Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬದುಕಿನಲ್ಲಿ ಭರವಸೆ ಇದ್ರೆ ಭವಿಷ್ಯ ರೂಪಿಸುವ ದಾರಿ ಕಾಣಿಸ್ತದೆ: ಬುಲೆಟ್ ಪ್ರಕಾಶ್

Public TV
Last updated: April 6, 2020 6:50 pm
Public TV
Share
2 Min Read
bullet prakash
SHARE

ಬೆಂಗಳೂರು: “ಬದುಕಿನಲ್ಲಿ ಭರವಸೆ ಇದ್ದರೆ ಭವ್ಯ ಭವಿಷ್ಯವನ್ನು ರೂಪಿಸುವ ದಾರಿ ಅದಾಗೆ ಕಾಣಿಸುತ್ತದೆ” ಇದು ಇಂದು ನಿಧನರಾದ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಟ್ವಿಟ್ಟರ್ ಕವರ್ ಪೇಜ್‍ನಲ್ಲಿರುವ ಸಾಲುಗಳು.

ಟ್ವಿಟ್ಟರ್ ನಲ್ಲಿ ಸಕ್ರಿಯವಾಗಿದ್ದ ಬುಲೆಟ್ ಪ್ರಕಾಶ್ ಕೊನೆಯದಾಗಿ ಮಾಚ್ 13 ರಂದು ಕೊರೊನಾ ವೈರಸ್ ನಿಯಂತ್ರಣ ಸಂಬಂಧ ಯಡಿಯೂರಪ್ಪನವರ ಟ್ವೀಟ್ ಅನ್ನು ಲೈಕ್ ಮಾಡಿದ್ದರು. ಜ.29 ರಂದು ಟ್ವೀಟ್ ಮಾಡಿದ್ದ ಅವರು, ಸಿದ್ಲಿಂಗು, ನೀರು ದೋಸೆ ಖ್ಯಾತಿಯ ನಿರ್ದೇಶಕ ವಿಜಯ್ ಪ್ರಸಾದ್ ನಿರ್ದೇಶನದ ಸಹೃದಯಿ ನಿರ್ಮಾಪಕ ಪ್ರಸನ್ನ ನಿರ್ಮಾಣದ ಪರಿಮಳಾ ಲಾಡ್ಜ್ ಚಿತ್ರದ ಚಿತ್ರೀಕರಣದಲ್ಲಿ ತೆಗೆದ ಫೋಟೋ ಎಂದು ಬರೆದು ಟ್ವೀಟ್ ಮಾಡಿದ್ದರು.

bullet

ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರ ಜೊತೆ ಇರುವ ಫೋಟೋವನ್ನು ಟ್ವೀಟ್ ಮಾಡಿದ್ದರು. ಗಾಳಿಪಟ-2 ಚಿತ್ರೀಕರಣದ ಸಂದರ್ಭದಲ್ಲಿ ನಿರ್ದೇಶಕರಾದ ಯೋಗರಾಜ್ ಭಟ್ ಮತ್ತು ನಾಯಕ ನಟ ಗೋಲ್ಡನ್ ಸ್ಟಾರ್ ಗಣೇಶ್ ಜೊತೆಗೆ ಫೋಟೋ ಕ್ಲಿಕ್ ಎಂದು ಬರೆದುಕೊಂಡಿದ್ದರು.

ಸಿದ್ಲಿಂಗು, ನೀರು ದೋಸೆ ಖ್ಯಾತಿಯ ನಿರ್ದೇಶಕ ವಿಜಯ ಪ್ರಸಾದ್ ನಿರ್ದೇಶನದ, ಸಹೃದಯಿ ನಿರ್ಮಾಪಕ ಪ್ರಸನ್ನ ನಿರ್ಮಾಣದ #ಪರಿಮಳ_ಲಾಡ್ಜ್ ಚಿತ್ರೀಕರಣದ ಸಂದರ್ಭದಲ್ಲಿ ತೆಗೆದ ಫೋಟೋ.@chitraloka @Chandana_vana @publictvnews @pavankumar04 @News18Kannada @SathishNinasam @suvarnanewstv @tv9kannada @UdayaTV pic.twitter.com/7pezkEZKMQ

— Bullett Prakasha (@BulletPrakash2) January 29, 2020

ಸಿನಿಮಾದಲ್ಲಿ ನಟನೆಯ ಜೊತೆಗೆ ಬಿಜೆಪಿ ನಾಯಕರಾಗಿಯೂ ಗುರುತಿಸಿಕೊಂಡಿದ್ದ ಪ್ರಕಾಶ್ ಅವರು, ಇತ್ತೀಚೆಗೆ ದೆಹಲಿ ನಿರ್ಭಯಾ ಪ್ರಕರಣದ ಬಗ್ಗೆಯೂ ಟ್ವೀಟ್ ಮಾಡಿದ್ದರು, ನಿರ್ಭಯಾ ಆರೋಪಿಗಳ ಫೋಟೋ ಹಾಕಿ, ನಿರ್ಭಯಾ ಪ್ರಕರಣದಲ್ಲಿ 85 ತಿಂಗಳುಗಳ ನಂತರ ಗಲ್ಲು ಶಿಕ್ಷೆ ಪ್ರಕಟಿಸಿದ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ. ನ್ಯಾಯಾಲಯದ ಮೇಲಿನ ನಂಬಿಕೆ ಹೆಚ್ಚಾಗಿದೆ. ಈಗಲಾದರೂ ಆ ಹೆಣ್ಣು ಮಗುವಿನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದರು.

ಗಾಳಿಪಟ-2 ಚಿತ್ರೀಕರಣದ ಸಂದರ್ಭದಲ್ಲಿ ನಿರ್ದೇಶಕರಾದ ಶ್ರೀ ಯೋಗರಾಜ್ ಭಟ್ ಮತ್ತು ನಾಯಕ ನಟ ಗೋಲ್ಡನ್ ಸ್ಟಾರ್ ಗಣೇಶ್ ಜೊತೆಗೆ ಫೋಟೋ ಕ್ಲಿಕ್.@Official_Ganesh @YogarajBhat @chitraloka @pavankumar04 @publictvnews @suvarnanewstv @News18Kannada @tv9kannada pic.twitter.com/VMWAMnn9xA

— Bullett Prakasha (@BulletPrakash2) January 11, 2020

ಸಿನಿಮಾದಲ್ಲಿ ಹಾಸ್ಯನಟನಾಗಿ ಖ್ಯಾತಿ ಪಡೆದಿದ್ದ ಬುಲೆಟ್, ಬಿಜೆಪಿ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅನಾರೋಗ್ಯಕ್ಕೆ ತುತ್ತಾದಾಗ ಅವರ ಫೋಟೋವನ್ನು ಟ್ವೀಟ್ ಮಾಡಿ, ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಆರೋಗ್ಯ ಸುಧಾರಿಸಿ, ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೆನೆ ಎಂದು ಬರೆದುಕೊಂಡಿದ್ದರು.

ನಿರ್ಭಯ ಪ್ರಕರಣದಲ್ಲಿ 85 ತಿಂಗಳುಗಳ ನಂತರ ಗಲ್ಲು ಶಿಕ್ಷೆ ಪ್ರಕಟಿಸಿದ ನ್ಯಾಯಾಲಯದ ತೀರ್ಪು ಸ್ವಾಗತರ್ಹ, ನ್ಯಾಯಾಲಯದ ಮೇಲಿನ ನಂಬಿಕೆ ಹೆಚ್ಚಾಗಿದೆ, ಈಗಲಾದರು ಆ ಹೆಣ್ಣು ಮಗುವಿನ ಆತ್ಮಕ್ಕೆ ಶಂತಿ ಸಿಗಲಿ.#NirbhayaCa pic.twitter.com/3aBfvYwRkU

— Bullett Prakasha (@BulletPrakash2) January 7, 2020

ಸ್ನೇಹಿಮುಖಿಯಾಗಿದ್ದ ಬುಲೆಟ್ ಪ್ರಕಾಶ್ ಅವರು ಅಷ್ಟೇ ನೇರನುಡಿ ಹೊಂದಿದ ವ್ಯಕ್ತಿಯಾಗಿದ್ದರು. ಸಮಾಜ ಬಗ್ಗೆ ಅತೀವ ಕಾಳಜಿ ಹೊಂದಿದ್ದ ಅವರು, ಹೈದರಾಬಾದ್‍ನ ಪಶುವೈದ್ಯೆ ದಿಶಾ ಅತ್ಯಾಚಾರ ಹಾಗೂ ಕೊಲೆ ಮಾಡಿದ್ದ ಪಾಪಿಗಳನ್ನು ಎನ್ ಕೌಂಟರ್ ಮಾಡಿದ ಸೈಬರಾಬಾದ್ ಪೋಲಿಸ್ ಕಮಿಷನರ್ ವಿಶ್ವನಾಥ್ ಸಜ್ಜನರ್ ತಂಡಕ್ಕೆ ಹ್ಯಾಟ್ಸ್ ಆಫ್ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಆರೋಗ್ಯ ಸುಧಾರಿಸಿ,ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೆನೆ. @siddaramaiah pic.twitter.com/W9osVKvMjU

— Bullett Prakasha (@BulletPrakash2) December 12, 2019

44 ವರ್ಷದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಲಿವರ್, ಕಿಡ್ನಿ ವೈಫಲ್ಯದಿಂದಾಗಿ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಮಾರು 325ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಬುಲೆಟ್ ಪ್ರಕಾಶ್, ಸ್ಯಾಂಡಲ್‍ವುಡ್ ಎಲ್ಲಾ ಸ್ಟಾರ್ ನಟರ ಜೊತೆಯಲ್ಲಿ ಕಾಣಿಸಿಕೊಂಡಿದ್ದರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆಗಿನ ಕಾಂಬಿನೇಷನ್ ಬಾರೀ ಕಚಗುಳಿ ಇಡ್ತಿತ್ತು. ನಾಳೆ ಮಧ್ಯಾಹ್ನ 12 ಗಂಟೆಗೆ ಹೆಬ್ಬಾಳದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Capture

TAGGED:bengaluruBullet PrakashHealth problemhospitalPublic TVtwitterಆರೋಗ್ಯದ ಸಮಸ್ಯೆಆಸ್ಪತ್ರೆಟ್ವಿಟ್ಟರ್ಪಬ್ಲಿಕ್ ಟಿವಿಬುಲೆಟ್ ಪ್ರಕಾಶ್ಬೆಂಗಳೂರು
Share This Article
Facebook Whatsapp Whatsapp Telegram

You Might Also Like

basavaraj rayareddy
Koppal

ನಾನು ಸಚಿವನಾದ್ರೆ ಪುರುಷರಿಗೂ ಬಸ್‌ ಪ್ರಯಾಣ ಫ್ರೀ: ಬಸವರಾಜ ರಾಯರೆಡ್ಡಿ

Public TV
By Public TV
3 hours ago
UAE golden visa
Latest

ಅನಿವಾಸಿ ಭಾರತೀಯರಿಗೆ ಗುಡ್‌ ನ್ಯೂಸ್‌ – 23 ಲಕ್ಷಕ್ಕೆ ಜೀವಿತಾವಧಿ ‘ಗೋಲ್ಡನ್‌ ವೀಸಾ’ ಪರಿಚಯಿಸಿದ ಯುಎಇ

Public TV
By Public TV
3 hours ago
Kerala Snake rescues by women forest officers
Latest

ಕೇರಳ: 6 ನಿಮಿಷದಲ್ಲಿ 16 ಅಡಿ ಉದ್ದದ ಕಾಳಿಂಗ ಸರ್ಪ ಸೆರೆಹಿಡಿದ ಮಹಿಳಾ ಅರಣ್ಯಾಧಿಕಾರಿ

Public TV
By Public TV
3 hours ago
big bulletin 07 July 2025 part 1
Big Bulletin

ಬಿಗ್‌ ಬುಲೆಟಿನ್‌ 07 July 2025 ಭಾಗ-1

Public TV
By Public TV
3 hours ago
big bulletin 07 July 2025 part 2
Big Bulletin

ಬಿಗ್‌ ಬುಲೆಟಿನ್‌ 07 July 2025 ಭಾಗ-2

Public TV
By Public TV
3 hours ago
big bulletin 07 July 2025 part 3
Big Bulletin

ಬಿಗ್‌ ಬುಲೆಟಿನ್‌ 07 July 2025 ಭಾಗ-3

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?