Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫ್ರಾನ್ಸ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು – ವಾಪಸ್ ಬರಲು ಪರದಾಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಫ್ರಾನ್ಸ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು – ವಾಪಸ್ ಬರಲು ಪರದಾಟ

Corona

ಫ್ರಾನ್ಸ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು – ವಾಪಸ್ ಬರಲು ಪರದಾಟ

Public TV
Last updated: April 8, 2020 1:00 pm
Public TV
Share
1 Min Read
DWD STUDENTS
SHARE

ಧಾರವಾಡ: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಫ್ರಾನ್ಸ್‌ನಲ್ಲಿ ಸಿಲುಕಿದ ಭಾರತೀಯ ವಿದ್ಯಾರ್ಥಿಗಳ ಗೋಳಾಟ ಆರಂಭವಾಗಿದೆ. ಫ್ರಾನ್ಸ್‌ನಲ್ಲಿ ಮೀತಿ ಮೀರಿ ಕೊರೊನಾ ಕೇಸ್ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಭೀತಿಯಿಂದ ವಿಡಿಯೋ ಮಾಡಿ  ಕಳುಹಿಸಿದ್ದು, ನಮ್ಮನ್ನ ವಾಪಸ್ ಕರೆಸಿಕೊಳ್ಳಿ ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ಧಾರವಾಡದ ಕೇದಾರ, ಸಚ್ಚಿದಾನಂದ ಹಾಗೂ ಬೆಂಗಳೂರಿನ ಪೂಜಾ ಮತ್ತು ತೇಜಸ್ ನಾಲ್ವರು ವಿದ್ಯಾರ್ಥಿಗಳು ಈ ವಿಡಿಯೋ ಮಾಡಿ ಕಳುಹಿಸಿದ್ದಾರೆ. ನಾವು ಕರ್ನಾಟಕದ ವಿದ್ಯಾರ್ಥಿಗಳು, ವ್ಯಾಸಂಗಕ್ಕಾಗಿ ಫ್ರಾನ್ಸ್‌ಗೆ ಬಂದಿದ್ದೆವು. ಆದರೆ ಇಲ್ಲಿ ದಿನೇ ದಿನೇ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ನಾವು ಇಲ್ಲಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳು ಕ್ಯಾನ್ಸಲ್ ಆಗಿದೆ. ಭಾರತೀಯ ರಾಯಭಾರಿ ಕಚೇರಿಗೂ ಮನವಿ ಮಾಡಿಕೊಂಡಿದ್ದೇವೆ. ಆದರೆ ಯಾವುದೇ ರೀತಿ ಪ್ರಯೋಜನವಾಗಿಲ್ಲ. ಹೇಗಾದರೂ ಮಾಡಿ ನಮ್ಮನ್ನ ತವರಿಗೆ ಕಳುಹಿಸಿಕೊಡಿ ಎಂದು ವಿದ್ಯಾರ್ಥಿಗಳು ತಮ್ಮ ಅಳನ್ನು ತೋಡಿಕೊಂಡಿದ್ದಾರೆ.

DWD A

ಕಳೆದ ಒಂದು ತಿಂಗಳಿಂದ ಇಡೀ ಫ್ರಾನ್ಸ್ ದೇಶ ಸಂಪೂರ್ಣ ಲಾಕ್‍ಡೌನ್ ಆಗಿದೆ. ವಿದ್ಯಾರ್ಥಿಗಳು ಫ್ಯಾರಿಸ್‍ನಿಂದ 300ಕೀ.ಮೀ ದೂರದಲ್ಲಿರುವ ಫ್ರಾನ್ಸ್‌ ಸಿಟಿಯೊಂದರಲ್ಲಿ ಲಾಕ್ ಆಗಿದ್ದಾರೆ. ಇವರಿರುವ ಪ್ರದೇಶದಲ್ಲಿ ಸುಮಾರು 20 ಕನ್ನಡಿಗ ವಿದ್ಯಾರ್ಥಿಗಳು ಲಾಕ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಫ್ರಾನ್ಸ್‌ನಲ್ಲಿ ಸುಮಾರು 500ಕ್ಕೂ ಹೆಚ್ಚಿನ ಮಂದಿ ಭಾರತೀಯ ಮೂಲದ ವಿದ್ಯಾರ್ಥಿಗಳಿದ್ದಾರೆ. ಫ್ರಾನ್ಸ್‌ನಲ್ಲಿಯೇ 120ಕ್ಕೂ ಹೆಚ್ಚು ಕನ್ನಡಿಗ ವಿದ್ಯಾರ್ಥಿಗಳು ಇದ್ದಾರೆ.

ಭಾರತಕ್ಕೆ ನಮ್ಮನ್ನು ಕರೆದುಕೊಂಡು ಹೋದರೆ ನಾವು 14 ದಿನ ಹೊಮ್ ಕ್ವಾರಂಟೈನ್‍ನಲ್ಲಿರುವುದಕ್ಕೂ ತಯಾರಿದ್ದೇವೆ ಎಂದು ಮನವಿ ಮಾಡಿಕೊಂಡಿದ್ದಾರೆ. ಈಗ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ವಿದ್ಯಾರ್ಥಿಗಳ ಕುಟುಂಬದವರು ಸಂಪರ್ಕ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ.

TAGGED:CoronadharwadfranceindiaPublic TVstudentsಕೊರೊನಾಧಾರವಾಡಪಬ್ಲಿಕ್ ಟಿವಿಫ್ರಾನ್ಸ್ಭಾರತವಿದ್ಯಾರ್ಥಿಗಳು
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Is Formula 1 Coming Back to India Why was it stopped after 3 years
Automobile

Explainer| ಭಾರತದಲ್ಲಿ ಮತ್ತೆ F1 ರೇಸ್‌? 3 ವರ್ಷ ನಡೆದ ಬಳಿಕ ಸ್ಥಗಿತಗೊಂಡಿದ್ದು ಯಾಕೆ?

Public TV
By Public TV
6 minutes ago
Chaluvaraya Swamy Newcastle University
Bengaluru City

ಕೃಷಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಯುಕೆಯ ನ್ಯೂ ಕ್ಯಾಸಲ್ ವಿವಿಗೆ ನಿಯೋಗ ಭೇಟಿ

Public TV
By Public TV
21 minutes ago
Sri Kshetra Sigandur Dharmadarshi Ramappa
Latest

ಬ್ರಾಹ್ಮಣರ ಅವಹೇಳನ; ಪ್ರಸಿದ್ಧ ಶ್ರೀಕ್ಷೇತ್ರ ಸಿಗಂದೂರು ಧರ್ಮದರ್ಶಿ ವಿರುದ್ಧ ಪ್ರಕರಣ ದಾಖಲು

Public TV
By Public TV
43 minutes ago
Nayana Motamma D.K.Shivakumar
Bengaluru City

ಡಿಕೆಶಿ ಸಾಹೇಬ್ರು ನನಗೆ ಟಿಕೆಟ್ ಕೊಟ್ಟಿದ್ದಾರೆ, ನನ್ನ ರಾಜಕೀಯವಾಗಿ ಬೆಳಸಿದ್ದಾರೆ, ಅವ್ರು ಸಿಎಂ ಆಗ್ಬೇಕು: ನಯನಾ ಮೋಟಮ್ಮ

Public TV
By Public TV
1 hour ago
Ranji Trophy Final Jammu Kashmir vs Karnataka
Cricket

477 ರನ್‌ಗಳ ಭಾರೀ ಮುನ್ನಡೆಯಲ್ಲಿ ಜಮ್ಮು ಕಾಶ್ಮೀರ – ಹುಬ್ಬಳ್ಳಿಗೆ ಬರುತ್ತಿದ್ದಾರೆ ಸಿಎಂ ಒಮರ್‌ ಅಬ್ದುಲ್ಲಾ

Public TV
By Public TV
2 hours ago
Allegations of marijuana and drug supply in Ballari College ABVP protests
Bellary

ಬಳ್ಳಾರಿ ಕಾಲೇಜಿನಲ್ಲಿ ಗಾಂಜಾ, ಡ್ರಗ್ಸ್ ಸಪ್ಲೈ ಆರೋಪ – ಎಬಿವಿಪಿಯಿಂದ ಪ್ರತಿಭಟನೆ, ಪೀಠೋಪಕರಣ ಧ್ವಂಸ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?