂಚಾರಕ್ಕೆ ನಿರ್ಬಂಧ

Public TV
By Public TV
1 hour ago
DK Shivakumar 9
Bengaluru City

ಗ್ಯಾಸ್ ಬೆಲೆ ಏರಿಕೆ ಮಾಡಿ, ಸೌದೆ ಭಾಗ್ಯ ಕೊಡುತ್ತಿದ್ದಾರೆ: ಡಿಕೆಶಿ

Public TV
By Public TV
2 hours ago
SM Krishna 3 2
Bengaluru City

ಎಸ್.ಎಂ.ಕೃಷ್ಣ ಅಧ್ಯಯನ ಪೀಠ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿ: ಉನ್ನತ ಶಿಕ್ಷಣ ಸಚಿವ ಸುಧಾಕರ್ ಸೂಚನೆ

Public TV
By Public TV
2 hours ago
West Bengal Election Voting Vote
Latest

ಪಶ್ಚಿಮ ಬಂಗಾಳದ 2 ಕ್ಷೇತ್ರಗಳ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?