Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೀತಿಸಿ, ಓಡಿ ಹೋಗಿ ಮದ್ವೆ – ಲಾಕ್‍ಡೌನ್‍ನಿಂದ ಗ್ರಾಮಕ್ಕೆ ಬಂದ ಅಳಿಯನ ಕೊಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಪ್ರೀತಿಸಿ, ಓಡಿ ಹೋಗಿ ಮದ್ವೆ – ಲಾಕ್‍ಡೌನ್‍ನಿಂದ ಗ್ರಾಮಕ್ಕೆ ಬಂದ ಅಳಿಯನ ಕೊಲೆ

Corona

ಪ್ರೀತಿಸಿ, ಓಡಿ ಹೋಗಿ ಮದ್ವೆ – ಲಾಕ್‍ಡೌನ್‍ನಿಂದ ಗ್ರಾಮಕ್ಕೆ ಬಂದ ಅಳಿಯನ ಕೊಲೆ

Public TV
Last updated: April 1, 2020 6:12 pm
Public TV
Share
1 Min Read
LOVE 3
SHARE

– ಮಗಳ ಪತಿಯನ್ನೇ ಕೊಂದ ಮಾವ

ಚೆನ್ನೈ: ರಹಸ್ಯವಾಗಿ ಮದುವೆಯಾಗಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಮಗಳ ಪತಿಯನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಎಂ.ಸುಧಾಕರ್ ಕೊಲೆಯಾದ ಯುವಕ. ಬೇರೆ ಜಾತಿಯಾದ ಕಾರಣ ಸುಧಾಕರ್ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಡುಗಿಯ ತಂದೆ ಮತ್ತು ಸೋದರ ಸಂಬಂಧಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಮೂರ್ತಿ (45) ಮತ್ತು ಕೆ.ಕಥಿರಾವನ್ (26) ಎಂದು ಗುರುತಿಸಲಾಗಿದೆ.

the flip side of love

ಏನಿದು ಪ್ರಕರಣ?
ಮೃತ ಸುಧಾಕರ್ 19 ವರ್ಷದ ಹುಡುಗಿಯನ್ನು ಪ್ರೀತಿಸುತ್ತಿದ್ದನು. ಆರು ತಿಂಗಳ ನಂತರ ಇಬ್ಬರೂ ಮನೆಬಿಟ್ಟು ಓಡಿಹೋಗಿದ್ದು, ವಾಲಜಾಪೇಟೆಯ ದೇವಸ್ಥಾನವೊಂದರಲ್ಲಿ ವಿವಾಹವಾಗಿದ್ದರು. ನಂತರ 10 ದಿನಗಳ ಕಾಲ ಮನೆ ಬಾಡಿಗೆಗೆ ಪಡೆದು ವಾಸ ಮಾಡುತ್ತಿದ್ದರು. ಆದರೆ ಇಬ್ಬರು ತಮ್ಮ ಮದುವೆಯನ್ನು ರಿಜಿಸ್ಟರ್ ಮಾಡಿಸಿರಲಿಲ್ಲ.

marriage 768x447 1

ಇತ್ತ ಹುಡುಗಿಯ ಕುಟುಂಬದವರು ಇಬ್ಬರನ್ನು ಪತ್ತೆ ಹಚ್ಚಿದ್ದಾರೆ. ನಂತರ ಸ್ಥಳೀಯ ಪಂಚಾಯಿತಿ ಮೂಲಕ ಇಬ್ಬರನ್ನ ಬೇರೆ ಬೇರೆ ಮಾಡಿದ್ದಾರೆ. ಅಲ್ಲದೇ ಸುಧಾಕರ್‌ಗೆ ಬೆದರಿಕೆ ಕೂಡ ಹಾಕಿದ್ದಾರೆ. ಕೊನೆಗೆ ಸುಧಾಕರ್ ತನ್ನ ಪ್ರಾಣಕ್ಕೆ ಹೆದರಿ ಚೆನ್ನೈಗೆ ಓಡಿ ಹೋಗಿದ್ದನು. ಆದರೆ ಇಡೀ ದೇಶಾದ್ಯಂತ ಕೊರೊನಾ ವೈರಸ್ ಹಬ್ಬಿದ ಕಾರಣ ಲಾಕ್‍ಡೌನ್ ಮಾಡಲಾಗಿತ್ತು. ಕೊನೆಗೆ ಸುಧಾಕರ್ ಒಂದು ವಾರದ ಹಿಂದೆ ತನ್ನ ಗ್ರಾಮಕ್ಕೆ ಬಂದಿದ್ದನು. ಇದೇ ವೇಳೆ ಹುಡುಗಿಯ ತಂದೆ ಮೂರ್ತಿ ಮತ್ತು ಸೋದರ ಸಂಬಂಧಿ ಸೇರಿಕೊಂಡು ಸುಧಾಕರ್‌ನನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

police 1 1

ಸುಧಾಕರ್ ಮತ್ತು ಹುಡುಗಿ ಬೇರೆ ಬೇರೆ ಜಾತಿಯವರಾಗಿದ್ದು, ಓಡಿ ಹೋಗಿ ಮದುವೆಯಾಗಿದ್ದಕ್ಕೆ ಕುಟುಂಬದವರು ಕೋಪ ಮಾಡಿಕೊಂಡಿದ್ದಾರೆ. ಆದ್ದರಿಂದಲೇ ಸುಧಾಕರ್‌ನನ್ನು ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ. ಸದ್ಯಕ್ಕೆ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

TAGGED:arrestchennaiCorona VirusLockdownlovemarriagepolicePublic TVಅರೆಸ್ಟ್ಕೊರೊನಾ ವೈರಸ್ಚೆನ್ನೈಪಬ್ಲಿಕ್ ಟಿವಿಪೊಲೀಸ್ಪ್ರೀತಿಮದುವೆಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Cylinder Blast
Bengaluru City

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್‌ ಸ್ಫೋಟ – ಮನೆ ಗೋಡೆ ಛಿದ್ರ

Public TV
By Public TV
5 minutes ago
Mujarayi Temple 2
Bengaluru City

ಮುಜರಾಯಿ ಇಲಾಖೆ ನಿರ್ಲಕ್ಷ್ಯ – ಪಾಳು ಬಿದ್ದ 140 ವರ್ಷ ಇತಿಹಾಸವುಳ್ಳ ಪುರಾತನ ದೇವಾಲಯ!

Public TV
By Public TV
30 minutes ago
Maha Shivratri Mantralayam
Districts

ಮಂತ್ರಾಲಯದಲ್ಲಿ ಶಿವರಾತ್ರಿ ಸಂಭ್ರಮ – ಸುಬುಧೇಂದ್ರ ತೀರ್ಥ ಶ್ರೀಗಳಿಂದ ಮಹಾರುದ್ರಾಭಿಷೇಕ

Public TV
By Public TV
59 minutes ago
Bangladesh Election Results 2
Latest

ಫೆ.17 ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣ ಸ್ವೀಕಾರ – ಮೋದಿಗೆ ಆಹ್ವಾನ

Public TV
By Public TV
1 hour ago
five youths die in horrific road accident in bengaluru
Bengaluru Rural

ಬೆಂಗಳೂರು | ಡಿವೈಡರ್‌ ಹಾರಿ ಬಸ್‌ಗೆ ಡಿಕ್ಕಿಯಾದ ಕಾರು – ಐವರು ದುರ್ಮರಣ

Public TV
By Public TV
2 hours ago
TAMBITTU 1
Food

ಶಿವನಿಗೆ ಪ್ರಿಯವಾದ ತಂಬಿಟ್ಟು ಹೀಗೆ ಮಾಡಿ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?