Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದನದ ವ್ಯಾಪಾರಕ್ಕೆ ಹೋದ ವ್ಯಾಪಾರಿ ಕಾಫಿ ತೋಟದಲ್ಲಿ ಹೆಣವಾದ – ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ದನದ ವ್ಯಾಪಾರಕ್ಕೆ ಹೋದ ವ್ಯಾಪಾರಿ ಕಾಫಿ ತೋಟದಲ್ಲಿ ಹೆಣವಾದ – ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Districts

ದನದ ವ್ಯಾಪಾರಕ್ಕೆ ಹೋದ ವ್ಯಾಪಾರಿ ಕಾಫಿ ತೋಟದಲ್ಲಿ ಹೆಣವಾದ – ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Public TV
Last updated: April 11, 2020 4:30 pm
Public TV
Share
2 Min Read
mdk death
SHARE

– ಮೃತಪಟ್ಟ 1 ವಾರದ ಬಳಿಕ ಪ್ರಕರಣ ಬೆಳಕಿಗೆ

ಮಡಿಕೇರಿ: ಹಳ್ಳಿ, ಹಳ್ಳಿಗಳನ್ನು ಸುತ್ತುತ್ತಾ ಜಾನುವಾರುಗಳನ್ನು ಖರೀದಿಸಿ, ಮಾರಾಟ ಮಾಡ್ತಿದ್ದ ವ್ಯಾಪಾರಿಯೊಬ್ಬರು ಕಾಫಿ ತೋಟವೊಂದರಲ್ಲಿ ಹೆಣವಾಗಿ ಪತ್ತೆಯಾಗಿದ್ದಾರೆ. ಒಂದು ವಾರದ ಬಳಿಕ ವ್ಯಾಪಾರಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೊಳತ್ತೂರಿನಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಬೆಟೋಳಿ ಗ್ರಾಮದ ನಿವಾಸಿ ಮೂಸಾ(65) ಮೃತ ದುರ್ದೈವಿ. ಮೂಸಾ ಏಪ್ರಿಲ್ 7ರಂದು ಆಪ್ತರೊಬ್ಬರ ಬಳಿ ಹಣ ಪಡೆದು ಸಮೀಪದ ಕೋಲ್ಕೋಡು ಗ್ರಾಮಕ್ಕೆ ದನದ ವ್ಯಾಪಾರಕ್ಕೆ ಹೋಗಿದ್ದರು. ಅಲ್ಲಿ ಗ್ರಾಮಸ್ಥರೊಬ್ಬರಿಂದ 18 ಸಾವಿರಕ್ಕೆ ದನಗಳನ್ನು ಖರೀದಿಸಿ ವಾಪಸ್ ಮನೆಗೆ ಬರುವ ವೇಳೆ ನಾಪತ್ತೆ ಆಗಿದ್ದರು. ಇದಾದ ಬಳಿಕ ಆತಂಕಕ್ಕೊಳಗಾದ ಮನೆಯವರು ವಿರಾಜಪೇಟೆ ಟೌನ್ ಸ್ಟೇಷನ್‍ನಲ್ಲಿ ಮೂಸಾ ಕಾಣಿಯಾಗಿದ್ದಾರೆ ಎಂದು ದೂರು ದಾಖಲಿಸಿದ್ದರು.

mdk death 1

ಪೊಲೀಸರು ಮೂಸಾ ಅವರನ್ನು ಹುಡುಕುತ್ತಿದ್ದ ವೇಳೆಯೇ ಕೊಳತ್ತೂರಿನ ಕಾಫಿ ತೋಟದಿಂದ ಕೆಟ್ಟ ವಾಸನೆ ಬರುತ್ತಿದ್ದನ್ನು ಸ್ಥಳೀಯರೊಬ್ಬರು ಪೊಲೀಸರಿಗೆ ತಿಳಿಸಿದ್ದರು. ಈ ವೇಳೆ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲಿಸಿದಾಗ ಪತ್ತೆಯಾದ ಮೃತದೇಹ ಮೂಸಾ ಅವರದ್ದೇ ಎಂಬುದು ತಿಳಿದು ಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮೂಸ ಅವರ ಮಕ್ಕಳು, ನಾವು ಮನೆಯಲ್ಲಿ ಹಸುಗಳನ್ನು ಸಾಕಿದ್ದೇವೆ. ತಂದೆ ಹಸುಗಳನ್ನು ಖರೀದಿಸಲು ಕೋಲ್ಕೋಡು ಗ್ರಾಮಕ್ಕೆ ತೆರೆಳಿದ್ದರು. ಆದರೆ ಮನೆಗೆ ವಾಪಸ್ ಬಂದಿಲ್ಲ. ಬಹುಶಃ ತಂದೆ ಹಸುಗಳನ್ನು ಮನೆಗೆ ಕರೆತರುವ ಮಾರ್ಗ ಮಧ್ಯೆ ಯಾರೋ ದುಷ್ಕರ್ಮಿಗಳು ಹಲ್ಲೆ ಮಾಡಿ ಕೊಂದಿದ್ದಾರೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದಷ್ಟೇ ಬೆಟ್ಟೋಳಿ ಗ್ರಾಮದ ಗುಂಪೊಂದು ಮೂಸಾರನ್ನು ಹುಡುಕಲು ಬಾಳಗೋಡುವಿಗೆ ಹೋಗಿದ್ದಾಗ, ಎರಡೂ ಊರಿನ ಗುಂಪುಗಳ ಮಧ್ಯೆ ಪರಸ್ಪರ ಹಲ್ಲೆಯೂ ನಡೆದಿತ್ತು. ಈ ವೇಳೆ ಕೆಲವರ ವಿರುದ್ಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು.

mdk death 2

ತಂದೆ ಆಕಸ್ಮಿಕವಾಗಿ ಸಾವನ್ನಪದಪಿದ್ದರೆ ಹೀಗೆ ಇರುತ್ತಿರಲಿಲ್ಲ. ಚಪ್ಪಲಿ ಒಂದು ಕಡೆ, ಬ್ಯಾಗ್ ಇನ್ನೆಲ್ಲೋ ಬಿದ್ದಿವೆ. ಇದೊಂದು ಕೊಲೆ, ಇದರ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಮೂಸಾ ಅವರ ಮಕ್ಕಳು ಆಗ್ರಹಿಸಿದ್ದಾರೆ. ಈ ಕುರಿತು ವಿರಾಜಪೇಟೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:coffee plantationcow TradermadikeripolicePublic TVಕಾಫಿ ತೋಟದನದ ವ್ಯಾಪಾರಿಪಬ್ಲಿಕ್ ಟಿವಿಪೊಲೀಸರುಮಡಿಕೇರಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Harry Brook
Cricket

ಹ್ಯಾರಿ ಬ್ರೂಕ್‌ ಸ್ಫೋಟಕ ಶತಕ – ಇಂಗ್ಲೆಂಡ್‌ ಸೆಮಿಗೆ, ಪಾಕ್‌ ಟೂರ್ನಿಯಿಂದ ಔಟ್‌?

Public TV
By Public TV
2 hours ago
Mantralaya Guruvaibhavotsava Rishab Shetty Jaggesh
Districts

ಗುರುವೈಭವೋತ್ಸವಕ್ಕೆ ವಿದ್ಯುಕ್ತ ತೆರೆ – ಶ್ರೀಗಳಿಂದ ನಟ ರಿಷಬ್ ಶೆಟ್ಟಿ, ಜಗ್ಗೇಶ್‌ಗೆ ಸನ್ಮಾನ

Public TV
By Public TV
2 hours ago
big bulletin 24 February 2026 part 1
Big Bulletin

ಬಿಗ್‌ ಬುಲೆಟಿನ್‌ 24 February 2026 ಭಾಗ-1

Public TV
By Public TV
3 hours ago
big bulletin 24 February 2026 part 2
Big Bulletin

ಬಿಗ್‌ ಬುಲೆಟಿನ್‌ 24 February 2026 ಭಾಗ-2

Public TV
By Public TV
3 hours ago
big bulletin 24 February 2026 part 3
Big Bulletin

ಬಿಗ್‌ ಬುಲೆಟಿನ್‌ 24 February 2026 ಭಾಗ-3

Public TV
By Public TV
3 hours ago
Ballari Kanaka Durgamma Sidi Bandi Rathotsava 1
Bengaluru City

ಬಳ್ಳಾರಿ ಸಿಡಿ ಬಂಡಿ ರಥೋತ್ಸವ – ಬಾಳೆ ಹಣ್ಣು, ಜೀವಂತ ಕೋಳಿ ಎಸೆದ ಭಕ್ತರು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?