Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫೋನ್ ಕಿತ್ತುಕೊಳ್ಳಲು ಬಂದಾಗ ವಿರೋಧಿಸಿದ ವಿದ್ಯಾರ್ಥಿಗೆ ಚಾಕು ಇರಿತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಫೋನ್ ಕಿತ್ತುಕೊಳ್ಳಲು ಬಂದಾಗ ವಿರೋಧಿಸಿದ ವಿದ್ಯಾರ್ಥಿಗೆ ಚಾಕು ಇರಿತ

Latest

ಫೋನ್ ಕಿತ್ತುಕೊಳ್ಳಲು ಬಂದಾಗ ವಿರೋಧಿಸಿದ ವಿದ್ಯಾರ್ಥಿಗೆ ಚಾಕು ಇರಿತ

Public TV
Last updated: February 16, 2020 8:12 pm
Public TV
Share
2 Min Read
tamil selvan 750
SHARE

– ಎಂಜಿನಿಯರಿಂಗ್ ವಿದ್ಯಾರ್ಥಿಯ ಎದೆಗೆ ಚಾಕು ಇರಿದ ಖದೀಮರು
_ ಅರ್ಧ ಕಿ.ಮೀ ಹೋಗಿ ಇನ್ನೊಬ್ಬರಿಗೆ ಚಾಕು ಇರಿದ್ರು

ಚೆನ್ನೈ: ಫೋನ್ ಕಿತ್ತುಕೊಳ್ಳಲು ಬಂದ ಮೂವರು ಖದೀಮರಿಗೆ ವಿರೋಧ ಮಾಡಿದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಚಾಕು ಇರಿದು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಸುಲೂರ್ ಎಂಬಲ್ಲಿ ನಡೆದಿದೆ.

ಚಾಕು ಇರಿತಕ್ಕೆ ಒಳಗಾಗಿ ಸಾವನ್ನಪ್ಪಿದ ವಿದ್ಯಾರ್ಥಿಯನ್ನು ಜಿ.ಆರ್.ಜಿ ಕಾಲೇಜಿನಲ್ಲಿ ಮೂರನೇ ವರ್ಷದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಓದುತ್ತಿದ್ದ ತಮಿಳು ಸೆಲ್ವನ್ ಎಂದು ಗುರುತಿಸಲಾಗಿದೆ. ಕಾಲೇಜಿನಿಂದ ಪ್ರಾಜೆಕ್ಟ್ ಮುಗಿಸಿ ವಾಪಸ್ ಮನೆಗೆ ಬರುತ್ತಿದ್ದ ಸೆಲ್ವನ್ ಅನ್ನು ದಾರಿ ಮಧ್ಯದಲ್ಲಿ ಬೈಕಿನಲ್ಲಿ ಬಂದ ಮೂವರು ಅಡ್ಡಗಟ್ಟಿ ಫೋನ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಇದಕ್ಕೆ ವಿರೋಧ ಮಾಡಿದ ವಿದ್ಯಾರ್ಥಿ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾರೆ.

phone

ಕಳ್ಳರು ಮೊಬೈಲ್ ಕಿತ್ತುಕೊಳ್ಳಲು ಮುಂದಾದಾಗ ಸೆಲ್ವನ್ ಕಿರುಚಿಕೊಂಡಿದ್ದಾನೆ. ಇದರಿಂದ ಕೋಪಗೊಂಡ ಖದೀಮರು ಆತನ ಎದೆಗೆ ಚೂರಿ ಹಾಕಿ ಮೊಬೈಲ್ ಕಸಿದುಕೊಂಡು ಎಸ್ಕೇಪ್ ಆಗಿದ್ದಾರೆ. ಆನಂತರ ಸೆಲ್ವನ್ ಮನೆಗೆ ಬಂದಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸೆಲ್ವನ್ ಅನ್ನು ಆತನ ತಂದೆ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ವಿಪರೀತ ರಕ್ತಸ್ರಾವ ಆಗಿದ್ದ ಕಾರಣ ಸೆಲ್ವನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಪೊಲೀಸರ ಮಾಹಿತಿ ಪ್ರಕಾರ, ಸೆಲ್ವನ್‍ಗೆ ಚಾಕು ಹಾಕಿ ಫೋನ್ ಕಿತ್ತುಕೊಂಡು ಪರಾರಿಯಾದ ಮೂವರು ಆರೋಪಿಗಳು, ಅರ್ಧ ಕಿ.ಮೀ ಮುಂದೇ ಹೋಗಿ ಮತ್ತೆ ಇನ್ನೊಂದು ದರೋಡೆ ಮಾಡಿದ್ದಾರೆ. 25 ವರ್ಷದ ಮಹಾಲಿಂಗಂ ಬೈಕಿನಲ್ಲಿ ಹೋಗುತ್ತಿದ್ದಾಗ ವಿಳಾಸ ಕೇಳುವ ಸೋಗಿನಲ್ಲಿ ಅಡ್ಡಹಾಕಿದ್ದಾರೆ. ಈ ವೇಳೆ ಓರ್ವ ಆರೋಪಿ ಆತನ ಜೇಬಿಗೆ ಕೈಹಾಕಿ ಮೊಬೈಲ್ ಕಿತ್ತುಕೊಳ್ಳಲು ಪಯತ್ನಿಸಿದ್ದಾನೆ. ಇದಕ್ಕೆ ವಿರೋಧ ಮಾಡಿದ ಮಹಾಲಿಂಗಂಗು ಬೆನ್ನಿಗೆ ಚಾಕು ಇರಿದು ಫೋನ್ ಮತ್ತು ಬೈಕ್ ಕಿತ್ತುಕೊಂಡು ಎಸ್ಕೇಪ್ ಆಗಿದ್ದಾರೆ.

police 1

ಮಹಾಲಿಂಗಂ ಸಹಾಯಕ್ಕಾಗಿ ಕಿರುಚಿದಾಗ ದಾರಿಯಲ್ಲಿ ಹೋಗುತ್ತಿದ್ದ ಕ್ಯಾಬ್ ಚಾಲಕ ಆರೋಪಿಗಳನ್ನು ಕಾರಿನಲ್ಲಿ ಬೆನ್ನಟ್ಟಿದ್ದಾರೆ. ಆದರೆ ಆರೋಪಿಗಳು ಬೈಕನ್ನು ಬಿಟ್ಟು ತಪ್ಪಿಸಿಕೊಂಡಿದ್ದಾರೆ. ಘಟನೆಯಲ್ಲಿ ಮಹಾಲಿಂಗಂ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಹತ್ತಿರದ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕೊಯಮತ್ತೂರಿನಲ್ಲಿ 2019 ರ ನವೆಂಬರ್ ನಲ್ಲಿ ಇದೇ ರೀತಿಯ ಘಟನೆ ನಡೆದಿದ್ದು, ಫೋನಿನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ಮೊಬೈಲ್ ಅನ್ನು ಬೈಕಿನಲ್ಲಿ ಬಂದ ಮೂವರು ಕಿತ್ತುಕೊಂಡು ಪರಾರಿಯಾಗಿದ್ದರು. ಇದಾದ ಮರುದಿನವೇ ಇದೇ ಮೂವರು ಮನೆಯೊಂದಕ್ಕೆ ನುಗ್ಗಿ ವೃದ್ಧೆಯೊಬ್ಬರ ಚೈನ್ ಕಿತ್ತುಕೊಂಡಿದ್ದರು. ಇದಾದ ಬಳಿಕ ಮೂರು ವಿಶೇಷ ಪೊಲೀಸ್ ತಂಡ ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಿತ್ತು.

PHONE

TAGGED:bikechennaiphonepolicePublic TVRobbersstudentಕಳ್ಳರುಚೆನ್ನೈಪಬ್ಲಿಕ್ ಟಿವಿಪೊಲೀಸ್ಫೋನ್ಬೈಕ್ವಿದ್ಯಾರ್ಥಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
14 minutes ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
54 minutes ago
mustafizur rahman 2
Cricket

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಆಡಲು ಬಿಸಿಸಿಐ ಗ್ರೀನ್‌ ಸಿಗ್ನಲ್‌?

Public TV
By Public TV
1 hour ago
BJP MP Vishweshwar Hegde Kageri
Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
By Public TV
2 hours ago
Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
2 hours ago
eve Sweet 2
Latest

ವಿಶ್ವದ ನಂ.1 ನೀಲಿ ತಾರೆಗೆ 1 ತಿಂಗಳಲ್ಲಿ 1000 ಪುರುಷರಿಂದ ಬಂತು ಮದುವೆ ಪ್ರಪೋಸಲ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?