Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸರ್ಕಾರಿ ಸಾಮೂಹಿಕ ವಿವಾಹಕ್ಕೆ ಮುಹೂರ್ತ ಫಿಕ್ಸ್

Public TV
Last updated: February 7, 2020 2:57 pm
Public TV
Share
1 Min Read
marriage 2
SHARE

ಬೆಂಗಳೂರು: ಸರ್ಕಾರದ ವತಿಯಿಂದ ಮುಜರಾಯಿ ಇಲಾಖೆ ಅಧೀನದಲ್ಲಿ ನಡೆಯುವ ಸಾಮೂಹಿಕ ಮದುವೆಗೆ ಮುಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್ 26 ರಂದು ಮೊದಲ ಹಂತದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಲು ರಾಜ್ಯ ಮುಜರಾಯಿ ಇಲಾಖೆ ನಿರ್ಧರಿಸಿದೆ.

ಈ ಸಂಬಂಧ ಇಂದು ವಿಧಾನಸೌಧದಲ್ಲಿ ಮಾತನಾಡಿದ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಈ ಕಾರ್ಯಕ್ರಮಕ್ಕೆ ಪ್ರಚಾರ ನೀಡಲು 10 ದೇವಾಲಯಗಳಿಂದ ಪ್ರಚಾರ ರಥಗಳನ್ನು ಸಿದ್ಧಪಡಿಸಲಾಗಿದೆ. ಅಲ್ಲದೆ ಮಾಹಿತಿ ನೀಡಲು ಟೋಲ್ ಫ್ರೀ ದೂರವಾಣಿ 18002456654 ಮೂಲಕವೂ ಮಾಹಿತಿ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ‘ಸಪ್ತಪದಿ’ ಸಾಮೂಹಿಕ ವಿವಾಹಕ್ಕೆ ಪೂರ್ವ ಸಿದ್ಧತೆ- ‘ಎ’ ದರ್ಜೆಯ ದೇವಸ್ಥಾನಗಳಿಗೆ ಸಚಿವರ ಭೇಟಿ

Why Marriage is so important

ಎಲ್ಲಾ ಜಿಲ್ಲೆಗಳ ಎ ದರ್ಜೆಯ ದೇವಸ್ಥಾನಗಳಲ್ಲಿ ಏಪ್ರಿಲ್ 26 ರಂದು ಸಾಮೂಹಿಕ ಮದುವೆ ನಡೆಯಲಿದೆ. ಕೆಲವು ಜಿಲ್ಲೆಗಳಲ್ಲಿ ಎ ದರ್ಜೆ ದೇವಾಲಯಗಳಿಲ್ಲ. ಗದಗ, ಹಾವೇರಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಎ ದರ್ಜೆ ದೇವಾಲಯಗಳಿಲ್ಲ. ಆ ಜಿಲ್ಲೆಗಳಲ್ಲಿ ಬಿ ಮತ್ತು ಸಿ ದರ್ಜೆ ದೇವಾಲಯಗಳಲ್ಲೇ ಸಾಮೂಹಿಕ ವಿವಾಹ ಆಯೋಜಿಸಲು ಸೂಚನೆ ನೀಡಲಾಗಿದೆ.

ಕಂದಾಯ ಇಲಾಖೆಯಲ್ಲಿ ಆದರ್ಶ ವಿವಾಹ ಎಂಬ ಯೋಜನೆ ಇದೆ. ವಧುವಿನ ಹೆಸರಲ್ಲಿ 10,000ರೂ ಬಾಂಡ್ ವಿತರಿಸಲಾಗುತ್ತದೆ. ಈ ಯೋಜನೆಯನ್ನೂ ಸಹ ಸಪ್ತಪದಿ ಕಾರ್ಯಕ್ರಮಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತದೆ. ಆ ಯೋಜನೆಯಡಿ 2 ಕೋಟಿ ರೂ. ಬಳಕೆಯಾಗದೆ ಹಾಗೆ ಇದೆ. ಇದರಲ್ಲಿ 2000 ವಧುಗಳಿಗೆ ಬಾಂಡ್ ಕೊಡಬಹುದು. ಜೊತೆಗೆ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಳ್ಳುವ ಎಸ್‍ಸಿಎಸ್‍ಟಿ ದಂಪತಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 50,000ರೂ ಪ್ರೋತ್ಸಾಹ ಧನ ನಗದು ಹಣವನ್ನು ಹಂಚಿಕೆ ಮಾಡಲಾಗುತ್ತದೆ. ಇದನ್ನೂ ಓದಿ: ಸಪ್ತಪದಿ’ ಸಾಮೂಹಿಕ ವಿವಾಹ ಲಾಂಛನ ಬಿಡುಗಡೆ – ಏ.26, ಮೇ24ಕ್ಕೆ ಡೇಟ್ ಫಿಕ್ಸ್

marriage 3

TAGGED:bengalurumarriagePublic TVಪಬ್ಲಿಕ್ ಟಿವಿಬೆಂಗಳೂರುಮದುವೆ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Dhanush
ಧನುಷ್ ನನ್ನ ಗೆಳೆಯ – ಡೇಟಿಂಗ್ ವದಂತಿಗೆ ತೆರೆ ಎಳೆದ ಮೃಣಾಲ್ ಠಾಕೂರ್
Cinema Latest South cinema Top Stories
Love me like you do forever to go Yash Radhika Pandit Engagement 9th anniversary
ಉಂಗುರಕ್ಕೆ 9ನೇ ವರ್ಷದ ಸಂಭ್ರಮ – ವಿಶೇಷ ನೆನಪು ಹಂಚಿಕೊಂಡ ರಾಧಿಕಾ
Cinema Latest Sandalwood Top Stories
rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories

You Might Also Like

PETROL 1
Automobile

ಎಥೆನಾಲ್‌ ಪೆಟ್ರೋಲ್‌ನಿಂದ ಮೈಲೇಜ್‌ ಕುಸಿತವಾಗಲ್ಲ, ವಿಮೆ ರದ್ದಾಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

Public TV
By Public TV
20 minutes ago
R Ashoka 3
Bengaluru City

RCB ವಿಜಯೋತ್ಸವದ ವೇಳೆ ಕಾಲ್ತುಳಿತ ದುರಂತ – ಸಿಎಂ, ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಆರ್‌.ಅಶೋಕ್‌ ಆಗ್ರಹ

Public TV
By Public TV
45 minutes ago
kea
Bengaluru City

ಡಿಪ್ಲೊಮಾ ಮರು ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೂ ಡಿಸಿಇಟಿಯಲ್ಲಿ ಸೀಟು – ಕೆಇಎ

Public TV
By Public TV
45 minutes ago
Somwarpet 4
Districts

ರೈತರಿಗೆ ಹಕ್ಕುಪತ್ರಕ್ಕೆ ಆಗ್ರಹ – ಸೋಮವಾರಪೇಟೆ ತಾಲ್ಲೂಕು ಬಂದ್ ಯಶಸ್ವಿ

Public TV
By Public TV
1 hour ago
Kolar Murder 1
Crime

2 ವರ್ಷದ ಹಿಂದೆ ಹುಡುಗಿಯನ್ನು ಚುಡಾಯಿಸಿದಕ್ಕೆ ಧಮ್ಕಿ ಹಾಕಿದ್ದವನ ಕೊಲೆ ಕೇಸ್ – ಐವರು ಅರೆಸ್ಟ್

Public TV
By Public TV
1 hour ago
Lok Sabha
Latest

`SIR’ ಅಭಿಯಾನ ಚರ್ಚೆಗೆ ಒತ್ತಾಯಿಸಿ ವಿಪಕ್ಷಗಳ ಪ್ರತಿಭಟನೆ – ಲೋಕಸಭೆ, ರಾಜ್ಯಸಭೆಯ ಕಲಾಪ ಮುಂದೂಡಿಕೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?