Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರದ ಆದೇಶಕ್ಕೂ ಕಿಮ್ಮತ್ತಿಲ್ಲ- ಬೆಂಗ್ಳೂರು ಕೇಂದ್ರೀಯ ವಿದ್ಯಾಲಯದ ಶಾಲೆಗಳಲ್ಲಿ ಪರೀಕ್ಷೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರದ ಆದೇಶಕ್ಕೂ ಕಿಮ್ಮತ್ತಿಲ್ಲ- ಬೆಂಗ್ಳೂರು ಕೇಂದ್ರೀಯ ವಿದ್ಯಾಲಯದ ಶಾಲೆಗಳಲ್ಲಿ ಪರೀಕ್ಷೆ

Bengaluru City

ಸರ್ಕಾರದ ಆದೇಶಕ್ಕೂ ಕಿಮ್ಮತ್ತಿಲ್ಲ- ಬೆಂಗ್ಳೂರು ಕೇಂದ್ರೀಯ ವಿದ್ಯಾಲಯದ ಶಾಲೆಗಳಲ್ಲಿ ಪರೀಕ್ಷೆ

Public TV
Last updated: March 13, 2020 10:56 am
Public TV
Share
1 Min Read
SCHOOL
SHARE

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‍ಗೆ ಓರ್ವ ಬಲಿಯಾಗಿದ್ದು, ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಮಧ್ಯೆ ಕೆಲವೊಂದು ಕಡೆ ಕದ್ದು ಮುಚ್ಚಿ ಶಾಲೆ ತೆರೆದಿರುವ ಪ್ರಸಂಗವೊಂದು ಬೆಳಕಿಗೆ ಬಂದಿದೆ.

ಕೇಂದ್ರೀಯ ವಿದ್ಯಾಲಯದ ಶಾಲೆಗಳು ಸರ್ಕಾರದ ಆದೇಶಕ್ಕೂ ಕಿಮ್ಮತ್ತು ನೀಡಿಲ್ಲ. ಬೆಂಗಳೂರಿನ ಶಾಲೆಗಳಲ್ಲಿ ಎಂದಿನಂತೆ ತರಗತಿ ನಡೆಯುತ್ತಿದ್ದು, ಸರ್ಕಾರ ರಜೆ ಘೋಷಿಸಿದ್ದರೂ 3, 4 ಮತ್ತು 5ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿದೆ.

ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಿದಂತೆ ಬಿಬಿಎಂಪಿ, ಬೆಂಗಳೂರು‌ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ಮುಂದಿನ ಆದೇಶದವರೆಗೆ ರಜೆ ಘೋಷಿಸಲಾಗಿದೆ.

— S.Suresh Kumar (@nimmasuresh) March 9, 2020

ಬಸವೇಶ್ವರನಗರ ಜೆಮ್ಸ್ ಕನ್ನಡ ಶಾಲೆಯಲ್ಲಿ ಎಲ್‍ಕೆಜಿ, ಯುಕೆಜಿ, 5 ನೇ ತರಗತಿವರೆಗಿನ ಶಾಲೆ ನಡೆಯುತ್ತಿದೆ. ಪಬ್ಲಿಕ್ ಟಿವಿ ಕ್ಯಾಮೆರಾ ಕಂಡ ಕೂಡಲೇ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. ತಪ್ಪಾಗಿದೆ ಇಂದಿನಿಂದ ರಜೆ ಕೊಡುತ್ತೇವೆ ಎಂದು ಶಿಕ್ಷಕರು ತಬ್ಬಿಬ್ಬಾದ ಪ್ರಸಂಗವೂ ನಡೆಯಿತು.

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈಗಾಗಲೇ ಪೂರ್ವ ಪ್ರಾಥಮಿಕ ತರಗತಿಯಿಂದ ಆರನೇ ತರಗತಿವರೆಗೂ ಪರೀಕ್ಷೆ ರದ್ದುಗೊಳಿಸಲಾಗಿದೆ. ಜೊತೆಗೆ 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. ಆದರೂ ಸರ್ಕಾರದ ಆದೇಶವನ್ನೇ ಧಿಕ್ಕರಿಸಿ ಕೆಲವೊಂದು ಕಡೆಗಳಲ್ಲಿ ಪರೀಕ್ಷೆ ನಡೆಸುತ್ತಿದ್ದಾರೆ. ಸರ್ಕಾರ ಆದೇಶ ಹೊರಡಿಸದ ಮೇಲೂ ಪರೀಕ್ಷೆ ಇದೆ ಅಂತ ಶಾಲಾ ಆಡಳಿತ ಮಂಡಳಿ ಮೆಸೇಜ್ ಕಳುಹಿಸಿ ಪೇಚಿಗೆ ಸಿಲುಕಿದೆ.

school 1

TAGGED:bengaluruCorona VirusexamPublic TVಕೊರೊನಾ ವೈರಸ್ಪಬ್ಲಿಕ್ ಟಿವಿಪರೀಕ್ಷೆಬೆಂಗಳೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
4 minutes ago
01 23
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-1

Public TV
By Public TV
22 minutes ago
02 NEW
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-2

Public TV
By Public TV
23 minutes ago
03 21
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-3

Public TV
By Public TV
24 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
28 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
31 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?