Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಧುವಿನ ತಾಯಿ ಜೊತೆ ವರನ ತಂದೆ ಪರಾರಿ ಕೇಸ್ – ಮನೆಗೆ ಹಿಂದಿರುಗಿದ ಜೋಡಿ ಈಗ ಮತ್ತೆ ಎಸ್ಕೇಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಧುವಿನ ತಾಯಿ ಜೊತೆ ವರನ ತಂದೆ ಪರಾರಿ ಕೇಸ್ – ಮನೆಗೆ ಹಿಂದಿರುಗಿದ ಜೋಡಿ ಈಗ ಮತ್ತೆ ಎಸ್ಕೇಪ್

Latest

ವಧುವಿನ ತಾಯಿ ಜೊತೆ ವರನ ತಂದೆ ಪರಾರಿ ಕೇಸ್ – ಮನೆಗೆ ಹಿಂದಿರುಗಿದ ಜೋಡಿ ಈಗ ಮತ್ತೆ ಎಸ್ಕೇಪ್

Public TV
Last updated: March 2, 2020 1:10 pm
Public TV
Share
2 Min Read
LOVE 3
SHARE

– ಪತ್ನಿ ಹಿಂದಿರುಗಿದಾಗ ಮನೆಗೆ ಸೇರಿಸಿರಲಿಲ್ಲ ಪತಿ

ಗಾಂಧಿನಗರ: ವಧುವಿನ ತಾಯಿ ಜೊತೆ ವರನ ತಂದೆ ಪರಾರಿಯಾಗಿ 16 ದಿನಗಳ ನಂತರ ಮನೆಗೆ ಹಿಂದಿರುಗುವ ಮೂಲಕ ಸುದ್ದಿ ಆಗಿತ್ತು.  ಇದೀಗ ಮತ್ತೆ ಆ ಜೋಡಿ ಎಸ್ಕೇಪ್ ಆಗಿ ಮತ್ತೆ ಸುದ್ದಿ ಆಗುತ್ತಿದೆ.

ಮಕ್ಕಳ ಮದುವೆಗೆ ಸ್ವಲ್ಪ ದಿನ ಇರುವಾಗಲೇ ಗಣೇಶ್ (ಹೆಸರು ಬದಲಾಯಿಸಲಾಗಿದೆ) ಹಾಗೂ ವೈಜಯಂತಿ (ಹೆಸರು ಬದಲಾಯಿಸಲಾಗಿದೆ) ಪರಾರಿಯಾಗಿದ್ದರು. ಅದಾದ ಬಳಿಕ ಇಬ್ಬರು ತಮ್ಮ ತಮ್ಮ ಮನೆಗೆ ಹಿಂದಿರುಗಿದ್ದರು. ಆದರೆ ಇದೀಗ ಮತ್ತೆ ಅಂದರೆ ಭಾನುವಾರ ಈ ಜೋಡಿ ಎಸ್ಕೇಪ್ ಆಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ವಧುವಿನ ತಾಯಿಯ ಜೊತೆ ವರನ ತಂದೆ ಪರಾರಿ- ಯುವ ಪ್ರೇಮಿಗಳ ಮದುವೆ ರದ್ದು

love 1 1

ಫೆಬ್ರವರಿಯಲ್ಲಿ ಗಣೇಶ್ ಅವರ ಮಗ ವೈಜಯಂತಿ ಅವರ ಮಗಳನ್ನು ಮದುವೆ ಆಗಬೇಕಿತ್ತು. ಆದರೆ ಜನವರಿ 10ರಂದು ಗಣೇಶ್ ಹಾಗೂ ವೈಜಯಂತಿ ಕಾಣೆಯಾಗಿದ್ದರು. ಜನವರಿ 26ರಂದು ಇವರಿಬ್ಬರು ತಮ್ಮ ತಮ್ಮ ಮನೆ ಸೇರಿದ್ದರು. 16 ದಿನಗಳ ಕಾಲ ಇಬ್ಬರು ಮಧ್ಯ ಪ್ರದೇಶದ ಉಜ್ಜೈನ್‍ನಲ್ಲಿದ್ದರು. ಇದೀಗ ಇಬ್ಬರು ಮತ್ತೆ ಕಾಣೆಯಾಗಿದ್ದು, ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಲ್ಲ ಎಂದು ವರದಿಯಾಗಿದೆ. ಇದನ್ನೂ ಓದಿ: ವಧುವಿನ ತಾಯಿ ಜೊತೆ ವರನ ತಂದೆ ಪರಾರಿ – 16 ದಿನಗಳ ನಂತ್ರ ಮನೆಗೆ ಮರಳಿದ ಜೋಡಿ

love 4

ನಡೆದಿದ್ದೇನು?
ಗಣೇಶ್ ಮತ್ತು ವೈಜಯಂತಿ ಯುವಕರಾಗಿದ್ದಾಗ ಪ್ರೀತಿಸುತ್ತಿದ್ದರು. ಆದರೆ ಕಾರಣಾಂತರದಿಂದ ಇಬ್ಬರು ಬೇರೆ ಬೇರೆ ಮದುವೆಯಾಗಿದ್ದರು. ಈಗ ಅವರ ಮಕ್ಕಳಿಂದ ಗಣೇಶ್ ಮತ್ತು ವೈಜಯಂತಿ ಮತ್ತೆ ಭೇಟಿಯಾಗಿದ್ದರು. ಮಕ್ಕಳ ಮದುವೆ ಓಡಾಟದ ಸಮಯದಲ್ಲಿ ಮತ್ತೆ ಇವರಿಬ್ಬರ ಮಧ್ಯೆ ಪ್ರೀತಿ ಚಿಗುರಿತು. ಬಳಿಕ ಮಕ್ಕಳಿಗೆ ಗೊತ್ತಾಗದಂತೆ ಓಡಿ ಹೋಗಿದ್ದರು. ಈ ವೇಳೆ ಗಣೇಶ್ ಹಾಗೂ ವೈಜಯಂತಿ ಮೊದಲಿನಿಂದಲೂ ಪರಿಚಿತರಾಗಿದ್ದರು. ಇವರಿಬ್ಬರು ಕಾಣೆಯಾದ ನಂತರ ಈ ಹಿಂದೆ ಸಂಬಂಧದಲ್ಲಿದ್ದರು ಎಂದು ಅವರ ಸ್ನೇಹಿತರು ಬಹಿರಂಗಪಡಿಸಿದರು ಎಂದು ಗಣೇಶ್ ಹಾಗೂ ವೈಜಯಂತಿ ಸಂಬಂಧಿಕರು ತಿಳಿಸಿದ್ದರು.

ಓಡಿ ಹೋಗಿ 16 ದಿನಗಳ ನಂತರ ಮನೆಗೆ ಹಿಂದಿರುಗಿದ್ದ ವೈಜಯಂತಿಯನ್ನು ಆಕೆಯ ಪತಿ ಮನೆಗೆ ಸೇರಿಸಿಕೊಳ್ಳಲು ಒಪ್ಪಲಿಲ್ಲ. ಹಾಗಾಗಿ ವೈಜಯಂತಿ ತನ್ನ ತವರು ಮನೆಗೆ ಹೋಗಿದ್ದಳು. ಶನಿವಾರ ಇಬ್ಬರು ಮತ್ತೆ ಪರಾರಿಯಾಗಿದ್ದು, ಕುಟುಂಬಸ್ಥರು ಕಾಣೆಯಾಗಿದ್ದಾರೆ ಎಂದು ದೂರು ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ.

love 1 2

TAGGED:bridecoupleGandhinagargroomlovemarriagePublic TVಗಾಂಧಿನಗರಜೋಡಿಪಬ್ಲಿಕ್ ಟಿವಿಪ್ರೀತಿಮದುವೆವಧುವರ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
47 seconds ago
Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
19 minutes ago
Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
58 minutes ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
1 hour ago
Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
1 hour ago
Chikkamagaluru School 2
Chikkamagaluru

ಮಕ್ಕಳ ಭವಿಷ್ಯಕ್ಕಾಗಿ ಅಡಿಕೆ ತೋಟ ಬೆಳೆಸಿದ ಸರ್ಕಾರಿ ಶಾಲೆ – ವಿದ್ಯಾರ್ಥಿಗಳನ್ನ ವಿಮಾನದಲ್ಲಿ ಕರೆದೊಯ್ಯಬೇಕೆಂಬ ಆಸೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?