Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 17-04-2020

Public TV
Last updated: April 16, 2020 4:56 pm
Public TV
Share
2 Min Read
astrology
SHARE

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರಮಾಸ,
ಕೃಷ್ಣ ಪಕ್ಷ, ದಶಮಿ ತಿಥಿ,
ಶುಕ್ರವಾರ, ಧನಿಷ್ಠ ನಕ್ಷತ್ರ

ರಾಹುಕಾಲ: ಬೆಳಗ್ಗೆ 10:49 ರಿಂದ 12:22
ಗುಳಿಕಕಾಲ: ಬೆಳಗ್ಗೆ 7:43 ರಿಂದ 9:16
ಯಮಗಂಡಕಾಲ: ಮಧ್ಯಾಹ್ನ 3:29 ರಿಂದ 5:02

ಮೇಷ: ಸ್ವಂತ ಉದ್ಯಮದಲ್ಲಿ ನೆಮ್ಮದಿ, ವಾಹನ-ಭೂಮಿ ಖರೀದಿಗೆ ಮನಸ್ಸು, ಆಕಸ್ಮಿಕ ಉದ್ಯೋಗ ಲಭಿಸುವುದು, ಕೆಲಸ ಕಾರ್ಯಗಳಲ್ಲಿ ಮುನ್ನಡೆ.

ವೃಷಭ: ಹಿರಿಯ ಸಹೋದರನಿಂದ ಲಾಭ, ಕಿರಿಯ ಸಹೋದರನಿಂದ ನಷ್ಟ, ದೂರ ಪ್ರಯಾಣಕ್ಕಾಗಿ ಅಧಿಕ ಖರ್ಚು, ಸಂಗಾತಿಯಿಂದ ಭಾಗ್ಯೋದಯ.

ಮಿಥುನ: ಪಾಲುದಾರಿಕೆ ವ್ಯವಹಾರದಲ್ಲಿ ಅನಿರೀಕ್ಷಿತ ಅವಕಾಶ, ಶತ್ರುಗಳ ಬಾಧೆ, ಋಣ ಬಾಧೆಗಳಿಂದ ತೊಂದರೆ, ಆಯುಷ್ಯಕ್ಕೆ ಕಂಟಕವಾಗುವ ಸಾಧ್ಯತೆ.

ಕಟಕ: ಪ್ರೀತಿ ಪ್ರೇಮ ವಿಚಾರದಲ್ಲಿ ಯಶಸ್ಸು, ಸಂತಾನ ಯೋಗ, ಉದ್ಯೋಗದಲ್ಲಿ ಉನ್ನತ ಮಟ್ಟಕ್ಕೇರುವಿರಿ, ಇಂದು ಶುಭ ಫಲ ಯೋಗ.

ಸಿಂಹ: ಸ್ಥಿರಾಸ್ತಿಗಾಗಿ ಮಾಡಿದ ಸಾಲ ತೀರಿಸುವಿರಿ, ಮಕ್ಕಳಿಂದ ಅನಗತ್ಯ ಖರ್ಚು, ತಂದೆ ಮಾಡಿದ ಸಾಲ ಬಾಧೆ, ಈ ದಿನ ಮಿಶ್ರ ಫಲ ಯೋಗ.

ಕನ್ಯಾ: ಮಕ್ಕಳು ಬಿದ್ದು ಪೆಟ್ಟು ಮಾಡಿಕೊಳ್ಳುವ ಸಾಧ್ಯತೆ, ಸ್ಥಿರಾಸ್ತಿ ವ್ಯವಹಾರದಲ್ಲಿ ಅನುಕೂಲ, ಪತ್ರ ವ್ಯವಹಾರಗಳಲ್ಲಿ ಲಾಭ, ಪಾಲುದಾರಿಕೆ ವ್ಯವಹಾರ ಅಭಿವೃದ್ಧಿಗೊಳಿಸುವ ಚಿಂತೆ, ಜೂಜು-ರೇಸ್, ದುಶ್ಚಟಗಳಿಂದ ಸಂಕಷ್ಟಕ್ಕೆ ಸಿಲುಕುವಿರಿ.

ತುಲಾ: ಉದ್ಯೋಗ ಸ್ಥಳದಲ್ಲಿ ಹಣಕಾಸು ನೆರವು, ವಕೀಲರಿಗೆ ಅನುಕೂಲ, ದಲ್ಲಾಳಿಗಳಿಗೆ ಧನ ಲಾಭ, ಪತ್ರ ವ್ಯವಹಾರದಲ್ಲಿ ಉತ್ತಮ, ಕುಟುಂಬದಲ್ಲಿ ಸಂಕಷ್ಟ ನಿವಾರಣೆಯಾಗುವ ಸಾಧ್ಯತೆ.

ವೃಶ್ಚಿಕ: ಹತ್ತಿರದ ಪ್ರಯಾಣದಿಂದ ಅನುಕೂಲ, ನೆರೆಹೊರೆ-ಬಂಧುಗಳಿಂದ ಸಹಕಾರ, ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ಸಾಲದ ಸುಳಿಗೆ ಸಿಲುಕುವಿರಿ.

ಧನಸ್ಸು: ಕುಟುಂಬದಲ್ಲಿ ಆರ್ಥಿಕ ಸಂಕಷ್ಟ, ನೀವಾಡುವ ಮಾತಿನಲ್ಲಿ ಹಿಡಿತವಿರಲಿ, ತೊಂದರೆಗೆ ಸಿಲುಕುವ ಸಾಧ್ಯತೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಅಪಘಾತವಾಗುವ ಸಾಧ್ಯತೆ, ಗಂಡು ಮಕ್ಕಳಿಂದ ಹಣಕಾಸು ಸಹಾಯ.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ, ಉತ್ತಮ ಲಾಭ, ಸಂಗಾತಿಯಿಂದ ಆಸ್ತಿ ಒಲಿಯುವುದು, ಪೆಟ್ರೋಲ್ ಬಂಕ್‍ನವರಿಗೆ ಅನುಕೂಲ, ವ್ಯಾಪಾರ-ಕಟ್ಟಡ ಕೆಲಸಗಾರರಿಗೆ ಲಾಭ.

ಕುಂಭ: ಉದ್ಯೋಗಕ್ಕಾಗಿ ಸಾಲ ಮಾಡಿಕೊಳ್ಳುವಿರಿ, ಮಾನಸಿಕ ಒತ್ತಡ, ಸಾಲಬಾಧೆಗಳಿಂದ ನಿದ್ರಾಭಂಗ, ಗೃಹ ಬದಲಾವಣೆಯಿಂದ ತೊಂದರೆಗೆ ಸಿಲುಕುವಿರಿ.

ಮೀನ: ಉತ್ತಮ ಹೆಸರು ಕೀರ್ತಿ ಪ್ರತಿಷ್ಠೆ, ಹಣಕಾಸು ಸಮಸ್ಯೆ ಬಗೆಹರಿಯುವುದು, ಉದ್ಯೋಗದಲ್ಲಿ ಬಡ್ತಿ, ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Darshan 3
3ನೇ ಬಾರಿಗೆ ಪರಪ್ಪನ ಅಗ್ರಹಾರ ಸೇರಿದ ದರ್ಶನ್‌
Bengaluru City Crime Karnataka Latest Main Post Sandalwood South cinema States
darshan umashree
ದರ್ಶನ್ ಮತ್ತೆ ಜೈಲಿಗೆ; ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದ ನಟಿ ಉಮಾಶ್ರೀ
Cinema Latest Sandalwood Top Stories
daali dhananjaya
ಬೇಡರ ನಾಯಕನಾಗಿ ಡಾಲಿ ಧನಂಜಯ್: ಗ್ಲಿಂಪ್ಸ್ ರಿಲೀಸ್
Cinema Latest Sandalwood
DARSHAN 5
ಜಾಮೀನು ರದ್ದು – ಪತ್ನಿ ಮನೆಯಲ್ಲಿದ್ದ ದರ್ಶನ್‌ ಅರೆಸ್ಟ್‌
Bengaluru City Cinema Karnataka Latest Main Post Sandalwood
Actor Darshan
ನಟ ದರ್ಶನ್‌ ಜಾಮೀನು ರದ್ದು – ಸುಪ್ರೀಂ ಕೋರ್ಟ್‌ ತೀರ್ಪಿನಲ್ಲೇನಿದೆ?
Bengaluru City Cinema Court Latest Main Post National Sandalwood

You Might Also Like

01 7
Big Bulletin

ಬಿಗ್‌ ಬುಲೆಟಿನ್‌ 14 August 2025 ಭಾಗ-1

Public TV
By Public TV
6 hours ago
02 5
Big Bulletin

ಬಿಗ್‌ ಬುಲೆಟಿನ್‌ 14 August 2025 ಭಾಗ-2

Public TV
By Public TV
6 hours ago
03 3
Big Bulletin

ಬಿಗ್‌ ಬುಲೆಟಿನ್‌ 14 August 2025 ಭಾಗ-3

Public TV
By Public TV
6 hours ago
Sharanabasappa Appa
Districts

ಕಲಬುರಗಿಯ ಮಹಾ ದಾಸೋಹಿ ಶರಣಬಸಪ್ಪ ಅಪ್ಪ ಲಿಂಗೈಕ್ಯ

Public TV
By Public TV
6 hours ago
donald trump vladimir putin
Latest

ಭಾರತದ ಮೇಲೆ ಸುಂಕ ಹಾಕಿದ್ದಕ್ಕೆ ಪುಟಿನ್‌ ಮಾತುಕತೆಗೆ ಒಪ್ಪಿದ್ದಾರೆ: ಟ್ರಂಪ್‌

Public TV
By Public TV
6 hours ago
Yellamma Devi Temple
Belgaum

ಯಲ್ಲಮ್ಮ ದೇವಿ ದೇಗುಲ ಖಾಸಗಿ ಆಸ್ತಿಯಲ್ಲ – ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದ ಸುಪ್ರೀಂ

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?