Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗ್ಳೂರಿಗರ ಕುಂದು ಕೊರತೆ ನಿವಾರಣೆಗೆ ಬಿಬಿಎಂಪಿ ಹೊಸ ಆ್ಯಪ್ – ಏನಿದು ಆ್ಯಪ್? ಕೆಲಸ ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗ್ಳೂರಿಗರ ಕುಂದು ಕೊರತೆ ನಿವಾರಣೆಗೆ ಬಿಬಿಎಂಪಿ ಹೊಸ ಆ್ಯಪ್ – ಏನಿದು ಆ್ಯಪ್? ಕೆಲಸ ಹೇಗೆ?

Bengaluru City

ಬೆಂಗ್ಳೂರಿಗರ ಕುಂದು ಕೊರತೆ ನಿವಾರಣೆಗೆ ಬಿಬಿಎಂಪಿ ಹೊಸ ಆ್ಯಪ್ – ಏನಿದು ಆ್ಯಪ್? ಕೆಲಸ ಹೇಗೆ?

Public TV
Last updated: February 9, 2020 1:22 pm
Public TV
Share
2 Min Read
BBMP 1
SHARE

ಬೆಂಗಳೂರು: ನಗರದ ನಾಗರೀಕರು ತಮ್ಮ ಕುಂದು ಕೊರತೆಗಳನ್ನು ದಾಖಲಿಸಲು ಹಾಗೂ ಪರಿಹರಿಸಲು ಸಹಾಯ ಎನ್ನುವ ತಂತ್ರಾಂಶವನ್ನ ಬಳಸಲಾಗುತ್ತಿದೆ. ಆದರೆ ಆ್ಯಪ್‍ನಿಂದ ನಿಗದಿತ ಸಮಯಕ್ಕೆ ಸಮಸ್ಯೆ ಪರಿಹಾರ ಸಿಗುತ್ತಿರಲಿಲ್ಲ ಮತ್ತು ಅಧಿಕಾರಿಗಳ ಗಮನಕ್ಕೆ ಬರುತ್ತಿರಲಿಲ್ಲ. ಸಮಸ್ಯೆ ಬಗೆಹರಿಸದಿದ್ದರೂ ಎಲ್ಲವೂ ಸರಿಯಾಗಿದೆ ಎಂದು ಸುಳ್ಳು ಮಾಹಿತಿಯನ್ನು ನೀಡುತ್ತಿದ್ದರು. ಆದರೆ ಈಗ ಬೆಂಗಳೂರು ನಗರದ ನಾಗರೀಕರ ಕುಂದು ಕೊರತೆ ನಿವಾರಣೆಗೆ ಅಂತಾ ಬಿಬಿಎಂಪಿ ‘ಸಹಾಯ 2.0’ ಎಂಬ ಹೊಸ ಅವತರಣಿಕೆಯ ಆ್ಯಪ್ ಅನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರೇ ಈ ಆ್ಯಪ್ ಅನ್ನು ಬಿಡುಗಡೆ ಮಾಡಿದ್ದಾರೆ. ಈ ತಂತ್ರಾಂಶ ಸ್ವಯಂಚಾಲಿತವಾಗಿದ್ದು, ಇದರ ಮೂಲಕ ದೂರುಗಳು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸ್ವಯಂಚಾಲಿತವಾಗಿ ತಲುಪಲಿದೆ ಎನ್ನಲಾಗಿದೆ.

ನಗರದ ನಾಗರೀಕರ ಕುಂದು ಕೊರತೆಗಳನ್ನು ನಿಗದಿತ ಸಮಯದಲ್ಲಿ ನಿವಾರಿಸುವ ಉದ್ದೇಶದಿಂದ ಬಿಬಿಎಂಪಿಯು ವಿನೂತನವಾಗಿ ನಮ್ಮ ಬೆಂಗಳೂರು ಮತ್ತು ಸಹಾಯ 2.0 ಅಪ್ಲಿಕೇಶನ್ ಗಳನ್ನು ಬಿಡುಗಡೆಗೊಳಿಸಲಾಗಿದೆ. ಸಹಾಯ ಅಪ್ಲಿಕೇಶನ್ ಅಲ್ಲಿ ದಾಖಲಿಸುವ ದೂರುಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ವಯಂ ಚಾಲಿತವಾಗಿ ತಲುಪುವಂತೆ ಅಭಿವೃದ್ಧಿಪಡಿಸಲಾಗಿದೆ. @BBMPCOMM pic.twitter.com/ztOut86xHY

— Greater Bengaluru Authority (@GBA_office) February 8, 2020

ರಸ್ತೆಗುಂಡಿ, ಕಾಮಗಾರಿ ವಿಳಂಬ, ಮರ ತೆರವು, ಮಳೆ, ಬೀದಿನಾಯಿ ಹಾವಳಿ, ಸೊಳ್ಳೆಕಾಟ, ಒಳ ಚರಂಡಿ ಸ್ವಚ್ಛತೆ ಇನ್ನಿತರೆ ಯಾವುದೇ ಸಮಸ್ಯೆಗಳು ಇದ್ದರು ಈ ಆ್ಯಪ್ ಮೂಲಕ ದೂರುಗಳನ್ನ ನೀಡಿ, ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ.

ಬೆಂಗಳೂರಿನ ನಾಗರೀಕರು ವಿವಿಧ ಇಲಾಖೆಗಳಿಗೆ ಸಲ್ಲಿಸಬೇಕಾದ ದೂರಗಳನ್ನು ಒಂದೇ ತಂತ್ರಾಂಶದ ಮೂಲಕ ದಾಖಲಿಸಲು ‘ನಮ್ಮ ಬೆಂಗಳೂರು’ ಎಂಬ ತಂತ್ರಾಂಶವನ್ನು ಪಾಲಿಕೆ ವತಿಯಿಂದ ಸಿದ್ಧಪಡಿಸಲಾಗಿದೆ. ಇದರಲ್ಲಿ ಬಿಬಿಎಂಪಿ ಸೇರಿದಂತೆ ಬೆಸ್ಕಾಂ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಬಿಡಬ್ಲುಎಸ್‍ಎಸ್‍ಬಿ), ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್(ಬಿಎಂಆರ್‍ಸಿಎಲ್), ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮ(ಬಿಎಂಟಿಸಿ) ಇಲಾಖೆಯ ದೂರು ದಾಖಲಾತಿ ತಂತ್ರಾಂಶಗಳನ್ನು ಈ ನಮ್ಮ ಬೆಂಗಳೂರು ಆ್ಯಪ್‍ನಲ್ಲಿ ಸಮೀಕರಣಗೊಳಿಸಲಾಗಿದೆ. ಈ ಆ್ಯಪ್ ಮೂಲಕ ಸಾರ್ವಜನಿಕರು ಲಿಖಿತ ಛಾಯಾಚಿತ್ರ, ವಿಡಿಯೋ ಮತ್ತು ಸ್ಥಳಪರಿಸ್ಥಿತಿ ಬಗ್ಗೆ ವಿವರಣೆ ನೀಡುವ ಮೂಲಕ ಒಂದೇ ವೇದಿಕೆ ಮೂಲಕ ಹಲವಾರು ಇಲಾಖೆಗಳಿಗೆ ಸಂಬಂಧಿಸಿದ ದೂರಗಳನ್ನು ಈ ಆ್ಯಪ್ ಮೂಲಕ ನೀಡಬಹುದಾಗಿದೆ.

WhatsApp Image 2020 02 09 at 12.37.54 PM

ಪ್ರಮುಖ ವೈಶಿಷ್ಟಗಳೇನು?
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದ ವಿವಿಧ ಮಾದರಿಯ ದೂರುಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ವಯಂ ಚಾಲಿತವಾಗಿ ತಲುಪುವಂತೆ ಮಾಡುತ್ತದೆ.
* ಪಾಲಿಕೆಯ ಅಧಿಕಾರಿಗಳು ನೋಂದಾಯಿತ ದೂರುಗಳನ್ನು ಪರಿಣಾಮಕಾರಿಯಾಗಿ ವಿಲೇವಾರಿ ಮಾಡಲು ಅನುಕೂಲ.

phone

* ಸಾರ್ವಜನಿಕರಿಂದ ದೂರು ದಾಖಲಾದ ತಕ್ಷಣದಿಂದಲೇ ಅಧಿಕಾರಿಗಳು ತಮ್ಮ ಮೋಬೈಲ್‍ನಲ್ಲಿ ದೂರಿನ ವಿವರವನ್ನು ವೀಕ್ಷಿಸಬಹುದು.* ದೂರನ್ನು ಪರಿಹರಿಸಿದ ನಂತರ ಛಾಯಾಚಿತ್ರವನ್ನು ಸಾರ್ವಜನಿಕರಿಗೆ ತಲುಪಿಸುವಂತಹ ಅವಕಾಶವನ್ನು ಕಲ್ಪಿಸಲಾಗಿದೆ.
* ಅಧಿಕಾರಿಗಳಿಗೆ ದೂರಿನ ನಿರ್ಧಿಷ್ಟ ಸ್ಥಳವನ್ನು ಗೂಗಲ್ ನಕ್ಷೆಯ ಮೂಲಕ ಗುರುತಿಸುವ ವ್ಯವಸ್ಥೆ
* ಸಮಯ ಮೀರಿದ ದೂರುಗಳನ್ನು ಮೇಲಾಧಿಕಾರಿಗಳಿಗೆ ತಲುಪಿಸುವ ವ್ಯವಸ್ಥೆ.

TAGGED:bbmpbengaluruMayor Gautam KumarPublic TVSahaaya 2.0 AppYediyurappaಪಬ್ಲಿಕ್ ಟಿವಿಬಿಬಿಎಂಪಿಬೆಂಗಳೂರುಮೇಯರ್ ಗೌತಮ್ ಕುಮಾರ್ಯಡಿಯೂರಪ್ಪಸಹಾಯ 2.0 ಆ್ಯಪ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
1 hour ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
1 hour ago
01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
2 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
2 hours ago
02 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-2

Public TV
By Public TV
2 hours ago
03 5
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-3

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?