Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 18-02-2020

Public TV
Last updated: February 18, 2020 6:45 am
Public TV
Share
1 Min Read
astrology
SHARE

ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಕೃಷ್ಣ ಪಕ್ಷ, ದಶಮಿ ತಿಥಿ,
ಮೂಲ ನಕ್ಷತ್ರ, ಮಂಗಳವಾರ.

ರಾಹುಕಾಲ: ಮಧ್ಯಾಹ್ನ 3:33 ರಿಂದ 5:01
ಗುಳಿಕಕಾಲ: ಮಧ್ಯಾಹ್ನ 12:37 ರಿಂದ 2:05
ಯಮಗಂಡಕಾಲ: ಬೆಳಗ್ಗೆ 9:41 ರಿಂದ 11:09

ಮೇಷ: ಸರ್ಕಾರಿ ಕೆಲಸದಲ್ಲಿ ಒತ್ತಡ, ಆದಾಯಕ್ಕಿಂತ ವಿಪರೀತ ಖರ್ಚು, ಸ್ಥಿರಾಸ್ತಿ ವಿಚಾರದಲ್ಲಿ ತಗಾದೆ, ದಾಯಾದಿಗಳ ಕಲಹ.

ವೃಷಭ: ಕೆಲಸ ಕಾರ್ಯಗಳಲ್ಲಿ ವಿಳಂಬ, ಇಲ್ಲ ಸಲ್ಲದ ಅಪವಾದ, ಗೌರವಕ್ಕೆ ಧಕ್ಕೆ, ನಾನಾ ರೀತಿಯ ಆಲೋಚನೆ, ಶತ್ರುಗಳ ಬಾಧೆ.

ಮಿಥುನ: ಹಿತ ಶತ್ರುಗಳಿಂದ ತೊಂದರೆ, ಸಮಾಜದಲ್ಲಿ ಗೌರವ, ತೀರ್ಥಯಾತ್ರೆ ದರ್ಶನ, ಅನಿರೀಕ್ಷಿತ ಖರ್ಚು, ಮಾನಸಿಕ ವ್ಯಥೆ.

ಕಟಕ: ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ, ಗೃಹ ಬದಲಾವಣೆ, ಅಧಿಕವಾದ ಕೋಪ, ಮಹಿಳೆಯರಿಗೆ ಶುಭ, ಪ್ರೀತಿ ಸಮಾಗಮ.

ಸಿಂಹ: ಅಲ್ಪ ಕಾರ್ಯ ಸಿದ್ಧಿ, ಬಾಕಿ ಹಣ ಕೈ ಸೇರುವುದು, ಸುಖ ಭೋಜನ ಪ್ರಾಪ್ತಿ, ನಾನಾ ರೀತಿಯಲ್ಲಿ ಲಾಭ, ರಾಜಕೀಯ ವ್ಯಕ್ತಿಗಳ ಭೇಟಿ.

ಕನ್ಯಾ: ಅನಾವಶ್ಯಕ ಖರ್ಚಿಗೆ ನೂರಾರು ದಾರಿ, ಮೆಡಿಕಲ್ ಕ್ಷೇತ್ರದವರಿಗೆ ಅನುಕೂಲ, ಶತ್ರುಗಳ ನಾಶ, ಶೀತ ಸಂಬಂಧಿತ ರೋಗ ಬಾಧೆ.

ತುಲಾ: ಯತ್ನ ಕಾರ್ಯದಲ್ಲಿ ವಿಳಂಬ, ದಾಂಪತ್ಯದಲ್ಲಿ ಕಲಹ, ವೃಥಾ ತಿರುಗಾಟ, ಮಿತ್ರರಿಂದ ವಂಚನೆ, ಉದರ ಬಾಧೆ.

ವೃಶ್ಚಿಕ: ವಿದ್ಯಾರ್ಥಿಗಳಿಗೆ ಆತಂಕ, ಮಾತಿನ ಮೇಲೆ ಹಿಡಿತವಿರಲಿ, ಸಹೋದರನಿಂದ ಸಲಹೆ, ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ವ್ಯಥೆ.

ಧನಸ್ಸು: ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ, ಆರೋಗ್ಯದಲ್ಲಿ ಏರುಪೇರು, ಉನ್ನತ ಶಿಕ್ಷಣದಲ್ಲಿ ಮುನ್ನಡೆ, ಉತ್ತಮ ಫಲ, ಉದ್ಯೋಗದಲ್ಲಿ ಬಡ್ತಿ.

ಮಕರ: ಮನೆಯಲ್ಲಿ ಸಮಸ್ಯೆ, ಮಿತ್ರರಿಂದ ದ್ರೋಹ, ಅತಿಯಾದ ಕೋಪ, ಟ್ರಾವೆಲ್ಸ್ ಏಜೆನ್ಸಿಯವಿರಗೆ ಲಾಭ.

ಕುಂಭ: ಅನಾವಶ್ಯಕ ಮಾತುಗಳಿಂದ ದೂರವಿರಿ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಮಾನಸಿಕ ನೆಮ್ಮದಿ, ಅಮೂಲ್ಯ ವಸ್ತುಗಳ ಖರೀದಿ.

ಮೀನ: ಋಣ ವಿಮೋಚನೆ, ಸಣ್ಣ ಪುಟ್ಟ ವಿಚಾರಗಳಲ್ಲಿ ಮನಃಸ್ತಾಪ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಮಾನಸಿಕ ಕಿರಿಕಿರಿ.

TAGGED:dailyhoroscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Is Dhanush Dating Mrunal Thakur
ಧನುಶ್ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್?
Cinema Karnataka Latest
Actress Sumalatha condoles the death of Malayalam Actor Shanawas
ʼಕೇರಂ, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?
Cinema Latest South cinema Top Stories
janaki vs state of kerala
ಜಾನಕಿ V v/s ಸ್ಟೇಟ್ ಆಫ್ ಕೇರಳ ಚಿತ್ರ ಸ್ಟ್ರೀಮಿಂಗ್: ಸ್ವಾತಂತ್ರ್ಯ ದಿನಕ್ಕೆ ಗಿಫ್ಟ್
Cinema Latest South cinema Top Stories
Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories

You Might Also Like

Udupi Boat
Chikkamagaluru

Rain Alert | ಇಂದು 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ – ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

Public TV
By Public TV
24 minutes ago
koppal murder
Crime

ಕೊಪ್ಪಳ ಯುವಕನ ಹತ್ಯೆಗೆ ಬಿಗ್ ಟ್ವಿಸ್ಟ್ – ಟ್ರಯಾಂಗಲ್ ಲವ್ ಸ್ಟೋರಿಗೆ ಹೆಣವಾದ್ನಾ?

Public TV
By Public TV
40 minutes ago
Kodagu Rain 3
Districts

Rain Alert | ಕೊಡಗಿನಲ್ಲಿ ಆರೆಂಜ್‌ ಅಲರ್ಟ್‌ – ಇಂದು ಶಾಲಾ, ಕಾಲೇಜುಗಳಿಗೆ ರಜೆ

Public TV
By Public TV
41 minutes ago
trump modi
Latest

24 ಗಂಟೆಗಳಲ್ಲಿ ಭಾರತದ ಎಲ್ಲ ಆಮದುಗಳ ಮೇಲೆ ಸುಂಕ ಗಣನೀಯ ಏರಿಕೆ – ಟ್ರಂಪ್‌ ಮತ್ತೆ ಬೆದರಿಕೆ

Public TV
By Public TV
1 hour ago
Raichur 2 2
Bengaluru City

ಹವಾಮಾನ ವೈಪರೀತ್ಯ – ಸಿಎಂ ರಾಯಚೂರು ಪ್ರವಾಸ ರದ್ದು

Public TV
By Public TV
1 hour ago
Uttarkashi Cloudburst
Latest

ಉತ್ತರಕಾಶಿ ಮೇಘಸ್ಫೋಟ | ಕೊಚ್ಚಿ ಹೋದ ಗ್ರಾಮ – ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?