Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈತರ ಉತ್ಪನ್ನಗಳನ್ನ ಸರ್ಕಾರವೇ ಖರೀದಿಸಿ ಮಾರಾಟ ಮಾಡಲಿ: ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೈತರ ಉತ್ಪನ್ನಗಳನ್ನ ಸರ್ಕಾರವೇ ಖರೀದಿಸಿ ಮಾರಾಟ ಮಾಡಲಿ: ಎಚ್‍ಡಿಕೆ

Bengaluru City

ರೈತರ ಉತ್ಪನ್ನಗಳನ್ನ ಸರ್ಕಾರವೇ ಖರೀದಿಸಿ ಮಾರಾಟ ಮಾಡಲಿ: ಎಚ್‍ಡಿಕೆ

Public TV
Last updated: April 11, 2020 3:58 pm
Public TV
Share
2 Min Read
HDKKumaraswamy 2
SHARE

– ಸರ್ಕಾರ ಮೂಗಿಗೆ ತುಪ್ಪ ಸವರೋ ಬಗ್ಗೆ ಮಾತನಾಡ್ತಿದೆ
– ತಕ್ಷಣವೇ ರೈತರ ನೆರವಿಗೆ ಧಾವಿಸಬೇಕು

ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದ ರೈತರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೇ ಸಂಕಷ್ಟ ಪಡುತ್ತಿದ್ದಾರೆ. ಹೀಗಾಗಿ ರೈತರ ಉತ್ಪನ್ನಗಳನ್ನು ಸರ್ಕಾರವೇ ಖರೀದಿಸಿ ಮಾರಾಟ ಮಾಡಲು ತಡಮಾಡದೇ ಕ್ರಮಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ರೈತರ ಉತ್ಪನ್ನಗಳನ್ನು ಸರ್ಕಾರವೇ ಖರೀದಿಸಿ ಮಾರಾಟ ಮಾಡಲು ತಡಮಾಡದೇ ಕ್ರಮಕೈಗೊಳ್ಳಬೇಕು. ಲಾಕ್ ಡೌನ್ ಮುಂದುವರಿಕೆ ನಿಚ್ಚಳವಾಗಿರುವ ಹಿನ್ನೆಲೆಯಲ್ಲಿ ತುರ್ತು ಕಾರ್ಯೋನ್ಮುಖವಾಗಬೇಕು ಎಂದು ಆಗ್ರಹಿಸುತ್ತೇನೆ.
6/6

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) April 11, 2020

ಕುಮಾರಸ್ವಾಮಿ ಈ ಬಗ್ಗೆ ಸರಣಿ ಟ್ವೀಟ್ ಮಾಡುವ ಮೂಲಕ ರೈತರಿಗೆ ಪರಿಹಾರ ನೀಡಬೇಕೆಂದು ಹೇಳಿದ್ದಾರೆ. ಮೊದಲಿಗೆ “ಲಾಕ್ ಡೌನ್ 3ನೇ ವಾರದ ಮುಕ್ತಾಯಕ್ಕೆ ಬರುತ್ತಿದ್ದರೂ ಬೆಳೆದ ಬೆಳೆ ಮಾರಾಟವಾಗದೆ ಜಮೀನಿನಲ್ಲೇ ಕೊಳೆಯುತ್ತಿರುವುದನ್ನು ಕಂಡು ರೈತರು ‘ಹೆತ್ತ ಮಕ್ಕಳು’ ಅಕಾಲ ಮರಣಕ್ಕೀಡಾದಂತೆ ಸಂಕಟ ಪಡುತ್ತಿದ್ದಾರೆ. ರೈತರ ಸಂಕಷ್ಟ ಪರಿಹರಿಸಲು ಪ್ರತಿ ಗ್ರಾಮಗಳಲ್ಲಿ ಪ್ರತಿಯೊಬ್ಬ ರೈತರು ಬೆಳೆದ ಬೆಳೆಗಳನ್ನು ಸಮೀಕ್ಷೆ ಮಾಡಿ ಮೂರು ದಿನದಲ್ಲಿ ಪರಿಹಾರ ನೀಡಲಿ” ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಜಮೀನಲ್ಲೇ ಕೊಳೆಯುತ್ತಿರುವ ಬೆಳೆಯ ವಿಡಿಯೋವನ್ನು ಶೇರ್ ಮಾಡಿದ್ದಾರೆ.

ರಾಜ್ಯ ಸರ್ಕಾರ ಕೃಷಿ ಉತ್ಪನ್ನಗಳ ಸುಗಮ ಮಾರಾಟ, ಸಾಗಾಣಿಕೆ ಮತ್ತು ಸೂಕ್ತ ಮಾರುಕಟ್ಟೆ ಒದಗಿಸುವಲ್ಲಿ ಇನ್ನೂ ಕ್ರಿಯಾಶೀಲವಾಗಿಲ್ಲ. ಬರೀ ಚಿಂತನ-ಮಂಥನದಲ್ಲೇ ಕಾಲ ಕಳೆಯುವುದನ್ನು ಬಿಟ್ಟು ತಕ್ಷಣವೇ ರೈತರ ನೆರವಿಗೆ ಧಾವಿಸಬೇಕು.
2/6

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) April 11, 2020

ರಾಜ್ಯ ಸರ್ಕಾರ ಕೃಷಿ ಉತ್ಪನ್ನಗಳ ಸುಗಮ ಮಾರಾಟ, ಸಾಗಾಣಿಕೆ ಮತ್ತು ಸೂಕ್ತ ಮಾರುಕಟ್ಟೆ ಒದಗಿಸುವಲ್ಲಿ ಇನ್ನೂ ಕ್ರಿಯಾಶೀಲವಾಗಿಲ್ಲ. ಬರೀ ಚಿಂತನ-ಮಂಥನದಲ್ಲೇ ಕಾಲ ಕಳೆಯುವುದನ್ನು ಬಿಟ್ಟು ತಕ್ಷಣವೇ ರೈತರ ನೆರವಿಗೆ ಧಾವಿಸಬೇಕು ಎಂದಿದ್ದಾರೆ.

ಸರ್ಕಾರ 'ಸಮಸ್ಯೆಗಳಿದ್ದರೆ ಗಮನಕ್ಕೆ ತನ್ನಿ' ಎನ್ನುವ ಮೂಗಿಗೆ ತುಪ್ಪ ಸವರುವ ಮಾತನಾಡುತ್ತಿದೆಯೇ ಹೊರತು ಕಂಗಾಲಾದ ರೈತರಿಗೆ ಆತ್ಮಸ್ಥೈರ್ಯ ತುಂಬುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ ಎಂಬುದಕ್ಕೆ ರಾಜ್ಯದಾದ್ಯಂತ ರೈತರು ಪರಿತಪಿಸುತ್ತಿರುವ ನೂರಾರು ಉದಾಹರಣೆಗಳು ಪುಷ್ಟಿ ನೀಡುತ್ತಿವೆ.
4/6

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) April 11, 2020

ರಾಜ್ಯಾದ್ಯಂತ ದಾಳಿಂಬೆ, ದ್ರಾಕ್ಷಿ, ಬಾಳೆ, ಕಲ್ಲಂಗಡಿ, ಕರ್ಬುಜ, ಮಾವು ಸೇರಿದಂತೆ ಹೂವು ತರಕಾರಿ ಉತ್ಪನ್ನಗಳನ್ನು ಬೆಳೆದ ರೈತರು ಸಾಗಣೆ, ಮಾರುಕಟ್ಟೆ ಸಿಗದೆ ಅಲ್ಲೇ ಕೊಳೆಸುವ, ಮಾರುಕಟ್ಟೆಯಲ್ಲಿ ಸುರಿದು ಹೋಗುತ್ತಿರುವ ಪ್ರಸಂಗಗಳು ದಿನನಿತ್ಯ ಹೆಚ್ಚಾಗುತ್ತಿವೆ ಎಂದು ಬೇಸರದಿಂದ ಹೇಳಿದ್ದಾರೆ.

ಕೈಗೆ ಬಂದ ಬೆಳೆಯು ಮಾರಾಟವಾಗದೆ ಮುಂದೇನು? ಎಂದು ಚಿಂತಾಕ್ರಾಂತರಾಗಿರುವ ರೈತರಿಗೆ ಸಹಾಯ ಹಸ್ತಚಾಚಲು ಆಮೆವೇಗದಲ್ಲಿರುವ ಸರ್ಕಾರ ಮುಂಗಾರು ಬೆಳೆಗೆ ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಕ್ರಿಮಿನಾಶಕ ಕೊರತೆ ಉಂಟಾಗದಂತೆ ಎಚ್ಚರ ವಹಿಸುತ್ತಿರುವುದಾಗಿ ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ.
5/6

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) April 11, 2020

ಸರ್ಕಾರ ‘ಸಮಸ್ಯೆಗಳಿದ್ದರೆ ಗಮನಕ್ಕೆ ತನ್ನಿ’ ಎನ್ನುವ ಮೂಗಿಗೆ ತುಪ್ಪ ಸವರುವ ಮಾತನಾಡುತ್ತಿದೆಯೇ ಹೊರತು ಕಂಗಾಲಾದ ರೈತರಿಗೆ ಆತ್ಮಸ್ಥೈರ್ಯ ತುಂಬುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಇದಕ್ಕೆ ರಾಜ್ಯದಾದ್ಯಂತ ರೈತರು ಪರಿತಪಿಸುತ್ತಿರುವ ನೂರಾರು ಉದಾಹರಣೆಗಳು ಪುಷ್ಟಿ ನೀಡುತ್ತಿವೆ.

ರಾಜ್ಯಾದ್ಯಂತ ದಾಳಿಂಬೆ, ದ್ರಾಕ್ಷಿ, ಬಾಳೆ, ಕಲ್ಲಂಗಡಿ, ಕರ್ಬುಜ, ಮಾವು ಸೇರಿದಂತೆ ಹೂವು ತರಕಾರಿ ಉತ್ಪನ್ನಗಳನ್ನು ಬೆಳೆದ ರೈತರು ಸಾಗಣೆ, ಮಾರುಕಟ್ಟೆ ಸಿಗದೆ ಅಲ್ಲೇ ಕೊಳೆಸುವ, ಮಾರುಕಟ್ಟೆಯಲ್ಲಿ ಸುರಿದು ಹೋಗುತ್ತಿರುವ ಪ್ರಸಂಗಗಳು ದಿನನಿತ್ಯ ಹೆಚ್ಚಾಗುತ್ತಿವೆ.
3/6 pic.twitter.com/ee7hzO7Wwy

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) April 11, 2020

ಕೈಗೆ ಬಂದ ಬೆಳೆಯು ಮಾರಾಟವಾಗದೆ ಮುಂದೇನು? ಎಂದು ಚಿಂತಾಕ್ರಾಂತರಾಗಿರುವ ರೈತರಿಗೆ ಸಹಾಯ ಹಸ್ತಚಾಚಲು ಆಮೆ ವೇಗದಲ್ಲಿರುವ ಸರ್ಕಾರ, ಮುಂಗಾರು ಬೆಳೆಗೆ ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಕ್ರಿಮಿನಾಶಕ ಕೊರತೆ ಉಂಟಾಗದಂತೆ ಎಚ್ಚರ ವಹಿಸುತ್ತಿರುವುದಾಗಿ ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ವ್ಯಂಗ್ಯ ಮಾಡಿದ್ದಾರೆ.

“ರೈತರ ಉತ್ಪನ್ನಗಳನ್ನು ಸರ್ಕಾರವೇ ಖರೀದಿಸಿ ಮಾರಾಟ ಮಾಡಲು ತಡಮಾಡದೇ ಕ್ರಮಕೈಗೊಳ್ಳಬೇಕು. ಲಾಕ್‍ಡೌನ್ ಮುಂದುವರಿಕೆ ನಿಚ್ಚಳವಾಗಿರುವ ಹಿನ್ನೆಲೆಯಲ್ಲಿ ತುರ್ತು ಕಾರ್ಯೋನ್ಮುಖವಾಗಬೇಕು” ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಲಾಕ್ ಡೌನ್ 3ನೇ ವಾರದ ಮುಕ್ತಾಯಕ್ಕೆ ಬರುತ್ತಿದ್ದರೂ ಬೆಳೆದ ಬೆಳೆ ಮಾರಾಟವಾಗದೆ ಜಮೀನಿನಲ್ಲೇ ಕೊಳೆಯುತ್ತಿರುವುದನ್ನು ಕಂಡು ರೈತರು 'ಹೆತ್ತ ಮಕ್ಕಳು' ಅಕಾಲ ಮರಣಕ್ಕೀಡಾದಂತೆ ಸಂಕಟ ಪಡುತ್ತಿದ್ದಾರೆ.
ರೈತರ ಸಂಕಷ್ಟ ಪರಿಹರಿಸಲು ಪ್ರತಿ ಗ್ರಾಮಗಳಲ್ಲಿ ಪ್ರತಿಯೊಬ್ಬ ರೈತರು ಬೆಳೆದ ಬೆಳೆಗಳನ್ನು ಸಮೀಕ್ಷೆ ಮಾಡಿ ಮೂರು ದಿನದಲ್ಲಿ ಪರಿಹಾರ ನೀಡಲಿ.
1/6 pic.twitter.com/Y3PEHTgnaF

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) April 11, 2020

TAGGED:CoronacropfarmersgovernmentKumaraswamyLockdownPublic TVReliefಕುಮಾರಸ್ವಾಮಿಕೊರೊನಾಪಬ್ಲಿಕ್ ಟಿವಿಪರಿಹಾರಬೆಳೆರೈತರುಲಾಕ್‍ಡೌನ್ಸರ್ಕಾರ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Kalaburagi
Districts

ಕಲಬುರಗಿ ಕೋಟೆಯೊಳಗಡೆ ಶಿವಲಿಂಗ ಪೂಜೆಗೆ ಮುಂದಾಗಿದ್ದ ಹಿಂದೂ ಕಾರ್ಯಕರ್ತರು ಪೊಲೀಸರ ವಶಕ್ಕೆ

Public TV
By Public TV
6 minutes ago
Davanagere Youth Heart Attack
Davanagere

ಹೋಟೆಲ್ ಉದ್ಘಾಟನಾ ಕಾರ್ಯಕ್ರಮದ ವೇಳೆ ಹೃದಯಾಘಾತ – ಯುವಕ ಸಾವು

Public TV
By Public TV
13 minutes ago
Central Bank Digital Currency based Public Distribution System Launched in Gujarat Pralhad Joshi 3
Latest

ದೇಶದ ಪಡಿತರ ವ್ಯವಸ್ಥೆಗೆ ಡಿಜಿಟಲ್ ಕರೆನ್ಸಿಯ ಸ್ಪರ್ಶ – ಪಾರದರ್ಶಕತೆಯತ್ತ ಕೇಂದ್ರದಿಂದ ಮತ್ತೊಂದು ದಿಟ್ಟ ಹೆಜ್ಜೆ

Public TV
By Public TV
20 minutes ago
Bengaluru BMTC Bike Accident
Bengaluru City

ಬಿಎಂಟಿಸಿ ಬಸ್ ಡಿಕ್ಕಿ – ಬೈಕ್ ಸವಾರ ಸಾವು

Public TV
By Public TV
56 minutes ago
India Pakistan Suryakumar Yadav
Cricket

ಕೈ ಕುಲುಕದ ಸೂರ್ಯ – ಟೀಂ ಇಂಡಿಯಾದಲ್ಲಿ 2 ಬದಲಾವಣೆ

Public TV
By Public TV
57 minutes ago
Arundhati Reddy Team India
Cricket

ಅರುಂಧತಿ ರೆಡ್ಡಿ ಮ್ಯಾಜಿಕ್‌ ಸ್ಪೆಲ್‌ – ಆಸ್ಟ್ರೇಲಿಯಾ ವಿರುದ್ಧ 21 ರನ್‌ಗಳ ಜಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?