Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಔಷಧಿ ಇಲ್ಲದೆ ಪರದಾಡುತ್ತಿದ್ದ ಕುಟುಂಬಕ್ಕೆ ಸಿಕ್ತು ನೆರವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಔಷಧಿ ಇಲ್ಲದೆ ಪರದಾಡುತ್ತಿದ್ದ ಕುಟುಂಬಕ್ಕೆ ಸಿಕ್ತು ನೆರವು

Corona

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಔಷಧಿ ಇಲ್ಲದೆ ಪರದಾಡುತ್ತಿದ್ದ ಕುಟುಂಬಕ್ಕೆ ಸಿಕ್ತು ನೆರವು

Public TV
Last updated: April 19, 2020 4:45 pm
Public TV
Share
1 Min Read
DVG 5
SHARE

ದಾವಣಗೆರೆ: ಲಾಕ್‍ಡೌನ್‍ನಿಂದಾಗಿ ಅನಾರೋಗ್ಯಕ್ಕೆ ಓಳಗಾಗಿರುವ ಕೆಲವು ಔಷಧಿ ಸಿಗದೆ ಪರದಾಡುವಂತಾಗಿದೆ. ಇಂತಹದ್ದೇ ಸಮಸ್ಯೆಯ ಕುರಿತು ಪಬ್ಲಿಕ್ ಟಿವಿ ವರದಿ ಮಾಡಿತ್ತು. ಈ ಬೆನ್ನಲ್ಲೇ ಸಮಸ್ಯೆಗೆ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಸ್ಪಂಧಿಸಿದ್ದಾರೆ.

Public Tv IMPACT ರಾಮನಗರದ ಬಿಡದಿಯಿಂದ ದಾವಣಗೆರೆಯ ಮಗಳ ಮನೆಗೆ ಹಬ್ಬಕ್ಕೆ ಬಂದಿದ್ದ ಮುನಿಯಮ್ಮ ಎಂಬವರು ಲಾಕ್‍ಡೌನ್ ಹಿನ್ನೆಲೆ ಮಗಳ ಮನೆಯಲ್ಲೇ ಉಳಿದುಕೊಂಡಿದ್ದಾರೆ. ಆದರೆ ಮುನಿಯಮ್ಮ ಅವರ ಮಗ ಮುನಿರಾಜು ಚಿಕ್ಕಂದಿನಿಂದಲೇ ಅಂಗವಿಕಲ ಹಾಗೂ ಮಾನಸಿಕ ಅಸ್ಪಸ್ಥನಾಗಿದ್ದಾನೆ. ಹೀಗಾಗಿ ಮಗನಿಗೆ ನಿತ್ಯವೂ ಮಾತ್ರೆಗಳನ್ನು ನೀಡಬೇಕಾಗಿದೆ. ಆದರೆ ಲಾಕ್‍ಡೌನ್ ಹಿನ್ನೆಲೆ ಔಷಧಿ ಸಿಗದೆ ಮುನಿಯಮ್ಮ ಪರದಾಡುವಂತಾಗಿತ್ತು.

DVG A

ಕೆಲವೊಂದು ಮಾತ್ರೆಗಳು ಕೇವಲ ನಿಮಾನ್ಸ್‍ನಲ್ಲಿ ಮಾತ್ರ ಸಿಗುತ್ತವೆ. ಎರಡು ದಿನಗಳಿಂದ ಮಾತ್ರೆಗಳು ಸಿಗದೆ, ತಮ್ಮ ಊರಿಗೆ ಹೋಗಲು ಸಾಧ್ಯವಾಗದೆ ಮುನಿಯಮ್ಮ ಕಣ್ಣೀರಿಟ್ಟಿದ್ದರು. ಈ ಕುರಿತು ಪಬ್ಲಿಕ್ ಟಿವಿ ವರದಿ ಮಾಡಿತ್ತು. ಇದಕ್ಕೆ ಸ್ಪಂಧಿಸಿದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಯುವಕನಿಗೆ ಬೇಕಾಗುವ ಔಷಧಿಗಳನ್ನು ನೀಡಿ ನೆರವಾಗಿದ್ದಾರೆ.

ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಅವರು ಕಾರ್ಯಕರ್ತರಿಗೆ ಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗಬೇಕು ಎಂದು ತಿಳಿಸಿದ್ದಾರೆ. ಅದರಂತೆ ನೂರಾರು ಕುಟುಂಬಗಳ ನೆರವಿಗೆ ಯುವ ಮೋರ್ಚಾದ ಕಾರ್ಯಕರ್ತರು ನಿಂತಿದ್ದಾರೆ. ಪಬ್ಲಿಕ್ ಟಿವಿ ವರದಿಗೆ ಸ್ಪಂದಿಸಿ ಔಷಧಿ ಒಗದಿಸಿ, ನಿಮ್ಮ ಜೊತೆ ನಾವು ಇದ್ದೇವೆ ಎನ್ನುವ ಭರವಸೆಯನ್ನು ನೀಡಿದ್ದಾರೆ.

DVG B

TAGGED:davanagerehelpPublic TVPublic TV Impacttabletದಾವಣಗೆರೆಪಬ್ಲಿಕ್ ಟಿವಿಬಿಜೆಪಿಯುವ ಮೋರ್ಚಾ ಕಾರ್ಯಕರ್ತರು
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Mallikarjun kharge
Bengaluru City

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ

Public TV
By Public TV
3 minutes ago
suspects arrested for selling drugs near hostel in yelahanka
Bengaluru City

ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳು ಅರೆಸ್ಟ್‌ – 10.5 ಲಕ್ಷ ಮೌಲ್ಯದ ಗಾಂಜಾ ಸೀಜ್‌

Public TV
By Public TV
18 minutes ago
Jairam Ramesh
Latest

ಪಾಕ್‌ ಮಧ್ಯಸ್ಥಿಕೆ|ಭಾರತದ ರಾಜತಾಂತ್ರಿಕತೆಗೆ ದೊಡ್ಡ ಹಿನ್ನಡೆ: ಜೈರಾಮ್‌ ರಮೇಶ್‌

Public TV
By Public TV
40 minutes ago
ELEPHANT
Districts

ಪೊನ್ನಂಪೇಟೆಯಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

Public TV
By Public TV
1 hour ago
Accident Sakleshpura
Crime

ಕೇರಳಕ್ಕೆ ಮತ ಚಲಾಯಿಸಲು ಹೊರಟಿದ್ದಾಗ ಕಾರು ಅಪಘಾತ – ವ್ಯಕ್ತಿಯ ಸ್ಥಿತಿ ಗಂಭೀರ

Public TV
By Public TV
2 hours ago
Iran Uranium Enrichment 3
Latest

ಯುರೇನಿಯಂ ಸಂವರ್ಧನೆ ತನ್ನ ಸಾರ್ವಭೌಮ ಹಕ್ಕು – ಇರಾನ್‌ ಪ್ರಸ್ತಾಪಕ್ಕೆ ಅಮೆರಿಕ ಒಪ್ಪಿಗೆ ನೀಡಿದ್ಯಾ? ಯಾಕೆ ಈ ಗೊಂದಲ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?