Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಲಸೆ ಕಾರ್ಮಿಕರು, ವಿದ್ಯಾರ್ಥಿಗಳಿಗೆ ಹುಬ್ಬಳ್ಳಿಯ 9 ಕಡೆ ತಾತ್ಕಾಲಿಕ ಆಶ್ರಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ವಲಸೆ ಕಾರ್ಮಿಕರು, ವಿದ್ಯಾರ್ಥಿಗಳಿಗೆ ಹುಬ್ಬಳ್ಳಿಯ 9 ಕಡೆ ತಾತ್ಕಾಲಿಕ ಆಶ್ರಯ

Bidar

ವಲಸೆ ಕಾರ್ಮಿಕರು, ವಿದ್ಯಾರ್ಥಿಗಳಿಗೆ ಹುಬ್ಬಳ್ಳಿಯ 9 ಕಡೆ ತಾತ್ಕಾಲಿಕ ಆಶ್ರಯ

Public TV
Last updated: March 29, 2020 9:49 pm
Public TV
Share
2 Min Read
jagadish shettar
SHARE

ಹುಬ್ಬಳ್ಳಿ: ಕರ್ನಾಟಕ ರಾಜ್ಯದಿಂದ ಹೊರ ರಾಜ್ಯಗಳಿಗೆ ದುಡಿಯಲು ವಲಸೆ ಹೋದವರು ಹಾಗೂ ವ್ಯಾಸಂಗಕ್ಕಾಗಿ ಹೋದವರು ಮರಳಿ ತಮ್ಮ ಊರುಗಳಿಗೆ ಹೋಗುತ್ತಿದ್ದಾರೆ. ಧಾರವಾಡ ಜಿಲ್ಲೆ ಪ್ರವೇಶಿಸಿರುವ ಇಂತಹ ಜನರಿಗೆ ಅವರು ಇರುವ ಸ್ಥಳದಲ್ಲಿಯೇ ಊಟ, ಉಪಹಾರ ಹಾಗೂ ವಾಸ್ತವ್ಯದ ವ್ಯವಸ್ಥೆ ಮಾಡಲು ಜಿಲ್ಲೆಯಲ್ಲಿ 9 ಹಾಸ್ಟೇಲ್‍ಗಳನ್ನು ಗುರುತಿಸಲಾಗಿದೆ ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊರೊನಾ ಸೋಂಕು ತಡೆಯಲು ಘೋಷಿಸಿರುವ ಲಾಕ್ ಡೌನ್ ನಿಂದ ವಲಸೆ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ಎದುರಾಗಬಹುದಾದ ಸಮಸ್ಯೆಗಳನ್ನು ಮನಗಂಡು ಅವುಗಳ ಪರಿಹಾರಕ್ಕೆ ಜಿಲ್ಲಾ ಹಂತದ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಊಟ, ಉಪಹಾರ ಹಾಗೂ ವಸತಿ ವ್ಯವಸ್ಥೆಗಳಿಗಾಗಿ ಜಿಲ್ಲೆಯ 9 ಹಾಸ್ಟೆಲ್‍ಗಳನ್ನು ಗುರುತಿಸಿದೆ. ಪ್ರತಿ ಹಾಸ್ಟೇಲಿಗೆ ಇಬ್ಬರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.

coronavirus 1

ಧಾರವಾಡದ ಸಪ್ತಾಪೂರ ಹಾಗೂ ದೊಡ್ಡನಾಯಕನಕೊಪ್ಪದಲ್ಲಿರುವ ಮೆಟ್ರಿಕ್ ನಂತರದ ವಸತಿ ನಿಲಯಗಳು, ಅಳ್ನಾವರದ ಕಸ್ತೂರಬಾ ಗಾಂಧಿ ವಸತಿ ಶಾಲೆ, ಹುಬ್ಬಳ್ಳಿಯ ಶಿರಡಿನಗರ ಹಾಗೂ ತಾರಿಹಾಳದಲ್ಲಿರುವ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಗಳು, ಕಲಘಟಗಿಯ ಮಿಶ್ರಿಕೋಟಿಯಲ್ಲಿರುವ ಮೆಟ್ರಿಕ್ ನಂತರದ ವಸತಿ ನಿಲಯ, ಕುಂದಗೋಳದ ಎಸ್.ಟಿ ಬಾಲಕಿಯರ ವಸತಿ ನಿಲಯ, ನವಲಗುಂದ ಪಟ್ಟಣ ಹಾಗೂ ಜಾವೂರು ಗ್ರಾಮದಲ್ಲಿರುವ ಮೆಟ್ರಿಕ್ ಪೂರ್ವ ಹಾಸ್ಟೇಲ್‍ಗಳಲ್ಲಿ ವಲಸಿಗರ ವಾಸ್ತವ್ಯಕ್ಕಾಗಿ ಅನುಕೂಲ ಕಲ್ಪಿಸಿಕೊಡಲಾಗಿದೆ.

ನಿಯೋಜಿಸಿದ ಅಧಿಕಾರಿಗಳು ಕಾರ್ಮಿಕರನ್ನು ಗುರುತಿಸಿ ಅವಶ್ಯಕ ಸೌಲಭ್ಯಗಳನ್ನು ಒದಗಿಸಲಿದ್ದಾರೆ. ಸರ್ಕಾರವು ಕೂಲಿ ಕಾರ್ಮಿಕರಿಗಾಗಿ ಪ್ರತ್ಯೇಕ ಆಹಾರ ಸಹಾಯವಾಣಿಯನ್ನೂ ಸ್ಥಾಪಿಸಿದೆ. 155214 ಸಹಾಯವಾಣಿ ಮೂಲಕ ಅವರು ತಮ್ಮ ಸ್ಥಳದ ಮಾಹಿತಿ ನೀಡಬಹುದಾಗಿದೆ. ಧಾರವಾಡ ಜಿಲ್ಲೆಯಲ್ಲಿ 0836-2448250 ದೂರವಾಣಿ ಸಂಖ್ಯೆಯನ್ನು ಪ್ರತ್ಯೇಕವಾಗಿ ಮೀಸಲಿಡಲಾಗಿದೆ. ಜಿಲ್ಲೆಯಲ್ಲಿ ಯಾರೊಬ್ಬ ಕೂಲಿ ಕಾರ್ಮಿಕರು, ಹೊರ ರಾಜ್ಯಗಳ ಅಥವಾ ಸ್ಥಳೀಯ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದರೆ ಈ ಸಹಾಯವಾಣಿಗಳ ಮೂಲಕ ಸಂಪರ್ಕಿಸಿದರೆ ಸರ್ಕಾರ ಅವರ ನೆರವಿಗೆ ಧಾವಿಸುತ್ತದೆ.

HBL Shettara

ಸಾರ್ವಜನಿಕರು ಈ ಲಾಕ್‍ಡೌನ್ ಅವಧಿಯಲ್ಲಿ ವ್ಯವಧಾನದಿಂದ ವರ್ತಿಸಬೇಕು, ಈಗಾಗಲೇ ಅವಳಿ ನಗರದ ಎಲ್ಲಾ ವಾರ್ಡುಗಳಲ್ಲಿ ಆಟೋ, ತಳ್ಳು ಗಾಡಿಗಳಲ್ಲಿ ಸಂಚರಿಸಿ ಕಾಯಿಪಲ್ಯ ಪೂರೈಸುವ ವ್ಯಾಪಾರಸ್ಥರನ್ನು ಗುರುತಿಸಿ ಪಟ್ಟಿ ಮಾಡಲಾಗಿದೆ. ಅವರು ಈಗಾಗಲೇ ವಸತಿ ಬಡಾವಣೆಗಳಿಗೆ ತೆರಳಿ ಗ್ರಾಹಕರಿಗೆ ಅಗತ್ಯ ವಸ್ತುಗಳನ್ನು ಒದಗಿಸುತ್ತಿದ್ದಾರೆ. ನಾಗರಿಕರು ಈ ಸಂದರ್ಭದ ಗಂಭೀರತೆ ಅರಿತುಕೊಂಡು ಸರ್ಕಾರದ ಈ ಕ್ರಮಗಳೊಂದಿಗೆ ಕೈಜೋಡಿಸಬೇಕು ಎಂದು ಜಗದೀಶ್ ಶೆಟ್ಟರ್ ಕೋರಿಕೊಂಡಿದ್ದಾರೆ.

TAGGED:Corona VirusdharwadhubballiJagadish ShettarlaboursLockdownPublic TVstudentsಕೂಲಿ ಕಾರ್ಮಿಕರುಕೊರೊನಾ ವೈರಸ್ಧಾರವಾಡಪಬ್ಲಿಕ್ ಟಿವಿಲಾಕ್‍ಡೌನ್ವಿದ್ಯಾರ್ಥಿಗಳುಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Siddaramaiah 1
Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
By Public TV
9 minutes ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
17 minutes ago
HD Kumaraswamy 2
Bengaluru City

ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

Public TV
By Public TV
45 minutes ago
Iran Flight
Latest

ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್‌ ನಿಯೋಗ

Public TV
By Public TV
1 hour ago
Vaibhav Sooryavanshi and virat kohli
Cricket

RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

Public TV
By Public TV
2 hours ago
Digital Arrest
Belgaum

ಬೆಳಗಾವಿ ಉದ್ಯಮಿಗೆ ಡಿಜಿಟಲ್‌ ಅರೆಸ್ಟ್‌ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?