Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಡಿಯೂರಪ್ಪನವರೇ ಬೇಕಾಬಿಟ್ಟಿ ಯೋಜನೆಗಳ ಘೋಷಣೆ ಬೇಡ: ಹೆಚ್.ವಿಶ್ವನಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಯಡಿಯೂರಪ್ಪನವರೇ ಬೇಕಾಬಿಟ್ಟಿ ಯೋಜನೆಗಳ ಘೋಷಣೆ ಬೇಡ: ಹೆಚ್.ವಿಶ್ವನಾಥ್

Districts

ಯಡಿಯೂರಪ್ಪನವರೇ ಬೇಕಾಬಿಟ್ಟಿ ಯೋಜನೆಗಳ ಘೋಷಣೆ ಬೇಡ: ಹೆಚ್.ವಿಶ್ವನಾಥ್

Public TV
Last updated: March 4, 2020 2:55 pm
Public TV
Share
1 Min Read
H Vishwanath
SHARE

-ಮತ್ತಷ್ಟು ಸಾಲ ಜಾಸ್ತಿ ಮಾಡಬೇಡಿ
-ದೊರೆಸ್ವಾಮಿ ಅವ್ರೇ ಪಕ್ಷದ ವಕ್ತಾರರ ರೀತಿ ಮಾತಾಡಬೇಡಿ

ಮೈಸೂರು: ರಾಜ್ಯ ಬಜೆಟ್ ಮಂಡನೆ ವಿಚಾರದ ಬಗ್ಗೆ ಮಾಜಿ ಸಚಿವ ಹೆಚ್.ವಿಶ್ವನಾಥ್ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಬಜೆಟ್ ಮಂಡನೆ ಕೇವಲ ಶಾಸ್ತ್ರವಾಗಬಾರದು. ಬಜೆಟ್ ಸರ್ಕಾರದ ಜನಪ್ರಿಯತೆ ಹೆಚ್ಚಿಸುವುದಲ್ಲ. ಜನರ ಅನುಕೂಲಕ್ಕಾಗಿ ಬಜೆಟ್ ಮಾಡಬೇಕು ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ ನಡೆಸಿದ ಹೆಚ್. ವಿಶ್ವನಾಥ್, ಮಾತೆತ್ತಿದರೆ 14 ಬಾರಿ ಬಜೆಟ್ ಮಂಡನೆ ಅಂತಾರೆ, ಆದರೆ ಬಜೆಟ್‍ನಲ್ಲಿ ಆರ್ಥಿಕ ಶಿಸ್ತು ಶಿಷ್ಟಾಚಾರ ತರಲು ಅವರ ಕೈಯಲ್ಲಿ ಆಗಲಿಲ್ಲ. ರಾಜ್ಯಕ್ಕೆ ಮೂರು ಲಕ್ಷ ಕೋಟಿ ಸಾಲದ ಹೊರೆ ಇದೆ. ಅದರಲ್ಲಿ ಸಿದ್ದರಾಮಯ್ಯ ಅವರದ್ದೇ ಒಂದೂವರೆ ಲಕ್ಷ ಕೋಟಿ ಸಾಲದ ಪಾಲಿದೆ. ಮಾಜಿ ಮುಖ್ಯಮಂತ್ರಿ ಪರಮಾಧಿಕಾರದ ಹೆಸರಿನಲ್ಲಿ ಜನರನ್ನು ಸಾಲದ ಶೂಲಕ್ಕೆ ಸಿಲುಕಿಸಿದ್ದೀರಿ. ಬಜೆಟ್ ಬಗ್ಗೆ ಯಡಿಯೂರಪ್ಪ ಅವರಿಗೆ ಸಲಹೆ ನೀಡಿ ಎಂದು ಹೇಳಿದರು.

siddu budget2

ಯಡಿಯೂರಪ್ಪನವರೇ ಮತ್ತಷ್ಟು ಸಾಲ ಜಾಸ್ತಿ ಮಾಡಬೇಡಿ. ಬೇಕಾಬಿಟ್ಟಿ ಯೋಜನೆಗಳ ಘೋಷಣೆ ಬೇಡ. ಉಳಿತಾಯದ ಬಜೆಟ್ ಮಾಡಿ. ಎಲ್ಲಾ ಸಿಎಂಗಳು 10 ವರ್ಷದ ಬಜೆಟ್ ಮಾಡಿದ್ದಾರೆ. ನೀವು ಕೇವಲ ಒಂದು ವರ್ಷದ ಬಜೆಟ್ ಮಂಡನೆ ಮಾಡಿ ಸಾಕು ಎಂದು ಸಲಹೆ ನೀಡಿದರು.

tmk doreswamy 1

ಪಕ್ಷದ ವಕ್ತಾರರ ರೀತಿ ಮಾತಾಡಬೇಡಿ: ಹಿರಿಯ ಸ್ವಾತಂತ್ರ್ಯ ಹೋರಾಟಗಾರಾದ ಹೆಚ್.ಎಸ್.ದೊರೆಸ್ವಾಮಿ ಕುರಿತು ಶಾಸಕ ಯತ್ನಾಳ್ ನೀಡಿರುವ ಹೇಳಿಕೆ ಬಗ್ಗೆ ಹೆಚ್.ವಿಶ್ವನಾಥ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಈ ವಿಚಾರದಲ್ಲಿ ಇಬ್ಬರದು ತಪ್ಪಿದೆ. ದೊರೆ ಸ್ವಾಮಿಯವರು ಒಂದು ಪಕ್ಷದ ಪರವಾಗಿ ಮಾತನಾಡಬಾರದು. ಅವರ ಮೇಲೆ ಎಲ್ಲರಿಗೂ ಅಪಾರ ಗೌರವವಿದೆ. ಅವರು ಎಲ್ಲದಕ್ಕೂ ಬಾಯಿ ಹಾಕಬಾರದು ತಲೆ ಹಾಕಬಾರದು. ಪಕ್ಷದ ವಕ್ತಾರರಂತೆ ಮಾತನಾಡಬಾರದು. ನಿಮ್ಮ ಗೌರವ ಉಳಿಸಿಕೊಳ್ಳಿ. ರಾಜಕೀಯದ ಕೊಳಚೆಗೆ ಹೋಗಿ ಬೀಳಬೇಡಿ. ರಾಜಕೀಯ ಪಕ್ಷಗಳಿಗೆ ನೀವು ದಾಳವಾಗಬೇಡಿ ಎಂದು ತಿಳಿಸಿದರು.

TAGGED:bjpbs yeddyurappah vishwanathPublic TVಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬಿಜೆಪಿಹೆಚ್.ವಿಶ್ವನಾಥ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
27 minutes ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
55 minutes ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
1 hour ago
Nelamangala Housewife Suicide
Bengaluru City

ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

Public TV
By Public TV
1 hour ago
Modi Trump White House
Latest

ಪಾಕ್‌ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ ಮೋದಿಗೆ ಟ್ರಂಪ್‌ ಕರೆ – 40 ನಿಮಿಷ ಮಾತುಕತೆ

Public TV
By Public TV
2 hours ago
Tyavarekoppa Hippopotamus Shivamogga
Latest

ಪಶುವೈದ್ಯೆ ಕೊಂದಿದ್ದ ನೀರಾನೆ ಬಹು ಅಂಗಾಂಗ ಸೋಂಕಿನಿಂದ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?