Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪಾಯಕಾರಿ ಕಾಡಿನಲ್ಲಿ ನಕ್ಸಲರ ವಿರುದ್ಧ 8 ತಿಂಗ್ಳ ಗರ್ಭಿಣಿ ಕರ್ತವ್ಯ ಪಾಲನೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಅಪಾಯಕಾರಿ ಕಾಡಿನಲ್ಲಿ ನಕ್ಸಲರ ವಿರುದ್ಧ 8 ತಿಂಗ್ಳ ಗರ್ಭಿಣಿ ಕರ್ತವ್ಯ ಪಾಲನೆ

Public TV
Last updated: March 8, 2020 5:20 pm
Public TV
Share
1 Min Read
COMMENDER
SHARE

– ರಜೆ ಕೊಟ್ಟರೂ ನಿರಾಕರಣೆ
– ಭಾರೀ ತೂಕದ ಬ್ಯಾಗ್, ಕೈಯಲ್ಲಿ ರೈಫಲ್ ಹಿಡಿದು ಗಸ್ತು

ಚತ್ತೀಸ್‍ಗಢ: ಸಾಮಾನ್ಯವಾಗಿ ತುಂಬು ಗರ್ಭಿಣಿಯರಿಗೆ ವೈದ್ಯರು ಆದಷ್ಟೂ ವಿಶ್ರಾಂತಿ ಪಡೆಯಿರಿ ಎಂದು ಹೇಳುತ್ತಾರೆ. ಆದರೆ 8 ತಿಂಗಳ ಕಮಾಂಡರ್ ಗರ್ಭಿಣಿಯೊಬ್ಬರು ಬಂದೂಕು ಹಿಡಿದುಕೊಂಡು ಅಪಾಯಕಾರಿ ಕಾಡಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸುನೈನಾ ಪಟೇಲ್ ಅವರು 8 ತಿಂಗಳ ಗರ್ಭಿಣಿಯಾದರೂ ಕರ್ತವ್ಯ ಪಾಲನೆ ಮಾಡುತ್ತಿದ್ದಾರೆ. ಅದರಲ್ಲೂ ಸುನೈನಾ ಅಪಾಯಕಾರಿ ಎಂದು ಕರೆಯಲ್ಪಡುವ ದಾಂತೇವಾಡದ ಕಾಡುಗಳಲ್ಲಿ ನಕ್ಸಲರ ವಿರುದ್ಧ ಹೋರಾಡುತ್ತಿದ್ದಾರೆ. ಈ ಮೂಲಕ ಇವರು ಲಕ್ಷಾಂತರ ಮಹಿಳೆಯರಿಗೆ ಮಾದರಿಯಾಗಿದ್ದಾರೆ.

Sunaina Patel, 8-month-old pregnant woman deployed as Danteshwari fighter in District Reserve Guard to combat Naxals in Chhattisgarh's Dantewada: I was 2-months pregnant when I joined. I never refused to perform my duties. Today also if I'm asked I'll do it with utmost sincerity. pic.twitter.com/6tUOruZsbz

— ANI (@ANI) March 8, 2020

ಸುನೈನಾ ಪಟೇಲ್ ಅವರು ದಾಂತೇವಾಡ ಜಿಲ್ಲೆಯ ನಕ್ಸಲ್ ನಿಗ್ರಹ ಮೀಸಲು ಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಎಂಟು ತಿಂಗಳ ಗರ್ಭಿಣಿಯಾದರೂ ಕೂಡ ಎಂದಿನಂತೆ ಪ್ಯಾಟ್ರೋಲಿಂಗ್ ಕೆಲಸ ಮಾಡುತ್ತಾರೆ. ದಟ್ಟವಾದ ಕಾಡುಗಳಲ್ಲಿ ಗಸ್ತು ತಿರುಗುತ್ತಿದ್ದಾರೆ. ಜೊತೆಗೆ ಹೆಗಲ ಮೇಲೆ ಭಾರೀ ತೂಕದ ಬ್ಯಾಗ್ ಮತ್ತು ಕೈಯಲ್ಲಿ ಭಾರವಾದ ರೈಫಲ್ ಹಿಡಿದುಕೊಂಡು ಕರ್ತವ್ಯ ಪಾಲನೆ ಮಾಡುತ್ತಿದ್ದಾರೆ.

ಸುನೈನಾ ಅವರು ಎರಡು ತಿಂಗಳ ಗರ್ಭಿಣಿಯಾಗಿದ್ದಾಗ ನಕ್ಸಲ್ ನಿಗ್ರಹ ಪಡೆಗೆ ಸೇರಿಕೊಂಡರು. ಆದರೂ ಕೆಲಸ ಮಾಡಲು ನಿರಾಕರಿಸಿಲ್ಲ. ಜೊತೆಗೆ ತಾವು ಗರ್ಭಿಣಿ ಎಂಬ ಕಾರಣಕ್ಕೆ ಕೆಲಸದಲ್ಲಿ ಯಾವುದೇ ವಿನಾಯಿತಿ ಪಡೆದುಕೊಳ್ಳಲಿಲ್ಲ. ಅದರಂತೆಯೇ ತಮ್ಮ ಕೆಲಸವನ್ನು ಅಷ್ಟೇ ನಿಷ್ಠೆಯಿಂದ ನಿರ್ವಹಿಸುತ್ತಿದ್ದಾರೆ. ಇವರ ಪ್ರಮಾಣಿಕತೆಯನ್ನು ನೋಡಿ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

COMMENDER 1

ಈ ಹಿಂದೆ ಒಮ್ಮೆ ಗಸ್ತು ತಿರುಗುತ್ತಿದ್ದಾಗ ಸುನೈನಾ ಅವರಿಗೆ ಗರ್ಭಪಾತವಾಗಿತ್ತು. ಆದರೆ ಇಂದಿಗೂ ಅವರು ರಜೆ ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಹೀಗಾಗಿ ಇವರು ಅನೇಕ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದಾರೆ. ಸುನೈನಾ ಕಮಾಂಡರ್ ಆಗಿ ಅಧಿಕಾರ ವಹಿಸಿಕೊಂಡಾಗಿನಿಂದ ಮಹಿಳಾ ಕಮಾಂಡೋಗಳ ಸಂಖ್ಯೆ ದ್ವಿಗುಣಗೊಂಡಿದೆ ಎಂದು ದಾಂತೇವಾಡ ಎಸ್‍ಪಿ ಅಭಿಷೇಕ್ ಪಲ್ಲವ ಹೇಳಿದ್ದಾರೆ.

Share This Article
Facebook Whatsapp Whatsapp Telegram
Previous Article KL Rahul Rishabh Pant ಆಫ್ರಿಕಾ ವಿರುದ್ಧದ ಏಕದಿನ ಸರಣಿ ಟೀಂ ಇಂಡಿಯಾ ಪ್ರಕಟ- ಯಾರಾಗ್ತಾರೆ ಕೀಪರ್?
Next Article blast ಬೆಂಗ್ಳೂರಿನಲ್ಲಿ ಕೆಮಿಕಲ್ ಸ್ಫೋಟ – ವ್ಯಕ್ತಿಯ ಕಾಲು ಕಟ್

Latest Cinema News

shiva rajkumar shree marikamba temple
ಶಿರಸಿಯ ಶ್ರೀ ಮಾರಿಕಾಂಬಾ ಕ್ಷೇತ್ರಕ್ಕೆ ನಟ ಶಿವಣ್ಣ ದಂಪತಿ ಭೇಟಿ
Cinema Latest Sandalwood Uttara Kannada
kantara chapter 1 J.NTR
ಕಾಂತಾರ ಚಾಪ್ಟರ್-1 ಹೈದರಾಬಾದ್ ಪ್ರೀ-ರಿಲೀಸ್ ಇವೆಂಟ್‌ಗೆ Jr.NTR ಸಾಥ್
Cinema Latest Sandalwood Top Stories
jockey movie
‘ಮಡ್ಡಿ’ ಸಿನಿಮಾ ನಿರ್ದೇಶಕರ ಹೊಸ ಸಾಹಸ – ಟಗರು ಕಾಳಗ ಹಿನ್ನೆಲೆ ಮೋಷನ್ ಪೋಸ್ಟರ್
Cinema Latest Sandalwood Top Stories
Sri Murali
ಐತಿಹಾಸಿಕ ಚಿತ್ರದಲ್ಲಿ ನಟ ಶ್ರೀಮುರಳಿ
Cinema Latest Sandalwood
Anjali Sudhakar 3
ʻಲಕ್ಷ್ಮಿ ನಿವಾಸʼದಿಂದ ಹೊರನಡೆದ ಅಂಜಲಿ – ಕಾರಣವೇನು?
Cinema Latest TV Shows

You Might Also Like

Haryana Gurugram Thar Accident
Crime

ನಿಯಂತ್ರಣ ತಪ್ಪಿ ಡಿವೈಡರ್‌ಗೆ ಥಾರ್ ಡಿಕ್ಕಿ – ಐವರು ದುರ್ಮರಣ, ಓರ್ವ ಗಂಭೀರ

5 minutes ago
DK Shivakumar 11
Bengaluru City

ಬುರುಡೆ ದೆಹಲಿಗೆ ಎತ್ತಿಕೊಂಡು ಹೋಗಿದ್ದು, ಸುಪ್ರೀಂ ಕೋರ್ಟ್‌ಗೆ ಹೋಗಿದ್ದು ಎಲ್ಲಾ ಗೊತ್ತು: ಡಿಕೆಶಿ ಬಾಂಬ್‌

23 minutes ago
Bagalkote Rain Death
Bagalkot

ಬಾಗಲಕೋಟೆಯಲ್ಲಿ ನಿರಂತರ ಮಳೆ – ಮನೆಯ ಮೇಲ್ಛಾವಣಿ, ಗೋಡೆ ಕುಸಿದು ಬಾಲಕ ಸಾವು

29 minutes ago
MB Patil 2
Bengaluru City

ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್‌

46 minutes ago
I love Yogi I love Buldozer Banner Uttar Pradesh
Latest

‘ಐ ಲವ್ ಮುಹಮ್ಮದ್’ಗೆ ಟಕ್ಕರ್ – ಬಿಜೆಪಿ ಯುವ ಮೋರ್ಚಾದಿಂದ `ಐ ಲವ್ ಯೋಗಿ ಆದಿತ್ಯನಾಥ್’, `ಐ ಲವ್ ಬುಲ್ಡೋಜರ್’ ಕ್ಯಾಂಪೇನ್

54 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?