Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮ ಪಿಎಸ್‍ಐನ ಎತ್ತಂಗಡಿ ಮಾಡಿಸಿದ್ದೇ ನಾವು: ಪೊಲೀಸರಿಗೆ ಯುವಕರು ಧಮ್ಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಿಮ್ಮ ಪಿಎಸ್‍ಐನ ಎತ್ತಂಗಡಿ ಮಾಡಿಸಿದ್ದೇ ನಾವು: ಪೊಲೀಸರಿಗೆ ಯುವಕರು ಧಮ್ಕಿ

Districts

ನಿಮ್ಮ ಪಿಎಸ್‍ಐನ ಎತ್ತಂಗಡಿ ಮಾಡಿಸಿದ್ದೇ ನಾವು: ಪೊಲೀಸರಿಗೆ ಯುವಕರು ಧಮ್ಕಿ

Public TV
Last updated: April 17, 2020 1:05 pm
Public TV
Share
1 Min Read
police 3
SHARE

ಹಾಸನ: ನಿಮ್ಮ ಪಿಎಸ್‍ಐನ ಎತ್ತಂಗಡಿ ಮಾಡಿಸಿದ್ದೇ ನಾವು ಎಂದು ಸರತಿ ಸಾಲಿನಲ್ಲಿ ನಿಲ್ಲುವಂತೆ ಸೂಚಿಸಿದ ಪೊಲೀಸರ ವಿರುದ್ಧವೇ ನಾಲ್ವರು ಯುವಕರು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೆಹಳ್ಳಿಯಲ್ಲಿ ಕೇಳಿ ಬಂದಿದೆ.

ಅರೆಹಳ್ಳಿ ಪೊಲೀಸ್ ಠಾಣೆಯ ಇಬ್ಬರು ಪಿಸಿಗಳಾದ ಜಗದೀಶ್ ಮತ್ತು ಶಿವಶಂಕರ್ ಅವರು ಕೆನರಾ ಸ್ಟೋರ್ ಬಳಿ ಜನರು ಗುಂಪಾಗಿ ನಿಂತಿರುವುದನ್ನು ಗಮನಿಸಿ, ಅಂತರ ಕಾಯ್ದುಕೊಳ್ಳುವಂತೆ ತಿಳಿ ಹೇಳಿದ್ದಾರೆ. ಈ ವಿಷಯವಾಗಿ ರತ್ನಾಕರ, ಪ್ರಕಾಶ್, ಭರತ್ ಮತ್ತು ಸೋಮ ಎಂಬವರು ಪಿಸಿಗಳನ್ನು ಅವಾಚ್ಯವಾಗಿ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.

Hassan Police

ಅಷ್ಟೇ ಅಲ್ಲದೆ ಕೋಮು ಸೌಹಾರ್ದ ಕದಡುವ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಅರೆಹಳ್ಳಿ ಪಿಎಸ್‍ಐ ಬಾಲು ಬಿಜೆಪಿ ಕಾರ್ಯಕರ್ತನೊಬ್ಬನ ವಿರುದ್ಧ ಎಫ್‍ಐಆರ್ ದಾಖಲಿಸಿದ್ದರು. ಈ ಬಗ್ಗೆ ಸಚಿವ ಸಿಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದರಿಂದ, ಪಿಎಸ್‍ಐ ಬಾಲು ಅವರನ್ನು ಹಾಜರಾತಿ ದೃಢೀಕರಣ ಪತ್ರ (ಒಒಡಿ) ಮೇಲೆ ಎಸ್‍ಪಿ ಆಫೀಸ್‍ಗೆ ಕೆಲಸಕ್ಕೆ ನಿಯೋಜಿಸಲಾಗಿತ್ತು. ಈ ವಿಷ್ಯವನ್ನು ಉದಾಹರಣೆಯಾಗಿ ನೀಡಿದ ಆರೋಪಿಗಳು, ನಿಮ್ಮ ಎಸ್‍ಐಯನ್ನು ಇಲ್ಲಿಂದ ಎತ್ತಂಗಡಿ ಮಾಡಿಸಿದ್ದೇ ನಾವು ಎಂದು ನಿಂದಿಸಿದ್ದಾರೆ ಎನ್ನಲಾಗಿದೆ.

HSN SP

ಈ ಬಗ್ಗೆ ಅರೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪಿಸಿಗಳು ದೂರು ನೀಡಿದ್ದಾರೆ. ದೂರು ನೀಡುತ್ತಿದ್ದಂತೆ ನಾಲ್ವರು ಯುವಕರು ತಲೆ ಮರೆಸಿಕೊಂಡಿದ್ದು, ನಾಲ್ವರಲ್ಲಿ ಇಬ್ಬರು ರೌಡಿಶೀಟರ್ ಎಂಬುದಾಗಿ ತಿಳಿದು ಬಂದಿದೆ.

TAGGED:complaintDhamkihassanpolicePSIPublic TVದೂರುಧಮ್ಕಿಪಬ್ಲಿಕ್ ಟಿವಿಪಿಎಸ್‍ಐಪೊಲೀಸ್ಹಾಸನ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

KSRTC bus lost control and crashed into a roadside hill SalemTamil Nadu
Bengaluru City

ಸೇಲಂ ಬಳಿ ತಪ್ಪಿದ ಭಾರೀ ಅನಾಹುತ: ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿತು KSRTC ಬಸ್‌

Public TV
By Public TV
2 minutes ago
daily horoscope dina bhavishya
Astrology

ದಿನ ಭವಿಷ್ಯ 29-04-2026

Public TV
By Public TV
25 minutes ago
soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
8 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
8 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
9 hours ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?