Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾಗೆ ತಮಿಳುನಾಡಿನಲ್ಲಿ ಮೊದಲ ಬಲಿ, ದೇಶದಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕೊರೊನಾಗೆ ತಮಿಳುನಾಡಿನಲ್ಲಿ ಮೊದಲ ಬಲಿ, ದೇಶದಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆ

Corona

ಕೊರೊನಾಗೆ ತಮಿಳುನಾಡಿನಲ್ಲಿ ಮೊದಲ ಬಲಿ, ದೇಶದಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆ

Public TV
Last updated: March 25, 2020 9:08 am
Public TV
Share
1 Min Read
coronavirus india
SHARE

ಚೆನ್ನೈ: ಮಹಾಮಾರಿ ಕೊರೊನಾ ವೈರಸ್‍ಗೆ ನರೆಯ ರಾಜ್ಯ ತಮಿಳುನಾಡಿನಲ್ಲಿ ಮೊದಲ ಬಲಿಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾಗೆ ಬಲಿಯಾದವರು ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ತಮಿಳುನಾಡು ರಾಜ್ಯದ ಮಧುರೈನ ರಾಜಾಜಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ 54 ವರ್ಷದ ಕೊರೊನಾ ಸೋಂಕಿತ ರೋಗಿ  ನಿಧನರಾಗಿದ್ದಾರೆ. ಅವರು ಶ್ವಾಸಕೋಶ ಸಂಬಂಧಿ ಕಾಯಿಲೆ, ಅಧಿಕ ರಕ್ತದೊತ್ತಡ, ಮಧುಮೇಹದಿಂದಾಗಿ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಮಿಳುನಾಡಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಡಾ. ಸಿ.ವಿಜಯಬಾಸ್ಕರ್ ತಿಳಿಸಿದ್ದಾರೆ.

A #COVID19 positive patient who was admitted at Rajaji Hospital in Madurai, Tamil Nadu has passed away.He had medical history of prolonged illness with steroid-dependent COPD, uncontrolled diabetes with hypertension: Dr C Vijayabaskar, State Minister for Health and Family Welfare pic.twitter.com/K14MPLRNs1

— ANI (@ANI) March 24, 2020

ಸಚಿವ ಡಾ. ಸಿ.ವಿಜಯಬಾಸ್ಕರ್ ಅವರು ಮಂಗಳವಾರ  ಟ್ವೀಟ್ ಮಾಡಿ, ಚೆನ್ನೈನಲ್ಲಿ ಮೂರು ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ನ್ಯೂಜಿಲೆಂಡ್‍ನಿಂದ ಮರಳಿದ 65 ವರ್ಷದ ಓರ್ವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಿಲ್ಪಾಕ್ ವೈದ್ಯಕೀಯ ಕಾಲೇಜಿನಲ್ಲಿ ದಾಖಲಾದ 55 ವರ್ಷದ ಮಹಿಳೆ ಹಾಗೂ ಲಂಡನ್‍ನಿಂದ ಹಿಂದಿರುಗಿದ 25 ವರ್ಷದ ವ್ಯಕ್ತಿಯನ್ನು ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದರು.

ಮಂಗಳವಾರ ದೇಶಾದ್ಯಂತ 50ಕ್ಕೂ ಹೆಚ್ಚು ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಭಾರತದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 560ಕ್ಕೆ ತಲುಪಿದೆ. ಇಂದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದರಿಂದ  ಭಾರತದಲ್ಲಿ ಸಾವಿನ ಸಂಖ್ಯೆ ಈಗ 11 ಕ್ಕೆ ಏರಿದೆ.

#coronaupdate: 3 new cases for #covid19 in Chennai. 65Y M return from New Zealand at Pvt.Hosp, 55Y F Saidapet at #KMC. 25Y M return from London at #RGGH. Patients are in isolation & under treatment.@MoHFW_INDIA @CMOTamilNadu #Vijayabaskar

— Dr C Vijayabaskar – SayYesToWomenSafety & AIADMK (@Vijayabaskarofl) March 24, 2020

TAGGED:CoronavirusCovid 19MaduraiPublic TVtamil naduಕೊರೊನಾ ವೈರಸ್ತಮಿಳುನಾಡುಪಬ್ಲಿಕ್ ಟಿವಿಮಧುರೈಸಾವು
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Peenya Flyover
Bengaluru City

ಮುಂದಿನ ವಾರ ತುಮಕೂರು ರಸ್ತೆ ಫ್ಲೈಓವರ್‌ ಬಂದ್‌ ಸಾಧ್ಯತೆ

Public TV
By Public TV
1 minute ago
lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
36 minutes ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
1 hour ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
2 hours ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
2 hours ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?