Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಳ್ಯದಲ್ಲಿ ಆಗಬೇಕಾದ ಮದ್ವೆ ಮಡಿಕೇರಿಗೆ ಶಿಫ್ಟ್ – ವಧು, ವರ ಸೇರಿ 7 ಜನರು ಮಾತ್ರ ಭಾಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಸುಳ್ಯದಲ್ಲಿ ಆಗಬೇಕಾದ ಮದ್ವೆ ಮಡಿಕೇರಿಗೆ ಶಿಫ್ಟ್ – ವಧು, ವರ ಸೇರಿ 7 ಜನರು ಮಾತ್ರ ಭಾಗಿ

Corona

ಸುಳ್ಯದಲ್ಲಿ ಆಗಬೇಕಾದ ಮದ್ವೆ ಮಡಿಕೇರಿಗೆ ಶಿಫ್ಟ್ – ವಧು, ವರ ಸೇರಿ 7 ಜನರು ಮಾತ್ರ ಭಾಗಿ

Public TV
Last updated: March 26, 2020 12:28 pm
Public TV
Share
1 Min Read
MDK MARRIAGE 1
SHARE

ಮಡಿಕೇರಿ: ಕೊರೊನಾ ವೈರಸ್ ಕೇವಲ ಜನರ ಆರೋಗ್ಯ ಮತ್ತು ಜನಜೀವನದ ಮೇಲೆ ಮಾತ್ರವಲ್ಲದೆ ಮದುವೆ ಸಮಾರಂಭಗಳ ಮೇಲೂ ಪರಿಣಾಮ ಬೀರಿದೆ. ಜಿಲ್ಲೆಯಲ್ಲಿ ವಧು-ವರ ಸೇರಿದಂತೆ ಕೇವಲ ಏಳು ಜನರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು.

ಮಡಿಕೇರಿಯ ರಜಿತ್ ಮತ್ತು ಕಾಸರಗೋಡು ತಾಲೂಕಿನ ಗ್ರಾಮವೊಂದರ ಹುಡುಗಿ ಅನುಷಾಗೆ ಇಂದು ಮದುವೆ ನಿಶ್ಚಿತವಾಗಿತ್ತು. ಸುಳ್ಯದ ಪುರಭವನದಲ್ಲಿ ಮದುವೆ ನಿಗದಿಯಾಗಿತ್ತು. ಮದುವೆಗಾಗಿ ಐದುನೂರು ಜನರಿಗೆ ಆಮಂತ್ರಣ ಪತ್ರಿಕೆ ನೀಡಲಾಗಿತ್ತು. ಪುರಭವನಕ್ಕೆ ಮುಂಗಡ ಹಣವಾಗಿ ಸಾವಿರಾರು ರೂಪಾಯಿಯನ್ನು ಕೊಡಲಾಗಿತ್ತು. ಅದ್ಧೂರಿ ಮದುವೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು.

MDK 8

ಆದರೆ ಕೊರೊನಾ ವೈರಸ್‍ನಿಂದಾಗಿ ದೇಶವನ್ನು ಲಾಕ್‍ಡೌನ್ ಮಾಡಿರುವುದರಿಂದ ಮದುವೆಯ ಸ್ಥಳವನ್ನು ಬದಲಾಯಿಸಲಾಗಿದೆ. ಮಡಿಕೇರಿ ನಗರದ ಹೊರವಲಯದಲ್ಲಿರುವ ರಾಜರಾಜೇಶ್ವರಿ ದೇವಾಲಯದಲ್ಲಿ ಕೇವಲ ಏಳು ಜನರು ಮಾತ್ರವೇ ಮದುವೆಯಲ್ಲಿ ಭಾಗಿಯಾಗಿ ಮದುವೆ ನೆರವೇರಿಸಿದರು. ವಧು-ವರರ ತಂದೆ,ತಾಯಿ ಮತ್ತು ಅರ್ಚಕರು ಮಾತ್ರವೇ ಮದುವೆಯಲ್ಲಿ ಭಾಗಿಯಾಗಿದ್ದರು.

MDK 1 3

ವರ ರಜಿತ್ ಮಾತನಾಡಿ, ನಾವು 500 ಮದುವೆ ಆಮಂತ್ರಣ ಪತ್ರಿಕೆಯನ್ನು ನೀಡಲಾಗಿತ್ತು. ಕುಟುಂಬದ ಎಲ್ಲ ಸದಸ್ಯರ ಜೊತೆ ಸೇರಿ ಅದ್ಧೂರಿಯಾಗಿ ಮದುವೆ ಆಗಬೇಕೆಂಬ ಆಸೆ ಇತ್ತು. ಆದರೆ ಈ ಕೊರೊನಾ ವೈರಸ್‍ನಿಂದ ಇಡಿ ಜಗತ್ತಿನಲ್ಲಿ ಆಂತಕ ಉಂಟಾಗಿದೆ. ಹೀಗಾಗಿ ಈ ರೀತಿ ಸರಳವಾಗಿ ಮದುವೆ ಆಗಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

TAGGED:Corona VirusmadikerimarriagePublic TVSimple Weddingಕೊರೊನಾ ವೈರಸ್ಪಬ್ಲಿಕ್ ಟಿವಿಮಡಿಕೇರಿಮದುವೆಸರಳ ವಿವಾಹ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
6 minutes ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
40 minutes ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
52 minutes ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
1 hour ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
2 hours ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?