Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dharwad

ಯಾರೋ ಒಬ್ಬರು ಮಾಡಿರುವ ತಪ್ಪಿಗೆ ಸಮುದಾಯವನ್ನು ದೂರುವುದು ಸರಿಯಲ್ಲ: ಅಂಜುಮನ್ ಇಸ್ಲಾಂ ಸಂಸ್ಥೆ

Public TV
Last updated: April 6, 2020 4:14 pm
Public TV
Share
2 Min Read
hbl muslim meet
SHARE

ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ಎರಡು ದಿನಗಳ ಹಿಂದೆ ನಡೆದ ಕಲ್ಲು ತೂರಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಯಾರೋ ಒಬ್ಬರು ಮಾಡಿರುವ ತಪ್ಪಿಗೆ ಸಮುದಾಯವನ್ನು ದೂರುವುದು ಸರಿಯಲ್ಲ ಎಂದು ಅಂಜುಮನ್ ಇಸ್ಲಾಂ ಸಂಸ್ಥೆ ಅಧ್ಯಕ್ಷ ಅಸಮಾನಧಾನ ಹೊರಹಾಕಿದ್ದಾರೆ.

ಹುಬ್ಬಳ್ಳಿ ಸರ್ಕ್ಯೂಟ್ ಹೌಸ್ಸಿನಲ್ಲಿ ಬಸವರಾಜ್ ಹೊರಟ್ಟಿ ಹಾಗೂ ಶಾಸಕ ಪ್ರಸಾದ್ ಅಬ್ಬಯ್ಯ ನೇತೃತ್ವದಲ್ಲಿ ಸರ್ವಧರ್ಮ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಕೊರೊನಾ ವೈರಸ್ ಭೀತಿ ಹಿನ್ನೆಲೆ ದೇಶಾದ್ಯಂತ ಲಾಕ್‍ಡೌನ್ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದ್ದು, ರಾಜ್ಯದಲ್ಲಿ ಹಲವು ಸಮಾಜದ ನಡುವೆ ವೈಮನಸ್ಸು ಉಂಟಾಗುವ ಪ್ರಕರಣ ಹೆಚ್ಚಾಗುತ್ತಿದೆ. ಅಲ್ಲದೇ ಮೊನ್ನೆಯಷ್ಟೇ ಹುಬ್ಬಳ್ಳಿಯಲ್ಲಿ ಸಾಮೂಹಿಕ ಪ್ರಾರ್ಥನೆಗಾಗಿ ತೆರಳಿದ್ದವರಿಂದ ಪೊಲೀಸರ ಮೇಲೆ ಹಲ್ಲೆ ಪ್ರಕರಣ ದಾಖಲಾಗಿದೆ. ಸಮಾಜದಲ್ಲಿ ಕೋಮುವಾದ ಸೃಷ್ಟಿಸುವ ಲಕ್ಷಣಗಳು ಗೋಚರಿಸುತ್ತಿವೆ. ಇಂತಹ ಬೆಳವಣಿಗೆಗಳಿಗೆ ಕಡಿವಾಣ ಹಾಕಿ ಸೌಹಾರ್ದತೆಯಿಂದ ಸರ್ವಧರ್ಮ ಸಮನ್ವಯ ರೀತಿಯಲ್ಲಿ ಜೀವನ ನಡೆಸಬೇಕು ಎಂದು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

hbl muslim meet 1

ಇದೇ ವೇಳೆ ಮಾತನಾಡಿದ ಅಂಜುಮನ್ ಇಸ್ಲಾಂ ಸಂಸ್ಥೆ ಅಧ್ಯಕ್ಷ ಯೂಸುಫ್ ಸವಣೂರ ಅವರು, ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‍ಡೌನ್ ಆದೇಶ ಘೋಷಣೆಯಾಗಿದ್ದರೂ ಮಂಟೂರ ರಸ್ತೆಯಲ್ಲಿರುವ ಅರಳಿಕಟ್ಟಿ ಕಾಲೋನಿಯಲ್ಲಿ ನಮಾಝ್ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಕಲ್ಲು ತೂರಾಟ ಪ್ರಕರಣ ಖಂಡನೀಯವಾಗಿದೆ. ಇದರ ಬಗ್ಗೆ ಅಂಜುಮನ್ ಇಸ್ಲಾಂ ಸಂಸ್ಥೆಯು ಸೂಕ್ತ ಕ್ರಮ ಕೈಗೊಳ್ಳಲಿದೆ. ಇದರಲ್ಲಿ ಯಾರು ಕೂಡ ಕೋಮುವಾದ ಸೃಷ್ಟಿಸಬಾರದು. ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಹಿಂದೂ ಮುಸ್ಲಿಂ ಭಾಂದವರು ಸಹೋದರರಂತೆ ಜೀವನ ನಡೆಸುತ್ತಿದ್ದಾರೆ. ಕೆಲವು ವಿಕೃತ ಮನಸ್ಥಿತಿಯವರು ಇಂತಹ ಕೃತ್ಯ ಎಸಗಿದ್ದಾರೆ. ಆದರೇ ಯಾವುದೇ ಪ್ರಕರಣಕ್ಕೆ ಇಸ್ಲಾಂ ಧರ್ಮ ಪ್ರೇರಣೆ ನೀಡಿಲ್ಲ ಎಂದು ಹೇಳಿದರು.

hbl muslim meet 2

ಈಗಾಗಲೇ ಹುಬ್ಬಳ್ಳಿ-ಧಾರವಾಡದ ಅಂಜುಮನ್ ಇಸ್ಲಾಂ ಸಂಸ್ಥೆಯೊಂದಿಗೆ ಚರ್ಚೆ ನಡೆಸಲಾಗಿದೆ. ಸಮಾಜದಲ್ಲಿ ಒಳ್ಳೆಯ ರೀತಿಯ ವಾತಾವರಣ ನಿರ್ಮಾಣವಾಗಬೇಕು. ನಾವು ಸರ್ಕಾರದ ಆದೇಶವನ್ನ ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇವೆ. ಈಗಾಗಲೇ 130 ಮಸೀದಿಗಳನ್ನು ಸಹ ಬಂದ್ ಮಾಡಿದ್ದೇವೆ. ಯಾವ ಮಸೀದಿಯಲ್ಲೂ ಸಾಮೂಹಿಕವಾಗಿ ಪ್ರಾರ್ಥನೆ ಮಾಡುತ್ತಿಲ್ಲ. ಯಾರೂ ಸಹ ಮನೆ ಬಿಟ್ಟು ಹೊರಬರಬಾರದು. ಏಪ್ರಿಲ್ 8ರಂದು ಇರುವ ಶಭೇ ಭರಾತ್ ಹಬ್ಬದಂದು ಸಹ ಯಾರು ಸಹ ಮನೆಯಿಂದ ಹೊರಗೆ ಬರಬಾರದು. ಯಾರೂ ಖಬರಸ್ಥಾನಕ್ಕೂ ಸಹ ಹೋಗಬಾರದು. ಅಂಜುಮನ್ ಇಸ್ಲಾಂ ಸಂಸ್ಥೆಯಿಂದಲೇ ಖಬರಸ್ಥಾನ ಸ್ವಚ್ಚತಾ ಕಾರ್ಯ ನಡೆಯುತ್ತಿದೆ ಎಂದು ಮನವಿ ಮಾಡಿಕೊಂಡರು.

ಸರ್ಕಾರದ ಲಾಕ್ ಡೌನ್ ಆದೇಶವನ್ನ ನಾವೂ ಕಟ್ಟುನಿಟ್ಟಾಗಿ ಪಾಲಿಸುತ್ತೇವೆ. ಆದರೆ ಯಾರೋ ಒಬ್ಬರು ಮುಸ್ಲಿಂರು ಮಾಡಿರೋ ತಪ್ಪಿಗೆ ಈಡೀ ಸಮುದಾಯಕ್ಕೆ ಕಪ್ಪು ಚುಕ್ಕೆ ಇಡಬಾರದು. ಮುಸ್ಲಿಂ ಸಮಾಜದ ಮುಖಂಡರು ಸಮಾಜದಲ್ಲಿ ಜಾಗೃತೆ ಮೂಡಿಸಲು ಜಿಲ್ಲಾಡಳಿತ ಅವಕಾಶ ಕಲ್ಪಿಸುತ್ತಿಲ್ಲ ಎಂದು ಹೇಳಿದರು. ಸಭೆಯಲ್ಲಿ ಮಾಜಿ ಸಚಿವ ಎ.ಎಂ ಹಿಂಡಸಗೇರಿ, ವಿಪ ಸದಸ್ಯ ಶ್ರೀನಿವಾಸ ಮಾನೆ, ಅಂಜುಮನ್ ಇಸ್ಲಾಂ ಸಂಸ್ಥೆಯ ಮುಖಂಡರು ಹಾಗೂ ಹಲವು ಜನಪ್ರತಿನಿಧಿಗಳು ಭಾಗಿಯಾಗಿದ್ದರು.

TAGGED:Anjuman Islam Institutebasavaraj horattiCorona VirushubballiLockdownPublic TVಅಂಜುಮನ್ ಇಸ್ಲಾಂ ಸಂಸ್ಥೆಕೊರೊನಾ ವೈರಸ್ಪಬ್ಲಿಕ್ ಟಿವಿಬಸವರಾಜ್ ಹೊರಟ್ಟಿಲಾಕ್‍ಡೌನ್ಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema Updates

Kamal Haasan Natural Star nani
ಕಮಲ್ ಹಾಸನ್ `ಕನ್ನಡ’ ವಿವಾದ – ಸಾಕು ಸರ್ ಎಂದ ನ್ಯಾಚುರಲ್ ಸ್ಟಾರ್
47 minutes ago
Yashs first action sequence look from Ramayana revealed
ರಾಮಾಯಣ ಸಿನಿಮಾದ ಯಶ್ ಪಾತ್ರದ ಮೊದಲ ಆಕ್ಷನ್ ಸೀಕ್ವೆನ್ಸ್ ಲುಕ್ ರಿವಿಲ್
1 hour ago
Kamal Haasan 2
ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
5 hours ago
Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
13 hours ago

You Might Also Like

Bengaluru Lady Kirik
Bengaluru City

ನನ್ನಿಷ್ಟ ನನ್ನ ಗಾಡಿ, ದಂಡ ಕಟ್ಟಲ್ಲ, ನೀವ್ಯಾರು ಕೇಳೋಕೆ – ಟ್ರಾಫಿಕ್ ಪೊಲೀಸರೊಂದಿಗೆ ಮಹಿಳೆಯ ಹೆಲ್ಮೆಟ್ ಕಿರಿಕ್

Public TV
By Public TV
10 seconds ago
Shivaraj Tangadagi
Bengaluru City

ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಕಮಲ್ ಹಾಸನ್ ಚಿತ್ರಗಳನ್ನ ನಿರ್ಬಂಧಿಸಿ: ಶಿವರಾಜ್ ತಂಗಡಗಿ ಪತ್ರ

Public TV
By Public TV
3 minutes ago
Marriage
Crime

ಮದ್ವೆಗೆ ಹುಡ್ಗಿ ನೋಡಲು ಹೋಗಿದ್ದ ಯುವಕ – ಇಷ್ಟವಿಲ್ಲ ಅಂದಿದ್ದಕ್ಕೆ ಹುಡುಗಿ ತಲೆಗೆ ಗುಂಡಿಟ್ಟ..!

Public TV
By Public TV
6 minutes ago
Siddaramaiah DK Shivakumar
Bengaluru City

ಸಿಎಂ Vs ಡಿಸಿಎಂ – ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ವರ್ಗ, ಡಿಕೆಶಿ ಕೆಂಡಾಮಂಡಲ

Public TV
By Public TV
28 minutes ago
Pakistan Spy 1
Latest

ಪಾಕ್‌ ಪರ ಬೇಹುಗಾರಿಕೆ – 7 ಬಾರಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ರಾಜಸ್ಥಾನದ ಸರ್ಕಾರಿ ನೌಕರ ಅರೆಸ್ಟ್‌

Public TV
By Public TV
37 minutes ago
Siddaramaiah BK Hariprasad 2
Bengaluru City

ಎರಡು ದಶಕಗಳ ಮುನಿಸಿಗೆ ಬ್ರೇಕ್‌ – ಹರಿಪ್ರಸಾದ್‌ ನಿವಾಸದಲ್ಲಿ ಉಪಹಾರ ಸವಿದ ಸಿಎಂ

Public TV
By Public TV
55 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?